Untitled Document
Sign Up | Login    
Dynamic website and Portals
  

Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ

'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.... More »

ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ

ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗೆ ತೆರಳಿ ಯೋಧರಿಗೆ ರಾಖಿ ಕಟ್ಟುವ ಮೂಲಕ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.More »

70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

ದೇಶಾದ್ಯಂತ 70ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂಭ್ರಮ. ಈ ಸಂದರ್ಭದಲ್ಲಿ ಕೆಂಪುಕೋಟೆ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದ್ದಾರೆ.More »

ಆಗಸ್ಟ್ 14 ರ ಮಧ್ಯ ರಾತ್ರಿ ರನ್ ಫಾರ್ ಭಾರತ್

ಬಿಜೆಪಿ ಯುವಮೋರ್ಚಾ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠದ ವತಿಯಿಂದ ಆ.14ರ ಮಧ್ಯರಾತ್ರಿ ‘ರನ್ ಫಾರ್ ಭಾರತ್’ ಸ್ವಾತಂತ್ರ್ಯ ಓಟವನ್ನು ಆಯೋಜಿಸಲಾಗಿದೆ.More »

ನಮಾಮಿ ಗಂಗೆ ಯೋಜನೆಗೆ ಚಾಲನೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ನಮಾಮಿ ಗಂಗೆ ಯೋಜನೆಗೆ ಅಧಿಕೃತ ಚಾಲನೆ ದೊರೆತಿದೆ.More »

ಬೆಂಗಳೂರಿನಲ್ಲಿ ಹೋಬಳಿ ಮಟ್ಟದ ಗ್ರಾಮೀಣ ಕ್ರೀಡೋತ್ಸವ

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರು ಹೋಬಳಿ ಮಟ್ಟದ ಗ್ರಾಮೀಣ ಕ್ರೀಡೋತ್ಸವವನ್ನು ಜುಲೈ 8 ಮತ್ತು ಜುಲೈ 15 ರಂದು ಆಯೋಜಿಸಿದೆMore »

ತುರ್ತು ಪರಿಸ್ಥಿತಿ ಒಂದು ಕರಾಳ ನೆನಪು

ತುರ್ತು ಪರಿಸ್ಥಿತಿಯನ್ನು ಹೇರಿದ್ದ ಕಾಂಗ್ರೆಸ್ ಪಕ್ಷ ಈಗಲೂ ಅದರ ಪರಿಣಾಮಗಳನ್ನು ಅನುಭವಿಸುತ್ತಿದೆ - ಮನೋಹರ ಜೋಷಿMore »

ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

ನಮ್ಮ ವ್ಯಕ್ತಿತ್ವ ವಿಕಸನ ಹಾಗೂ ದೇಹದ ಆರೋಗ್ಯಕ್ಕಾಗಿ ಯೋಗವನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕರ್ತವ್ಯ ನಿರ್ವಹಣೆಯ ಸರಿಯಾದ ಮಾರ್ಗವೇ ಧರ್ಮ. ಧರ್ಮ ಮಾರ್ಗದಲ್ಲಿ ನಡೆಯಲು ಆರೋಗ್ಯವು ಸುಸ್ಥಿತಿಯಲ್ಲಿರಬೇಕು.More »

ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿಎಂ ಚಾಲನೆ

ಯೋಗ ಬಲ್ಲವನಿಗೆ ರೋಗವಿಲ್ಲ ಎಂದರೂ ತಪ್ಪೇನೂ ಇಲ್ಲ-ಸಿಎಂ ಸಿದ್ದರಾಮಯ್ಯMore »

2ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಚಾಲನೆ

2ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಚಂಡೀಗಢದಲ್ಲಿ ಹಮ್ಮಿಕೊಳ್ಳಲಾಗಿದ್ದ ಯೋಗ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಿದರು.More »

ವಿಶ್ವ ಯೋಗ ದಿನಾಚರಣೆ: ಉಪ - ಯೋಗದ ಉಪಯೋಗ ಪಡೆಯಿರಿ: ಡಾ ಶಾಲಿನಿ ರಜನೀಶ್

ವಿಶ್ವ ಯೋಗ ದಿನಾಚರಣೆಯ ಮುನ್ನವೇ, ಉಪ ಯೋಗದ ಉಪಯೋಗವನ್ನು ಪಡೆಯಿರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಬೆಂಗಳೂರಿನ ನಾಗರೀಕರಲ್ಲಿ ಮನವಿ ಮಾಡಿದ್ದಾರೆ.More »

ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಬ್ಬನ್ ಪಾರ್ಕ್‍ನಲ್ಲಿ ಜೂನ್ 19 ರಂದು ಪೂರ್ವಭಾವಿ ಯೋಗ ಕಾರ್ಯಕ್ರಮ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಜೂನ್ 19 ರಂದು ಆಯುಷ್ ಇಲಾಖೆಯು ಈಶಾ ಫೌಂಡೇಶನ್ ಕೊಯಬಂತ್ತೂರು ಇವರ ಸಹಭಾಗಿತ್ವದಲ್ಲಿ “ಉಪ-ಯೋಗ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಿದೆ.More »

ಮೇ 31 ರಿಂದ ಲಾಲ್ ಬಾಗ್ ನಲ್ಲಿ ಮಾವು ಮತ್ತು ಹಲಸು ಮೇಳ

ಮೇ 31 ರಿಂದ ಒಂದು ತಿಂಗಳ ಕಾಲ ಅಂದರೆ ಜೂನ್ 29ರವರೆಗೆ ಲಾಲ್ ಬಾಗ್ ನಲ್ಲಿ ಮಾವು ಮತ್ತು ಹಲಸು ಮೇಳMore »

ಭಾನುವಾರ ಶ್ರೀ ರಾಮಚಂದ್ರಾಪುರ ಮಠದಿಂದ ಹಿಂದುಳಿದ ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಸಾರ್ವಭೌಮ ವಿದ್ಯಾರ್ಥಿವೇತನ ವಿತರಣೆ

ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಾರ್ಚ್ 20, 2016 ಭಾನುವಾರದಂದು ಮಧ್ಯಾಹ್ನ 12.30 ಗಂಟೆಗೆ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಹಿಂದುಳಿದ ಪರಿಶಿಷ್ಠ ಜಾತಿಗೆ ಸೇರಿದ ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.More »

ಪ್ರತಿ ಅಧಿವೇಶನದ ಒಂದು ದಿನ ಮಹಿಳೆಯರಿಗಾಗಿ ಮೀಸಲಿಡುವ ಕುರಿತು ಸಮಾಲೋಚನೆ ನಡೆಸುವುದಾಗಿ ಸಿಎಂ ಭರವಸೆ

ಕಾರ್ಯಕ್ರಮದ ಉದ್ಘಾಟನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಿಳಾ ಅಭಿವೃದ್ಧಿಗೆ ಸಂಬಂಧಪಟ್ಟ ಅನುದಾನದ ಬಗ್ಗೆ ಪ್ರತ್ಯೇಕ ಲೆಕ್ಕ ಶೀರ್ಷಿಕೆ ಮಂಡಿಸುವ ಕುರಿತು, ಪ್ರತಿ ವಿಧಾನಮಂಡಲ ಅಧಿವೇಶನದಲ್ಲೂ ಲಿಂಗ ತಾರತಮ್ಯದ ಕುರಿತು ಪ್ರತ್ಯೇಕವಾಗಿ ಚರ್ಚಿಸಲು ಒಂದು ದಿನ ಅವಕಾಶ ಮಾಡಿಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.More »

ಅರಿವು, ಭಾವ ಹಾಗೂ ಸಾಹಸಕ್ಕೆ ಶ್ರೀ ರಾಮಚಂದ್ರಾಪುರ ಮಠದ ಸನ್ಮಾನ

ರಾಮಾಯಣ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿರು ಫಾತಿಮತ್ ಅವರಿಗೆ ಸನ್ಮಾನ

ನಮ್ಮ ಕಣ್ಣ ಮುಂದೆ ಅನ್ಯಾಯವಾಗುತ್ತಿದ್ದಾಗ ಸುಮ್ಮನೇ ಇರಬಾರದು, ಅನ್ಯಾಯವನ್ನು ತಡೆಯಬೇಕು. ಈ ದಿಶೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಗೋವುಗಳನ್ನು ದಿಟ್ಟತನದಿಂದ ಸಂರಕ್ಷಿಸಿದ ರೀತಿ ಕಾಳ ಹೋರಾಟ ಸಮಾಜಕ್ಕೆ ಮಾದರಿ.More »

ಉತ್ತಮ ಆರೋಗ್ಯ, ಸ್ವಾಸ್ಥ್ಯ ಜೀವನಃ ಡಾ. ದುರ್ಗಾಪ್ರಸಾದ್

ಸಂಭ್ರಮ-2016  ಉದ್ಘಾಟನೆ

ದೇಹ ಯಾವತ್ತಿಗೂ ರೋಗ ಮುಕ್ತವಾಗಿರಬೇಕು ಎಂದು ಬುದ್ಧ ತನ್ನ ಮಾತುಗಳಲ್ಲಿ ಹೇಳುವಂತೆ ನಮ್ಮ ದೇಹವನ್ನು ರೋಗ ರುಜಿನಗಳಿಂದ ದೂರವಿರಿಸಬೇಕು. ಆಗ ಮಾನಸಿಕ ಸ್ವಾಸ್ಥ್ಯವೂ ಸಾಧ್ಯ.More »

ಹಿಂದು ಧರ್ಮ ರಕ್ಷಣೆಯಿಂದ ದೇಶದ ಉಳಿವುಃ ಡಾ ಎಂ ಚಿದಾನಂದಮೂರ್ತಿ

ಅಖಿಲ ಭಾರತ ಹಿಂದು ಮಹಾಸಭಾ ರಾಜ್ಯ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಭಾರತದಲ್ಲಿ ಹಿಂದೂ ಧರ್ಮದ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿದ ಹಿರಿಯ ಸಂಶೋಧಕ, ಇತಿಹಾಸ ತಜ್ನ ಡಾ. ಎಂ. ಚಿದಾನಂದಮೂರ್ತಿ ಅವರು, ಈ ದೌರ್ಜನ್ಯವನ್ನು ಮಹಾತ್ಮ ಗಾಂಧೀಜಿ ಕಂಡಿದ್ದರೆ, ಅಹಿಂಸಾ ಪ್ರತಿಪಾದಕರಾಗಿದ್ದ ಅವರೂ ಹಿಂಸೆಗಿಳಿಯುತ್ತಿದ್ದರು ಅಭಿಪ್ರಾಯಪಟ್ಟಿದ್ದಾರೆ.More »

ಸ್ನೇಹ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಸ್ನೇಹ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 67ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.More »

ಪರಿಸರದ ಜೊತೆಗೆ ಕಲಿಕೆ ಅರ್ಥಪೂರ್ಣವಾದುದುಃ ಸುರೇಶ್ ಕುಮಾರ್

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಸ್ಯಗಳ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ ಕುಮಾರ್

ಪರಿಸರ ಹಾಗೂ ಮಕ್ಕಳ ನಡುವಿನ ಗೆಳೆತನದ ಕಲಿಕೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ.More »

ವಿವೇಕಾನಂದರ ವಿಚಾರಧಾರೆಗಳು ನಮಗೆ ದಾರಿದೀಪವಾಗಲಿಃ ಡಾ. ಚಂದ್ರಶೇಖರ ದಾಮ್ಲೆ

ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನ

ನಮ್ಮ ಶಕ್ತಿಸಾಮರ್ಥ್ಯ ವೃದ್ಧಿಸಿಕೊಳ್ಳುವ ಸಂದರ್ಭದಲ್ಲಿ ಇತರರ ಖಂಡನೆ ಬೇಡ. ಪ್ರತಿಯೊಬ್ಬರಲ್ಲೂ ಅವರದೇ ಆದ ಪ್ರತಿಭೆ ಇದೆ.More »

ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಇತ್ತೀಚಿಗೆ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯೂ ಜರುಗಿತು.More »

ದಲಿತ ಉದ್ಯಮಿಗಳ ಸಮ್ಮೇಳನದಲ್ಲಿ ಪ್ರಧಾನಿ ಮೋದಿಃ ನಮ್ಮ ಸರ್ಕಾರ ನಿಮ್ಮ ಸರ್ಕಾರ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉದ್ಯಮಿಗಳ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ

ಮಂಗಳವಾರ ದೆಹಲಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉದ್ಯಮಿಗಳ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಸರ್ಕಾರ ನಿರಂತರ ಪ್ರಯತ್ನಿಸುತ್ತಿದೆ ಎಂದು ಹೇಳಿದರು.More »

ಪ್ರಕೃತಿ ನಾಶದ ಕುರಿತು ಎಚ್ಚೆತ್ತುಕೊಳ್ಳದಿದ್ದಲ್ಲಿ ಭಾರೀ ಬೆಲೆ ತೆರಬೇಕಾದೀತು: ರಾಘವೇಶ್ವರ ಶ್ರೀ

ಭಾರತೀ ಪ್ರಕಾಶನದ ಲೋಗೋ ಬಿಡುಗಡೆ

ಪ್ರಕೃತಿ ನಾಶದಿಂದ ಸಮಸ್ತ ಪ್ರಪಂಚಕ್ಕೆ ತೊಂದರೆಯಾಗುತ್ತದೆ. ಗಿಡ ಮರ ಪರಮಾತ್ಮನ ಮಂದಹಾಸವಿದ್ದಂತೆ. ಪ್ರಪಂಚವೇ ಪ್ರಕೃತಿಯ ವಿಷಯದಲ್ಲಿ ತಪ್ಪು ಹೆಜ್ಜೆ ಇಡುತ್ತಿದೆ.More »

ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ ಉದ್ಘಾಟನೆ

ಸಾಹಿತ್ಯ ಸಮ್ಮೇಳನದ ಎಂಬತ್ತಮೂರನೆ ಅಧಿವೇಶನದ ಉದ್ಘಾಟನೆ

ನಮ್ಮತನವನ್ನು ಧರ್ಮ ಮತ್ತು ಸಾಹಿತ್ಯದ ಮೇಲೆ ಹೇರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ನಾವು ವಿಶಾಲ ಮನೋಭಾವವನ್ನು ಕಳೆದುಕೊಂಡು ಕುಬ್ಜರಾಗುತ್ತಿದ್ದೇವೆ.More »

ಧರ್ಮಸ್ಥಳದಲ್ಲಿ 83-ನೇ ಸರ್ವಧರ್ಮ ಸಮ್ಮೇಳನ

83ನೇ ಸರ್ವಧರ್ಮ ಸಮ್ಮೇಳ ಉದ್ಘಾಟನೆ

ಸಾಮರಸ್ಯ, ಸಹಿಷ್ಣುತೆ ಭಾರತೀ ಸಂಸ್ಕೃತಿಯ ಹೆಗ್ಗುರುತು. ಸರ್ವಧರ್ಮ ಸಮ್ಮೇಳನಗಳನ್ನು ಆಯೋಜಿಸುವುದು ಶಾಂತಿ ಸಹಬಾಳ್ವೆಯನ್ನು ಕಾಪಾಡಲು ಪ್ರೇರಕ ಶಕ್ತಿಯಿದ್ದಂತೆ.More »

ಧರ್ಮಸ್ಥಳ ಲಕ್ಷದೀಪೋತ್ಸವ : ಕೆರೆಕಟ್ಟೆ ಉತ್ಸವ

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು.

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ ಪುಣ್ಯಭಾಗಿಗಳಾದರು.More »

ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಧರ್ಮಸ್ಥಳದಲ್ಲಿ ಪಾದಯಾತ್ರೆ

ಪಾದಯಾತ್ರೆಯಲ್ಲಿ ಪಾಲ್ಗೊಂಡ ಸಹಸ್ರಾರು ಭಕ್ತರು

ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.More »

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅದ್ದೂರಿಯ ಲಕ್ಷದೀಪೋತ್ಸವ

ರಾಜ್ಯಮಟ್ಟದ 38-ನೇ ವಸ್ತು ಪ್ರದರ್ಶನ ಉದ್ಘಾಟಿನೆ

ಹಣತೆ ತನಗಾಗಿ ಬೆಳಕು ನೀಡುವುದಿಲ್ಲ. ಜಗತ್ತಿನ ಕತ್ತಲನ್ನು ಹೊಡೆದೊಡಿಸಲು ಬೆಳಗುತ್ತದೆ. ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಇನ್ನೊಬ್ಬರಿಗೆ ಬೆಳಕಾಗುವ ಕಾರ್ಯ ನಡೆದಿದೆ.More »

16ನೇ ಕಾರ್ಗಿಲ್‌ ವಿಜಯ ದಿವಸ

16ನೇ ಕಾರ್ಗಿಲ್‌ ವಿಜಯ ದಿವಸದ ಅಂಗವಾಗಿ ಜು. 20 ರಂದು ಆರಂಭವಾದ ಕಾರ್ಗಿಲ್‌ ವಿಜಯ ದಿವಸದ ಕಾರ್ಯಕ್ರಮಗಳು ಭಾನುವಾರ ಸಂಪನ್ನಗೊಳ್ಳಲಿವೆ.More »

ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಚಾಲನೆ

ಅಂತಾರಾಷ್ಟ್ರೀಯ ಯೋಗ ದಿನ'ಕ್ಕೆ ಇಂದು ಮೊದಲ ಆಚರಣೆಯ ಸಂಭ್ರಮ.More »

ಅಂತಾರಾಷ್ಟ್ರೀಯ ಯೋಗ ದಿನ: ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಯೋಗ ಪ್ರದರ್ಶನ

ಅಂತಾರಾಷ್ಟ್ರೀಯ ಯೋಗ ದಿನ (ಸಾಂದರ್ಭಿಕ ಚಿತ್ರ)

ಜೂ.21 ರಂದು ಬಸವನಗುಡಿ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ 7 ಸಾವಿರಕ್ಕೂ ಹೆಚ್ಚು ಜನರಿಂದ ಏಕಕಾಲದಲ್ಲಿ ಯೋಗ ಪ್ರದರ್ಶನ.More »

ಪೋಖ್ರಾನ್ ಪರಮಾಣು ಪರೀಕ್ಷೆ ಯಶಸ್ಸಿಗೆ ವಿಜ್ಞಾನಿಳನ್ನು ಶ್ಲಾಘಿಸಿದ ಪ್ರಧಾನಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ

ದೇಶದ ಜನತೆಗೆ ತಂತ್ರಜ್ನಾನ ದಿನದ ಶುಭಕೋರಿರುವ ಪ್ರಧಾನಿ ನರೇಂದ್ರ ಮೋದಿ, ಮೇ 11, 1998ರಂದು ನಡೆದ ಪೋಖ್ರಾನ್ ಪರಮಾಣು ಪರೀಕ್ಷೆ ಯಶಸ್ಸಿಗೆ ಅಂದಿನ ವಿಜ್ನಾನಿಗಳು ಮತ್ತು ರಾಜಕೀಯ ನಾಯಕರನ್ನು ಶ್ಲಾಘಿಸಿದ್ದಾರೆ.More »

ಮೇ.29ರಿಂದ ಲಾಲ್ ಬಾಗ್ ನಲ್ಲಿ ಮಾವು ಮೇಳ

ಮಾವು ಮೇಳ (ಸಂಗ್ರಹ ಚಿತ್ರ)

ಮೇ.29ರಿಂದ ಲಾಲ್ ಬಾಗ್ ನಲ್ಲಿ ಮಾವು ಮೇಳ ಪ್ರಾರಂಭವಾಗಲಿದೆ. ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ ಮೇಳದಲ್ಲಿ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಹಣ್ಣು ದೊರೆಯಲಿದೆ.More »

ಭೂಕಂಪ: ಕರ್ನಾಟಕದಿಂದ ನೇಪಾಳಕ್ಕೆ ತೆರಳಿದ ವೈದ್ಯರ ತಂಡ

ನೇಪಾಳಕ್ಕೆ ತೆರಳಿದ ವೈದ್ಯರ ತಂಡ

ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಕರ್ನಾಟಕ ಸರ್ಕಾರವೂ ಸಹಾಯ ನೀಡಲು ಮುಂದಾಗಿದೆ.More »

ಕಲಾವಿಮರ್ಶಕ ಡಾ.ಎಂ ಸೂರ್ಯಪ್ರಸಾದ್ ಓರ್ವ ಅದ್ಭುತ ಸಂಘಟಕರೂ ಹೌದು: ರಾಮಮೂರ್ತಿ ರಾವ್

ಶೃಂಗೇರಿ ಆವನಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಡಾ.ಎಂ ಸೂರ್ಯಪ್ರಸಾದ್ ಅವರಿಗೆ ಸನ್ಮಾನ

'ಕಲಾ ವಿಮರ್ಶಕ' ಡಾ.ಎಂ ಸೂರ್ಯಪ್ರಸಾದ್ ಅವರು ಓರ್ವ ಅದ್ಭುತ ಸಂಘಟನಾಕಾರ ಹಾಗೂ ಭಾಷಣಕಾರರೂ ಹೌದು ಎಂದು ಕಲಾ ವಿಮರ್ಶಕ ರಾಮಮೂರ್ತಿ ರಾವ್ ಅಭಿಪ್ರಾಯಪಟ್ಟರು.More »

ಹೊಣೆಗಾರಿಕೆ, ಜವಾಬ್ದಾರಿ, ಪಾರದರ್ಶಕತೆ ಉತ್ತಮ ಆಡಳಿತದ ಸೂತ್ರ: ಪ್ರಧಾನಿ ಮೋದಿ

 ಪ್ರಧಾನಿ ನರೇಂದ್ರ ಮೋದಿ

ಸಾರ್ವಜನಿಕ ಆಡಳಿತದಲ್ಲಿ ಉತ್ತಮ ಕಾರ್ಯಕ್ಷಮತೆ ಪ್ರದರ್ಶಿಸಿರುವ ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನಾಗರಿಕ ಸೇವಾ ದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.More »

ಬೇಸಿಗೆ ಶಿಬಿರಗಳಲ್ಲಿ ಸೃಜನಶೀಲತೆ ಸಾಕಾರಗೊಳ್ಳುತ್ತದೆ: ಶೀಲಾ ಜಿ ನಾಯಕ್

ಮನರಂಜನೆಯೊಂದಿಗೆ ಬೌದ್ಧಿಕ ಚಟುವಟಿಕೆಗಳೂ ಇದ್ದಾಗ ಅದು ಮಕ್ಕಳಿಗೆ ಪ್ರಯೋಜನಕಾರಿಯಾಗುತ್ತದೆMore »

ಸಾಧನೆಗೆ ಮಾಧ್ಯಮ ಮುಖ್ಯವಲ್ಲ- ಬಿ ಎಸ್ ಸತೀಶ್

ಮುಖ್ಯಮಂತ್ರಿ ಪದಕ ಪುರಸ್ಕೃತ ಸತೀಶ್

ಯಾವುದೇ ಕಾರ್ಯಕ್ರಮ ಸಣ್ಣದು-ದೊಡ್ಡದು ಅನ್ನುವುದಕ್ಕಿಂತ ಆತ್ಮೀಯತೆ ಮುಖ್ಯ. ಸಾಧನೆಗೆ ಯಾವುದೇ ಮಾಧ್ಯಮ ಮುಖ್ಯವಲ್ಲ. ಕನ್ನಡ ಮಾಧ್ಯಮದಲ್ಲಿ ಕಲಿತರೆ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ವಿದ್ಯಾರ್ಥಿಗಳು ಪಡೆಯುತ್ತಾರೆ.More »

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

 ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ  (ಚಿತ್ರ ಕೃಪೆ: ಎನ್.ಡಿ.ಟಿ.ವಿ)

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.More »

ಈ ಬಾರಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಮಾತನಾಡಲಿರುವ ಮೋದಿ

ಪ್ರಧಾನಿ ನರೇಂದ್ರ ಮೋದಿ

ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ರೈತರ ಬಗ್ಗೆ ಮಾತನಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.More »

ಮೋದಿ ಸೂಟ್ ಗೆ ಭಾರಿ ಬೇಡಿಕೆ: 2.9 ಕೋಟಿ ತಲುಪಿದ ಬಿಡ್ಡಿಂಗ್

ಹರಾಜಿಗಿಡಲಾಗಿರುವ ಮೋದಿ ಸೂಟ್

ಹರಾಜಿಗೆ ಹಾಕಲಾಗಿರುವ ಗಣರಾಜ್ಯೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ಸೂಟ್‌ ನ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.More »

ಏರೋ ಇಂಡಿಯಾ ಪ್ರದರ್ಶನ: ರನ್ ವೇ ಪಕ್ಕದಲ್ಲಿ ಬೆಂಕಿ

ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2015ರ ಪ್ರದರ್ಶನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ.More »

ಮತಾಂತರ ನಿಷೇಧ ಕಾಯ್ದೆ ಸಮಾಜದ ಶಾಂತಿಗೆ ಭಂಗ: ದೆಹಲಿಯ ಆರ್ಚ್ ಬಿಷಪ್ ಜಾರ್ಜ್ ಕಾರ್ಡಿನಲ್

ಮತಾಂತರ ನಿಷೇಧ ಕಾಯ್ದೆ ವಿವಿಧ ಧರ್ಮಗಳ ನಡುವೆ ದ್ವೇಷ ಹರಡುತ್ತದೆ- ದೆಹಲಿಯ ಆರ್ಚ್ ಬಿಷಪ್ ಜಾರ್ಜ್ ಕಾರ್ಡಿನಲ್More »

ಪ್ರೇಮಿಗಳ ದಿನಾಚರಣೆ ಬದಲು ಮಾತಾ ಪಿತ ಪೂಜನೀಯ ದಿನಾಚರಣೆಗೆ ಶ್ರೀರಾಮ ಸೇನೆ ಕರೆ

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್

ಫೆ.14ರಂದು ನಡೆಯುವ ವ್ಯಾಲೆಂಟೈನ್ಸ್ ಡೇಗೆ ಶ್ರೀರಾಮಸೇನೆ ವಿರೋಧ ವ್ಯಕ್ತಪಡಿಸಿದೆ.More »

ಮನ್ ಕಿ ಬಾತ್ : ಪರೀಕ್ಷಾ ತಯಾರಿ ಬಗ್ಗೆ ಅನುಭವ ಹಂಚಿಕೊಳ್ಳಲು ವಿದ್ಯಾರ್ಥಿಗಳಿಗೆ ಆಹ್ವಾನ

ನರೇಂದ್ರ ಮೋದಿ

ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪರೀಕ್ಷೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಆಹ್ವಾನಿಸಿದ್ದಾರೆ.More »

ನವದೆಹಲಿಯಲ್ಲಿ ಪಥಸಂಚಲನ ಮುಕ್ತಾಯ: ರಾಷ್ಟ್ರಗೀತೆಗೆ ಗೌರವ ಸಮರ್ಪಿಸಿದ ಬರಾಕ್ ಒಬಾಮ

ನವದೆಹಲಿಯಲ್ಲಿ ಐತಿಹಾಸಿಕ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆದ ಪರೇಡ್ ಮುಕ್ತಾಯಗೊಂಡಿದೆ.More »

ಭಯೋತ್ಪಾದನೆ ವಿರುದ್ಧ ಹೋರಾಡಲು ರಾಜ್ಯಪಾಲ ವಜುಭಾಯ್ ವಾಲ ಕರೆ

ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗೂಡಿ ಹೋರಾಡಬೇಕು ಉಗ್ರವಾದವನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲ ಕರೆ ನೀಡಿದ್ದಾರೆ.More »

ರಾಜ್ ಪಥ್ ಗೆ ರಾಷ್ಟ್ರಪತಿಗಳ ಆಗಮನ ಪರೇಡ್ ಕಾರ್ಯಕ್ರಮ ಪ್ರಾರಂಭ

66ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.More »

ದೆಹಲಿಯಲ್ಲಿ ಹವಾಮಾನ ವೈಪರಿತ್ಯ:ವಾಯುಪಡೆಯ ಪ್ರದರ್ಶನ ಸ್ಥಗಿತ ಸಾಧ್ಯತೆ

ದೆಹಲಿಯಲ್ಲಿ ವಾತಾವರಣ ವೈಪರಿತ್ಯ ಉಂಟಾಗಿರುವ ಕಾರಣದಿಂದ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆಯುವ ಕಾರ್ಯಕ್ರಮವಾದ ವಾಯುಪಡೆಯ ಪ್ರದರ್ಶನ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.More »

ಬೆಂಗಳೂರಲ್ಲಿ ಫೆ.8ಕ್ಕೆ ಹಿಂದೂ ಸಮಾಜೋತ್ಸವ

ಫೆ.8ರಂದು ಬೆಂಗಳೂರಿನಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದ್ದು, ಅದನ್ನು ಯಶಸ್ಸುಗೊಳಿಸಲು ಸಹಕರಿಸುವ ಸಂಬಂಧ ಸಂಘ ಪರಿವಾರದ ಮುಖಂಡರು ರಾಜ್ಯ ಬಿಜೆಪಿ ನಾಯಕರ ಜತೆ ಸುದೀರ್ಘ‌ ಸಮಾಲೋಚನೆ ನಡೆಸಿದ್ದಾರೆ.More »

ಘರ್ ವಾಪಸಿ ಮೂಲಕ ದಾರಿ ತಪ್ಪಿದವರನ್ನು ವಾಪಸ್ ಕರೆತರಲಾಗುತ್ತಿದೆ: ಮೋಹನ್ ಭಾಗವತ್

ಮೋಹನ್ ಭಾಗವತ್

ಉತ್ತರ ಪ್ರದೇಶದಲ್ಲಿ ಇತ್ತೀಚೆಗಷ್ಟೆ ನಡೆದಿದ್ದ ಘರ್ ವಾಪಸಿ ಕಾರ್ಯಕ್ರಮವನ್ನು ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಸಮರ್ಥಿಸಿಕೊಂಡಿದ್ದಾರೆ.More »

ಡಾ.ರಾಜ್ ಸ್ಮಾರಕ ಲೋಕಾರ್ಪಣೆ

ಡಾ.ರಾಜ್ ಕುಮಾರ್ ಸ್ಮಾರಕ ಲೋಕಾರ್ಪಣೆ

ವರ ನಟ ಡಾ.ರಾಜ್ ಕುಮಾರ್ ಸ್ಮಾರಕ ಲೋಕಾರ್ಪಣೆಗೊಂಡಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ರಾಜ್‍ ಕುಮಾರ್ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.More »

ಯಕ್ಷಗಾನ ಕಲಾವಿದರು ಕನ್ನಡ ಉಳಿಸುವ ಯೋಧರು: ಡಾ. ಚಂದ್ರಶೇಖರ ದಾಮ್ಲೆ

ಮಹಾಭಾರತದ ಮಹಾಪಾತ್ರಗಳು ಪುಸ್ತಕ ಬಿಡುಗಡೆ ಸಮಾರಂಭ

ಯಕ್ಷಗಾನದ ಕಲಾವಿದರು, ಸುಲಲಿತ ಸರಳ ಕನ್ನಡದ ಉಳಿಕೆಯನ್ನು ಮಾಡುವ ಯೋಧರು-ಡಾ. ಚಂದ್ರಶೇಖರ ದಾಮ್ಲೆMore »

ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು- ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯೋತ್ಸವ ಇಂದಿಗೆ ಸೀಮಿತವಾಗಬಾರದು ಅದು ನಿತ್ಯೋತ್ಸವವಾಗಬೇಕು ಎಂದು ಸಿ.ಎಂ ಕರೆ ನೀಡಿದ್ದಾರೆ.More »

ವಿಶ್ವವಿಖ್ಯಾತ ಜಂಬೂಸವಾರಿಗೆ ಸಿ.ಎಂ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.More »

ಜಂಬೂ ಸವಾರಿಗೆ ಸಿದ್ಧಗೊಂಡಿರುವ ಸಾಂಸ್ಕೃತಿಕ ನಗರಿ

ವಿಜಯದಶಮಿ ಅಂಗವಾಗಿ ಅ.4ರಂದು ನಡೆಯಲಿರುವ ಜಂಬೂ ಸವಾರಿಗೆ ಮೈಸೂರಿನಲ್ಲಿ ಸಕಲ ಸಿದ್ಧತೆಗಳು ನಡೆದಿದೆ.More »

ಸುಳ್ಯದ ಸ್ನೇಹ ಶಾಲೆಯಲ್ಲಿ ಸ್ವಚ್ಛಭಾರತ ಅಭಿಯಾನ

ಸ್ವಚ್ಛ ಭಾರತ-ಸ್ವಚ್ಛ ವಿದ್ಯಾಲಯ ಅಭಿಯಾನಕ್ಕೆ ಚಾಲನೆ

ಅ.2ರಂದು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 'ಸ್ವಚ್ಛಭಾರತ-ಸ್ವಚ್ಛವಿದ್ಯಾಲಯ' ಅಭಿಯಾನವನ್ನು ಪ್ರಾರಂಭಿಸಲಾಯಿತು.More »

ದೇವಾಲಯಗಳಿಗೆ ಶಾಶ್ವತ ಸರ್ಕಾರಿ ನಿಯಂತ್ರಣ ಕಾನೂನು ಮಾನ್ಯವಲ್ಲ -ಸುಬ್ರಹ್ಮಣ್ಯಂ ಸ್ವಾಮಿ

ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ಸುಬ್ರಹ್ಮಣ್ಯಂ ಸ್ವಾಮಿ

ದೇವಾಲಯಗಳನ್ನು ಸರ್ಕಾರ ಶಾಶ್ವತವಾಗಿ ಸ್ವಾಧೀನಪಡಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಡಾ.ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ.More »

ಹನಿ ಹನಿ ಚಿತ್ತಾರ, ಹನಿಗವನಗಳ ಸಂಕಲನ ಲೋಕಾರ್ಪಣೆ

ಹನಿ ಹನಿ ಚಿತ್ತಾರ ಲೋಕಾರ್ಪಣೆ

'ಹನಿ ಹನಿ ಚಿತ್ತಾರ' ಪುಸ್ತಕದ ಬಿಡುಗಡೆಯ ಕಾರ್ಯಕ್ರಮ ಆ.10 ರಂದು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ನಡೆಯಿತು.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited