Untitled Document
Sign Up | Login    
Dynamic website and Portals
  
Home >> Movie Home >> ‘ಗೂಗ್ಲಿ’ ಜುಲೈ 19 ರಂದು ತೆರೆಗೆ
‘ಗೂಗ್ಲಿ’ ಜುಲೈ 19 ರಂದು ತೆರೆಗೆ
‘ಗೂಗ್ಲಿ’ ಜುಲೈ 19 ರಂದು ತೆರೆಗೆ

ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಿಸಿರುವ ‘ಗೂಗ್ಲಿ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಪವನ್ ಒಡೆಯರ್ ನಿರ್ದೇಶನದ ಈ ಚಿತ್ರಕ್ಕೆ ಬೆಂಗಳೂರು, ಸಕಲೇಶಪುರ, ಮೂಡಬಿದಿರೆ, ಮಂಗಳೂರು ಮುಂತಾದಕಡೆ ಚಿತ್ರೀಕರಣ ನಡೆದಿದೆ.

ಯಶ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಕೃತಿಖರಬಂದ. ಅನಂತ್‌ನಾಗ್, ಸುಧಾ ಬೆಳವಾಡಿ, ಸಾಧುಕೋಕಿಲಾ, ನೀನಾಸಂ ಅಶ್ವತ್ ಮುಂತಾದವರು ‘ಗೂಗ್ಲಿ’ ಚಿತ್ರದ ತಾರಾಬಳಗದಲ್ಲಿದ್ದಾರೆ.

ವೈದಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜೋಶ್ವಶ್ರೀಧರ್ ಸಂಗೀತ ನೀಡಿದ್ದಾರೆ. ಸನತ್ ಸುರೇಶ್ ಸಂಕಲನ, ಪಳನಿರಾಜ್, ರವಿವರ್ಮ ಸಾಹಸ ನಿರ್ದೇಶನ, ಮುರಳಿ ನೃತ್ಯ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಪವನ್ ಒಡೆಯರ್, ಯೋಗರಾಜ್‌ಭಟ್, ಜಯಂತಕಾಯ್ಕಿಣಿ, ಕವಿರಾಜ್ ಬರೆದಿದ್ದಾರೆ.

Other News
Video Clippings
Reviews
 
  ಆರ್ಯನ್   ಸೌಂಡ್ ಲೆಸ್ ಬಹುಪರಾಕ್...   ಅನುಕಂಪದ ಸಚಿನ್...   ಕಣ್ಣೀರಿನ.. ಮುಳ್ಳಿನ ಕತೆ ರೋಜ್...
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited