Untitled Document
Sign Up | Login    
Dynamic website and Portals
  

General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ

ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.... More »

ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು

ಆರುಷಿ ತಲ್ವಾರ್ ಹಾಗೂ ಹೇಮರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರುಷಿ ತಂದೆ-ತಾಯಿಗಳಾದ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ದಂಪತಿಗ್ಯನ್ನು ಖುಲಾಸೆಗೊಳಿಸಿ ಅಲಹಾಬಾದ್ ಹೈಕೊರ್ಟ್ ತೀರ್ಪು ಪ್ರಕಟಿಸಿದೆ.More »

ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ತೈಲ ಮಾರಾಟಗಾರರು ಇದೇ 13ರಂದು ಪೆಟ್ರೋಲ್‌ ಬಂಕ್‌ ಬಂದ್‌ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.More »

ಕಾಶ್ಮೀರದಲ್ಲಿ ಉದ್ರಿಕ್ತರನ್ನು, ಕಲ್ಲು ತೂರಾಟಗಾರರನ್ನು ನಿಯಂತ್ರಿಸಲು ಪ್ಲಾಸ್ಟಿಕ್ ಬುಲೆಟ್ ಗಳ ಬಳಕೆ

ಜಮ್ಮು-ಕಾಶ್ಮೀರದಲ್ಲಿ ಇನ್ಮುಂದೆ ಗಲಭೆಗಳನ್ನು ನಿಯಂತ್ರಿಸಲು ಪೆಲ್ಲೆಟ್ ಗನ್ ಗಳ ಬದಲಾಗಿ ಪ್ಲಾಸ್ಟಿಕ್ ಬುಲೆಟ್ ಗಳನ್ನು ಬಳಸಲು ನಿರ್ಧಾರ.More »

ಜಂಬೂ ಸವಾರಿ ಹಿನ್ನಲೆ: ಹಲವೆಡೆ ಸಂಚಾರ ನಿರ್ಬಂಧ, ಬಿಗಿ ಭದ್ರತೆ

ವಿಶ್ವ ವಿಖ್ಯಾತ ಜಂಬೂಸವಾರಿ ಹಿನ್ನಲೆಯಲ್ಲಿ ಮೆರವಣಿಗೆ ಸಾಗುವ ಹಲವು ಮಾರ್ಗಗಳಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.More »

ಜಮ್ಮು-ಕಾಶ್ಮೀರ: ಯೋಧನ ಮನೆ ಮೇಲೆ ದಾಳಿ ನಡೆಸಿ ಬಿಎಸ್ ಎಫ್ ಯೋಧನನ್ನು ಹತ್ಯೆಗೈದ ಉಗ್ರರು

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಬಿಎಸ್ಎಫ್ ಯೋಧರೊಬ್ಬರ ಮನೆಗೆ ನುಗ್ಗಿದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಬಿಎಸ್ ಎಫ್ ಯೋಧ ಸಾವನ್ನಪ್ಪಿದ್ದು, ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂದಿದ್ದಾರೆ.More »

ಡಾ.ಶಿವಕುಮಾರ ಸ್ವಾಮೀಜಿ ಗುಣಮುಖ: ಅಸ್ಪತ್ರೆಯಿಂದ ಡಿಸ್ಚಾರ್ಜ್

ಡಾ.ಶಿವಕುಮಾರ ಸ್ವಾಮೀಜಿ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತುಮಕೂರು ಸಿದ್ಧಗಂಗಾಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.More »

ರಾಜ್ಯದ ವಿವಿಧೆಡೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಅಧಿಕಾರಿಗಳು ಐದು ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ.More »

ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಓರ್ವ ಯೋಧ ಹುತಾತ್ಮ

ಭಾರತೀಯ ಯೋಧರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನುಗ್ಗಿ ಉಗ್ರರ ನೆಲೆಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಹಿನ್ನಲೆಯಲ್ಲಿ ಈ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಉಗ್ರರ ಗುಂಪು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ.More »

ಗಾಂಧಿ ಜಯಂತಿ: ರಾಜ್ ಘಾಟ್ ನಲ್ಲಿ ಗಾಂಧಿ ಸ್ಮಾರರಕಕ್ಕೆ ಪ್ರಧಾನಿ, ರಾಷ್ಟ್ರಪತಿಗಳಿಂದ ಪುಷ್ಪ ನಮನ

ಮಹಾತ್ಮಾ ಗಾಂಧೀಜಿಯವರ 147ನೇ ಜನ್ಮದಿನದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ರಾಜ್ ಘಾಟ್ ಗೆ ಭೇಟಿ ನೀಡಿ, ಬಾಪೂ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ.More »

ಕಾವೇರಿ ವಿವಾದ: ಸುಪ್ರೀಂ ನಲ್ಲಿ ವಿಚಾರಣೆ-ಬೆಂಗಳೂರಿನಲ್ಲಿ ನಿಷೇಧಾಜ್ಞೆ

ಕಾವೇರಿ ನದಿನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ನಡೆಯುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ.More »

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಜಮ್ಮುವಿನ ಅಂಖೂರ್‌ ಸೆಕ್ಟರ್‌ ಬಳಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್More »

ಉರಿ ಉಗ್ರರ ದಾಳಿಗೆ ಭಾರತದ ತಿರುಗೇಟು

ಜಮ್ಮು-ಕಾಶ್ಮೀರದ ಉರಿ ಉಗ್ರರ ದಾಳಿಯಲ್ಲಿ ಉಗ್ರರು 18 ಭಾರತೀಯ ಯೋಧರನ್ನು ಬಲಿತೆಗೆದುಕೊಂಡ ಹಿನ್ನಲೆಯಲ್ಲಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಮತ್ತು ಗುಂಡಿನ ದಾಳಿ ಹಿನ್ನಲೆಯಲ್ಲಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ.More »

ಉಗ್ರರ ನೆಲೆ ಮೇಲೆ ಸೀಮಿತ ದಾಳಿ ನಡೆಸಿದ ಭಾರತೀಯ ಸೇನೆ

ಪಾಕಿಸ್ತಾನ ಸೇನೆ ವಿರುದ್ಧ ತಿರುಗಿ ಬಿದ್ದ ಭಾರತೀಯ ಸೇನೆ, ಸರ್ಜಿಕಲ್ ದಾಳಿ ನಡೆಸಿ ಹಲವು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ.More »

ಬತ್ತಿದ ಹೇಮಾವತಿ ಅಚ್ಚಕಟ್ಟು ಪ್ರದೇಶ: ಒಣಗಿದ ಬೆಳೆ

ಕಾವೇರಿ ಕೊಳ್ಳದ ಪ್ರದೇಶದಲ್ಲಿ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಲು ಕಾವೇರಿ ನೀರಾವರಿ ನಿಗಮ ನಿಯಮಿತವು ಅಧ್ಯಯನ ಪ್ರವಾಸ; ಮಳೆ ಇಲ್ಲದೆ ಇಡೀ ಹೇಮಾವತಿ ಅಚ್ಚಕಟ್ಟು ಪ್ರದೇಶವೇ ಒಣಗಿಹೋಗಿದೆ.
More »

ಮುಂಬೈ ನೌಕಾ ವಲಯದಲ್ಲಿ ಶಂಕಾಸ್ಪದ ವ್ಯಕ್ತಿಗಳ ಚಲನವಲನ: ತೀವ್ರ ಶೋಧ

ಉರಾನ್ ನೌಕಾ ನೆಲೆ ವಲಯದಲ್ಲಿ ಮಿಲಿಟರಿ ಸಮವಸ್ತ್ರದಲ್ಲಿ ಕೆಲ ವ್ಯಕ್ತಿಗಳು ಶಂಕಾಸ್ಪದವಾಗಿ ಓಡಾಡುತ್ತಿದ್ದುದಾಗಿ ಶಾಲಾ ಮಕ್ಕಳು ತಿಳಿಸಿದ್ದು, ಈ ಹಿನ್ನಲೆಯಲ್ಲಿ ಮುಂಬೈನಾಧ್ಯಂತ ಕಟ್ಟೆಚ್ಚರ ವಹಿಸಲಾಗಿದೆ.More »

ಸುಪ್ರೀಂ ನಲ್ಲಿ ಕಾವೇರಿ ಅರ್ಜಿ ವಿಚಾರಣೆ: ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿ ಬಿಗಿ ಭದ್ರತೆ

ಕಾವೇರಿ ವಿವಾದ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಬಿಗಿ ಬಂದೋಬಸ್ತ್ ಕೈಗೊೞಲಾಗಿದೆ.More »

ಉರಿ ಸೆಕ್ಟರ್ ನ ಸೇನಾ ಕ್ಯಾಂಪ್ ಮೇಲೆ ಉಗ್ರರ ದಾಳಿ: ಹುತಾತ್ಮರಾದ 17 ಯೋಧರು

ಜಮ್ಮು-ಕಾಶ್ಮೀರದ ಸೇನಾ ಮುಖ್ಯ ಕಛೇರಿಯ ಮೇಲೆ ಉಗ್ರರು ದಾಳಿ ನಡೆಸಿದ್ದು, 17 ಯೋಧರು ಹುತಾತ್ಮರಾಗಿದ್ದು, 12 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.More »

ವಿಕಲಚೇತನರು ಹಾಗೂ ಹಿರಿಯ ನಾಗರೀಕರು ಇನ್ನು ಮುಂದೆ ಆನ್‍ಲೈನ್ ಮೂಲಕ ಸರ್ಕಾರದ ಸೌಲಭ್ಯ ಪಡೆಯಬಹುದು:ಉಮಾಶ್ರೀ

ವಿಕಲಚೇತನರು ಹಾಗೂ ನಾಗರೀಕರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಇನ್ನು ಮುಂದೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಡೆಯುವಂತ ಮಹತ್ವದ ತಂತ್ರಾಂಶವನ್ನು ಜಾರಿಗೆ ತರಲಾಗಿದೆMore »

ಪ್ರಧಾನಿ ಹುಟ್ಟಹಬ್ಬದ ಸಂಭ್ರಮಕ್ಕೆ 3,750 ಕೆ ಜಿ ತೂಕದ ಕೇಕ್

ಪ್ರಧಾನಿ ನರೇಂದ್ರ ಮೋದಿ ಅವರ 66ನೇ ಹುಟ್ಟುಹಬ್ಬ ಹಿನ್ನಲೆಯಲ್ಲಿ ಗುಜರಾತ್ ನ ಸೂರತ್ ನಲ್ಲಿ 3,750 ಕೆ ಜಿ ತೂಕದ ಅತಿ ದೊಡ್ಡ ಕೇಕ್ ತಯಾರಿಸಲಾಗಿದೆ.More »

ನಮ್ಮ ಮೆಟ್ರೋ ಮೊದಲ ಹಂತದ ಕಾಮಗಾರಿ ಪೂರ್ಣ: ಏಪ್ರಿಲ್ ನಿಂದ ಸಂಚಾರ

ನಮ್ಮ ಮೆಟ್ರೋದ ಮೊದಲನೇ ಹಂತದ ಎಲ್ಲಾ ಕಾಮಗಾರಿಗಳು ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದ್ದು, ಏಪ್ರಿಲ್‍ನಿಂದ ಈ ಮಾರ್ಗದಲ್ಲಿ ಸಂಪೂರ್ಣ ಸಂಚಾರ ಕಾರ್ಯಾರಂಭವಾಗಲಿದೆMore »

ಕಾವೇರಿ ಗಲಭೆ: ಬೆಂಗಳೂರಿನಲ್ಲಿ 15 ಕಡೆ ಕರ್ಫ್ಯೂ ಜಾರಿ

ಬೆಂಗಳೂರಿನಾದ್ಯಂತ ಉದ್ವಿಗ್ನ ಪರಿಸ್ಥಿತಿ ಉಂಟಾದ ಹಿನ್ನಲೆಯಲ್ಲಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ನಿಷೇಧಾಜ್ಞೆಯನ್ನು ಸೆಪ್ಟೆಂಬರ್ 14ರವರೆಗೂ ವಿಸ್ತರಿಸಲಾಗಿದೆ.More »

ಗೋಪಾಲ್ಸ್ ಐಟಿ ಉದ್ಯೋಗಿಗಳ ತಂಡದಿಂದ ಗೋಸೇವೆ

ಗೋಪಾಲ್ಸ್ ತಂಡದ(ಗೋಪ್ರೇಮಿ ಐಟಿ ಉದ್ಯೋಗಿಗಳು ) ಸದಸ್ಯರ ಗೋಸೇವೆMore »

ರಾಮಚಂದ್ರಾಪುರಮಠಕ್ಕೆ ಬೆಳ್ಳಿ ಪದಕ ವಿಜೇತೆ ಪಿ.ವಿ ಸಿಂಧು ಭೇಟಿ

ರಿಯೋ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿ ಭಾರತಕ್ಕೆ ಹೆಮ್ಮೆ ತಂದುಕೊಟ್ಟ ಪಿ.ವಿ ಸಿಂಧು, ಕೋಚ್ ಪದ್ಮಭೂಷಣ ಗೋಪೀಚಂದ್ ಶ್ರೀರಾಮಚಂದ್ರಾಪುರಮಠಕ್ಕೆ ಕುಟುಂಬ ಸಹಿತರಾಗಿ ಆಗಮಿಸಿ ಶ್ರೀಸಂಸ್ಥಾನದವರಿಂದ ಅನುಗ್ರಹ ಪಡೆದರು.More »

ಪ್ರತಿಭಟನೆಗೆ ಮಣಿದ ಸರ್ಕಾರ: ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು

ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸಬೇಕು ಎಂಬ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬೆಳಿಗ್ಗೆ 9 ಗಂಟೆಯಿಂದ ನಾಲೆಗಳಿಗೆ ನೀರು ಹರಿಸಲಾರಂಭಿಸಿದೆ.More »

ಭಾರತದ ಗಡಿ ಪ್ರದೇಶದಲ್ಲಿ ಚೀನಾ ಯುದ್ಧ ವಿಮಾನ ಫೈಟರ್ ಜೆಟ್

ಚೀನಾ ಟಿಬೆಟ್ ನ ಪ್ರದೇಶದಲ್ಲಿ ಸ್ಟೆಲ್ತ್ ಫೈಟರ್ ಜೆಟ್ ನ್ನು ನಿಯೋಜನೆ ಮಾಡಿರುವುದಾಗಿ ತಿಳಿದುಬಂದಿದೆ.More »

ಕೆಎಸ್‍ಆರ್ ಟಿಸಿ ಗೆ ಹಲವು ಪ್ರಶಸ್ತಿಗಳ ಗರಿ

ಕೆಎಸ್‍ಆರ್ ಟಿಸಿಯ 'ಇದು ನನ್ನ ಬಸ್ಸು' ಸಾರ್ವಜನಿಕ ಜಾಗೃತಿ ಅಭಿಯಾನಕ್ಕೆ 2016 ನೇ ಸಾಲಿನ ಹಲವು ಪ್ರಶಸ್ತಿಗಳು ಲಭ್ಯವಾಗಿವೆMore »

ಕಣಿವೆ ರಾಜ್ಯ ಕಾಶ್ಮೀರದ ಹಲವೆಡೆ ಕರ್ಫ್ಯೂ ತೆರವು

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಕಳೆದ 52 ದಿನಗಳಿಂದ ಜಾರಿಯಲ್ಲಿದ್ದ ಕರ್ಫ್ಯೂ ತೆರವುಗೊಳಿಸಲಾಗಿದೆ.More »

ತಿರುವನಂತಪುರಂ-ಮಂಗಳೂರು ಎಕ್ಸ್ ಪ್ರೆಸ್: ಹಳಿತಪ್ಪಿದ 12 ಬೋಗಿಗಳು-ಯಾವುದೇ ಪ್ರಾಣಾಪಯವಿಲ್ಲ

ತಿರುವನಂತಪುರಂ-ಮಂಗಳೂರು ಎಕ್ಸ್ ಪ್ರೆಸ್ ರೈಲು ಮಂಗಳೂರಿಗೆ ತೆರಳುತ್ತಿದ್ದ ವೇಳೆ ಹಳಿತಪ್ಪಿದ್ದು, 12 ಬೋಗಿಗಳು ಪಲ್ಟಿಯಾಗಿವೆMore »

ಸ್ಕಾರ್ಪೇನ್ ಜಲಾಂತರ್ಗಾಮಿ ನೌಕೆ ಮಾಹಿತಿ ಸೋರಿಕೆ: ತನಿಖೆಗೆ ಆದೇಶ

ಸ್ಕಾರ್ಪೇನ್ ಜಲಾಂತರ್ಗಾಮಿ ನೌಕೆಯ ಪ್ರಮುಖ ಮಾಹಿತಿಗಳು ಸೋರಿಕೆಯಾಗಿದೆ.More »

ಕೆಹೆಚ್‍ಬಿಯಿಂದ 12,000 ನಿವೇಶನ ಹಂಚಿಕೆಗೆ ಸಿದ್ಧತೆ

ಕರ್ನಾಟಕ ಗೃಹ ಮಂಡಳಿ ಮೂಲಕ ರಾಜ್ಯದಲ್ಲಿ ಒಟ್ಟು 12,000 ನಿವೇಶನಗಳನ್ನು ಹಂಚಿಕೆಗೆ ಸಿದ್ದಪಡಿಸಲಾಗಿದೆ ಹಾಗೂ 2,175 ಎಕರೆ ಭೂಮಿಯನ್ನು ತಮ್ಮ ಅಧಿಕಾರ ಅವಧಿಯಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಎಸ್.ಜಿ.ನಂಜಯ್ಯನ ಮಠ ತಿಳಿಸಿದ್ದಾರೆ.More »

ನಾಪತ್ತೆಯಾದ ಎಎನ್-32 ವಿಮಾನ ಅವಶೇಷಗಳು ಪತ್ತೆ

ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಗೆ ಸೇರಿದ ಎಎನ್-32 ವಿಮಾನದ ಅವಶೇಷಗಳು ಚೆನ್ನೈ ಸಮುದ್ರದಲ್ಲಿ ಪತ್ತೆಯಾಗಿವೆMore »

ಮೈಸೂರು ದಸರಾ: ಗಜಪಯಣಕ್ಕೆ ಚಾಲನೆ

ನಾಡಹಬ್ಬ ಮೈಸೂರು ದಸರಾ ಉತ್ಸವದ ಗಜಪಯಣಕ್ಕೆ ಹುಣಸೂರು ತಾಲೂಕಿನ ನಾಗಾಪುರದಲ್ಲಿ ಸಂಭ್ರಮದ ಚಾಲನೆ ದೊರೆಯಿತು.More »

ಸಿಆರ್​ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ: ಇಬ್ಬರು ಉಗ್ರರ ಹತ್ಯೆ

ನೌಹಟ್ಟಾ ಪ್ರದೇಶದಲ್ಲಿ ನಡೆದ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಯೋಧರು, ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.More »

70 ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಧ್ವಜಾರೋಹಣ

70 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.More »

ಎಲ್​ಓಸಿ ಬಳಿ ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ

ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆMore »

ಕೆಂಪುಕೋಟೆಯಲ್ಲಿ ಹೈಟೆಕ್ ಮಾದರಿ ಭದ್ರತೆ

ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೊತ್ಸವ ಸಮಾರಂಭಕ್ಕೆ ಇದೇ ಮೊದಲ ಬಾರಿಗೆ ಭಾರಿ ಭದ್ರತೆ ಒದಗಿಸಲಾಗಿದೆ.More »

ಪಾಕ್ ಸೇನಾ ತಜ್ಞರಿಂದಲೇ ಉಗ್ರರಿಗೆ ತರಬೇತಿ: ಬಹಾದುರ್ ಅಲಿ

ಲಷ್ಕರ್ ಎ ತೋಯಿಬಾ ಉಗ್ರ, ಪಾಕ್ ಪ್ರಜೆ ಬಹಾದುರ್ ಅಲಿಗೆ ಪಾಕಿಸ್ತಾನ ಸೇನೆಯ ನೆರವಿನೊಂದಿಗೆ ಉಗ್ರ ಸಂಘಟನೆಗಳು ನಿರಂತರ ಮಾರ್ಗದರ್ಶನ ಮಾಡುತ್ತಿದ್ದವು-ಎನ್ಐಎMore »

ಐರನ್ ಲೇಡಿ, ಐರೋಮ್ ಶರ್ಮಿಳಾರ ಉಪವಾಸ ಸತ್ಯಾಗ್ರಹ ಅಂತ್ಯ

ಸೇನಾಪಡೆಗಳ ದೌರ್ಜನ್ಯದ ವಿರುದ್ಧ ಬರೋಬ್ಬರಿ 16 ವರ್ಷಗಳಿಂದ ಸುದೀರ್ಘವಾಗಿ ಆಮರಣಾಂತ ಉಪವಾಸ ಸತ್ಯಾಗ್ರಹದ ಹೋರಾಟ ನಡೆಸುತ್ತಿದ್ದ ಐರನ್ ಲೇಡಿ, ಐರೋಮ್ ಶರ್ಮಿಳಾ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.More »

ಕುಖ್ಯಾತ ಗ್ಯಾಂಗ್ ಸ್ಟರ್ ನಯೀಂ ಪೊಲೀಸ್ ಎನ್ ಕೌಂಟರ್ ಗೆ ಬಲಿ

ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್ ನಯೀಂ ತೆಲಂಗಾಣ ನಕ್ಸಲ್ ನಿಗ್ರಹ ಪಡೆ ಮತ್ತು ಎನ್ ಐಎ ನಡೆಸಿದ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ ಎಂದು ತೆಲಂಗಾಣ ಪೊಲೀಸರು ಸ್ಪಷ್ಟಪಡಿಸಿದ್ದಾರೆ.More »

ನಕಲಿ ಗೋರಕ್ಷಕರ ವಿರುದ್ಧ ಪ್ರಧಾನಿ ವಾಗ್ಧಾಳಿ

ನಕಲಿ ಸ್ವಯಂ ಘೋಷಿತ ಗೋರಕ್ಷಕರು ಹಾಗೂ ಗೋ ಸಂಘಟನೆಗಳ ವಿರುದ್ಧ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ.More »

ಪ್ರವಾಸಿ ಭಾರತೀಯ ದಿವಸ್: ರಾಷ್ಟ್ರಪತಿ, ಪ್ರಧಾನಿ ಮೋದಿ ಆಗಮನ

2017ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಪ್ರವಾಸಿ ಭಾರತೀಯ ದಿವಸ್‌ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭಾಗವಹಿಸಲಿದ್ದಾರೆMore »

ಆಧಾರ್ ಮಾಹಿತಿ ನೀಡದಿದ್ದಲ್ಲಿ ಎಲ್‌ಪಿಜಿ ಸಬ್ಸಿಡಿ ಸ್ಥಗಿತ

ಸೆಪ್ಟಂಬರ್ ಅಂತ್ಯದೊಳಗೆ ಎಲ್‌ಪಿಜಿ ಗ್ರಾಹಕರು ಆಧಾರ್ ಮಾಹಿತಿ ನೀಡದಿದ್ದರೆ ಸಬ್ಸಿಡಿ ಸೇವೆ ಸ್ಥಗಿತಗೊಳ್ಳಲಿದೆ.More »

ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತ: 14 ಶವಗಳ ಪತ್ತೆ

ಮುಂಬೈ-ಗೋವಾ ಹೆದ್ದಾರಿಯಲ್ಲಿನ ಹಳೇ ಸೇತುವೆ ಸಾವಿತ್ರಿ ನದಿಯ ಪ್ರವಾಹಕ್ಕೆ ಸಿಲುಕಿ ಕುಸಿದು ಕೊಚ್ಚಿ ಹೋದ ಬಸ್, ಕಾರು, ಜನರಿಗಾಗಿ ಶೋಧಕಾರ್ಯ ಮುಂದುವರೆದಿದೆ.More »

ಮೈಸೂರು ದಸರಾಗೆ ಅ.1ರಂದು ಚಾಲನೆ: ಸಿಎಂ ಸಿದ್ದರಾಮಯ್ಯ

ವಿಶ್ವವಿಖ್ಯಾತ ಮಸೂರು ದಸರಾ ಮಹೋತ್ಸವಕ್ಕೆ ಈ ವರ್ಷದ ಅಕ್ಟೋಬರ್ 1ರಂದು ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.More »

ಗಡಿಯಲ್ಲಿ ಬ್ರಹ್ಮೋಸ್ ಕ್ಷಿಪಣಿ ನಿಯೋಜನೆ ಮಾಡಿದ ಭಾರತ

ಗಡಿಯಲ್ಲಿ ತಗಾದೆ ತೆಗೆಯುತ್ತಿರುವ ಚೀನಾಗೆ ಕಠಿಣ ಸಂದೇಶ ರವಾನಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ಈಶಾನ್ಯ ಭಾರತದ ಗಡಿಗಳಲ್ಲಿ ಇಂಡೋ-ರಷ್ಯಾ ಜಂಟಿ ನಿರ್ಮಾಣದ ಅತ್ಯಾಧುನಿಕ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿ ನಿಯೋಜನೆಗೆ ಸಮ್ಮತಿ ನೀಡಿದೆ.More »

ಪಾಕ್ ಗೆ ನ್ಯೂಕ್ಲಿಯರ್ ರಿಯಾಕ್ಟರ್ ಮಾರಾಟ ಮಾಡಿದ ಚೀನಾ

ಎನ್ ಎಸ್ ಜಿ ನಿಯಮಗಳ ಸಂಪೂರ್ಣ ಉಲ್ಲಂಘನೆ ಮಾಡಿರುವ ಚೀನಾ ಪಾಕಿಸ್ಥಾನಕ್ಕೆ ಪರಮಾಣು ರಿಯಾಕ್ಟರ್‌ಗಳನ್ನು ಮಾರಾಟ ಮಾಡುತ್ತಿದೆ ಎಂದು ಅಮೆರಿಕ ತಿಳಿಸಿದೆ.More »

ಯುದ್ಧ ವಿಮಾನಗಳಿಗೆ ಇಂಧನ ಪೂರೈಸಲು 6 ವಿನಾಗಳ ಖರೀದಿಗೆ ಚಿಂತನೆ

ಯುದ್ಧ ವಿಮಾನಗಳಿಗೆ ಇಂಧನ ಪೂರೈಕೆ ಮಾಡುವ 6 ವಿಮಾನಗಳ ಖರೀದಿಗೆ ಕೇಂದ್ರ ರಕ್ಷಣಾ ಸಚಿವಾಲಯ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.More »

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ವಿಧಿವಶ

ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.More »

ಒಬಾಮಾ ಕಿರುಚಿತ್ರದಲ್ಲಿ ವಿಶ್ವದ ಏಕೈಕ ನಾಯಕ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರ ಸಾಧನೆ ವಿವರಿಸುವ ಕಿರುಚಿತ್ರವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಂಡಿದ್ದಾರೆ.More »

ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ ಮೇಲೆ ಡ್ರೋನ್ ದಾಳಿಗೆ ಉಗ್ರರ ಸಂಚು

ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇಲೆ ಡ್ರೋನ್ ದಾಳಿ ನಡೆಸಲು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.More »

ಜುಲೈ 29ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಜತೆಗಿನ ಸಂಧಾನ ಮಾತುಕತೆ ವಿಫಲಗೊಂಡ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್​ಗಳ ಸಂಯುಕ್ತ ವೇದಿಕೆ (ಯುಎಫ್​ಬಿಯು) ಜುಲೈ 29ರಂದು ಮುಷ್ಕರ ನಡೆಸಲು ನಿರ್ಧರಿಸಿದೆ.More »

ಕಾರ್ಗಿಲ್ ವಿಜಯ ದಿವಸ್: ಹುತಾತ್ಮ ಯೋಧರಿಗೆ ಮನೋಹರ್ ಪರಿಕ್ಕರ್ ಗೌರವ ನಮನ

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್​ಸಿಂಗ್ ಹುತಾತ್ಮ ಯೋಧರ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು.More »

48 ಗಂಟೆಕಳೆದರೂ ಇನ್ನೂ ಪತ್ತೆಯಾಗದ ಎಎನ್-32 ವಿಮಾನ

ನಾಪತ್ತೆಯಾದ ವಾಯುಪಡೆ ವಿಮಾನ ಎಎನ್-32, 48 ಗಂಟೆಗಳಾದರೂ ಇನ್ನೂ ಪತ್ತೆಯಾಗಿಲ್ಲ.More »

ಆಜಾದ್ ಹಾಗೂ ತಿಲಕ್ ರಿಗೆ ನಮನ: ಪ್ರಧಾನಿ ಮೋದಿ

Narendra Modi (File Pic)

ಸ್ವಾತಂತ್ರ ಹೋರಾಟಗಾರರಾದ ಚಂದ್ರಶೇಖರ ಆಜಾದ್ ಮತ್ತು ಬಾಲಗಂಗಾಧರ ತಿಲಕ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರಿಗೆ ಪ್ರಧಾನಿ ನರೇಂದ್ರಮೋದಿ ನಮನ ಸಲ್ಲಿಸಿದ್ದಾರೆ.More »

ಭಾರತೀಯ ವಾಯುಸೇನೆಗೆ ಸೇರಿದ ಎಎನ್‌ -32 ವಿಮಾನ ನಾಪತ್ತೆ

ಚೆನ್ನೈ ನ ತಾಂಬರಮ್‌ ಏರ್‌ಬೇಸ್‌ನಿಂದ 29 ಮಂದಿಯನ್ನು ಹೊತ್ತು ಸಾಗಿದ್ದ ಭಾರತೀಯ ವಾಯುಸೇನೆಗೆ ಸೇರಿದ್ದ ವಿಮಾನ ನಾಪತ್ತೆಯಾಗಿದೆMore »

ಕಾಶ್ಮೀರ ಬಿಟ್ಟು ತೊಲಗಿ: ಪಾಕ್ ಗೆ ಭಾರತ ಎಚ್ಚರಿಕೆ

ಪಾಕಿಸ್ತಾನ ನಡೆಸಿದ್ದ ’ಕರಾಳ ದಿನಾಚರಣೆ’ ವಿರುದ್ಧ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಣಿವೆ ರಾಜ್ಯದಲ್ಲಿ ಪ್ರಚೋದನಾತ್ಮಕ ಚಟುವಟಿಕೆಗಳನ್ನು ನಿಲ್ಲಿಸಿ ಕಾಶ್ಮೀರ ಬಿಟ್ಟು ತೊಲಗಿ ಎಂದು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ.More »

ಬಾಬ್ರಿ ಮಸೀದಿ ಪರ ಹೋರಾಟಗಾರ ಹಸೀಮ್ ಅನ್ಸಾರಿ ನಿಧನ

ಬಾಬ್ರಿ ಮಸೀದಿ ವಿವಾದದ ಅತ್ಯಂತ ಹಿರಿಯ ಕಕ್ಷಿದಾರ ಮೊಹಮದ್ ಹಸೀಮ್ ಅನ್ಸಾರಿ ಅವರು ಇಂದು ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾಗಿದ್ದಾರೆ.More »

ಅಮರನಾಥ ಯಾತ್ರೆ ಮತ್ತೆ ಸ್ಥಗಿತ

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗಲಭೆ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಮೂರನೇ ಬಾರಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.More »

ಗಲಭೆ ಹಿನ್ನಲೆಯಲ್ಲಿ ಶ್ರೀನಗರದಿಂದ ಸ್ಥಳಾಂತರಗೊಳ್ಳುತ್ತಿರುವ ಕಾಶ್ಮೀರಿ ಪಂಡಿತರು

ಕಾಶ್ಮೀರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾದ ಕಾರಣ ಶ್ರೀನಗರದಲ್ಲಿ ವಾಸಿಸುತ್ತಿದ್ದ ಸುಮಾರು 600 ಕಾಶ್ಮೀರಿ ಪಂಡಿತರು ತಮ್ಮ ಕುಟುಂಬಸ್ಥರೊಂದಿಗೆ ಜಮ್ಮುಗೆ ಸ್ಥಳಾಂತರಗೊಂಡಿದ್ದಾರೆ.
More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited