Untitled Document
Sign Up | Login    
Dynamic website and Portals
  
Home >> Movie Home >> ಸದ್ಯದಲ್ಲೇ ‘ಸ್ವೀಟಿ’ ತೆರೆಗೆ
ಸದ್ಯದಲ್ಲೇ ‘ಸ್ವೀಟಿ’ ತೆರೆಗೆ
ಸದ್ಯದಲ್ಲೇ ‘ಸ್ವೀಟಿ’ ತೆರೆಗೆ

ಎಚ್.ಡಿ.ಕುಮಾರಸ್ವಾಮಿ ಅರ್ಪಿಸುವ, ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾಕುಮಾರಸ್ವಾಮಿ ಅವರು ನಿರ್ಮಿಸಿರುವ ‘ಸ್ವೀಟಿ’ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

‘ಸ್ವೀಟಿ’ ಚಿತ್ರಕ್ಕೆ ‘ನನ್ನ ಜೋಡಿ’ ಎಂಬ ಅಡಿಬರಹವಿದೆ. ವಿಜಯಲಕ್ಷ್ಮೀಸಿಂಗ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್‌ಜನ್ಯ ಸಂಗೀತ ನೀಡಿದ್ದಾರೆ.

ಅಜಯ್ ವಿನ್ಸಂಟ್ ಛಾಯಾಗ್ರಹಣ, ಕೆಂಪರಾಜ್ ಸಂಕಲನ, ಈಶ್ವರಿ ಕುಮಾರ್ ಕಲಾನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಹರ್ಷ, ಇಮ್ರಾನ್, ಮುರಳಿ ನೃತ್ಯ ನಿರ್ದೇಶನ ‘ಸ್ವೀಟಿ’ ಚಿತ್ರಕ್ಕಿದೆ.

ರವಿರಾಜ್ ಹಾಗೂ ಯಾದವ್ ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ. ಆದಿತ್ಯ, ರಾಧಿಕಾ, ರಮ್ಯಕೃಷ್ಣ, ಗಿರೀಶ್ ಕಾರ್ನಾಡ್, ಸಾಧುಕೋಕಿಲಾ, ಉಮಾಶ್ರೀ, ತಬಲನಾಣಿ, ಶರತ್‌ಲೋಹಿತಾಶ್ವ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Other News
Video Clippings
Reviews
 
  ಆರ್ಯನ್   ಸೌಂಡ್ ಲೆಸ್ ಬಹುಪರಾಕ್...   ಅನುಕಂಪದ ಸಚಿನ್...   ಕಣ್ಣೀರಿನ.. ಮುಳ್ಳಿನ ಕತೆ ರೋಜ್...
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited