Untitled Document
Sign Up | Login    
Dynamic website and Portals
  
Home >> Movie Home >> ಈ ವಾರ ತೆರೆಗೆ ‘ಲೂಸಿಯಾ‘
ಈ ವಾರ ತೆರೆಗೆ ‘ಲೂಸಿಯಾ‘
ಈ ವಾರ ತೆರೆಗೆ  ‘ಲೂಸಿಯಾ‘

ಆಡಿಯನ್ಸ್ ಫ಼ಿಲಮ್ಸ್ & ಹೋಮ್ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಲೂಸಿಯಾ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಪವನ್‌ಕುಮಾರ್ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಸಿದ್ಧಾರ್ಥ್ ನುನಿ ಅವರ ಛಾಯಾಗ್ರಹಣವಿದೆ. ಪೂರ್ಣಚಂದ್ರತೇಜಸ್ವಿ ಸಂಗೀತ ನಿರ್ದೇಶನ, ಸನತ್‌ಸುರೇಶ್ ಮತ್ತು ಪವನ್‌ಕುಮಾರ್ ಸಂಕಲನ, ಹರ್ಷ, ಮುರಳಿ, ಸೌಮ್ಯ ಜಗನ್‌ಮೂರ್ತಿ ನೃತ್ಯ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಎಂ.ಕೆ.ಸುಬ್ರಹ್ಮಣ್ಯ.

ನೀನಾಸಂ ಸತೀಶ್, ಶೃತಿಹರಿಹರನ್, ಹಾರ್ದಿಕಾ ಶೆಟ್ಟಿ, ಅಚ್ಯುತಕುಮಾರ್, ಸಂಜಯ್, ಕೃಷ್ಣ, ರಿಷಬ್, ಬಾಲಾಜಿಮನೋಹರ್, ಆರ್ಯನ್, ಪೂರ್ಣಚಂದ್ರ, ಪ್ರಶಾಂತ್, ಭರತ್, ಮಹದೇವ್, ವಸುಧ, ಪವನ್‌ಕುಮಾರ್, ಪ್ರಸಾದ್, ಅರಸು, ನಾರಾಯಣಭಟ್, ಗೌರೀಶ್, ಮಹೇಶ್, ಸತೀಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Other News
Video Clippings
Reviews
 
  ಆರ್ಯನ್   ಸೌಂಡ್ ಲೆಸ್ ಬಹುಪರಾಕ್...   ಅನುಕಂಪದ ಸಚಿನ್...   ಕಣ್ಣೀರಿನ.. ಮುಳ್ಳಿನ ಕತೆ ರೋಜ್...
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited