Untitled Document
Sign Up | Login    
Dynamic website and Portals
  

BBMP

ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ

ನಗರದ ರಸ್ತೆ ಗುಂಡಿಗಳನ್ನು 10 ದಿನದೊಳಗೆ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.... More »

ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ನೇಮಕ

ಬಿಬಿಎಂಪಿ ಆಯುಕ್ತರಾಗಿದ್ದ ಜಿ.ಕುಮಾರ ನಾಯ್ಕ್ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.More »

ಬೆಂಗಳೂರಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶ; ಉಲ್ಲಂಘನೆಗೆ ಭಾರೀ ದಂಡ

ಬೆಂಗಳೂರು ನಗರದ ನಾಗರಿಕರು ಇನ್ನು ಮುಂದೆ ತಮ್ಮ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಸ್ಕರಣೆಯಾಗುವ (ಹಸಿ) ತ್ಯಾಜ್ಯ ಮತ್ತು ಸಂಸ್ಕರಣೆಯಾಗದ (ಒಣ) ತ್ಯಾಜ್ಯವಾಗಿ ವಿಂಗಡಣೆ ಮಾಡಬೇಕುMore »

ಬಿಬಿಎಂಪಿಯಲ್ಲಿ ವಿತರಣೆಯಾಗದ ಚುನಾವಣಾ ಗುರುತಿನ ಚೀಟಿ, ಅಧಿಕಾರಿಗಳಿಗೆ ಮೇಯರ್ ಮಂಜುನಾಥ ರೆಡ್ಡಿ ಎಚ್ಚರಿಕೆ

ಮೇಯರ್ ಮಂಜುನಾಥ ರೆಡ್ಡಿ ಮಂಗಳವಾರ ಬಿಬಿಎಂಪಿ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ನೂರಾರು ಚುನಾವಣಾ ಗುರುತಿನ ಚೀಟಿ ವಿತರಣೆಯಾಗದೆ ಬಿಬಿಎಂಪಿ ಕಚೇರಿಯಲ್ಲಿ ಬಿದ್ದಿರುವುದನ್ನು ಗಮನಿಸಿದರು.More »

ಬೆಂಗಳೂರಿನಲ್ಲಿ ಲೋಡ್‌ ಶೆಡ್ಡಿಂಗ್‌ ಇಲ್ಲಃ ಬೆಸ್ಕಾಂ

ಬುಧವಾರದಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಲೋಡ್‌ ಶೆಡ್ಡಿಂಗ್‌ ಮಾಡದಿರಲು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿರ್ಧರಿಸಿದೆ.More »

ಬಿಬಿಎಂಪಿ ಆಡಳಿತ ಚುಕ್ಕಾಣಿ ಕಾಂಗ್ರೆಸ್ ಮೈತ್ರಿಕೂಟದ ತೆಕ್ಕೆಗೆ

ಬಿಬಿಎಂಪಿ ಮೇಯರ್  - ಉಪಮೇಯರ್ ಚುನಾವಣೆ

ಶುಕ್ರವಾರ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಬಿ ಎನ್ ಮಂಜುನಾಥ ರೆಡ್ಡಿ ಬಹುಮತ ಗಳಿಸಿ ಮೇಯರ್ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ.More »

ಬಿಬಿಎಂಪಿ ಚುನಾವಣೆಃ ಮೇಯರ್, ಉಪಮೇಯರ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಗೆ ವೇದಿಕೆ ಸಜ್ಜು

ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರ ಚುನಾವಣಾ ತಯಾರಿ

ಬಹಳ ನಿರೀಕ್ಷೆ ಉಟ್ಟಿಸಿರುವ ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ.More »

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಯಾವುದೇ ಷರತ್ತು ವಿಧಿಸಿಲ್ಲಃ ದೇವೇಗೌಡ

ದೇವೇಗೌಡರೊಂದಿಗೆ ಚರ್ಚಿಸಲು ದೇವೇಗೌಡರ ನಿವಾಸಕ್ಕೆ ಆಗಮಿಸಿದ ಡಾ. ಜಿ ಪರಮೇಶ್ವರ್

ಬಿಬಿಎಂಪಿ ಅಧಿಕಾರದ ಚುಕ್ಕಾಣಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ಬುಧವಾರ ಬಿರುಸುಗೊಂಡಿದ್ದು, ಈ ಸಂಬಂಧ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.More »

ಬಿಬಿಎಂಪಿ ಚುನಾವಣೆಃ ಮತ್ತೆ ಅರಳಿದ ಕಮಲ, 'ಕೈ' ಸುಟ್ಟುಕೊಂಡ ಕಾಂಗ್ರೆಸ್

ಬಿಜೆಪಿ ಕಚೇರಿಯಲ್ಲಿ ಗೆಲುವಿನ ಸಂಭ್ರಮಾಚರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅತಿ ದೊಡ್ದ ಪಕ್ಷವಾಗಿ ಹೊರಹೊಮ್ಮಿದೆ.More »

ಬಿಬಿಎಂಪಿ ಚುನಾವಣೆ: ಕಾಂಗ್ರೆಸ್ ಗೆ ಮುಖಭಂಗ, ಬಿಜೆಪಿ ಗೆಲುವಿನತ್ತ

ತೀವ್ರ ಕುತೂಹಲ ಕೆರಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸರಳ ಬಹುಮತದತ್ತ ಸಾಗುತ್ತಿದೆ.More »

ಬಿಬಿಎಂಪಿ ಚುನಾವಣೆ ಮತ ಎಣಿಕೆಃ ಬಿಜೆಪಿ ಮುನ್ನಡೆ

ಶನಿವಾರ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 197 ವಾರ್ಡ್ ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಮಂಗಳವಾರ ಆರಂಭಗೊಂಡಿದೆ.More »

ಬಿಬಿಎಂಪಿ ಚುನಾವಣೆ ಮತ ಎಣಿಕೆಗೆ ಬಿಗಿ ಪೊಲೀಸ್ ಬಂದೋಬಸ್ತ್

ಮಂಗಳವಾರ ಆ. ೨೫ ರಂದು, ಮತ ಎಣಿಕೆ ದಿನ ಯಾವುದೇ ರೀತಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಗೆ ವ್ಯವಸ್ಥೆ ಮಾಡಿದ್ದಾರೆ.More »

ಬಿಬಿಎಂಪಿ ಚುನಾವಣೆ: ಮತದಾನಕ್ಕೆ ನೀರಸ ಪ್ರತಿಕ್ರಿಯೆ

ಮತದಾನ ಮಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಕುಟುಂಬ

ಬೃಹತ್ ಮಹಾನಗರ ಪಾಲಿಕೆ ಚುನಾವಣೆಯ ಮತದಾನ 5 ಗಂಟೆಗೆ ಮುಕ್ತಾಯಗೊಂಡಿದ್ದು, ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.More »

ಬಿಬಿಎಂಪಿ ಚುನಾವಣೆ ಮತದಾನ ಆರಂಭ

ಬಿಬಿಎಂಪಿ ಚುನಾವಣೆ ಮತದಾನ ಆರಂಭ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮತದಾನ ಶನಿವಾರ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದೆ.More »

ಬಿಬಿಎಂಪಿ ಚುನಾವಣೆಗೆ ಸಿದ್ಧತೆ

ಬಿಬಿಎಂಪಿ ಚುನಾವಣಾ ತಯಾರಿ

ಬಿಬಿಎಂಪಿ ಚುನಾವಣಾ ಮಹಾಸಮರಕ್ಕೆ ಚುನಾವಣಾ ಆಯೋಗ, ಬಿಬಿಎಂಪಿ ಹಾಗೂ ಪೊಲೀಸ್‌ ಇಲಾಖೆ ಸರ್ವ ಸನ್ನದ್ಧವಾಗಿದೆ.More »

ಬಿಬಿಎಂಪಿ ಚುನಾವಣಾ ದಿನಾಂಕ ನಿಗದಿ : ಆಗಸ್ಟ್ 22 ಕ್ಕೆ ಚುನಾವಣೆ

ಬಿಬಿಎಂಪಿ (ಫೈಲ್ ಚಿತ್ರ)

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ 22ರಂದು ಚುನಾವಣೆ ನಡೆಸುವುದಾಗಿ ಗುರುವಾರ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಿಸಿದೆ.More »

ಬೆಂಗಳೂರಿನಲ್ಲಿ 2 ಸಿಗ್ನಲ್‌ಫ್ರೀ ಕಾರಿಡಾರ್‌ಗೆ ಬಿಬಿಎಂಪಿ ಮತ್ತೆ ಚಾಲನೆ

ಸಾಂದರ್ಭಿಕ ಚಿತ್ರ

ಮೂರು ವರ್ಷಗಳ ಹಿಂದೆ ಘೋಷಣೆಯಾಗಿದ್ದ ಎರಡು ಸಿಗ್ನಲ್‌ ಫ್ರೀ ಕಾರಿಡಾರ್‌ ಯೋಜನೆಗಳ ಕಾಮಗಾರಿ ಕೈಗೆತ್ತಿಕೊಳ್ಳಲು ಬಿಬಿಎಂಪಿ ಸಿದ್ಧತೆ ನಡೆಸಿದೆ.More »

ಬಿಬಿಎಂಪಿ ಚುನಾವಣೆ: ರಾಜ್ಯಕ್ಕೆ 8 ವಾರಗಳ ಗಡವು ನೀಡಿದ ಸುಪ್ರೀಂ

ಸುಪ್ರೀಂಕೋರ್ಟ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯನ್ನು 8 ವಾರಗಳ ಕಾಲ ಮುಂದೂಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.More »

ಬಿಬಿಎಂಪಿ ಚುನಾವಣೆ ಮುಂದೂಡಿಕೆ ಅರ್ಜಿ ವಿಚಾರಣೆ ಜುಲೈ 3ಕ್ಕೆ

ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂಬ ರಾಜ್ಯ ಸರ್ಕಾರದ ಅರ್ಜಿ ವಿಚಾರಣೆ ಜುಲೈ 3ಕ್ಕೆ ನಡೆಯಲಿದೆ.More »

ಬಿಬಿಎಂಪಿ ಚುನಾವಣೆ ತಡೆಗೆ ಸುಪ್ರೀಂ ಮೆಟ್ಟಿಲೇರಿದ ಸರ್ಕಾರ

ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂದು ಶತಾಯ ಗತಾಯ ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರ ಅಂತಿಮ ಹೋರಾಟದ ಭಾಗವಾಗಿ ಇದೀಗ ಸುಪ್ರೀಂಕೋರ್ಟ್‌ನ ಮೊರೆ ಹೋಗಿದೆ.More »

ಬಿಬಿಎಂಪಿ ಚುನಾವಣಾ ದಿನಾಂಕ ಪ್ರಕಟ : ಗುರುವಾರದಿಂದಲೇ ನೀತಿ ಸಂಹಿತೆ ಜಾರಿ

ಬಿಬಿಎಂಪಿ (ಫೈಲ್ ಚಿತ್ರ)

ಬಿಬಿಎಂಪಿ ಚುನಾವಣಾ ದಿನಾಂಕ ಘೊಷಣೆಯಾಗಿದ್ದು, ಜುಲೈ 28ರಂದು ಚುನಾವಣೆ ನಡೆಯಲಿದ್ದು ಗುರುವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.More »

ಗುರುವಾರ ಬಿಬಿಎಂಪಿ ಚುನಾವಣಾ ದಿನಾಂಕ ಪ್ರಕಟ

ಬಿಬಿಎಂಪಿ (ಫೈಲ್ ಚಿತ್ರ)

ಗುರುವಾರ 12 ಗಂಟೆಗೆ ನಡೆಯಲಿರುವ ರಾಜ್ಯ ಚುನಾವಣಾ ಆಯೋಗದ ಪತ್ರಿಕಾ ಗೋಷ್ಠಿಯಲ್ಲಿ ಬಿಬಿಎಂಪಿ ಚುನಾವಣಾ ದಿನಾಂಕ ಪ್ರಕಟವಾಗಲಿದೆ.More »

ಸುಪ್ರೀಂ ಕೋರ್ಟ್ ಆದೇಶದಂತೆ ಬಿಬಿಎಂಪಿ ಚುನಾವಣೆ: ಆಯೋಗ ಸ್ಪಷ್ಟನೆ

ಬಿಬಿಎಂಪಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.More »

ಮಾಜಿ ಕಾರ್ಪೊರೇಟರ್ ಎನ್.ಆರ್.ರಮೇಶ್ ವಿರುದ್ಧ ಬೆದರಿಕೆ ಆರೋಪ

ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ತಮಗೆ ದೂರವಾಣಿ ಮೂಲಕ ಧಮ್ಕಿ ಹಾಕಿದ್ದಾರೆಂದು ಬಿಬಿಎಂಪಿ ಯಲಹಂಕ ವಲಯ ಆಯುಕ್ತ ಸರ್ಫರಾಜ್ ಖಾನ್ ದೂರು ನೀಡಿದ್ದಾರೆ.More »

6 ಉದ್ದಿಮೆಗೆ ಬಿಬಿಎಂಪಿ ಬೀಗ: 7 ಉದ್ದಿಮೆಗಳಿಗೆ 6.45 ಲಕ್ಷ ದಂಡ

ಬೆಂಗಳೂರು ಪೂರ್ವ ವಲಯದ ಇಂದಿರಾನಗರದಲ್ಲಿರುವ ಪ್ರಮುಖ ಬಾರ್‌ ಅಂಡ್‌ ರೆಸ್ಟೋರೆಂಟ್‌, ಹೋಟೆಲ್‌ ಹಾಗೂ ವ್ಯಾಯಾಮ ಶಾಲೆಗಳಿಗೆ ಅನಿರೀಕ್ಷಿತ ದಾಳಿ ನಡೆಸಿರುವ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು 6 ಉದ್ದಿಮೆಗಳಿಗೆ ಬೀಗ ಜಡಿದು, ಒಟ್ಟು 7 ಉದ್ದಿಮೆಗಳಿಗೆ 6.45 ಲಕ್ಷ ದಂಡ ವಿಧಿಸಿದ್ದಾರೆ.More »

ಬಿಬಿಎಂಪಿ ವಿಸರ್ಜನೆಗೆ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರ ಬಿಬಿಎಂಪಿ ವಿಸರ್ಜನೆಗೆ ಶನಿವಾರ ಆದೇಶ ಹೊರಡಿಸಿದ್ದು, ಆಡಳಿತಾಧಿಕಾರಿಯಾಗಿ ಟಿ.ಎಂ.ವಿಜಯ ಭಾಸ್ಕರ್ ಅಧಿಕಾರ ಸ್ವೀಕರಿಸಿದ್ದಾರೆ.More »

ಬಿಬಿಎಂಪಿ ಚುನಾವಣೆ ತಡೆಗೆ ಸೂಪರ್‌ಸೀಡ್‌ ತಂತ್ರ

ಬಿಬಿಎಂಪಿ ಚುನಾವಣೆ ಮುಂದೂಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಪಾಲಿಕೆಯನ್ನು ಸೂಪರ್‌ಸೀಡ್‌ ಮಾಡುವ ನಿರ್ಧಾರ ಕೈಗೊಂಡಿದ್ದು, ಆಡಳಿತಾಧಿಕಾರಿ ನೇಮಕ ಮಾಡಲಿದೆ.More »

ಬಿಬಿಎಂಪಿ ವಿಭಜನೆಗೆ ರಾಜ್ಯಪಾಲರ ತಡೆ: ರಾಜ್ಯ ಸರ್ಕಾರಕ್ಕೆ ಹಿನ್ನಡೆ

ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಿ ಬಿಬಿಎಂಪಿ ಚುನಾವಣೆ ಮುಂದೂಡಿಕೆಗೆ ಹವಣಿಸುತ್ತಿದ್ದ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ವಾಜುಭಾಯಿ ವಾಲ ಬ್ರೇಕ್ ಹಾಕಿದ್ದಾರೆ.More »

ಬಿಬಿಎಂಪಿ ವಿಭಜನೆಗೆ ವಿರೋಧಿಸಿ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಚಿಂತನೆ

ಬಿಬಿಎಂಪಿ ಕಚೇರಿ (ಸಾಂದರ್ಭಿಕ ಚಿತ್ರ)

ತೀವ್ರ ವಿರೋಧದ ನಡುವೆಯೂ ಬಿಬಿಎಂಪಿ ವಿಭಜನೆ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲು ಸಿದ್ಧತೆ ನಡೆಸಿದೆ.More »

ಆಡಳಿತಾತ್ಮಕ ದೃಷ್ಟಿಯಿಂದ ಬಿಬಿಎಂಪಿ ವಿಭಜನೆ ಖಚಿತ: ಟಿ.ಬಿ.ಜಯಚಂದ್ರ

ಸುಗ್ರೀವಾಜ್ಞೆ ಮೂಲಕ ಬಿಬಿಎಂಪಿಯನ್ನು ವಿಭಜಿಸಲು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೆ, ಆಡಳಿತಾತ್ಮಕ ದೃಷ್ಟಿಯಿಂದ ಮೂರು ಭಾಗ ಮಾಡುವುದು ಖಚಿತ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ.More »

ಬಿಬಿಎಂಪಿ 3 ಭಾಗಗಳಾಗಿ ವಿಭಜನೆ: ಸಂಪುಟ ಸಭೆಯಲ್ಲಿ ನಿರ್ಧಾರ

ಬಿಬಿಎಂಪಿಯನ್ನು ಮೂರು ಭಾಗವನ್ನಾಗಿಸುವ ಬಗ್ಗೆ ಸುಗ್ರೀವಾಜ್ನೆ ಹೊರಡಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.More »

ಜಾಹೀರಾತು ಮಾಫಿಯಾಗೆ ಕಡಿವಾಣ ಹಾಕಲು ಹೊಸ ನೀತಿ: ಸಿದ್ದರಾಮಯ್ಯ

ಸಿ.ಎಂ ಸಿದ್ದರಾಮಯ್ಯ

ಬೆಂಗಳೂರನ್ನು ಕಾಡುತ್ತಿರುವ ಜಾಹಿರಾತು ಮಾಫಿಯಾಕ್ಕೆ ಕಡಿವಾಣ ಹಾಕಲು ಜಾಹೀರಾತು ನೀತಿ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.More »

ಬಿಬಿಎಂಪಿ ಅಕ್ರಮ: ಮೇಯರ್,ಉಪಮೇಯರ್,ಆಯುಕ್ತರಿಗೆ ನೋಟಿಸ್

ಬಿಬಿಎಂಪಿ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರ ಮೇಯರ್, ಉಪ ಮೇಯರ್ ಹಾಗೂ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ.More »

ಬಿಬಿಎಂಪಿ ಬಜೆಟ್ ಮಂಡನೆ: ಹೊಸ ಯೋಜನೆಗಳ ಪ್ರಕಟ ಇಲ್ಲ

6729.62 ಕೋಟಿ ರೂ. ವೆಚ್ಚದ ಪ್ರಸಕ್ತ ಸಾಲಿನ ಬಿಬಿಎಂಪಿ ಬಜೆಟ್ ಅನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಆನಂದ್ ಪಾಲಿಕೆ ಸಭೆಯಲ್ಲಿಂದು ಮಂಡಿಸಿದರು.More »

ಅಕ್ರಮ ಕುಡಿಯುವ ನೀರಿನ ಸಂಪರ್ಕಗಳನ್ನು ಸಕ್ರಮಗೊಳಿಸಲು ನಗರಾಭಿವೃದ್ಧಿ ಸಚಿವರ ಸೂಚನೆ

ಅಕ್ರಮ ಕುಡಿಯುವ ನೀರಿನ ಸಂಪರ್ಕಗಳನ್ನು ಸಕ್ರಮಗೊಳಿಸಿ ತೆರಿಗೆ ವಸೂಲಿ ಮಾಡಬೇಕು ಅಥವಾ ಅಕ್ರಮ ಸಂಪರ್ಕಗಳನ್ನು ನಿಷ್ಕ್ರಿಯಗೊಳಿಸಬೇಕುMore »

ಬಿಬಿಎಂಪಿ ಫೇಸ್ ಬುಕ್ ಖಾತೆಗೆ ಚಾಲನೆ ನೀಡಿದ ಮೇಯರ್ ಶಾಂತಕುಮಾರಿ

ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಅಧಿಕೃತ ಫೇಸ್ ಬುಕ್ ಖಾತೆಗೆ ಮೇಯರ್ ಶಾಂತಕುಮಾರಿ ಡಿ.22ರಂದು ಚಾಲನೆ ನೀಡಿದ್ದಾರೆ.More »

ಮಲ್ಲೇಶ್ವರಂ ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಬಿಬಿಎಂಪಿ ನೊಟೀಸ್

ಮಲ್ಲೇಶ್ವರಂ ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಬಿಬಿಎಂಪಿ ನೊಟೀಸ್ ನೀಡಿದ್ದು ಜಾಗ ಖಾಲಿ ಮಾಡುವಂತೆ ಸೂಚಿಸಿದ್ದಾರೆ.More »

ತೆರಿಗೆ ಪಾವತಿಸದ ಖಾಸಗಿ ಕಂಪನಿಗಳಿಗೆ ಮೇಯರ್ ಡೆಡ್ ಲೈನ್

ತೆರಿಗೆ ಪಾವತಿ ಮಾಡದೇ ಇರುವ ವಿವಿಧ ಖಾಸಗಿ ಕಂಪನಿಗಳಿಗೆ ಮೇಯರ್ ಶಾಂತಕುಮಾರಿ ಡೆಡ್ ಲೈನ್ ನೀಡಿದ್ದು 15 ದಿನಗಳಲ್ಲಿ ತೆರಿಗೆ ಪಾವತಿ ಮಾಡುವಂತೆ ಸೂಚಿಸಿದ್ದಾರೆ.More »

ಮಂಡೂರಿನಲ್ಲಿ ಡಿಸೆಂಬರ್ ಮುನ್ನವೇ ಕಸ ವಿಲೇವಾರಿ ಸ್ಥಗಿತ

ರಾಜ್ಯದ ರಾಜಧಾನಿಯ ಕಸವನ್ನು ಮಂಡೂರಿನಲ್ಲಿ ವಿಲೇವಾರಿ ಮಾಡುವುದನ್ನು ಡಿಸೆಂಬರ್ ಮುನ್ನವೇ ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.More »

ಬಿಬಿಎಂಪಿ ವಿಭಜನೆ : ಬಿ.ಎಸ್.ಪಾಟೀಲ್ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಕುರಿತಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ತ್ರಿ-ಸದಸ್ಯರ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.More »

ಬಿಬಿಎಂಪಿ ನೌಕರರಿಂದ ಬೃಹತ್ ಪ್ರತಿಭಟನೆ:ಪಾಲಿಕೆ ವ್ಯಾಪ್ತಿಯ ಕೆಲಸಗಳಿಗೆ ಕತ್ತರಿ

ಬಿಬಿಎಂಪಿಯ ಕೇಂದ್ರ, ವಲಯವಾರು ಹಾಗೂ ವಾರ್ಡ್ ಮಟ್ಟದ ಕಚೇರಿಗಳ ಅಧಿಕಾರಿಗಳು ಹಾಗೂ ನೌಕರರು ಕರ್ತವ್ಯ ಬಹಿಷ್ಕರಿಸಿ ಸೆ.22ರಂದು ಪ್ರತಿಭಟನೆ ನಡೆಸುತ್ತಿದ್ದಾರೆ.More »

ಬನ್ನೇರುಘಟ್ಟ ರಸ್ತೆ ಅಗಲೀಕರಣ ಕಾಮಗಾರಿ ಶೀಘ್ರವೇ ಆರಂಭ

ಬೆಂಗಳೂರಿನ ಬನ್ನೇರುಘಟ್ಟದ ಗೊಟ್ಟೆಗೆರೆಯಿಂದ ಮೀನಾಕ್ಷಿ ದೇವಾಲಯದವರೆಗಿನ ಸಂಚಾರ ದಟ್ಟಣೆ ತಗ್ಗಿಸಲು ಶೀಘ್ರವೇ ರಸ್ತೆ ಅಗಲೀಕರಣ ಕಾಮಗಾರಿ ಆರಂಭಿಸಲು ಮೇಯರ್ ಸೂಚನೆMore »

ಬಿಬಿಎಂಪಿ ಮೇಯರ್ ಆಗಿ ಶಾಂತಕುಮಾರಿ ಆಯ್ಕೆ

ಬಿಬಿಎಂಪಿ ಮೇಯರ್ ಆಗಿ ಶಾಂತಕುಮಾರಿ ಆಯ್ಕೆ

ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಆಯ್ಕೆಯ ಗೊಂದಲಗಳಿಗೆ ತೆರೆಬಿದ್ದಿದೆ. ಮೇಯರ್ ಆಗಿ ಶಾಂತಕುಮಾರಿ ಹಾಗೂ ಉಪಮೇಯರ್ ಆಗಿ ರಂಗಣ್ಣ ಆಯ್ಕೆಯಾಗಿದ್ದಾರೆ.More »

ಬಿಬಿಎಂಪಿಗೆ 20 ಸದಸ್ಯರ ನಾಮನಿರ್ದೇಶನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ 20 ಮಂದಿ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited