Untitled Document
Sign Up | Login    
Dynamic website and Portals
  

Entertainment

ಜುಲೈ 28 ರಿಂದ ಚೆನ್ನೈನಲ್ಲಿ ಕನ್ನಡ ಚಲನಚಿತ್ರೋತ್ಸವ

ಕನ್ನಡ ಚಲನಚಿತ್ರೋತ್ಸವವನ್ನು ಜುಲೈ 28 ರಿಂದ 31 ರವರೆಗೆ ಚೆನ್ನೈನ ಅಲುವಾರ್ ಪೇಟ್‍ನ ಕಸ್ತೂರಿ ರಂಗ ರಸ್ತೆಯಲ್ಲಿರುವ ರಷ್ಯನ್ ಸೆಂಟರ್ ಆಫ್ ಸೈನ್ಸ್ ಅಂಡ್ ಕಲ್ಚರ್ ನಲ್ಲಿ ಏರ್ಪಡಿಸಲಾಗಿದೆ.... More »

ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ಬಾಲಿವುಡ್ ನಲ್ಲಿ ಮನಮೋಹನ್ ಸಿಂಗ್ ಕುರಿತು ಚಿತ್ರ ನಿರ್ಮಾಣ

ಸಂಜಯ್ ಬಾರು ಅವರ ‘ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್: ಮೇಕಿಂಗ್ ಆಂಡ್ ಅನ್​ವೆುಕಿಂಗ್ ಆಫ್ ಮನಮೋಹನ್ ಸಿಂಗ್’ ಎಂಬ ಕಾದಂಬರಿ ಆಧಾರಿತ ಚಿತ್ರ ನಿರ್ಮಿಸಲು ಬಾಲಿವುಡ್ ಮುಂದಾಗಿದೆ.More »

2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

2015ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ತಿಥಿ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ವಿಜಯ ರಾಘವೇಂದ್ರ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ. More »

ಬ್ಯೂಟಿಫುಲ್ ಚಿತ್ರದ ಧ್ವನಿ ಸುರುಳಿ ಬಿಡುಗಡೆ

ಬ್ಯೂಟಿಫುಲ್ ಚಿತ್ರದ ಧ್ವನಿ ಸುರುಳಿ ಬಿಡುಗಡೆ

ಚಲನಚಿತ್ರವನ್ನು ಪ್ರಾಯೋಗಿಕ ನೆಲೆಯಲ್ಲಿ ವಿದ್ಯಾರ್ಥಿದೆಸೆಯಲ್ಲಿ ತಯಾರು ಮಾಡುವುದು ಉತ್ತಮ ಕಾರ್ಯ.More »

ನಿರ್ದೇಶಕ, ನಟ ಕೆ ಎಸ್ ​ಎಲ್ ಸ್ವಾಮಿ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಹಾಗೂ ನಟ ಕೆ ಎಸ್‌ ಎಲ್‌ ಸ್ವಾಮಿ (77) ಆನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.More »

ಬೆಗ್ಗರ್ಸ್ ಹ್ಯಾವ್ ನೋ ಚಾಯ್ಸ್: ನಿರ್ಮಾಪಕರ ಬಗ್ಗೆ ಅಂಬರೀಶ್ ವ್ಯಂಗ್ಯ

ಕಲಾವಿದರ ಸಂಘದ ಅಧ್ಯಕ್ಷ ಹಾಗೂ ಸಚಿವ ಅಂಬರೀಶ್

ಕನ್ನಡ ಚಿತ್ರರಂಗದ ನಿರ್ಮಾಪಕರುಗಳ ಧರಣಿ ಇನ್ನಷ್ಟು ಭುಗಿಲೆದ್ದಿದ್ದು, ಈ ಸಂಬಂಧ ಮಾತನಾಡಿದ ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್ ಹೇಳಿಕೆ ನಿರ್ಮಾಪರ ಆಕ್ರೋಶಕ್ಕೆ ಕಾರಣವಾಗಿದೆ.More »

ಶಶಿ ಕಪೂರ್‌ ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ

ಬಾಲಿವುಡ್‌ ನ‌ ಹಿರಿಯ ನಟ ಶಶಿ ಕಪೂರ್‌ ಅವರಿಗೆ 2015 ನೇ ಸಾಲಿನ ಅತ್ಯುನ್ನತ ಚಲನ ಚಿತ್ರ ಪ್ರಶಸ್ತಿಯಾದ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.More »

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ

ಕೇಂದ್ರ ಸರ್ಕಾರವು 2014ನೇ ಸಾಲಿನ 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡಕ್ಕೆ 3 ಪ್ರಶಸ್ತಿಗಳು ಸಂದಿವೆ.More »

ಬಾಲಿವುಡ್‌ ನಟ ಶಶಿ ಕಪೂರ್‌ ಗೆ ಫಾಲ್ಕೆ ಪ್ರಶಸ್ತಿ ಗೌರವ

ಶಶಿ ಕಪೂರ್

ಖ್ಯಾತ ನಟ ಶಶಿ ಕಪೂರ್ ಅವರಿಗೆ 2014ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಲಭಿಸಿದೆ.More »

ಸೆನ್ಸಾರ್‌ ಮಂಡಳಿಗೆ ನೂತನ ಅಧ್ಯಕ್ಷ ನೇಮಕ

ಕೇಂದ್ರ ಚಲನಚಿತ್ರ ಸೆನ್ಸಾರ್‌ ಮಂಡಳಿ ಅಧ್ಯಕ್ಷ ಹುದ್ದೆಗೆ ಹಿರಿಯ ಚಿತ್ರ ನಿರ್ಮಾಣಕಾರ ಪೆಹ್ಲಾಜ್‌ ನಿಹಲಾನಿ ಅವರನ್ನು ನೇಮಿಸಲಾಗಿದೆ.More »

ಮೆಸೆಂಜರ್ ಆಫ್ ಗಾಡ್ ವಿವಾದ: ಸೆನ್ಸಾರ್ ಮಂಡಳಿಯ 9 ಸದಸ್ಯರು ರಾಜೀನಾಮೆ

ಮೆಸೆಂಜರ್ ಆಫ್ ಗಾಡ್ ಚಿತ್ರ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸೆನ್ಸಾರ್ ಮಂಡಳಿಯ 9 ಸದಸ್ಯರು ರಾಜೀನಾಮೆ ನೀಡಿದ್ದಾರೆ.More »

ಉತ್ತರ ಪ್ರದೇಶವಾಯ್ತು, ಬಿಹಾರದಲ್ಲೂ ಪಿಕೆಗೆ ತೆರಿಗೆ ವಿನಾಯಿತಿ ಘೋಷಣೆ

ಪಿಕೆ ಚಿತ್ರದ ಬಗ್ಗೆ ನಿತೀಶ್ ಕುಮಾರ್ ಮೆಚ್ಚುಗೆ

ಉತ್ತರ ಪ್ರದೇಶದಂತೆಯೇ ಬಿಹಾರದಲ್ಲೂ ಪಿಕೆ ಚಿತ್ರಕ್ಕೆ ಮನರಂಜನಾ ತೆರಿಗೆ ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ನಿತೀಶ್ ಕುಮಾರ್ ಸಲಹೆ ನೀಡಿದ್ದಾರೆ.More »

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸಂಕವನ್ನು ಮತ್ತೆ ಹೆಚ್ಚಳ ಮಾಡಿದೆ.More »

ಪಿ.ಕೆ ಚಿತ್ರ ನಿಷೇಧಿಸಲು ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

ಬಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ಕೋಟಿಗಟ್ಟಲೆ ಹಣ ಗಳಿಸುತ್ತಿರುವ ಪಿಕೆ ಸಿನಿಮಾ ಹಿಂದೂ ಜನಜಾಗೃತಿ ಸಮಿತಿ ಕೆಂಗಣ್ಣಿಗೆ ಗುರಿಯಾಗಿದೆ.More »

ದೇವರು ಬಯಸಿದರೆ ರಾಜಕೀಯಕ್ಕೆ ಬರುವೆ: ರಜನಿಕಾಂತ್

ನನಗೆ ರಾಜಕೀಯ ಎಂದರೆ ಭಯವಿಲ್ಲ. ಆದರೆ ಅದರೊಳಗೆ ಧುಮುಕಲು ಸಂಕೋಚವಾಗುತ್ತದೆ ಎಂದು ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ.More »

ಪಾರಂಪರಿಕ ತಾಣಗಳಲ್ಲಿ ವಾಣಿಜ್ಯ ಚಿತ್ರಗಳ ಚಿತ್ರೀಕರಣ ನಿಷೇಧಕ್ಕೆ ಸರ್ಕಾರದ ಚಿಂತನೆ

ಪಾರಂಪರಿಕ ತಾಣಗಳಲ್ಲಿ ವಾಣಿಜ್ಯ ಚಿತ್ರಗಳ ಚಿತ್ರೀಕರಣಕ್ಕೆ ನಿಷೇಧ ಹೇರುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.More »

ಚಲನಚಿತ್ರೋತ್ಸವಕ್ಕೆ ಆಹ್ವಾನ, ವಿದ್ಯಾರ್ಥಿಗಳಿಗೆ ಲೇಖನ ಸ್ಪರ್ಧೆ

ಚಿತ್ರೋತ್ಸವದ ಆಹ್ವಾನ ಪತ್ರಿಕೆ

ಟಿ.ಎಸ್.ನಾಗಾಭರಣ ಅವರ 14 ಚಿತ್ರಗಳ ಪ್ರದರ್ಶನೋತ್ಸವ ಮತ್ತು ವಿಚಾರ ಮಂಥನವನ್ನು ಸೆಪ್ಟೆಂಬರ್ 14ರಿಂದ ಸೆಪ್ಟೆಂಬರ್ 20ರ ವರೆಗೆ ನಡೆಸಲಾಗುತ್ತದೆ.More »

2011-12ನೇ ಸಾಲಿನ ರಾಜ್ಯ ಚಲನ ಚಿತ್ರ ಪ್ರಶಸ್ತಿ ಪ್ರಕಟ

2011-12ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಆ.25ರಂದು ಪ್ರಕಟವಾಗಿದ್ದು ದರ್ಶನ್ ಅತ್ಯುತ್ತಮ ನಟ, ನಿರ್ಮಲಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited