Untitled Document
Sign Up | Login    
Dynamic website and Portals
  
Home >> Movie Home >> ಈ ವಾರ ತೆರೆಗೆ ವಿಜಲ್
ಈ ವಾರ ತೆರೆಗೆ ವಿಜಲ್
ಈ ವಾರ ತೆರೆಗೆ ವಿಜಲ್

ನಿಮ್ಮ ಸಿನಿಮಾ ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ ‘ವಿಜಲ್‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

‘ಲವ್‌ಗುರು‘ ಖ್ಯಾತಿಯ ಪ್ರಶಾಂತ್‌ರಾಜ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜೋಶ್ವಶ್ರೀಧರ್ ಸಂಗೀತ ನೀಡಿದ್ದಾರೆ.

ದೀಪು.ಎಸ್.ಕುಮಾರ್ ಸಂಕಲನ, ಸಂಪತ್‌ರಾಜ್ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಗುರುಪ್ರಸಾದ್ ಸಂಭಾಷಣೆ ಬರೆದಿದ್ದಾರೆ. ಚಿರಂಜೀವಿಸರ್ಜಾ, ಪ್ರಣೀತಾ, ಗುರುದತ್, ಗುರುಪ್ರಸಾದ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Other News
Video Clippings
Reviews
 
  ಆರ್ಯನ್   ಸೌಂಡ್ ಲೆಸ್ ಬಹುಪರಾಕ್...   ಅನುಕಂಪದ ಸಚಿನ್...   ಕಣ್ಣೀರಿನ.. ಮುಳ್ಳಿನ ಕತೆ ರೋಜ್...
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited