Untitled Document
Sign Up | Login    
Dynamic website and Portals
  

Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ

ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.... More »

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮೂವರು ಶಂಕಿತ ಹಂತಕರ ರೇಖಾಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ.More »

ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು

ಸೈನೈಡ್ ಮೋಹನ್

ಪುತ್ತೂರಿನ ಅನಿತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈನೈಡ್ ಮೋಹನ್ ಕುಮಾರ್ ಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ರದ್ದುಪಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೀವನ ಪರ್ಯಂತ ಜೈಲುಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.More »

ಕರ್ತವ್ಯ ನಿರತ ರಾಜ್ಯದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

ಜಮ್ಮು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕರ್ನಾಟಕದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.More »

ಬನ್ನೇರುಘಟ್ಟ ಉದ್ಯಾನವನದಲ್ಲಿ ಹುಲಿ ದಾಳಿಗೆ ಕೇರ್ ಟೇಕರ್ ಸಾವು

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ದಾಳಿಗೆ ಪ್ರಾಣಿ ಪಾಲಕನೊಬ್ಬ ಬಲಿಯಾಗಿದ್ದಾರೆ.More »

ಹೆಂಗಸರ ತಲೆಕೂದಲು ಕತ್ತರಿಸಿದ ಅನುಮಾನಕ್ಕೆ ವೃದ್ಧನೊಬ್ಬನನ್ನು ಕಲ್ಲಿನಿಂದ ಹೊಡೆದು ಸಾಯಿಸಿದ ಸ್ಥಳೀಯರು

ಹೆಂಗಸರ ತಲೆಕೂದಲು ಕತ್ತರಿಸಿದ್ದಾನೆ ಎಂಬ ಅನುಮಾನದ ಮೇರೆಗೆ ಶಂಕಿತ ಆರೋಪಿಯೋರ್ವನನ್ನು ಕಲ್ಲಿನಿಂದ ಹೊಂಡೆದು ಹತ್ಯೆಗೈದ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.More »

ಭಾರತೀಯ ವಾಯುಪಡೆ ತರಬೇತಿ ಹೆಲಿಕ್ಯಾಪ್ಟರ್ ಪತನ: ಐವರು ಸಾವು

ಭಾರತೀಯ ವಾಯು ಪಡೆಯ ತರಬೇತಿ ಹೆಲಿಕಾಪ್ಟರ್ ವೊಂದು ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಐವರು ಮೃತಪಟ್ಟಿದ್ದಾರೆ.More »

ಟ್ರಕ್ ಮತ್ತು ಕಾರು ಡಿಕ್ಕಿ: ರಾಮನಗರದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು

ಟ್ರಕ್​ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಿಡದಿ ಸಮೀಪದ ಕೆಂಪನಹಳ್ಳಿಯಲ್ಲಿ ಸಂಭವಿಸಿದೆ.More »

ಸೆಲ್ಫಿ ಕ್ರೇಜ್: ರೈಲಿಗೆ ಸಿಲುಕಿ ಮೂವರು ಯುವಕರ ಸಾವು

ರೈಲು ಹಳಿಯ ಮೇಲೆ ನಿಂತು ಸೆಲ್ಫಿ ತೆಗೆಯಲು ಹೋಗಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಧಾರುಣ ಘಟನೆ ಬಿಡದಿ ಬಳಿಯ ವಂಡರ್ ಲಾ ಗೇಟ್ ಬಳಿ ನಡೆದಿದೆ.More »

ಶ್ರೀನಗರದಲ್ಲಿ ಬಿಎಸ್ ಎಫ್ ಕ್ಯಾಂಪ್ ಮೇಲೆ ಉಗ್ರರ ದಾಳಿ: ಮೂರು ಯೋಧರಿಗೆ ಗಾಯ

ಶ್ರೀನಗರದ ವಿಮಾನ ನಿಲ್ದಾಣದ ಬಳಿಯಿರುವ ಬಿಎಸ್ ಎಫ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಭಾರತೀಯ ಸೇನೆ ನಡೆಸಿದ ಉಗ್ರರ ವಿರುದ್ಧದ ಪ್ರತಿ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.More »

ಮುಂಬೈ: ರೈಲ್ವೇ ನಿಲ್ದಾಣದ ಬಳಿ ಕಾಲ್ತುಳಿತ: 22 ಮಂದಿ ಸಾವು

ಮುಂಬೈನ ಎಲ್ಫಿನ್‍ಸ್ಟೋನ್ ರೈಲ್ವೇ ನಿಲ್ದಾಣದ ಬಳಿ ಕಾಲ್ತುಳಿತ ಉಂಟಾದ ಪರಿಣಾಮ 22 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.More »

ಶೂಟಿಂಗ್ ವೇಳೆ ಸಾವನ್ನಪ್ಪಿದ ಅನಿಲ್, ಉದಯ್ ಮೃತದೇಹಕ್ಕಾಗಿ ಮುಂದುವರೆದ ಶೋಧ ಕಾರ್ಯ

ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಹೆಲಿಕಾಪ್ಟರ್ ಮೇಲಿನಿಂದ ಕೆರೆಗೆ ಜಿಗಿಯುವ ಸಾಹಸಮಯ ದೃಶ್ಯ ಚಿತ್ರೀಕರಿಸುತ್ತಿದ್ದ ಸಮಯದಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಖಳನಟರಾದ ಉದಯ್ ಹಾಗೂ ಅನಿಲ್More »

ಕಾಶ್ಮೀರದಲ್ಲಿ ಮತ್ತೆ ಘರ್ಷಣೆ: ಇಬ್ಬರು ನಾಗರಿಕರ ಸಾವು

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, ದಕ್ಷಿಣ ಕಾಶ್ಮೀರದಲ್ಲಿ ಸೇನಾ ಪಡೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.More »

ಢಾಕಾದ ಕೆಫೆ ದಾಳಿಯ ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರು ಉಗ್ರರ ಹತ್ಯೆ

ಬಾಂಗ್ಲಾದೇಶದ ರಾಜಧಾನಿ ಢಾಕಾ ಕೆಫೆಯಲ್ಲಿ ನಡೆದ ಉಗ್ರರ ದಾಳಿ ಪ್ರಕರಣದ ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರು ಉಗ್ರರನ್ನು ಬಾಂಗ್ಲಾ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆಗೈದಿರುವುದಾಗಿ ತಿಳಿದುಬಂದಿದೆ.More »

ರಿಯೋ ಒಲಿಂಪಿಕ್ಸ್ ವರದಿಗೆ ತೆರಳಿದ್ದ ಪತ್ರಕರ್ತರ ಬಸ್ ಮೇಲೆ ದಾಳಿ

ರಿಯೋ ಒಲಿಂಪಿಕ್ಸ್ ಕ್ರೀಡಾಕೂಟದ ವರದಿ ಮಾಡಲು ತೆರಳಿರುವ ಪತ್ರಕರ್ತರ ಬಸ್ ಮೇಲೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.More »

ಅರುಣಾಚಲ ಪ್ರದೇಶ: ಮಾಜಿ ಸಿಎಂ ಕಲಿಖೋ ಪೌಲ್ ನಿಗೂಢ ಸಾವು

ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲಿಖೋ ಪೌಲ್ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.More »

ಅಸ್ಸಾಂನಲ್ಲಿ ಉಗ್ರರ ದಾಳಿ: 14 ಜನ ಬಲಿ

ಅಸ್ಸಾಂನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗ್ರೆನೇಡ್ ಹಾಗೂ ಗುಂಡಿನ ದಾಳಿ ನಡೆಸಿದ ಪರಿಣಾಮ 14 ಮಂದಿ ನಾಗರಿಕರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.More »

ಜರ್ಮನ್ ನ ಮ್ಯೂನಿಚ್ ನಗರದ ಮಾಲ್ ಮೇಲೆ ಉಗ್ರರ ದಾಳಿ: 9 ಜನರು ಸಾವು

ಮ್ಯೂನಿಚ್ ನಗರದ ಮಾಲ್ ವೊಂದರ ಮೇಲೆ ನಾಗರಿಕರನ್ನು ಗುರಿಯಾಗಿಸಿಕೊಂಡು ಬಂದೂಕುದಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 9 ಮಂದಿ ಸಾರ್ವಜನಿಕರು ಮೃತಪಟ್ಟಿದ್ದಾರೆ.More »

ನೆಲಬಾಂಬ್ ಸ್ಪೋಟ: 10 ಸಿಆರ್​ಪಿಎಫ್ ಕಮಾಂಡೋಗಳು ಸಾವು

ನಕ್ಸಲರು ಹೂತಿಟ್ಟಿದ್ದ ನೆಲಬಾಂಬ್ ಸ್ಪೋಟಗೊಂಡು 10 ಸಿಆರ್​ಪಿಎಫ್ ಕಮಾಂಡೋಗಳು ಸಾವನ್ನಪ್ಪಿದ್ದು, 5 ಯೋಧರು ಗಾಯಗೊಂಡಿರುವ ಘಟನೆ ಬಿಹಾರದ ಗಯಾ ಮತ್ತು ಔರಂಗಾಬಾದ್ ಜಿಲ್ಲೆಗಳ ಗಡಿಯಲ್ಲಿ ನಡೆದಿದೆ.More »

ಫ್ರಾನ್ಸ್ ನಲ್ಲಿ ಉಗ್ರರ ದಾಳಿ: 80ಕ್ಕೂ ಹೆಚ್ಚು ಜನರು ಸಾವು

ಫ್ರಾನ್ಸ್​ನ ನೈಸ್ ನಗರದಲ್ಲಿ ಉಗ್ರರ ದಾಳಿ ನಡೆದಿದ್ದು, ಘಟನೆಯಲ್ಲಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.More »

ಪೊಲೀಸ್ ಗನ್ ಗಳನ್ನೇ ಹೊತ್ತೊಯ್ದ ಕಾಶ್ಮೀರಿ ಯುವಕರ ಗುಂಪು

ಕಾಶ್ಮೀರಿ ಯುವಕರ ಗುಂಪೊಂದು 70 ಪೊಲೀಸ್ ಗನ್ ಗಳನ್ನು ಲೂಟಿ ಮಾಡಿದೆ.More »

ಢಾಕಾದ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ, 35 ಮಂದಿಯನ್ನು ಒತ್ತೆಯಾಳುಗಳನ್ನಾಗಿಸಿಕೊಂಡ ಉಗ್ರರು

ಢಾಕಾದ ಹೋಲಿ ಆರ್ಟಿಸನ್ ರೆಸ್ಟೋರೆಂಟ್ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.More »

ಇಸ್ತಾಂಬುಲ್ ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: 38 ಮಂದಿ ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ

ಇಸ್ತಾಂಬುಲ್ ನಲ್ಲಿ ಸಂಭವಿಸಿದ ತ್ರಿವಳಿ ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ 38 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.More »

ಆಫ್ಘಾನಿಸ್ಥಾನದ ಕಾಬೂಲ್ ನಲ್ಲ್ಲಿ ಆತ್ಮಾಹತ್ಯಾ ಬಾಂಬ್ ದಾಳಿ: 14 ಜನರು ಸಾವು

ಆಪ್ಘಾನಿಸ್ಥಾನದ ರಾಜಧಾನಿ ಕಾಬುಲ್ ನಲ್ಲಿ ಭದ್ರಾತಾ ಪಡೆ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ.More »

ಕಪ್ಪು ಹಣ ತನಿಖೆಗೆ ಸ್ವಿಸ್ ಗೆ ಭೇಟಿ ನೀಡಲಿರುವ ಭಾರತೀಯ ಅಧಿಕಾರಿಗಳು

ಕಪ್ಪು ಹಣದ ತನಿಖೆಗಾಗಿ ಶೀಘ್ರದಲ್ಲೇ ಭಾರತೀಯ ಅಧಿಕಾರಿಗಳ ತಂಡ ಸ್ವಿಜರ್​ಲೆಂಡ್​ಗೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.More »

ಅಮೆರಿಕಾದಲ್ಲಿ ನೈಟ್ ಕ್ಲಬ್ ಮೇಲೆ ಉಗ್ರನ ದಾಳಿ: 50ಕ್ಕೂ ಹೆಚ್ಚು ಮಂದಿ ಸಾವು

ಫ್ಲೋರಿಡಾದ ಒರ್ಲಾಂಡೋದಲ್ಲಿರುವ ಸಲಿಂಗಿಗಳ ನೈಟ್ ​ಕ್ಲಬ್​ಗೆ ನುಗ್ಗಿದ ಶಂಕಿತ ಇಸ್ಲಾಮಿಕ್ ಉಗ್ರನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ.More »

ಆಫ್ಘಾನಿಸ್ತಾನದ ಕಾಬೂಲ್ ನಲ್ಲಿ ಭಾರತೀಯ ಮಹಿಳೆಯ ಅಪಹರಣ

ಕಾಬೂಲ್​ ನಲ್ಲಿ ಸ್ವಯಂಸೇವಾ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ಮಹಿಳೆಯೊಬ್ಬರನ್ನು ಅಪಹರಿಸಲಾಗಿದೆ ಎಂದು ತಿಳಿದುಬಂದಿದೆ.More »

ದೆಹಲಿಯಲ್ಲಿ ಬಾಂಬ್ ಸ್ಫೊಟಕ್ಕೆ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸಂಚು

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಣಿ ಬಾಂಬ್‌ ಸ್ಫೋಟದ ಮೂಲಕ ಭೀಕರ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿರುವುದಾಗಿ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.More »

ಮಥುರಾದಲ್ಲಿ ಭೂ ಒತ್ತುವರಿ ತೆರವು ವೇಳೆ ಘರ್ಷಣೆ: 200 ಮಂದಿ ಬಂಧನ

ಮಥುರಾದಲ್ಲಿ ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ನಡೆದ ಘರ್ಷಣೆಯಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು 200 ಮಂದಿಯನ್ನು ಬಂಧಿಸಿದ್ದಾರೆ.More »

ಸೇನಾ ಶಸ್ತ್ರಾಸ್ತ್ರ ಡಿಪೋದಲ್ಲಿ ಅಗ್ನಿ ದುರಂತ: 20 ಯೋಧರು ಸಜೀವ ದಹನ

ಕೇಂದ್ರ ಶಸ್ತ್ರಾಸ್ತ್ರ ಡಿಪೋದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಅಧಿಕಾರಿಗಳು ಹಾಗೂ 18 ಮಂದಿ ಯೋಧರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆMore »

ಈಜಿಪ್ಟ್ ಏರ್‌ ಲೈನ್ಸ್ ವಿಮಾನ ಪತನ: 66 ಪ್ರಯಾಣಿಕರ ಸಾವು

ಪ್ಯಾರಿಸ್‌-ಕೈರೋ ಮಧ್ಯೆ ಹಾರಾಟ ನಡೆಸುತ್ತಿದ್ದ ಈಜಿಪ್ಟ್ ಏರ್‌ಗೆ ಸೇರಿದ ಪ್ರಯಾಣಿಕ ವಿಮಾನ ಮೆಡಿಟರೇನಿಯನ್‌ ಸಮುದ್ರದಲ್ಲಿ ಪತನಗೊಂಡಿದೆ.More »

ಉಜ್ಜಯಿನಿ ಕುಂಭ ಮೇಳದಲ್ಲಿ ಮಳೆ-ಗಾಳಿ: ಕಾಲ್ತುಳಿತಕ್ಕೆ 7ಜನ ಸಾವು

ಭಾರಿ ಗಾಳಿ, ಮಳೆಯ ಪರಿಣಾಮವಾಗಿ ಉಜ್ಜಯಿನಿ ಸಿಂಹಸ್ಥ ಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.More »

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಬಾಂಬ್ ಸ್ಫೋಟ: ನಾಲ್ವರು ಸಾವು

ಮಾಲ್ಡಾ ಜಿಲ್ಲೆಯ ಜೌನ್​ಪುರದ ಮನೆಯೊಂದರಲ್ಲಿ ಕಚ್ಚಾಬಾಂಬ್ ತಯಾರಿಸುತ್ತಿದ್ದ ಸಂದರ್ಭದಲ್ಲಿ ಬಾಂಬ್ ಸ್ಫೋಟಗೊಂಡು ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.More »

ದೆಹಲಿಯ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಬೆಂಕಿ ಅವಘಡ

ನವದೆಹಲಿಯ ಮಂಡಿಹೌಸ್‌ ಪ್ರದೇಶದಲ್ಲಿರುವ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ನ್ಯಾಷನಲ್‌ ಮ್ಯೂಸಿಯಂ ಆಫ್ ನ್ಯಾಚುರಲ್‌ ಹಿಸ್ಟರಿ ಸಂಪೂರ್ಣವಾಗಿ ಭಸ್ಮವಾಗಿದೆ.More »

ಪಶ್ಚಿಮ ಬಂಗಾಳ ಚುನಾವಣೆ: ಕಚ್ಚಾ ಬಾಂಬ್ ಸ್ಫೋಟಗೊಂಡು ವ್ಯಕ್ತಿ ಸಾವು

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನ ಆರಂಭಗೊಂಡಿದ್ದು, ಮತದಾನದ ವೇಳೆ ಬಾಂಬ್ ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.More »

ಮುಂಬೈನಲ್ಲಿ ವಸತಿ ಸಮುಚ್ಛಯದಲ್ಲಿ ಬೆಂಕಿಃ 150ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ

ಮುಂಬೈನ ಭಿವಂಡಿ ಪ್ರದೇಶದಲ್ಲಿ ಭೀಕರ ಅಗ್ನಿ ಆಕಸ್ಮಿಕ ಸಂಭವಿಸಿದೆ. ಕಟ್ಟಡದಲ್ಲಿ 150ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.More »

ಪುಟ್ಟಿಂಗಲ್‌ ದೇವಾಲಯದಲ್ಲಿ ಭೀಕರ ಅಗ್ನಿ ದುರಂತ: 80ಕ್ಕೂ ಹೆಚ್ಚು ಜನರ ಸಾವು

ಕೊಲ್ಲಂನ ಪರವೂರ್‌ ನ ಪುಟ್ಟಿಂಗಲ್‌ ದೇವಾಲಯದಲ್ಲಿ ಭಾನುವಾರ ನಸುಕಿನ ವೇಳೆ ಭೀಕರ ಅಗ್ನಿ ದುರಂತ ನಡೆದಿದ್ದು 86 ಕ್ಕೂ ಹೆಚ್ಚು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆMore »

ಉತ್ತರ ಪ್ರದೇಶದಲ್ಲಿ ಎನ್.ಐ.ಎ ಅಧಿಕಾರಿಯ ಬರ್ಬರ ಹತ್ಯೆ

ಉತ್ತರ ಪ್ರದೇಶದ ಬಿಜ್‌ ನೂರ್‌ನಲ್ಲಿ ಬೈಕ್‌ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದಿದ್ದಾರೆ.More »

ಕೊಲ್ಕತ್ತಾ ಫ್ಲೈಓವರ್ ಕುಸಿತ: ಮೃತರ ಸಂಖ್ಯೆ 21ಕ್ಕೆ ಏರಿಕೆ

ಕೊಲ್ಕತ್ತಾದ ಬಾಬಾ ಬಜಾರ್ ನ ಗಣೇಶ್ ಟಾಕೀಸ್ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ವಿವೇಕಾನಂದ ಫ್ಲೈಓವರ್ ಕುಸಿತದಲ್ಲಿ ಮೃತರ ಸಂಖ್ಯೆ 21ಕ್ಕೇರಿದೆ.More »

ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್ ನಲ್ಲಿ ಸರಣಿ ಬಾಂಬ್ ಸ್ಪೋಟ

ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್ ನಲ್ಲಿ ವಿಮಾನ ನಿಲ್ದಾಣ, ಮೆಟ್ರೋ ರೈಲು ನಿಲ್ದಾಣದಲ್ಲಿ ಮಂಗಳವಾರ ನಡೆದ ಸರಣಿ ಬಾಂಬ್‌ ಸ್ಫೋಟದಲ್ಲಿ ಈವರೆಗೆ 28 ಮಂದಿ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.More »

ಪ್ರೆಸ್ ಕ್ಲಬ್ ಆವರಣದಲ್ಲಿದ್ದ ಶ್ರೀಗಂಧದ ಮರ ಕಳವು

ಪ್ರೆಸ್ ಕ್ಲಬ್ ಆವರಣದಲ್ಲಿದ್ದ ಶ್ರೀಗಂಧದ ಮರ ಕಳವು

ಬೆಂಗಳೂರು ನಗರದ ಪ್ರೆಸ್ ಕ್ಲಬ್ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ರಾತ್ರೋ ರಾತ್ರಿ ಹೊತ್ತೊಯ್ಯಲಾಗಿದೆ.More »

ಬೆಂಗಳೂರಿನಲ್ಲಿ 6, ಹೈದ್ರಾಬಾದಿನಲ್ಲಿ 4 ಶಂಕಿತ ಐಸಿಸ್ ಉಗ್ರರ ಬಂಧನ, ದೇಶಾದ್ಯಂತ ಕಟ್ಟೆಚ್ಚರ

ಗಣರಾಜ್ಯೋತ್ಸವಕ್ಕೆ ಮುಂಚೆ ದೇಶಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ 10 ಶಂಕಿತ ಐಸಿಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಮುಂಜಾನೆ ಬಂಧಿಸಿದೆ.More »

ಪಾಕಿಸ್ತಾನದ ಬಚಾಖಾನ್ ವಿಶ್ವವಿದ್ಯಾಲಯದ ಮೇಲೆ ಉಗ್ರರ ದಾಳಿ

ಬುಧವಾರ ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲಿರುವ ಬಚಾಖಾನ್ ವಿಶ್ವವಿದ್ಯಾಲಯದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.More »

ಶಂಕಿತ ಅಲ್ ಖೈದಾ ಉಗ್ರನ ಬಂಧನ

ಶಂಕಿತ ಅಲ್ ಖೈದಾ ಉಗ್ರನೊಬ್ಬನನ್ನು ಹರಿಯಾಣಾದ ಮೇವಾತ್ನಲ್ಲಿ ಬಂಧಿಸಲಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.More »

ಇಂಡೋನೇಷ್ಯಾದಲ್ಲಿ ಉಗ್ರರಿಂದ ಸರಣಿ ಬಾಂಬ್ ಸ್ಪೋಟ

ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದ ಮಧ್ಯಭಾಗದಲ್ಲಿ ಗುರುವಾರ ಬೆಳಗ್ಗೆ ಉಗ್ರರು ಸರಣಿ ಬಾಂಬ್‌ ಸ್ಫೋಟ ನಡೆಸಿದ್ದಾರೆ.More »

ಅಲ್‌ ಖೈದಾ ನಂಟು; ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ

ಅಲ್‌ ಖೈದಾ ಉಗ್ರ ಸಂಘಟನೆಯ ಜತೆ ನಂಟು ಹೊಂದಿರುವ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಶಂಕಿತ ಉಗ್ರನೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.More »

ಪಠಾನ್ ಕೋಟ್ ಉಗ್ರರ ದಾಳಿಃ ಮೂರನೇ ದಿನಕ್ಕೆ ಮುಂದುವರಿದ ಗುಂಡಿನ ಚಕಮಕಿ

ಎನ್‌ಎಸ್‌ಜಿ ಕಮಾಂಡೋ ಲೆ| ಕ| ನಿರಂಜನ ಕುಮಾರ್‌ ಗೆ ಅಂತಿಮ ನಮನ

ಸೋಮವಾರ ಸಹ ಪಠಾಣ್ ಕೋಟ್ ನ ವಾಯುನೆಲೆಯಲ್ಲಿ ಭಾರೀ ಗುಂಡಿನ ಸದ್ದು ಕೇಳಿದ್ದು, ಕಾರ್ಯಾಚರಣೆ 3 ನೇ ದಿನಕ್ಕೆ ಕಾಲಿಟ್ಟಿದೆ.More »

ಪಂಜಾಬ್ ವಾಯುನೆಲೆ ಮೇಲೆ ಉಗ್ರರ ದಾಳಿ, ನಾಲ್ವರು ಉಗ್ರರ ಹತ್ಯೆ

ಶನಿವಾರ ಬೆಳಗಿನ ಜಾವ ಯೋಧರ ಸಮವಸ್ತ್ರವನ್ನು ಧರಿಸಿದ ಭಯೋತ್ಪಾದಕರ ಗುಂಪೊಂದು ಪಂಜಾಬ್ ನ ಪಠಾನ್ ಕೋಟ್ ಜಿಲ್ಲೆಯ ವಾಯುನೆಲೆಗೆ ನುಗ್ಗಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದೆ.More »

ನಾಗ್ಪುರದಲ್ಲಿ ಐಸಿಸ್ ಸೇರಲಿದ್ದ 3 ಯುವಕರ ಸೆರೆ

ಐಸಿಸ್‌ ಉಗ್ರ ಸಂಘಟನೆಯನ್ನು ಸೇರಿಕೊಳ್ಳಲು ಯತ್ನಿಸುತ್ತಿದ್ದಾರೆಂಬ ಸಂದೇಹದಿಂದ ಶನಿವಾರ ಉಗ್ರ ನಿಗ್ರಹ ದಳ (ಎಟಿಎಸ್‌) ನಾಗ್ಪುರ ವಿಮಾನ ನಿಲ್ದಾಣದಲ್ಲಿ ಮೂವರನ್ನು ಬಂಧಿಸಿದೆ.More »

ಕುಪ್ವಾರ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ

ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ತಾಂಗ್‌ದಾರ್‌ ಸೆಕ್ಟರ್‌ನಲ್ಲಿರುವ ಸೇನಾ ಶಿಬಿರದ ಮೇಲೆ ಬುಧವಾರ ಬೆಳಗ್ಗೆ ಶಸ್ತ್ರಾಸ್ತ್ರ ಸಜ್ಜಿತರಾದ ಉಗ್ರರು ದಾಳಿ ನಡೆಸಿದ್ದಾರೆ.More »

ಬಿಎಂಟಿಸಿ ಬಸ್ ಹಾಗೂ ಬೈಕ್ ಡಿಕ್ಕಿ, ಓರ್ವ ಯುವಕನ ಸಾವು

ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ
ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯ
ಸಾರಾಯಿಪಾಳ್ಯದಲ್ಲಿ ನಡೆದಿದೆ.More »

ಭೂಗತ ಪಾತಕಿ ಛೋಟಾ ಶಕೀಲ್ ಸಹಚರನ ಬಂಧನ

ಭೂಗತ ಪಾತಕಿ ಛೋಟಾ ಶಕೀಲ್  ಸಹಚರನ ಬಂಧನ

ಬೆಂಗಳೂರಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕುಖ್ಯಾತ ಭೂಗತ ಪಾತಕಿ ಛೋಟಾ ಶಕೀಲ್‌ ಸಹಚರನೊಬ್ಬನನ್ನು ಬಂಧಿಸಿದ್ದಾರೆ.More »

ಪ್ಯಾರಿಸ್ ನಲ್ಲಿ ಉಗ್ರರ ಅಟ್ಟಹಾಸಕ್ಕೆ 120ಕ್ಕೂ ಹೆಚ್ಚು ನಾಗರಿಕರು ಬಲಿ

ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಶುಕ್ರವಾರ ಉಗ್ರರು ನಡೆಸಿದ ದಾಳಿಗೆ 120ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ.More »

ಭೂಗತ ಪಾತಕಿ ಛೋಟಾ ರಾಜನ್‌ ನನ್ನು ಇಂಡೋನೇಷಿಯಾದಿಂದ ದೆಹಲಿಗೆ ಕರೆತಂದ ಸಿಬಿಐ ತಂಡ

ಬಹಳ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಛೋಟಾ ರಾಜನ್‌ನನ್ನು ಇಂಡೋನೇಷ್ಯಾದಿಂದ ಸಿಬಿಐ ಅಧಿಕಾರಿಗಳು ಶುಕ್ರವಾರ ಮುಂಜಾನೆ ದೆಹಲಿಗೆ ಕರೆತಂದಿದ್ದಾರೆ.More »

ಕುಖ್ಯಾತ ಭೂಗತ ದೊರೆ ಛೋಟಾ ರಾಜನ್‌ ಬಂಧನ

ಭಾರತದ ಮೋಸ್ಟ್‌ವಾಂಟೆಡ್‌ ನಂ.2, ಕುಖ್ಯಾತ ಭೂಗತ ದೊರೆ ಛೋಟಾ ರಾಜನ್‌ನನ್ನು ಬಹಳ ವರ್ಷಗಳ ಹುಡುಕಾಟದ ನಂತರ ಕೊನೆಗೂ ಇಂಡೋನೇಷ್ಯಾದ ಬಾಲಿ ದ್ವೀಪದಲ್ಲಿ ಭಾನುವಾರ ಬಂಧಿಸಲಾಗಿದೆ.More »

ಉಗ್ರರ ದಾಳಿಗೆ ನಾಲ್ವರು ಭಾರತೀಯ ಯೋಧರು ಬಲಿ

ಜಮ್ಮು-ಕಾಶ್ಮೀರದ ಕುಪ್ವಾರಾ ದಲ್ಲಿ ಉಗ್ರವಾದಿಗಳು ಮತ್ತು ಗಡಿ ಭದ್ರತಾ ದಳದ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೋಮವಾರ 4 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.More »

ಡಿ ಕೆ ರವಿ ಸಾವು ಕೊಲೆಯಲ್ಲ, ಆತ್ಮಹತ್ಯೆಃ ಸಿಬಿಐ

ದಕ್ಷ ಐಎಎಸ್ ಅಧಿಕಾರಿ ಡಿ ಕೆ ರವಿಯ ನಿಗೂಢ ಸಾವಿನ ತನಿಖೆ ನಡೆಸಿದ ಸಿಬಿಐ ಇದು ಕೊಲೆಯಲ್ಲ ಅತ್ಮಹತ್ಯೆ ಎಂಬ ತೀರ್ಮಾನಕ್ಕೆ ಬಂದಿದೆ ಎಂದು ತಿಳಿದು ಬಂದಿದೆ.More »

ಮುಂಬೈ ಸರಣಿ ರೈಲು ಸ್ಪೋಟಃ ಐವರಿಗೆ ಗಲ್ಲು, ಏಳು ಮಂದಿಗೆ ಜೀವಾವಧಿ ಶಿಕ್ಷೆ

2006ರಲ್ಲಿ ಸಂಭವಿಸಿದ ಮುಂಬೈ ಸರಣಿ ರೈಲು(7/11) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ದೋಷಿಗಳಲ್ಲಿ 5 ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಉಳಿದ 7 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮುಂಬೈನ ವಿಶೇಷ ಮೋಕಾ ಕೋರ್ಟ್ ಬುಧವಾರ ಶಿಕ್ಷೆಯನ್ನು ಪ್ರಕಟಿಸಿದೆ.More »

ಹಜ್ ಕಾಲ್ತುಳಿತದಲ್ಲಿ 14 ಭಾರತೀಯರ ಸಾವು

ಗುರುವಾರ ಮೆಕ್ಕಾದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಸುಮಾರು 700 ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನಪ್ಪಿದ್ದು ಅವರಲ್ಲಿ 14 ಭಾರತೀಯರೂ ಸೇರಿದ್ದಾರೆ.More »

ಹಳಿ ತಪ್ಪಿದ ದುರಂತೋ ಎಕ್ಸ್ ಪ್ರೆಸ್; ಇಬ್ಬರ ಸಾವು, ಎಂಟು ಜನರಿಗೆ ಗಾಯ

ಶನಿವಾರ ಮುಂಜಾನೆ ಕಲಬುರಗಿಯ ಚಿತ್ತಾಪುರ ತಾಲೂಕಿನ ಮರತೂರ ಎಂಬಲ್ಲಿ ದುರಂತೋ ಎಕ್ಸ್ ಪ್ರೆಸ್ ನ ಸುಮಾರು 8 ಬೋಗಿಗಳು ಹಳಿತಪ್ಪಿದ ಪರಿಣಾಮ ಇಬ್ಬರು ಮರಣ ಹೊಂದಿದ್ದು, ಎಂಟು ಜನರಿಗೆ ಗಾಯಗಳಾಗಿವೆ.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited