Untitled Document
Sign Up | Login    
Dynamic website and Portals
  

Agriculture & Environment

'ಗ್ರಾಮರಾಜ್ಯ'ದ ನೂತನ ಕಾರ್ಯಾಲಯ ಹಾಗೂ ವಿತರಣಾಕೇಂದ್ರ ಉದ್ಘಾಟನೆ

'ಗ್ರಾಮರಾಜ್ಯ'ದ ನೂತನ ಕಾರ್ಯಾಲಯ ಹಾಗೂ ವಿತರಣಾಕೇಂದ್ರ ಉದ್ಘಾಟನೆ

ಗ್ರಾಮರಾಜ್ಯ ನೂತನ ಕಾರ್ಯಾಲಯ ಹಾಗೂ ವಿತರಣಾ ಕೇಂದ್ರದ ಶುಭಾರಂಭ

'ಗ್ರಾಮರಾಜ್ಯ'ದ ನೂತನ ಕಾರ್ಯಾಲಯ ಹಾಗೂ ವಿತರಣಾಕೇಂದ್ರ ಉದ್ಘಾಟನೆ... More »

ಮಧ್ಯ ಪ್ರದೇಶದಲ್ಲಿ ಭಾರೀ ಮಳೆಗೆ ಕುಸಿದ ಮನೆ; 7 ಮಂದಿ ಸಾವು: ಸಿಎಂ ರಿಂದ ತುರ್ತು ಸಭೆ

ಕಳೆದ ಕೆಲದಿನಗಳಿಂದ ಮಧ್ಯಪ್ರದೇಶದಾದ್ಯಂತ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.More »

ಮಧ್ಯಪ್ರದೇಶದಲ್ಲಿ ಭಾರೀ ಮಳೆಯಿಂದ ಪ್ರವಾಹ: 35 ಮಂದಿ ಸಾವು, 9 ಜನರು ಕಣ್ಮರೆ

ಮಧ್ಯಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈವರೆಗೆ 35 ಮಂದಿ ಸಾವನ್ನಪ್ಪಿದ್ದು, 9 ಮಂದಿ ಕಣ್ಮರೆಯಾಗಿದ್ದಾರೆ.More »

ಮಧ್ಯಪ್ರದೇಶದಲ್ಲಿ ಭಾರೀ ಮಳೆ: 15 ಜನರ ಸಾವು

ಮಧ್ಯಪ್ರದೇಶ ರಾಜ್ಯಾಧ್ಯಂತ ಕಳೆದ ಎರಡು ಮೂರು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.More »

ಉತ್ತರಾಖಂಡದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ಥ

ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆMore »

ಕೇರಳಕ್ಕೆ ನೈಋತ್ಯ ಮುಂಗಾರು ಮಾರುತ ಪ್ರವೇಶ: ಭಾರೀ ಮಳೆ

ನೈಋತ್ಯ ಮುಂಗಾರು ಮಾರುತ ಕೇರಳ ಪ್ರವೇಶಿದ್ದು, ತಮಿಳುನಾಡು ಮತ್ತು ಕೇರಳ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುತ್ತಿದೆMore »

ಕೃಷಿ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಸರ್ಕಾರದ ಇಲಾಖೆಗಳು ಹಾಗೂ ರೈತರ ನಡುವಿನ ಅಂತರವನ್ನು ಕಡಿಮೆ ಮಾಡಲು ಕೃಷಿ ಅಭಿಯಾನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.More »

ಧಾರಾಕಾರ ಮಳೆಗೆ ಕೇದಾರನಾಥ ತತ್ತರ

ಕೇದಾರದಲ್ಲಿ ಎರಡುದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಕೇದಾರನಾಥ ಅಕ್ಷರಶಃ ನಲುಗಿ ಹೋಗಿದೆ.More »

ಮಧ್ಯ ಮತ್ತು ಉತ್ತರ ಭಾರತದಲ್ಲಿ ಅತ್ಯಧಿಕ ಉಷ್ಣಾಂಶ

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಹಾಗೂ ಮಧ್ಯಭಾರತದಲ್ಲಿ ಉಷ್ಣಾಂಶ ಅಧಿಕವಾಗಿದೆ.More »

ಮೇ ಕೊನೆ ಅಥವಾ ಜೂನ್ ಆರಂಭದಲ್ಲಿ ಮುಂಗಾರು ಮಾರುತ ಪ್ರವೇಶ

ಕೃಷಿ ಕ್ಷೇತ್ರದ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಮೇ ಅಂತ್ಯ ಅಥವಾ ಜೂನ್‌ ಆರಂಭದಲ್ಲಿ ದೇಶವನ್ನು ಪ್ರವೇಶಿಸಲಿವೆMore »

ಉತ್ತರಾಖಂಡದಲ್ಲಿ ಕಾಡ್ಗಿಚ್ಚು: ನಿಯಂತ್ರಿಸದಿದ್ದಲ್ಲಿ ಇಡೀ ಉತ್ತರ ಭಾರತ ವ್ಯಾಪಿಸುವ ಅಪಾಯ

ಉತ್ತರಾಖಂಡದಲ್ಲಿ ಕಾಡ್ಗಿಚ್ಚು ( ಸಂಗ್ರಹ ಚಿತ್ರ )

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ವ್ಯಾಪ್ತಿಯಲ್ಲಿ ಹಬ್ಬಿರುವ ಭೀಕರ ಕಾಡ್ಗಿಚ್ಚು ಕೇವಲ 24 ಗಂಟೆಯಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿದ್ದು, ನಿಯಂತ್ರಿಸದೇ ಹೋದಲ್ಲಿ ಇಡೀ ಉತ್ತರ ಭಾರತಕ್ಕೆ ವ್ಯಾಪಿಸುವ ಸಾಧ್ಯತೆಯಿದೆ ಎಂದು ಇಸ್ರೋ ಎಚ್ಚರಿಕೆ ನೀಡಿದೆ.More »

ಐತಿಹಾಸಿಕ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಸಹಿ ಹಾಕಿದ ಭಾರತ

ಐತಿಹಾಸಿಕ ಪ್ಯಾರಿಸ್ ಹವಾಮಾನ ಒಪ್ಪಂದಕ್ಕೆ ಭಾರತ, ಅಮೆರಿಕ, ಚೀನಾ ಸೇರಿದಂತೆ ಒಟ್ಟು 175 ರಾಷ್ಟ್ರಗಳು ಸಹಿ ಹಾಕಿವೆ.More »

ದೇಶದಲ್ಲಿ ಭೀಕರ ಬರಗಾಲ: 33 ಕೋಟಿ ಜನರ ಜೀವನ ದುಸ್ಥರ

ದೇಶಾದ್ಯಂತ 33 ಕೋಟಿ ಜನರು ಬರ, ಕುಡಿಯುವ ನೀರಿನ ಸಮಸ್ಯೆ ಮತ್ತು ಕೃಷಿ ಸಂಬಂಧ ಸಮಸ್ಯೆಗಳಿಗೆ ಸಿಲುಕಿದ್ದಾರೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ.More »

ಈಕ್ವೆಡಾರ್ ನಲ್ಲಿ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

ಅಮೆರಿಕಾದ ಈಕ್ವೆಡಾರ್ ನಲ್ಲಿ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, 41 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.More »

ಉತ್ತರ ಭಾರತದ ಹಲವೆಡೆಗಳಲ್ಲಿ ಮತ್ತೆ ಭೂಕಂಪ

ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಕಡೆ ಬುಧವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.8ರಷ್ಟು ದಾಖಲಾಗಿದೆ.More »

ಈಶಾನ್ಯ ಭಾರತದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

ಸೋಮವಾರ ಬೆಳಗಿನ ಜಾವ ಈಶಾನ್ಯ ಭಾರತ, ಮಯನ್ಮಾರ್, ಬಾಂಗ್ಲಾದೇಶ ಮತ್ತು ಭೂತಾನ್ ನಲ್ಲಿ ಉಂಟಾದ ಪ್ರಬಲ ಭೂಕಂಪನಕ್ಕೆ 5 ಜನ ಸಾವನ್ನಪ್ಪಿದ್ದು 40 ಜನರಿಗೆ ಗಾಯಗಳಾಗಿವೆMore »

ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪನ

ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಶನಿವಾರ ಭೂಕಂಪನದ ಅನುಭವವಾಗಿದೆ.More »

ಚೆನೈ ಪ್ರವಾಹ ಪರಿಣಾಮಃ ಎಟಿಎಂ ,ಪೆಟ್ರೋಲ್ ಪಂಪ್ ಗಳಲ್ಲಿ ಉದ್ದದ ಸಾಲುಗಳು

ಪ್ರವಾಹದಿಂದಾಗಿ ನಲುಗಿರುವ ತಮಿಳುನಾಡು ರಾಜಧಾನಿ ಚೆನ್ನೈ ಶನಿವಾರ ಸಹಜ ಸ್ಥಿತಿಯತ್ತ ಮರಳಲು ಪ್ರಯತ್ನಿಸುತ್ತಿದೆ.More »

ಮಹಾಮಳೆಗೆ ತತ್ತರಿಸಿದ ಚೆನ್ನೈಃ ಜನಜೀವನ ಅಸ್ತವ್ಯಸ್ತ

ಚೆನ್ನೈನಲ್ಲಿ ಮೂರು ದಿನದಿಂದ ಸುರಿದ ಮಳೆ ಗುರುವಾರ ತನ್ನ ಆರ್ಭಟ ಕಡಿಮೆ ಮಾಡಿದೆ.More »

ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸುಮಾರು ಕಳೆದ 15 ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆಯಿಂದ ತತ್ತರಿಸಿ ಹೋಗಿದ್ದ ತಮಿಳುನಾಡು ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಮತ್ತೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.More »

ರಾಜ್ಯಾದ್ಯಂತ ವ್ಯಾಪಕ ಮಳೆಃ ಬರದಿಂದ ಕಂಗಾಲಾದ ಜನರಲ್ಲಿ ಮೂಡಿದ ಆಶಾಭಾವನೆ

ಕಳೆದ 40 ವರ್ಷಗಳಲ್ಲೇ ಭೀಕರ ಬರಗಾಲ ಎದುರಿಸುತ್ತಿರುವ ರಾಜ್ಯಕ್ಕೆ ಮತ್ತೆ ಮಳೆರಾಯನ ಆಗಮನವಾಗಿದ್ದು, ಬರದಿಂದ ಬಳಲಿ ಕಂಗಾಲಾಗಿದ್ದ ಜನತೆಯಲ್ಲಿ ಆಶಾಭಾವನೆ ಮೂಡಿದೆ.More »

ರಾಜ್ಯದಲ್ಲಿ ಬರಗಾಲ: ಬರ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ

ಹಲವು ವರ್ಷಗಳ ನಂತರ ಕರ್ನಾಟಕ ರಾಜ್ಯ ತೀವ್ರ ಬರಗಾಲದ ಪರಿಸ್ಥಿಯನ್ನು ಎದುರಿಸುತ್ತಿದೆ.More »

ಕಾಶ್ಮೀರ ಕಣಿವೆ, ದೆಹಲಿ ಮತ್ತು ಉತ್ತರ ಭಾರತದ ಕೆಲವೆಡೆ ಭೂಕಂಪ

ಸೋಮವಾರ ಮಧ್ಯಾಹ್ನ ದೆಹಲಿಯಲ್ಲಿ ಭೂಕಂಪದಿಂದಾಗಿ ಕಟ್ಟಡಗಳು ಅಲುಗಿರುವ ವರದಿಯಾಗಿದೆ.More »

ಕರಾವಳಿಯಲ್ಲಿ ಭಾರೀ ಮಳೆಃ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ

ಕರಾವಳಿ ಪ್ರದೇಶದಲ್ಲಿ ಭಾನುವಾರ ಸುರಿತ ಭಾರೀ ಮಳೆಯಿಂದ ಕೆಲವೆಡೆ ಹಾನಿ ಸಂಭವಿಸಿದೆ. ಭಾರೀ ಮಳೆಯ ಕಾರಣದಿಂದ ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.More »

ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರ ಆತ್ಮಹತ್ಯೆ

ರೈತರ ಆತ್ಮಹತ್ಯೆ ಮುಂದುವರಿದಿದ್ದು, ಶುಕ್ರವಾರ ರಾಜದಲ್ಲಿ ಒಟ್ಟು 4 ರೈತರು ಅತ್ಮಹತ್ಯೆ ಮಾಡಿಕೊಡಿದ್ದಾರೆ.More »

1.24 ಲಕ್ಷ ಕೋಟಿ ರೂ. ಆಹಾರ ಭದ್ರತಾ ಯೋಜನೆ ಡಿಸೆಂಬರ್ ಒಳಗೆ ಜ್ಯಾರಿ: ಪಾಸ್ವಾನ್

ಸುಮಾರು 80 ಕೋಟಿ ಜನಸಂಖ್ಯೆಯನ್ನು ತಲುಪುವ ಗುರಿ ಹೊಂದಿದ ಆಹಾರ ಭದ್ರತಾ ಯೋಜನೆ 20 ಬಿಲಿಯನ್ ಡಾಲರ್ ವೆಚ್ಚದಲ್ಲಿ ಇದೇ ವರ್ಷ ಡಿಸೆಂಬರ್ ಒಳಗಾಗಿ ಅನುಷ್ಠಾನಗೊೞುತ್ತಿದೆ.More »

ಉತ್ತರಖಂಡದಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಸರ್ಕಾರ

ಉತ್ತರಖಂಡದಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಸರ್ಕಾರ

ಉತ್ತರಖಂಡದಲ್ಲಿ ಮುಂದಿನ ಒಂದೆರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಉತ್ತರಖಂಡ ಸರ್ಕಾರ ಮುನ್ನೆಚ್ಚರಿಕೆ ನೀಡಿದೆ.More »

ಅಸ್ಸಾಂನಲ್ಲಿ ಲಘು ಭೂಕಂಪ: ಭಯಭೀತರಾದ ಜನತೆ

ಅಸ್ಸಾಂ ರಾಜಧಾನಿ ಗುವಾಹಟಿ ಸೇರಿದಂತೆ ವಿವಿಧ ಭಾಗಗಳಲ್ಲಿ ಬೆಳಿಗ್ಗೆ 5.6ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ.More »

ಉತ್ತರಾಖಂಡದಲ್ಲಿ ಮತ್ತೆ ಪ್ರವಾಹ: 200 ಕನ್ನಡಿಗರ ಸ್ಥಿತಿ ಅತಂತ್ರ

2013ರ ಜಲಪ್ರಳಯದ ಕರಾಳ ನೆನಪು ಮಾಸುವ ಮುನ್ನವೇ ಉತ್ತರಾಖಂಡಲ್ಲಿ ಮತ್ತೆ ಪ್ರವಾಹ ಮರುಕಳಿಸಿದೆ.More »

ರಾಜ್ಯದಲ್ಲಿ ಇನ್ನೈದು ದಿನ ಭಾರೀ ಮಳೆಯಾಗುವ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ರಾಜ್ಯದ ಇತರ ಪ್ರದೇಶಗಳಲ್ಲಿ ಭಾರಿ ಮಳೆಯಾದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.More »

ಮುಂಬೈನಲ್ಲಿ ಧಾರಾಕಾರ ಮಳೆ: ಜನ ಜೀವನ ಅಸ್ತವ್ಯಸ್ತ

ವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ.More »

ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ, ರೈಲು ಸಂಚಾರ ಬಂದ್

ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಹಾನಗರಿ ಮುಂಬೈ ಜನಜೀವನ ಅಸ್ತವ್ಯಸ್ತವಾಗಿದ್ದು, ರೈಲು ಸಂಚಾರ ಸ್ಥಗಿತಗೊಂಡಿದೆ.More »

ಮುಂಬೈ ಬಳಿ ಅಶೋಬಾ ಚಂಡಮಾರುತ: ಭಾರಿ ಮಳೆ ಸಾಧ್ಯತೆ

ಅಶೋಬಾ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.More »

ಅರಬ್ಬಿ ಸಮುದ್ರದಲ್ಲಿ ಅಶೋಬಾ ಚಂಡಮಾರುತ: ಭಾರೀ ಮಳೆ, ಬಿರುಗಾಳಿ

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾರೀ ಚಂಡಮಾರುತವಾಗಿ ಪರಿವರ್ತಿತಗೊಂಡಿದ್ದು, ಮುಂದಿನ 24-36 ಗಂಟೆಗಳಲ್ಲಿ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ತೀರದಲ್ಲಿ ಭಾರೀ ಮಳೆಗೆ ಕಾರಣವಾಗಲಿದೆ.More »

ಕೇರಳಕ್ಕೆ ಮುಂಗಾರು ಪ್ರವೇಶ: ಇನ್ನಷ್ಟು ಪ್ರಬಲವಾಗುವ ಸಾಧ್ಯತೆ

ಕೇರಳಕ್ಕೆ ಮುಂಗಾರು ಪ್ರವೇಶಿಸಿದ್ದು, ಮುಂಗಾರು ಮುಂದಿನ 48 ಗಂಟೆಗಳಲ್ಲಿ ಇನ್ನಷ್ಟು ಪ್ರಬಲವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
More »

ವಿಶ್ವ ಪರಿಸರ ದಿನಾಚರಣೆ: ಕದಂಬ ಗಿಡ ನೆಟ್ಟ ಪ್ರಧಾನಿ ಮೋದಿ

ವಿಶ್ವ ಪರಿಸರ ದಿನಾಚರಣೆ: ಕದಂಬ ಗಿಡ ನೆಟ್ಟ ಪ್ರಧಾನಿ ಮೋದಿ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದ ಮುಂದೆ ಕದಂಬ ಗಿಡ ನೆಟ್ಟರುMore »

ವಿಶ್ವ ಪರಿಸರ ದಿನ: ಗಿಡನೆಟ್ಟು ಪರಿಸರ ಜಾಗೃತಿ ಮೂಡಿಸಲಿರುವ ಪ್ರಧಾನಿ ಮೋದಿ

ಜೂನ್‌ 5, ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗಿಡ ನೆಡಲಿದ್ದು, ಈ ಮೂಲಕ ಜನರಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.More »

ಮುಂಗಾರು ಮಾರುತಗಳು ಮತ್ತೆ ವಿಳಂಬ: ಜೂ.3ಕ್ಕೆ ಕೇರಳಕ್ಕೆ ಪ್ರವೇಶ ಸಾಧ್ಯತೆ

ಮುಂಗಾರು ತುಸು ವಿಳಂಬವಾಗಿದ್ದು, ಜೂ.1ರ ಸೋಮವಾರ ಅಥವಾ ಜೂನ್‌ 3ರ ಬುಧವಾರ ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.More »

ಬಿಸಿಲಿನ ಝಳದೊಂದಿಗೆ ಹೆಚ್ಚಿದ ಅಲ್ಟ್ರಾವಯಲೆಟ್‌

ಬಿಸಿಲಿನ ಝಳ ತಾಳಲಾರದೆ ದೇಶದಲ್ಲಿ ಸಾವಿರಾರು ಮಂದಿ ಸಾವನ್ನಪ್ಪುತ್ತಿರುವುದಕ್ಕೆ ಅಪಾಯಕಾರಿ ಅತಿನೇರಳೆ ಕಿರಣ (ಅಲ್ಟ್ರಾವಯಲೆಟ್‌)ದ ಪಾತ್ರವೂ ಕಾರಣ ಎಂಬ ಮಾಹಿತಿ ಬೆಳಕಿಗೆ ಬಂದಿದೆ.More »

ಬಿಸಿಲ ಝಳ ಹೆಚ್ಚಳ: ರೆಡ್ ಬಾಕ್ಸ್ ಅಲರ್ಟ್ ಘೋಷಣೆ

ದೇಶದ ಹಲವು ರಾಜ್ಯಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿದ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ, 4 ರಾಜ್ಯಗಳಲ್ಲಿ ರೆಡ್‌ ಬಾಕ್ಸ್‌ ಅಲರ್ಟ್‌ ಘೋಷಿಸಿದೆ.More »

ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಬಿಸಿಲಿಗೆ 225 ಜನರ ಸಾವು

ಮುಂಗಾರು ಆಗಮಿಸಲು ದಿನಗಣನೆ ಆರಂಭವಾಗಿರುವಂತೆಯೇ ಹಲವು ರಾಜ್ಯಗಳಲ್ಲಿ ಉಷ್ಣಾಂಶ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣವೊಂದರಲ್ಲೇ ಕಳೆದ ಮೂರು ದಿನಗಳಲ್ಲಿ ಬಿಸಿ ಗಾಳಿಯಿಂದಾಗಿ ಬರೋಬ್ಬರಿ 225 ಜನರು ಸಾವನ್ನಪ್ಪಿದ್ದಾರೆ.More »

ನೇಪಾಳ ಹಾಗೂ ಉತ್ತರ ಭಾರತದ ಹಲವೆಡೆಗಳಲ್ಲಿ ಮತ್ತೆ ಭೂಕಂಪ

ನೆರೆ ರಾಷ್ಟ್ರ ನೇಪಾಳ ಹಾಗೂ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆಗಳಲ್ಲಿ ಮತ್ತೆ ಭೂಕಂಪ ಸಂಭವಿಸಿದೆ.More »

ಅಂಡಮಾನ್ ನಿಕೋಬಾರ್ ನಲ್ಲಿ ಲಘು ಭೂಕಂಪ

ನೇಪಾಳ-ಭಾರತದ ಕೆಲ ಭಾಗಗಳಲ್ಲಿ ಭೂಕಂಪದ ಕರಿನೆರಳು ಕಳಚುವ ಮುನ್ನವೇ ಭಾರತದಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ.More »

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಧರಾಶಾಯಿಯಾದ ಮರಗಳು: ವಾಹನ ಸಂಚಾರಕ್ಕೆ ಅಡ್ಡಿ

ಬಿರುಗಾಳಿ ಸಹಿತ ಮಳೆಗೆ ಧರಾಶಾಯಿಯಾದ ಮರಗಳು (ಸಂಗ್ರಹ ಚಿತ್ರ)

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿದ ಪರಿಣಾಮ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿದೆ.More »

ಬಯಲಿನಲ್ಲಿ ತ್ಯಾಜ್ಯವಸ್ತುಗಳನ್ನು ಸುಟ್ಟರೆ 5000ರೂ. ದಂಡ: ಎನ್.ಜಿ.ಟಿ ಮಹತ್ವದ ಆದೇಶ

ಬಯಲಿನಲ್ಲಿ ಬೆಂಕಿಗೆ ಆಹುತಿಯಾಗಿರುವ ತ್ಯಾಜ್ಯವಸ್ತುಗಳು(ಸಂಗ್ರಹ ಚಿತ್ರ)

ವಿಲೇವಾರಿ ಮಾಡದ ಕಸವನ್ನು ಅಥವಾ ಅನುಪಯುಕ್ತ ವಸ್ತುಗಳನ್ನು ರಸ್ತೆ ಬದಿಯಲ್ಲಿ ತಂದು ಸುಡುವುದನ್ನು ಸಮಾನ್ಯವಾಗಿ ಗಮನಿಸಿರುತ್ತೀರಿ, ಇನ್ನು ಮುಂದೆ ಇಂತಹ ಕೆಲಸಗಳಿಗೆ ಕತ್ತರಿ ಬೀಳಲಿದೆ.More »

ನೇಪಾಳ ಭೂಕಂಪ: ನಾಲ್ಕು ಸಾವಿರ ದಾಟಿದ ಸಾವಿನ ಸಂಖ್ಯೆ

ಸಂತ್ರಸ್ತ ನೇಪಾಳಿ ಜನತೆ(ಸಂಗ್ರಹ ಚಿತ್ರ)

ಭೀಕರ ಭೂಕಂಪಕ್ಕೆ ತತ್ತರಿಸಿರುವ ನೇಪಾಳದಲ್ಲಿ ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ.More »

ನೇಪಾಳ-ಉತ್ತರ ಭಾರತದಲ್ಲಿ ಮತ್ತೆ ಕಂಪಿಸಿದ ಭೂಮಿ

ನೇಪಾಳ ಮತ್ತು ಉತ್ತರ ಭಾರತದಲ್ಲಿ ಶನಿವಾರ ಸಂಭವಿಸಿದ ಭಾರೀ ಭೂಕಂಪದ ಬಳಿಕ ಭಾನುವಾರ ಮಧ್ಯಾಹ್ನ 12.43 ರ ವೇಳೆಗೆ ಮತ್ತೆ ಭೂಕಂಪ ಸಂಭವಿಸಿದೆ.More »

ನೇಪಾಳ ಹಾಗೂ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪ

ಸಾಂದರ್ಭಿಕ ಚಿತ್ರ

ನೇಪಾಳದಲ್ಲಿ ಹಾಗೂ ದೆಹಲಿ ಸೇರಿದಂತೆ ಉತ್ತರ ಭಾರತ ಹಾಗೂ ಪೂರ್ವ ಭಾರತದ ಹಲವೆಡೆಗಳಲ್ಲಿ ಭೂಕಂಪ ಸಂಭವಿಸಿದೆ.More »

ಈ ವರ್ಷ ಕಡಿಮೆ ಮುಂಗಾರು ಮಳೆ

ಈ ವರ್ಷ ಸಾಮಾನ್ಯ ಸರಾಸರಿಯ ಶೇ.93ರಷ್ಟು ಮಾತ್ರವೇ ಮುಂಗಾರು ಮಳೆ ಸುರಿಯುವ ನಿರೀಕ್ಷೆ ಇದೆ.More »

ಪಶ್ಚಿಮ ಘಟ್ಟ ಜನವಸತಿ ಪ್ರದೇಶ ಸೂಕ್ಷ್ಮ ವಲಯದಿಂದ ಹೊರಕ್ಕೆ

ಪಶ್ಚಿಮ ಘಟ್ಟದ ಜನವಸತಿ ಗ್ರಾಮಗಳು, ಖಾಸಗಿ ಜಮೀನು ಪರಿಸರ ಸೂಕ್ಷ್ಮ ವಲಯದಿಂದ ಕೈಬಿಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲು ನಿರ್ಧರಿಸಿದೆ.More »

ಒಂದು ವಾರ ಮೊದಲೇ ಮುಂಗಾರು ಆಗಮನ ನಿರೀಕ್ಷೆ

ಭಾರತದ ಮುಂಗಾರಿನ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದಿರುವ ಕೇರಳಕ್ಕೆ ಈ ವರ್ಷ ಒಂದು ವಾರ ಮೊದಲೇ ಮುಂಗಾರು ಮಳೆ ಆರಂಭವಾಗಲಿದೆ.More »

ಗಾರ್ಡನ್ ಸಿಟಿ ಬೆಂಗಳೂರಿನಲ್ಲೇ ಅತಿ ಹೆಚ್ಚು ವಾಯುಮಾಲಿನ್ಯ!

ವಾಯುಮಾಲಿನ್ಯ(ಸಂಗ್ರಹ ಚಿತ್ರ)

ಭಾರತದ ಪ್ರಮುಖ ನಗರಗಳಲ್ಲಿ ಒಂದಾದ ಬೆಂಗಳೂರಿನಲ್ಲೇ ಅತ್ಯಧಿಕ ವಾಯುಮಾಲಿನ್ಯ ದಾಖಲಾಗಿದೆ.More »

ಪಶ್ಚಿಮ ಘಟ್ಟ ವರದಿ: ರಾಜ್ಯಗಳಿಗೆ ಏ.30ರ ಗಡುವು

ಖ್ಯಾತ ವಿಜ್ಞಾನಿ ಡಾ|ಕೆ.ಕಸ್ತೂರಿರಂಗನ್‌ ವರದಿ ಅನ್ವಯ ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳ ಗಡಿ ಗುರುತಿಸಿ ವರದಿ ಸಲ್ಲಿಸಲು ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯಗಳಿಗೆ ಕೇಂದ್ರ ಸರ್ಕಾರ ಏ.30ರ ಅಂತಿಮ ಗಡುವು ವಿಧಿಸಿದೆ.More »

ಎಲ್‌ ನಿನೋ: ಈ ವರ್ಷವೂ ಮಳೆಯ ಮೇಲೆ ಪರಿಣಾಮ

ಕಳೆದ ಸಾಲಿನಲ್ಲಿ ಮುಂಗಾರು ಮಳೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದ ’ಎಲ್‌ ನಿನೋ' ಪ್ರಭಾವ ಈ ಬಾರಿಯೂ ಸದ್ದು ಮಾಡತೊಡಗಿದೆ.More »

ಉತ್ತರ ಪ್ರದೇಶದಲ್ಲಿ ಪ್ರಬಲ ಸುಂಟರಗಾಳಿ: 14 ಬಲಿ

ಉತ್ತರ ಪ್ರದೇಶದ ಹಲವೆಡೆ ಕಳೆದೆರಡು ದಿನಗಳಿಂದ ಪ್ರಬಲವಾದ ಸುಂಟರಗಾಳಿ ಬೀಸುತ್ತಿದ್ದು, ಶನಿವಾರ ಮಧ್ಯಾಹ್ನದವರೆಗೆ 14 ಮಂದಿಯನ್ನು ಬಲಿ ತೆಗೆದುಕೊಂಡಿದೆ.More »

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ: ಪ್ರವಾಹದ ಮುನ್ಸೂಚನೆ

ಕಳೆದ ಎರಡು ದಿನಗಳಿಂದ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ.More »

ಹೊಸ ಮಾವಿನ ತಳಿಗೆ ಮೋದಿ ಹೆಸರಿಟ್ಟ ಉತ್ತರ ಪ್ರದೇಶದ ಮಾವು ಬೆಳೆಗಾರ

ಮಾವಿನ ಸಸಿಗಳನ್ನು ಕಸಿ ಮಾಡುವ ಮೂಲಕ ಹೊಸ ತಳಿಗಳನ್ನು ರೂಪಿಸುವುದರಲ್ಲಿ ಖ್ಯಾತಿ ಪಡೆದಿರುವ ಉತ್ತರ ಪ್ರದೇಶದ ರೈತರೊಬ್ಬರು ತಾವು ಸೃಷ್ಟಿಸಿರುವ ಹೊಸ ತಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಟ್ಟಿದ್ದಾರೆ.More »

ದೇಶದ ಹಲವೆಡೆ ಅಕಾಲಿಕ ಮಳೆ

ಚಳಿಗಾಲ ಕಳೆದು, ಇನ್ನೂ ಬೇಸಿಗೆಯ ಬಿಸಲು ಆರಂಭವಾಗುತ್ತಿರುವ ಬೆನ್ನಲ್ಲೇ, ದೇಶದ ಹಲವು ಭಾಗಗಳಲ್ಲಿ ಭಾನುವಾರ ಮಳೆಯಾಗಿದೆ.More »

ಕೃಷಿ ಭಾಗ್ಯ: ಫಲಾನುಭವಿಗಳಿಗೆ ಮೂರು ಹಂತಗಳಲ್ಲಿ ಹಣ ಬಿಡುಗಡೆ

ಕೃಷಿ ಭಾಗ್ಯ ಯೋಜನೆಯಡಿ ಆಯ್ಕೆಯಾದ ಫಲಾನುಭವಿ ರೈತರಿಗೆ ಮೂರು ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುವುದೆಂದು ಕೃಷಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.More »

ನವದೆಹಲಿಯಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ: ತಡವಾಗಿ ಸಂಚರಿಸಿದ ರೈಲು, ವಿಮಾನ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟನೆಯ ಮಂಜು ಮುಸುಕಿದ್ದ ಕಾರಣ 36ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬಗೊಂಡಿವೆ. ಅನೇಕ ರೈಲುಗಳೂ ಸಹ ತಡವಾಗಿ ಸಂಚರಿಸುತ್ತಿವೆ.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited