Untitled Document
Sign Up | Login    
Dynamic website and Portals
  
Home >> Movie Home >> ’ರೋಜ್’... ಮೈಸೂರಿನಲ್ಲಿ
’ರೋಜ್’... ಮೈಸೂರಿನಲ್ಲಿ
’ರೋಜ್’... ಮೈಸೂರಿನಲ್ಲಿ
ರೋಜ್ ಚಿತ್ರದ ದೃಶ್ಯ

ಶ್ರೀ ಭೈರವೇಶ್ವರ ಫಿಲಂ ಪ್ಲಾನೆಟ್ ಅರ್ಪಿಸುವ 9 ಥಾಟ್ ಸಿನಿಮಾಸ್ ಲಾಂಛನದಲ್ಲಿ ತರುಣ್ ಶಿವಪ್ಪ ನಿರ್ಮಾಣದ ’ರೋಜ್’ ಚಿತ್ರಕ್ಕೆ ಮೈಸೂರಿನಲ್ಲಿ ಹಾಕಿರುವ ಸೆಟ್ಟೊಂದರಲ್ಲಿ ಅಜಯ್‌ರಾವ್, ಟೆನ್ನಿಸ್ ಕೃಷ್ಣ, ಬುಲೆಟ್ ಪ್ರಕಾಶ್ ಮುಂತಾದವರು ಪಾಲ್ಗೊಂಡಿದ್ದ ಹಾಸ್ಯ ಸನ್ನಿವೇಶದ ದೃಶ್ಯಗಳನ್ನು ಚಿತ್ರೀಕರಿಸಲಾಯಿತು.

ಈ ಚಿತ್ರದ ರಚನೆ -ನಿರ್ದೇಶನ ಸಹನ ಹೆಚ್.ಎಸ್. ಛಾಯಾಗ್ರಹಣ - ಗುರುಪ್ರಶಾಂತ್ ರೈ, ಸಂಗೀತ-ಅನೂಪ್ ಸೀಳಿನ್, ಸಂಕಲನ-ಕೆ.ಎಂ.ಪ್ರಕಾಶ್, ನರತ್ಯ - ಎ.ಹರ್ಷ-ಕಲೈ, ಸಾಹಸ-ಮಾಸ್ ಮಾದ, ಸಹನಿರ್ದೇಶನ - ಕೆ.ವಿಜಯ್ ಭದ್ರಾವತಿ, ನವೀನ್ ರೆಡ್ಡಿ, ರಿಷಿ ರಾಮಯ್ಯ, ನಿರ್ವಹಣೆ - ಸುಧೀಂದ್ರ ಹೊಸಳ್ಳಿ.

ತಾರಾಗಣದಲ್ಲಿ - ಅಜಯ್ ರಾವ್, ಶ್ರಾವ್ಯ, ಚಂದ್ರಶೇಖರ್ (ಎಡಕಲ್ಲುಗುಡ್ಡದ ಮೇಲೆ), ಚಿ.ಗುರುದತ್, ಸಾದು ಕೋಕಿಲ, ಬುಲೆಟ್ ಪ್ರಕಾಶ್, ಉಮೇಶ್ ಪುಂಗ, ವೆಂಕಟೇಶ್ ಪ್ರಸಾದ್, ಸುಧೀರ್, ರೋಹನ್ ಗೌಡ, ಮುಂತಾದವರಿದ್ದಾರೆ.

Other News
Video Clippings
Reviews
 
  ಆರ್ಯನ್   ಸೌಂಡ್ ಲೆಸ್ ಬಹುಪರಾಕ್...   ಅನುಕಂಪದ ಸಚಿನ್...   ಕಣ್ಣೀರಿನ.. ಮುಳ್ಳಿನ ಕತೆ ರೋಜ್...
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited