Untitled Document
Sign Up | Login    
Dynamic website and Portals
  
Home >> Movie Home >> ವಿಕ್ಟ್ರಿ ರಾಜ್ಯಾದ್ಯಂತ
ವಿಕ್ಟ್ರಿ ರಾಜ್ಯಾದ್ಯಂತ
ವಿಕ್ಟ್ರಿ ರಾಜ್ಯಾದ್ಯಂತ

ಶರಣ್ ನಾಯಕರಾಗಿ ನಟಿಸಿರುವ ವಿಜಯದ ಸಂಕೇತ ಸೂಚಿಸುವ ಚಿಹ್ನೆ ಶೀರ್ಷಿಕೆಯಾಗಿರುವ ವಿಕ್ಟ್ರಿ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಸಂಪೂರ್ಣ ಹಾಸ್ಯಮಯ ಈ ಚಿತ್ರವನ್ನು ನಂದಕಿಶೋರ್ ನಿರ್ದೇಶಿಸಿದ್ದಾರೆ. ಎಸ್.ಆರ್.ಎಸ್ ಮಿಡಿಯಾ ವಿಷನ್ ಎಂಬ ಲಾಂಛನದಲ್ಲಿ ಆನಂದ್ ಆಡಿಯೋದವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಶ್ರೀನಾಥ್ ಕಥೆ, ಚಿತ್ರಕಥೆ ಹೆಣೆದಿದ್ದಾರೆ. ಪ್ರಶಾಂತ್ ಸಂಭಾಷಣೆ ಬರೆದಿದ್ದಾರೆ. ಅರ್ಜುನ್‌ಜನ್ಯ ಸಂಗೀತ ನೀಡಿದ್ದಾರೆ. ಚಂದ್ರಶೇಖರ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಶರಣ್, ಅಸ್ಮಿತಾ ಸೂದ್, ತಬಲನಾಣಿ, ಅವಿನಾಶ್, ರಮೇಶ್‌ಭಟ್, ಸಾಧುಕೋಕಿಲಾ ಮುಂತಾದವರಿದ್ದಾರೆ.

Other News
Video Clippings
Reviews
 
  ಆರ್ಯನ್   ಸೌಂಡ್ ಲೆಸ್ ಬಹುಪರಾಕ್...   ಅನುಕಂಪದ ಸಚಿನ್...   ಕಣ್ಣೀರಿನ.. ಮುಳ್ಳಿನ ಕತೆ ರೋಜ್...
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited