Untitled Document
Sign Up | Login    
Dynamic website and Portals
  
Home >> Movie Home >> ‘ಚಂದ್ರ’ ಚಿತ್ರ ರಾಜ್ಯಾದ್ಯಂತ ಬಿಡುಗಡೆ
‘ಚಂದ್ರ’ ಚಿತ್ರ ರಾಜ್ಯಾದ್ಯಂತ ಬಿಡುಗಡೆ
‘ಚಂದ್ರ’ ಚಿತ್ರ ರಾಜ್ಯಾದ್ಯಂತ ಬಿಡುಗಡೆ

ಇಂಡಿಯಾ ಕ್ಲಾಸಿಕ್ ಆರ್ಟ್ ಸಂಸ್ಥೆ ನಿರ್ಮಿಸಿರುವ, ರೂಪಾ ಅಯ್ಯರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ‘ಚಂದ್ರ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಪ್ರೇಂ(ನೆನಪಿರಲಿ) ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ಶ್ರೇಯಾ ಶರಣ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ವಿವೇಕ್, ಶ್ರೀನಾಥ್, ಗಣೇಶ್‌ವೆಂಕಟರಾಮನ್, ಧರ್ಮ, ಸಾಧುಕೋಕಿಲಾ, ಎಂ.ಎನ್.ಲಕ್ಷ್ಮೀದೇವಿ, ದೀಪಾ ಅಯ್ಯರ್, ಸಾನಿಯಾ ಮುಂತಾದವರಿದ್ದಾರೆ.

ಗೌತಮ್‌ಶ್ರೀವತ್ಸರ ಸಂಗೀತವಿರುವ ‘ಚಂದ್ರ’ನಿಗೆ ಪಿ.ಕೆ.ಎಚ್.ದಾಸ್ ಅವರ ಛಾಯಾಗ್ರಹಣವಿದೆ. ಸುರೇಶ್ ಅರಸ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ರೂಪಾ ಅಯ್ಯರ್, ಇಮ್ರಾನ್, ಹರ್ಷ ನೃತ್ಯ ನಿರ್ದೇಶನ ಹಾಗೂ ರೂಪಾ ಅಯ್ಯರ್ ಕಲಾನಿರ್ದೇಶನ ಈ ಚಿತ್ರಕ್ಕಿದೆ.

Other News
Video Clippings
Reviews
 
  ಆರ್ಯನ್   ಸೌಂಡ್ ಲೆಸ್ ಬಹುಪರಾಕ್...   ಅನುಕಂಪದ ಸಚಿನ್...   ಕಣ್ಣೀರಿನ.. ಮುಳ್ಳಿನ ಕತೆ ರೋಜ್...
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited