Untitled Document
Sign Up | Login    
Dynamic website and Portals
  
Home >> Movie Home >> ತೆರೆಮೇಲೆ ಸಕ್ಕರೆ
ತೆರೆಮೇಲೆ ಸಕ್ಕರೆ
ತೆರೆಮೇಲೆ ಸಕ್ಕರೆ

ಮೀಡಿಯಾ ಹೌಸ್ ಸ್ಟೂಡಿಯೋ ಲಾಂಛನದಲ್ಲಿ ಶ್ರೀಮತಿ ಶೈಲಜಾನಾಗ್ ಹಾಗೂ ಬಿ.ಸುರೇಶ್ ನಿರ್ಮಿಸಿರುವ ‘ಸಕ್ಕರೆ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಅಭಯಸಿಂಹ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ಗೋಲ್ಡನ್‌ಸ್ಟಾರ್ ಗಣೇಶ್ ಅಭಿನಯಿಸಿದ್ದಾರೆ. ದೀಪಾಸನ್ನಿಧಿ, ಅನಂತನಾಗ್, ವಿನಯಾಪ್ರಸಾದ್, ಅನುಪ್ರಭಾಕರ್, ರಾಜೇಶ್, ಅಚ್ಯುತಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ವಿ.ಹರಿಕೃಷ್ಣ ಸಂಗೀತ ನೀಡಿರುವ ಈ ಚಿತ್ರಕ್ಕೆ ಡಾ:ವಿಕ್ರಂಶ್ರೀವಾತ್ಸವ್ ಅವರ ಛಾಯಾಗ್ರಹಣವಿದೆ. ಜೋ.ನಿ.ಹರ್ಷ ಸಂಕಲನ, ಹರ್ಷ, ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ, ಮಾಸ್‌ಮಾದ ಸಾಹಸ ನಿರ್ದೇಶನ, ಶಶಿಧರ್‌ಅಡಪ ಕಲಾನಿರ್ದೇಶನವಿರುವ ‘ಸಕ್ಕರೆ‘ ಚಿತ್ರದ ಸಂಭಾಷಣೆಯನ್ನು ಸುಮನ್‌ದೀಪ್ ಬರೆದಿದ್ದಾರೆ.

Other News
Video Clippings
Reviews
 
  ಆರ್ಯನ್   ಸೌಂಡ್ ಲೆಸ್ ಬಹುಪರಾಕ್...   ಅನುಕಂಪದ ಸಚಿನ್...   ಕಣ್ಣೀರಿನ.. ಮುಳ್ಳಿನ ಕತೆ ರೋಜ್...
Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited