Untitled Document
Sign Up | Login    

Food Recipes

ಈರುಳ್ಳಿ ಪಕೋಡ
ಈರುಳ್ಳಿ ಪಕೋಡ

Ingredients :

  • » ಈರುಳ್ಳಿ - 2
    ಕಡ್ಲೆಹಿಟ್ಟು - 1ಕಪ್
    ಖಾರದ ಪುಡಿ - ಸ್ವಲ್ಪ
    ಉಪ್ಪು - ರುಚಿಗೆ ತಕ್ಕಷ್ಟು
    ಅಡುಗೆ ಸೋಡಾ - ಚಿಟಿಕೆ
    ಎಣ್ಣೆ - ಕರಿಯಲು ಬೇಕಾದಷ್ಟು
Preparation :

How to make ಈರುಳ್ಳಿ ಪಕೋಡ :

  • ಮೊದಲಿಗೆ ಈರುಳ್ಳಿಯನ್ನು ಉದ್ದವಾಗಿ ಕತ್ತರಿಸಿಕೊಳ್ಳಿ. ಒಂದು ಪಾತ್ರೆಗೆ ಕಡ್ಲೆಹಿಟ್ಟು, ಕತ್ತರಿಸಿದ ಈರುಳ್ಳಿ, ಅಚ್ಚಖರದಪುಡಿ, ಸೋಡಾ, ಉಪ್ಪು, ಸ್ವಲ್ಪ ಎಣ್ಣೆ ಹಾಕಿ ಚೆನ್ನಾಗಿ ಬೆರಸಿ. ಬೇಕಿದ್ದರೆ ಸ್ವಲ್ಪ ನೀರು ಸೇರಿಸಿಕೊಳ್ಳಿ.

    ಈಗ ಕಲಸಿಟ್ಟ ಮಿಶ್ರಣವನ್ನು ಕಾದ ಎಣ್ಣೆಯಲ್ಲಿ ಕೈಯಲ್ಲಿ ಅಥವಾ ಸ್ಪೂನ್ ನಿಂದ ಹಾಕಿ ಕರಿಯಿರಿ. ಗೋಲ್ಡನ್ ಬ್ರೌನ್ ಬಣ್ಣ ಬರುವವರೆಗೂ ಕರೆದು ಪೆಪರ್ ಟವೆಲ್ ಮೇಲೆ ಹಾಕಿ. ಬಳಿಕ ಪ್ಲೇಟ್ ಗೆ ಹಾಕಿ ಸರ್ವ್ ಮಾಡಿದರೆ ಗರಿಗರಿಯಾದ ಈರುಳ್ಳಿ ಪಕೋಡ ಸವಿಯಲು ಸಿದ್ಧ.

Recipe by :.. ..

Share this page :   

Readers' Comments (2)
Select Language : 
Press F12 to toggle Indian language and English
Your Name : 
Characters Remaining: 5000
 
 
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited