Untitled Document
Sign Up | Login    
Dynamic website and Portals
  

Education & Career

ಕಾಲೇಜು ಉಪನ್ಯಾಸಕರಿಗೆ ದೀಪಾವಳಿ ಕೊಡುಗೆ: ವೇತನ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಮ್ಮತಿ

ಕಾಲೇಜು ಉಪನ್ಯಾಸಕರು ಮತ್ತು ಪ್ರಾಧ್ಯಾಪಕರಿಗೆ ಕೇಂದ್ರ ಸರ್ಕಾರ ಈ ಬಾರಿ ದಿಪಾವಳಿಗೆ ಭರ್ಜರಿ ಕೊಡುಗೆ ನೀಡಿದೆ.... More »

ಉತ್ತಮ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ: ರಾಷ್ಟ್ರಪತಿ

ಉತ್ತಮ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.More »

ಶಿಕ್ಷಕರ ದಿನದಂದು ಮಕ್ಕಳಿಗೆ ಪಾಠ ಹೇಳಿಕೊಡಲಿರುವ ರಾಷ್ಟ್ರಪತಿ ಪ್ರಣಬ್

ಸೆಪ್ಟೆಂಬರ್ 5 ಶಿಕ್ಷಕ್ಷಕರ ದಿನಾಚರಣೆ ದಿನದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶಿಕ್ಷಕರಾಗಿ ದೆಹಲಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳಿ ಕೊಡಲಿದ್ದಾರೆ.More »

ಸ್ನೇಹ ಶಾಲೆಗೆ ಕರ್ನಾಟಕ ಕಾರ್ಮಿಕ ಲೋಕ ಬಳಗ ಭೇಟಿ

ಕರ್ನಾಟಕ ಕಾರ್ಮಿಕ ಲೋಕದ ತಂಡ ಸ್ನೇಹ ಶಿಕ್ಷಣ ಸಂಸ್ಥೆಗೆ ಜು.13ರಂದು ಭೇಟಿMore »

ಜು.31ರಂದು ಧಾರವಾಡದಲ್ಲಿ ಐಐಟಿಗೆ ಚಾಲನೆ

ರಾಜ್ಯದ ಮೊದಲ ಐಐಟಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವಡೇಕರ್‌ ಜು.31ರಂದು ಧಾರವಾಡದಲ್ಲಿ ಚಾಲನೆ ನೀಡಲಿದ್ದಾರೆ.More »

ಶಾಲಾ ಮಕ್ಕಳಿಗೆ ಕಡ್ಡಾಯವಾಗಿ ಯೋಗ ಶಿಕ್ಷಣ ಜಾರಿಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಶಾಲೆಗಳಿಗೆ ಯೋಗ ಗುರುಗಳನ್ನು ನೇಮಿಸಿ ವೈಜ್ಞಾನಿಕವಾಗಿ ಯೋಗ ಶಿಕ್ಷಣ ನೀಡುವಂತಾಗಬೇಕು. ಅದಕ್ಕೆ ಸರ್ಕಾರ ಸಂಪೂರ್ಣ ಸಹಕಾರ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.More »

ಪರಸ್ಪರ ಸಹಕಾರ ದೊರೆತಾಗ ಸಾಧನೆ ಸಾಧ್ಯಃ ಡಾ ದಾಮ್ಲೆ

ಪರಸ್ಪರ ಸಹಕಾರ ದೊರೆತಾಗ ಸಾಧನೆ ಸಾಧ್ಯಃ ಡಾ ದಾಮ್ಲೆ

ಅಜ್ಞಾನ, ಭಯ, ಸಂದೇಹ, ಅನುಮಾನಗಳನ್ನು ಬಿಟ್ಟು ಜ್ಞಾನ ಸಂಗ್ರಹದಲ್ಲಿ ನಾವು ನಿರಂತರವಾಗಿ ತೊಡಗಿಕೊಳ್ಳಬೇಕು. ಕಲಿತ ವಿಷಯಗಳನ್ನು ಜ್ಞಾನವಾಗಿಸಿಕೊಳ್ಳಬೇಕು.More »

ನೀಟ್ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶದ ನೀಟ್ ವ್ಯಾಪ್ತಿಯಿಂದ ಈ ವರ್ಷದ ಮಟ್ಟಿಗೆ ರಾಜ್ಯಗಳನ್ನು ಹೊರಗಿಡುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದಾರೆ.More »

ಮೇ 25 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫ‌ಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷಾ ಫ‌ಲಿತಾಂಶವನ್ನು ಮೇ 25 ರಂದು ಪ್ರಕಟಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.More »

ನೀಟ್ ಎಕ್ಸಾಮ್ ನಿಂದ ಒಂದುವರ್ಷ ವಿನಾಯ್ತಿ: ಸುಗ್ರೀವಾಜ್ಞೆ

ನೀಟ್ ಪರೀಕ್ಷೆಯಿಂದ (ರಾಷ್ಟ್ರೀಯ ಪ್ರವೇಶ ಅರ್ಹತಾ ಪರೀಕ್ಷೆ) ಒಂದು ವರ್ಷದವರೆಗೆ ವಿನಾಯ್ತಿ ನೀಡುವ ವಿಶೇಷ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ.More »

ನೀಟ್ ಪರೀಕ್ಷೆಗೆ ಮಾತ್ರ ಕಾನೂನು ಮಾನ್ಯತೆ: ಸಿಇಟಿಯೂ ರದ್ದು -ಸುಪ್ರೀಂ ಕೋರ್ಟ್ ಸ್ಪಷ್ಟನೆ

ಸುಪ್ರೀಂ ಕೋರ್ಟ್

ನೀಟ್‌ ಮೂಲಕವೇ ವಿದ್ಯಾರ್ಥಿಗಳು ಮೆಡಿಕಲ್‌, ದಂತವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.More »

ದೂರ ಶಿಕ್ಷಣದ ಮೂಲಕ 500 ಉಚಿತ ಕೋರ್ಸ್ ಗಳು: ಮೊಬೈಲ್ ಆ್ಯಪ್ ಮತ್ತು ಆನ್ಲೈನ್ 10 ಭಾಷೆಗಳಲ್ಲಿ 500 ಕೋರ್ಸ್ ಗಳ ಆರಂಭ

ಪ್ರಸಕ್ತ ವರ್ಷದಲ್ಲಿ ದೂರ ಶಿಕ್ಷಣದ ಮೂಲಕ ಸುಮಾರು 500 ಉಚಿತ ಕೋರ್ಸ್ ಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.More »

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ಈ ಬಾರಿ ನೀಟ್, ಸಿಇಟಿ ಕಡ್ಡಾಯ

ವೈದ್ಯಕೀಯ ಮತ್ತು ದಂತ ವೈದ್ಯ ಕೋರ್ಸ್‌ಗೆ ಸೇರುವವರು ಈ ವರ್ಷ ರಾಜ್ಯ ಸರ್ಕಾರ ನಡೆಸುವ ಸಿಇಟಿ ಮತ್ತು ದೇಶವ್ಯಾಪಿ ನಡೆಯಲಿರುವ ನೀಟ್‌ (ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ) ಎರಡನ್ನೂ ಬರೆಯುವುದು ಕಡ್ಡಾಯವಾಗಿದೆ.More »

ಸಂಸ್ಕಾರ ಬೆಳೆಸಲು ಮಕ್ಕಳ ಶಿಬಿರಗಳು ಬೇಕು: ಡಾ.ವಿದ್ಯಾ ಶ್ರೀಕೃಷ್ಣ

ಮಕ್ಕಳ ಶಿಬಿರದಲ್ಲಿ ಡಾ.ವಿದ್ಯಾ ಶ್ರೀಕೃಷ್ಣ

ಮಗುವಿನಲ್ಲಿ ತಾನು ತಿಳಿದುಕೊಂಡದ್ದನ್ನು, ತನಗೆ ಅನಿಸಿದ್ದನ್ನು ಮತ್ತು ತನ್ನ ಆಲೋಚನೆಗಳನ್ನು ಹೇಳುವ ಸಾಮರ್ಥ್ಯವನ್ನು ಬೆಳೆಸುವುದೇ ಶಿಕ್ಷಣ-ಡಾ.ವಿದ್ಯಾ ಶ್ರೀಕೃಷ್ಣMore »

ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಮರುಪರೀಕ್ಷೆ ಮಾರ್ಚ್ 31 ಕ್ಕೆ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ವಿಷಯದ ಮರುಪರೀಕ್ಷೆ, ಮಾ. 29ರ ಬದಲು ಮಾ. 31ರಂದು ನಡೆಯಲಿದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ವಿದ್ಯಾರ್ಥಿಗಳ ಒತ್ತಾಯಕ್ಕೆ ಸರ್ಕಾರ ಮಣಿದಿದೆ.More »

ರಾಘವೇಶ್ವರ ಶ್ರೀಗಳಿಂದ ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ಸಹಾಯಧನ ವಿತರಣೆ

ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ಸಹಾಯಧನ ವಿತರಣೆ

ಕೆಲವರಲ್ಲಿ ಪ್ರತಿಭೆಗಳಿರತ್ತೆ, ಆದರೆ ಸಾಧನೆ ಮಾಡಲು ಹಣವಿರಲ್ಲ. ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು ಎನ್ನುವ ಕಾರಣದಿಂದ ವಿದ್ಯಾನಿಧಿಯ ಕಲ್ಪನೆ ಮಾಡಲಾಗಿದೆ ಎಂದು ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರು ನುಡಿದರು.More »

ಸುಳ್ಯದ ಸ್ನೇಹ ಶಾಲೆಯಲ್ಲಿ ಯೋಗ ಶಿಬಿರ

ಸುಳ್ಯದ ಸ್ನೇಹ ಶಾಲೆಯಲ್ಲಿ ಯೋಗ ಶಿಬಿರ

ಸುಳ್ಯದ ಸ್ನೇಹ ಶಾಲೆಯ ಬಯಲು ಸೂರ್ಯಾಲಯದಲ್ಲಿ ಮಂಗಳೂರಿನ ಯೋಗರತ್ನ ದೇಲಂಪಾಡಿ ಗೋಪಾಲಕೃಷ್ಣ ಇವರು ಮೀನ ಸಂಕ್ರಮಣದ ಯೋಗ ಶಿಬಿರವನ್ನು ನಡೆಸಿಕೊಟ್ಟರು.More »

ಸ್ನೇಹ ಶಾಲೆಗೆ ಇನ್ಫೋಸಿಸ್‌ನಿಂದ ಕಂಪ್ಯೂಟರ್ ಕೊಡುಗೆ

ಸ್ನೇಹ ಶಾಲೆಗೆ ಇನ್ಫೋಸಿಸ್‌ನಿಂದ ಕಂಪ್ಯೂಟರ್ ಕೊಡುಗೆ

ಆಧುನಿಕ ಶಿಕ್ಷಣದಲ್ಲಿ ಕಂಪ್ಯೂಟರ್ ಕಲಿಕೆಗೆ ಬಹಳ ಮಹತ್ವವಿದೆ. ಆದ್ದರಿಂದ ಇನ್ಫೋಸಿಸ್‌ ಸಂಸ್ಥೆಯು ಶಾಲೆಗಳಿಗೆ ಕಂಪ್ಯೂಟರ್‌ಗಳ ಕೊಡುಗೆ ನೀಡುತ್ತಿದೆ.More »

ಎಲ್ಲೆಲ್ಲೂ ನಾವು ನಮ್ಮ ಸಂಸ್ಕೃತಿ-ನಮ್ಮ ಭಾರತವನ್ನು ಕಾಣಬೇಕುಃ ರಾಘವೇಶ್ವರ ಶ್ರೀ

ಕಾರ್ಯಕ್ರಮದ ಉದ್ಘಾಟನೆ

ಎಲ್ಲೆಲ್ಲೂ ನಾವು ನಮ್ಮ ಸಂಸ್ಕೃತಿ-ನಮ್ಮ ಭಾರತವನ್ನು ಕಾಣಬೇಕು. ಎಲ್ಲಿಯವರೆಗೆ ನಮ್ಮ ನೆಲ ಹಾಗೂ ನಮ್ಮ ನೆಲೆಯನ್ನು ಮರೆಯೋದಿಲ್ವೋ ಅಲ್ಲಿಯವರೆಗೆ ಒಳಿತು ನಮ್ಮನ್ನು ಬಿಟ್ಟು ಹೋಗಲ್ಲ ಎಂದು ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರು ಹೇಳಿದರು.More »

ಅಂಧ ಕಲಾವಿದರ ಸಂಗೀತ ಸಂಜೆ

ಅಂಧ ಕಲಾವಿದರ ಸಂಗೀತ ಸಂಜೆ

ಬೆಂಗಳೂರಿನ ಅಮೃತ ನೇತ್ರ ತಂಡದ ಅಂಧ ಕಲಾವಿದರಿಂದ ಇತ್ತೀಚಿಗೆ ಸ್ನೇಹ ಶಾಲೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು.More »

2016-17ನೇ ಸಾಲಿನ ಸಿಇಟಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) 2016-17ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.More »

ಮುಂಡಾಜೆ ಶತಾಬ್ದಿ ವಿದ್ಯಾಲಯ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆ

ಮುಂಡಾಜೆಯ ಶತಾಬ್ದಿ ವಿದ್ಯಾಲಯ ಸಮಿತಿಯ ಆಡಳಿತಕ್ಕೊಳಪಟ್ಟ ಸರಸ್ವತಿ ಆಂಗ್ಲಮಾಧ್ಯಮ ಶಾಲೆ, ಮುಂಡಾಜೆಯ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವಾರ್ಷಿಕ ಕ್ರೀಡಾಕೂಟ ಭಿಡೆ ನಾರಾಯಣ ಭಟ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.More »

ಏಪ್ರಿಲ್ 1 ರಿಂದ ಸೀಮೆ ಎಣ್ಣೆ ಸಬ್ಸಿಡಿ ನೇರವಾಗಿ ಗ್ರಾಹಕರ ಖಾತೆಗೆ

ಎಲ್ ಪಿ ಜಿ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದರಲ್ಲಿ ಯಶಸ್ವಿಯಾಗಿರುವ ಸರ್ಕಾರ, ಏಪ್ರಿಲ್ 1 ರಿಂದ ಸೀಮೇ ಎಣ್ಣೆಗೆ ಸಹ ಇದೇ ತರಹದ ಯೋಜನೆ ಜಾರಿಗೊಳಿಸಲಿದೆ.More »

ವಿದ್ಯೆ ಎನ್ನುವುದು ಜ್ಞಾನಕ್ಕಾಗಿ, ಇದು ನಿಂತ ನೀರಾಗ ಬಾರದು

ಮಕ್ಕಳು ಚಿಕ್ಕವರಾಗಿರುವಾಗಲೇ ಕಲಿಕೆಗೆ ಪ್ರೋತ್ಸಾಹ ನೀಡಬೇಕು. ಮಕ್ಕಳ ವಿದ್ಯಾಭ್ಯಾಸದ ಪ್ರಗತಿಗೆ ಪೋಷಕರ ಸಕ್ರಿಯ ಭಾಗವಹಿಸುವಿಕೆ ಅಗತ್ಯ.More »

ಶೈಕ್ಷಣಿಕ ಸಾಲ ಪಡೆಯಲು ಕೇಂದ್ರ ಸರ್ಕಾರದಿಂದ ಸುಲಭ ವಿಧಾನ ಜಾರಿ

ಕೃಪೆ ಃ vidyalakshmi.co.in

ಶೈಕ್ಷಣಿಕ ಸಾಲ ಪಡೆಯಲು ವಿದ್ಯಾರ್ಥಿಗಳಿಗಾಗಿ vidyalakshmi.co. in (ವಿದ್ಯಾಲಕ್ಷ್ಮಿ.ಕೋ.ಇನ್) ಎನ್ನುವ ಜಾಲತಾಣ ಪ್ರಾರಂಭಿಸಿರುವುದಾಗಿ ಗುರುವಾರ ಕೇಂದ್ರ ಸರ್ಕಾರ ತಿಳಿಸಿದೆ.More »

ಸ್ನೇಹ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಎಲಿಮಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಳ್ಯದ ಸ್ನೇಹ ಪ್ರೌಢಶಾಲೆಯ ಎಂಟನೆಯ ತರಗತಿ ವಿದ್ಯಾರ್ಥಿ ಶರಣ್ ಪ್ರಕಾಶ್ ಆರ್ 40-45 ಕೆ ಜಿ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.More »

ಸ್ನೇಹ ಶಾಲೆಯಲ್ಲಿ ಡೆಂಗ್ಯೂ ಮಾಹಿತಿ ಕಾರ್ಯಗಾರ

ಡೆಂಗ್ಯೂ ಮಾಹಿತಿ ಕಾರ್ಯಗಾರ

ಶುಕ್ರವಾರ, ಜು. 31 ರಂದು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಡೆಂಗ್ಯೂ ಮಾಹಿತಿ ಕಾರ್ಯಗಾರ ನಡೆಯಿತು.More »

ಶಾಲೆಗೆ ಬನ್ನಿ ಶನಿವಾರ, ಕಲಿಯಲು ನೀಡಿ ಸಹಕಾರ: ರಾಜ್ಯ ಸರ್ಕಾರದ ನೂತನ ಯೋಜನೆ

ವಿವಿಧ ಕ್ಷೇತ್ರಗಳ ಪ್ರತಿಭಾವಂತರಿಗೆ ಸರ್ಕಾರಿ ಶಾಲೆಗಳಲ್ಲಿ ಪ್ರತಿ ಶನಿವಾರ ಪಾಠ ಮಾಡುವ ಅವಕಾಶ ಕಲ್ಪಿಸಲು ಮುಂದಾಗಿರುವ ಶಿಕ್ಷಣ ಇಲಾಖೆ, ಶಾಲೆಗೆ ಬನ್ನಿ ಶನಿವಾರ, ಕಲಿಯಲು ನೀಡಿ ಸಹಕಾರ ಎಂಬ ವಿನೂತನ ಯೋಜನೆ ಜಾರಿಗೆ ತಂದಿದೆ.More »

ಯುಪಿಎಸ್​ಸಿ ಫಲಿತಾಂಶ ಪ್ರಕಟ : ಮೊದಲ ನಾಲ್ಕು ಸ್ಥಾನ ಮಹಿಳೆಯರ ಪಾಲು

ದೇಶದ ನಾಗರಿಕ ಸೇವೆಗಳ 2014ನೇ ಸಾಲಿನ ಪರೀಕ್ಷಾ ಫಲಿತಾಂಶವನ್ನು ಯುಪಿಎಸ್​ಸಿ ಶನಿವಾರ ಪ್ರಕಟಿಸಿದೆ.More »

2ನೇ ಸುತ್ತಿನ ಸಿಇಟಿ ಕೌನ್ಸೆಲಿಂಗ್ ಜು 4 ರಿಂದ

ಎರಡನೇ ಸುತ್ತಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಜು.4 ರಂದು ಪ್ರಾರಂಭವಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.More »

ಪತ್ರಿಕೆಗಳ ಮೌಲ್ಯ ಶಾಶ್ವತ: ಶ್ರೀ ಜಯಪ್ರಕಾಶ್ ಕುಕ್ಕೇಟಿ

ಪತ್ರಿಕಾ ದಿನಾಚರಣೆ ಅಂಗವಾಗಿ  ಸ್ನೇಹಶಿಲಾ, ಮಾಸಿಕ ಪತ್ರಿಕೆಯ 6ನೇ ಸಂಪುಟ ಬಿಡುಗಡೆ

ಆಧುನಿಕ ಯುಗದಲ್ಲಿ ಕ್ಷಣಮಾತ್ರದಲ್ಲಿ ದೂರದರ್ಶನ, ಇಂಟರ್‌ನೆಟ್ ಮೂಲಕ ಮಾಹಿತಿಯನ್ನು ತಿಳಿಯುತ್ತೇವೆ. ಆದರೆ ಪತ್ರಿಕೆಗಳ ಓದಿನ ಲಾಭವೇ ಬೇರೆ. ಅದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು.More »

ಗುರುವಾರದಿಂದ ಪಿಯುಸಿ ಪೂರಕ ಪರೀಕ್ಷೆ

ಜೂ.25ರಿಂದ ಜು. 4ರವರೆಗೆ 2015ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿವೆ.More »

ಸ್ನೇಹ ಶಾಲೆಯಲ್ಲಿ ಜೆ ಸಿ ಐಯವರಿಂದ ಯೋಗ ಸಪ್ತಾಹ

ಸ್ನೇಹ ಶಾಲೆಯಲ್ಲಿ ಜೆ ಸಿ ಐಯವರಿಂದ ಯೋಗ ಸಪ್ತಾಹ

ಜೆ ಸಿ ಐ ಸುಳ್ಯ ಪಯಸ್ವಿನಿ ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಯೋಗ ಸಪ್ತಾಹ.More »

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮರು ಮೌಲ್ಯಮಾಪನ : 19ಕ್ಕೆ ಸಂಪೂರ್ಣ ಫಲಿತಾಂಶ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಿದ್ದು, ಜೂ.19ರೊಳಗೆ ಫಲಿತಾಂಶ ಹೊರಬೀಳಲಿದೆ-ಕಿಮ್ಮನೆ ರತ್ನಾಕರ್More »

ದೇಶದಲ್ಲಿ ಗುಣಮಟ್ಟದ ಶಿಕ್ಷಕರ ಕೊರತೆಯಿದೆ: ಪ್ರಣಬ್ ಮುಖರ್ಜಿ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಗುಣಮಟ್ಟವಿರುವ ಶಿಕ್ಷಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕೊರತೆ ಇದ್ದು, ಇದು ನಮ್ಮ ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ.More »

ಸಿಇಟಿ 2015 ಫಲಿತಾಂಶ ಪ್ರಕಟ

2015-16ನೇ ಸಾಲಿನ ವೃತ್ತಿ ಶಿಕ್ಷಣ ಕೋರ್ಸುಗಳ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಕ್ಕೆ ಮೇ 12, 13ರಂದು ನಡೆದಿದ್ದ ಸಿಇಟಿ ಫಲಿತಾಂಶ ಪ್ರಕಟವಾಗಿದೆ.More »

ಪಿಯುಸಿ ತರಗತಿಗಳು ಆರಂಭ: ಪಠ್ಯಕ್ರಮದ ಬಗ್ಗೆ ಇನ್ನೂ ಬಗೆಹರಿಯದ ಗೊಂದಲ

ಪಿಯುಸಿ ತರಗತಿಗಳು ಆರಂಭವಾಗಿದ್ದರೂ ಪಠ್ಯಕ್ರಮದ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ.More »

ವೃತ್ತಿ ಶಿಕ್ಷಣ ಕೋರ್ಸ್ ದುಬಾರಿ: ವಿದ್ಯಾರ್ಥಿಗಳಿಗೆ ಸಂಕಷ್ಟ

ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ 2015-16ನೇ ಸಾಲಿನಿಂದ ವೃತ್ತಿ ಶಿಕ್ಷಣ ಕೋರ್ಸ್ ಗಳಿಗೆ ಹೆಚ್ಚಿನ ಶುಲ್ಕ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ.More »

ಪಿಯು ಫಲಿತಾಂಶ ಗೊಂದಲ: ಮಂಡಳಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಿಮ್ಮನೆ

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಮುಖಂಡ,  ಸುರೇಶ್ ಕುಮಾರ್ ಜೊತೆ ಸುಷ್ಮಾ ಗೋಡಬೋಲೆ ಮಾತುಕತೆ

ಹಲವು ದಿನಗಳ ಬಳಿಕ ಎಚ್ಚೆತ್ತ ಸಚಿವ ಪಿಯು ಶಿಕ್ಷಣ ಮಂಡಳಿಯ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ.More »

ದ್ವಿತೀಯ ಪಿಯು ಫಲಿತಾಂಶ ಗೊಂದಲ: ರೊಚ್ಚಿಗೆದ್ದ ವಿದ್ಯಾರ್ಥಿಗಳು

ಬೆಂಗಳೂರಿನ ಮಲ್ಲೇಶ್ವರಂನ ಪಿಯು ಮಂಡಳಿ ಕಛೇರಿ ಎದುರು ವಿದ್ಯಾರ್ಥಿಗಳು ಹಾಗೂ ಪೋಷಕರು

ದ್ವಿತೀಯ ಪಿಯುಸಿ ಫ‌ಲಿತಾಂಶ ಪ್ರಕಟಣೆಯಲ್ಲಿ ಭಾರೀ ಪ್ರಮಾಣದ ಗೊಂದಲ, ಎಡವಟ್ಟುಗಳಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೀಡಾಗಿದ್ದು, ಕಂಗಾಲಾದ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ.More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

2015ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.More »

ದ್ವಿತೀಯ ಪಿಯು ಫ‌ಲಿತಾಂಶ ಮಧ್ಯಾಹ್ನ 12ಕ್ಕೆ

ದ್ವಿತೀಯ ಪಿಯುಸಿ ಫ‌ಲಿತಾಂಶ ಸೋಮವಾರ ಬೆಳಗ್ಗೆ ಪ್ರಕಟವಾಗಲಿದೆ. ಗಣಿತ, ಇಂಗ್ಲಿಷ್‌ ಸೇರಿ ನಾಲ್ಕು ವಿಷಯಗಳಲ್ಲಿ 23 ಕೃಪಾಂಕ ನೀಡಿರುವುದರಿಂದ ಈ ಬಾರಿ ದಾಖಲೆ ಫ‌ಲಿತಾಂಶ ಬರಬಹುದು ಎಂಬ ನಿರೀಕ್ಷೆ ಇದೆ.More »

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಬಾಲಕಿಯರದೇ ಮೇಲುಗೈ

2014-2015ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರತಿವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.More »

ರಾಜ್ಯಾದ್ಯಂತ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ

ವೃತ್ತಿಪರ ಶಿಕ್ಷಣ ಕೋರ್ಸ್‌ ಗಳ ಪ್ರವೇಶಕ್ಕಾಗಿ ಮಂಗಳವಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ.More »

ಮಧ್ಯಾಹ್ನ 2.30ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆ ಫ‌ಲಿತಾಂಶ ಮಧ್ಯಾಹ್ನ 2.30ಕ್ಕೆ ನಗರದ ಮಲ್ಲೇಶ್ವರದಲ್ಲಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಕಟಗೊಳ್ಳಲಿದೆ.More »

ಉನ್ನತ ಶಿಕ್ಷಣ ಸಂಸ್ಥೆಗಳಲ್ಲೂ ಬಯೋಮೆಟ್ರಿಕ್ ಅಳವಡಿಸಲು ಯುಜಿಸಿ ಶಿಫಾರಸ್ಸು

ಉನ್ನತ ಶಿಕ್ಷಣ ಸಂಸ್ಥೆಗಳಲ್ಲೂ ಬಯೋಮೆಟ್ರಿಕ್ ಅಳವಡಿಸಬೇಕೆಂದು ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ)ಎಲ್ಲಾ ರಾಜ್ಯ ಸರ್ಕಾರಗಳಿಗೆ ಶಿಫಾರಸ್ಸು ಮಾಡಿದೆ.More »

ಪಿಯು ಫ‌ಲಿತಾಂಶ ಸಿಇಟಿ ಪರೀಕ್ಷೆಯ ನಂತರ ಪ್ರಕಟ ಸಾಧ್ಯತೆ

ಪದವಿ ಪೂರ್ವ ಶಿಕ್ಷಣ ಇಲಾಖೆಯು ತನ್ನ ಸಿದ್ಧತೆಗನುಗುಣವಾಗಿ ಮೇ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫ‌ಲಿತಾಂಶ ಘೋಷಿಸಬೇಕೋ ಅಥವಾ ಸಿಇಟಿ ಪರೀಕ್ಷೆ ಮುಗಿಯುವವರೆಗೂ ಕಾಯಬೇಕೋ ಎಂಬ ಗೊಂದಲಕ್ಕೆ ಸಿಲುಕಿದೆ.More »

ಸಿಇಟಿ ಮೇ 12-13ಕ್ಕೆ ಮುಂದೂಡಿಕೆ

ಎ.29 ಮತ್ತು 30ರಂದು ನಡೆಯಬೇಕಿದ್ದ ಈ ಬಾರಿಯ ಸಿಇಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 12 ಮತ್ತು 13ಕ್ಕೆ ಮುಂದೂಡಿದೆ.More »

ಯುಜಿಸಿ ರದ್ದುಗೊಳಿಸಲು ಹರಿ ಗೌತಮ್ ನೇತೃತ್ವದ ವರದಿ ಶಿಫಾರಸ್ಸು

ವಿಶ್ವವಿದ್ಯಾಲಯ ಧನಸಹಾಯ ಆಯೋಗವನ್ನು ರದ್ದುಗೊಳಿಸಬೇಕೆಂದು ಹೆಚ್.ಆರ್.ಡಿ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.More »

ಮಾತೃಭಾಷೆ ಶಿಕ್ಷಣ ಪ್ರಧಾನಿ ಬಳಿಗೆ ನಿಯೋಗಕ್ಕೆ ಆಗ್ರಹ

ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡುವ ಸಂಬಂಧ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಹಾಗೂ ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಬಳಿ ಕೊಂಡೊಯ್ಯಲು ಪ್ರತಿಪಕ್ಷಗಳು ವಿಧಾನಸಭೆಯಲ್ಲಿಂದು ಆಗ್ರಹಿಸಿದವು.More »

ಇಂದಿನಿಂದ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಆರಂಭ

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಸೋಮವಾರ ಆರಂಭವಾಗಿದೆ.More »

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಮಾ.12ರ ಗುರುವಾರದಿಂದ 27ರವರೆಗೆ ರಾಜ್ಯಾದ್ಯಂತ 1017 ಕೇಂದ್ರಗಳಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ 6,10,939 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.More »

ಭಾರತ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ: ಕ್ಷಮೆ ಕೋರಿದ ಜರ್ಮನ್ ವಿವಿ ಪ್ರಾಧ್ಯಾಪಕಿ

ಭಾರತ ರೇಪಿಸ್ಟ್ ಗಳ ರಾಷ್ಟ್ರ ಎಂಬ ಕಾರಣ ನೀಡಿ ಇಲ್ಲಿನ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ್ದ ಜರ್ಮನಿ ವಿಶ್ವವಿದ್ಯಾನಿಲಯದ ಮುಖ್ಯಸ್ಥರನ್ನು ಭಾರತದಲ್ಲಿರುವ ಜರ್ಮನಿ ರಾಯಭಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.More »

ಭಾರತೀಯ ವಿದ್ಯಾರ್ಥಿಗೆ ಜರ್ಮನ್ ವಿವಿಯಲ್ಲಿ ಪ್ರವೇಶ ನಿರಾಕರಣೆ!

ಭಾರತದ ರೇಪ್ ಕಲ್ಚರ್ ನ್ನೇ ಕಾರಣವಾಗಿಟ್ಟುಕೊಂಡು ಜರ್ಮನಿಯ ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಲಾಗಿದೆ.More »

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ವಿದ್ಯಾರ್ಥಿಗಳಿಗೆ ಮೋದಿ ಕರೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ

ಪರೀಕ್ಷಾ ಸಮಯ ಹತ್ತಿರ ಬರುತ್ತಿರುವಂತೆ ವಿದ್ಯಾರ್ಥಿಗಳಲ್ಲಿ ಹುರುಪು ತುಂಬಿದ ಪ್ರಧಾನಿ ನರೇಂದ್ರ ಮೋದಿ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸುವಂತೆ ಮನ್‌ ಕೀ ಬಾತ್‌'ನಲ್ಲಿ ಕರೆ ನೀಡಿದ್ದಾರೆ.More »

ಪ್ರಾಥಮಿಕ ತರಗತಿಗಳಲ್ಲಿ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು: ಯುಪಿ ರಾಜ್ಯಪಾಲ ರಾಮ್ ನಾಯ್ಕ್

ಇಂಗ್ಲೀಷ್ ಭಾಷೆಯನ್ನು ಪ್ರಾಥಮಿಕವಾಗಿ ಕಲಿಸುವುದನ್ನು ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯ್ಕ್ ವಿರೋಧಿಸಿದ್ದು, ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲೇ ಇಂಗ್ಲೀಷ್ ಕಲಿಕೆಗೆ ಅನುಮತಿ ನೀಡಬಾರದು ಎಂದು ಹೇಳಿದ್ದಾರೆ.More »

ಯೋಜನಾ ಆಯೋಗದಂತೆಯೇ ಪುನಾರಚನೆಯಾಗಲಿದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ

ಇತ್ತೀಚೆಗಷ್ಟೇ ಯೋಜನಾ ಆಯೋಗವನ್ನು ಪುನಾರಚಿಸಿದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ಯನ್ನೂ ಪುನಾರಚನೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.More »

ಜೆಇಇ ಆಕಾಂಕ್ಷಿಗಳ ಸಂಖ್ಯೆ ಕುಸಿತ: ಇಂಜಿನಿಯರಿಂಗ್ ಬಗ್ಗೆ ಕಡಿಮೆಯಾಗುತ್ತಿದೆಯೇ ಆಸಕ್ತಿ

ಯುವಕರಲ್ಲಿ ಇಂಜಿನಿಯರಿಂಗ್ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿರುವುದು ಬೆಳಕಿಗೆ ಬಂದಿದೆ.More »

ನೂತನ ಶಿಕ್ಷಣ ನೀತಿ ಶೀಘ್ರ ಜಾರಿ: ಸ್ಮೃತಿ ಇರಾನಿ

ನೂತನ ಶಿಕ್ಷಣ ನೀತಿಯನ್ನು ಶೀಘ್ರದಲ್ಲೇ ಎಲ್ಲ ರಾಜ್ಯಗಳಲ್ಲೂ ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.More »

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆಗೆ ಹರ್ಯಾಣ ಸರ್ಕಾರ ನಿರ್ಧಾರ

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲು ಹರ್ಯಾಣ ಸರ್ಕಾರ ನಿರ್ಧರಿಸಿದೆ.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited