Untitled Document
Sign Up | Login    
Dynamic website and Portals
  
Home >> Movie Home >> ಕಡ್ಡಿಪುಡಿ ಜೂನ್ 7 ರಂದು ತೆರೆಗೆ
ಕಡ್ಡಿಪುಡಿ ಜೂನ್ 7 ರಂದು ತೆರೆಗೆ
ಕಡ್ಡಿಪುಡಿ ಜೂನ್ 7 ರಂದು  ತೆರೆಗೆ
ಕಡ್ಡಿಪುಡಿ ಚಿತ್ರದ ದೃಶ್ಯ

ಶ್ರೀ ಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಎಂ.ಚಂದ್ರು(ssಸ್ವಯಂವರ) ಅವರು ನಿರ್ಮಿಸಿರುವ ‘ಕಡ್ಡಿಪುಡಿ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಸೂರಿ ನಿರ್ದೇಶಿಸಿದ್ದಾರೆ. ‘ಕಡ್ಡಿಪುಡಿ’ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ. ರಾಧಿಕಾಪಂಡಿತ್, ಐಂದ್ರಿತಾ ರೇ, ರಂಗಾಯಣರಘು, ಅವಿನಾಶ್, ಶರತ್‌ ಲೋಹಿತಾಶ್ವಾ, ಸ್ವಯಂವರ ಚಂದ್ರು, ರೇಣುಕಾಪ್ರಸಾದ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ವಿ.ಹರಿಕೃಷ್ಣರ ಸಂಗೀತವಿರುವ ಈ ಚಿತ್ರದಲ್ಲಿ ಐದು ಹಾಡುಗಳಿವೆ. ಕೃಷ್ಣರ ಛಾಯಾಗ್ರಹಣವಿರುವ ‘ಕಡ್ಡಿಪುಡಿ’ಗೆ ದೀಪು.ಎಸ್.ಕುಮಾರ್ ಅವರ ಸಂಕಲನವಿದೆ. ರವಿವರ್ಮ ಸಾಹಸ ನಿರ್ದೇಶನ, ಮದನ್ ಹರಿಣಿ ನೃತ್ಯ ನಿರ್ದೇಶನ ಹಾಗೂ ಶಶಿಧರ ಅಡಪರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Other News
Video Clippings
Reviews
 
  ಆರ್ಯನ್   ಸೌಂಡ್ ಲೆಸ್ ಬಹುಪರಾಕ್...   ಅನುಕಂಪದ ಸಚಿನ್...   ಕಣ್ಣೀರಿನ.. ಮುಳ್ಳಿನ ಕತೆ ರೋಜ್...
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited