Untitled Document
Sign Up | Login    
Dynamic website and Portals
  

Art & Culture

ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆ

ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆ

ಅರಮನೆ ನಗರಿಯಲ್ಲಿ ಕಳೆಕಟ್ಟಿದ ಜಂಬೂಸವಾರಿ ಮೆರವಣಿಗೆ: ಮನಸೂರೆಗೊಳ್ಳುತ್ತಿದೆ ಸಾಂಸ್ಕೃತಿಕ ಕಲಾತಂಡಗಳ ವೈಭವ

ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ವೈಭವದ ಚಾಲನೆ ದೊರೆತಿದ್ದು, ಅರಮನೆ ನಗರಿಯಲ್ಲಿ ರಾಜ ಗಾಂಭೀರ್ಯದಿಂದ ಸಾಗುತ್ತಿರುವ ಗಜೆಪಡೆಗಳು, ಸಾಂಸ್ಕೃತಿಕ ಕಲಾತಂಡಗಳು, ಚಿತ್ತಾಕರ್ಷಕ ಸ್ತಬ್ದಚಿತ್ರಗಳು ಕಣ್ಮನಸೆಳೆಯುತ್ತಿವೆ.... More »

ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ

ವಿಶ್ವ ವಿಖ್ಯಾತ ಮೈಸೂರು ದಸರಾದ ಐತಿಹಾಸಿಕ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಜಂಬೂ ಸವಾರಿ ಹಾಗೂ ಪಂಜಿನ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.More »

ಯಕ್ಷಗಾನ ಮಾಹಿತಿಗಾಗಿ ಮೊಬೈಲ್ ಆಪ್!!!

ಹೌದು, ಇನ್ನೂ ಮುಂದೆ ಯಕ್ಷಗಾನದ ಕಾರ್ಯಕ್ರಮಗಳ ಮಾಹಿತಿ ಇನ್ನೂ ಮುಂದೆ ನಿಮ್ಮ ಮೊಬೈಲ್ ನಲ್ಲಿ ಸಿಗಲಿದೆ.More »

ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ ಭರತನಾಟ್ಯ ಕಾರ್ಯಕ್ರಮ

ಉದಯೋನ್ಮುಖ ಕಲಾವಿದೆ ಕು. ಶ್ರೀದೇವಿ ಅವರಿಂದ ಭರತನಾಟ್ಯ

ಶ್ರೀ ರಾಮಚಂದ್ರಾಪುರ ಮಠದ 'ಕಲಾಮುಕುಲ' ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ, ಗಿರಿನಗರದ ಶ್ರೀರಾಮಾಶ್ರಮದಲ್ಲಿ ಬುಧವಾರ ಭರತನಾಟ್ಯ ಕಾರ್ಯಕ್ರಮ ಸಂಪನ್ನವಾಯಿತು.More »

ಸಂಗೀತ ಗುರು ಪಂಡಿತ್ ಆರ್.ವಿ. ಶೇಷಾದ್ರಿ ಗವಾಯಿಗಳ ಸ್ಮರಣೋತ್ಸವಃ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಬೆಂಗಳೂರಿನ ಪ್ರತಿಷ್ಠಿತ ಸಂಗೀತ ಸಂಸ್ಥೆಗಳಲ್ಲೊಂದಾದ 'ಸಂಗೀತ ಕೃಪಾ ಕುಟೀರ'ವು 'ಸ್ಮರಣೋತ್ಸವ' ವಿಶೇಷ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.More »

ಒಪ್ಪಣ್ಣ ನೆರೆಕೆರೆ ಪ್ರತಿಷ್ಠಾನದಿಂದ ಹಾಡಾಯಿತು ಹಕ್ಕಿ ಕವನ ಸಂಕಲನ ಬಿಡುಗಡೆ

ಹಾಡಾಯಿತು ಹಕ್ಕಿ ಕವನ ಸಂಕಲನ ಬಿಡುಗಡೆ

ಕನ್ನಡ ಸಾಹಿತ್ಯ ಲೋಕದಲ್ಲಿ ಭಾವಗೀತೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ವಿದ್ವಾಂಸ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಹೇಳಿದರು.More »

ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯ ಆಲಯದಲ್ಲಿ ಯೋಗ ಕಾರ್ಯಾಗಾರ

ಯೋಗ ಕಾರ್ಯಾಗಾರ

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯ ಆಲಯದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರು ಒಂದು ದಿನದ ಯೋಗ ಕಾರ್ಯಾಗಾರವನ್ನು ಫೆಬ್ರವರಿ 14ರಂದು ರಥಸಪ್ತಮಿಯ ದಿನ ನಡೆಸಿದರು.More »

ರಾಘವೇಶ್ವರ ಶ್ರೀಗಳ ಸಾನ್ನಿಧ್ಯದಲ್ಲಿ ಶನಿವಾರ ವರ್ಣಮೈತ್ರಿ ಕಲಾ ಉತ್ಸವ

ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಗಳ ದಿವ್ಯಸಾನ್ನಿಧ್ಯದಲ್ಲಿ ಶನಿವಾರ, ಜ. 30 ರಂದು 'ವರ್ಣಮೈತ್ರಿ ಕಲಾ ಉತ್ಸವ' ಸಂಪನ್ನವಾಗಲಿದೆ.More »

ದುಬೈ ನಗರದಲ್ಲಿ ಕರ್ನಾಟಕ ಸಂಗೀತದ ಸುಂದರ ಸಂಜೆ

ಸ್ಮಿತಾ ನೂಜಿಬೈಲ್ ಅವರ ನೇತೃತ್ವದಲ್ಲಿ ಶುಕ್ರವಾರ ದುಬೈ ನಗರದ ಅಲ್ ಕರಾಮಾದ ಎಸ್ ಎನ್ ಜಿ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಸುಂದರ ಸಂಜೆ ಕಾರ್ಯಕ್ರಮ ಯಶಸ್ವಿಯಾಗಿ ಮೂಡಿಬಂತು.More »

81ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ದಲಿಂಗಯ್ಯ ಅಧ್ಯಕ್ಷತೆ ಸಾಧ್ಯತೆ

ಸಿದ್ದಲಿಂಗಯ್ಯ

ಶ್ರವಣಬೆಳಗೊಳದಲ್ಲಿ ನಡೆಯಲಿರುವ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದಲಿತ ಕವಿ ಸಿದ್ದಲಿಂಗಯ್ಯ ಆಯ್ಕೆಯಾಗುವ ಸಾಧ್ಯತೆ ಇದೆ.More »

600 ವರ್ಷಗಳಿಗಿಂತ ಪ್ರಾಚೀನ ಕೋಳ್ಯೂರು ಶ್ರೀ ಶಂಕರನಾರಾಯಣ ದೇವಾಲಯ : ಡಾ.ಲಕ್ಷ್ಮೀ ಪ್ರಸಾದ

ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಲಕ್ಷ್ಮೀ ಜಿ ಪ್ರಸಾದ

ಕಾಸರಗೋಡು ಜಿಲ್ಲೆಯ ಕೋಳ್ಯೂರು ಗ್ರಾಮದ ಶ್ರೀ ಶಂಕರ ನಾರಾಯಣ ದೇವಾಲಯಕ್ಕೆ 600 ವರ್ಷಕ್ಕೂ ಮಿಗಿಲಾದ ಪ್ರಾಚೀನತೆ ಹಾಗೂ ಇತಿಹಾಸ ಪರಂಪರೆ ಇದೆ'ಎಂದು ಡಾ.ಲಕ್ಷ್ಮೀ ಜಿ ಪ್ರಸಾದ ಹೇಳಿದ್ದಾರೆ.More »

ಸಾಹಿತಿ ಅನಂತ ಮೂರ್ತಿ ಆರೋಗ್ಯದಲ್ಲಿ ಚೇತರಿಕೆ

ಸಾಹಿತಿ ಯು.ಆರ್ ಅನಂತ ಮೂರ್ತಿ

'ಕಿಡ್ನಿ ವೈಫಲ್ಯ'ದಿಂದ ಐ.ಸಿ.ಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಹಿತಿ ಯು.ಆರ್.ಅನಂತ ಮೂರ್ತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆMore »

ಸಾಹಿತಿ ಅನಂತ ಮೂರ್ತಿ ಆರೋಗ್ಯದಲ್ಲಿ ತೀವ್ರ ಏರುಪೇರು: ಐ.ಸಿ.ಯು ನಲ್ಲಿ ದಾಖಲು

ಸಾಹಿತಿ ಯು.ಆರ್ ಅನಂತ ಮೂರ್ತಿ  (ಸಂಗ್ರಹ ಚಿತ್ರ)

ಜ್ನಾನಪೀಠ ಪ್ರಶಸ್ತಿ ಪುರಸ್ಕೃತರಾದ ಯು.ಆರ್ ಅನಂತ ಮೂರ್ತಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐ.ಸಿ.ಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.More »

ದಸರಾ: ಗಜಪಡೆಗಿಲ್ಲ ಅರಮನೆ ಮುಂಭಾಗದಲ್ಲಿ ಸಾಂಪ್ರದಾಯಿಕ ಸ್ವಾಗತ

ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ತಯಾರಿ ನಡೆಯುತ್ತಿದ್ದು, ಆದರೆ ಈ ಬಾರಿ ಅರಮನೆ ಮುಂಭಾಗ ಗಜಪಡೆಗೆ ಸ್ವಾಗತ ಇಲ್ಲMore »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited