Untitled Document
Sign Up | Login    
Dynamic website and Portals
  

Health

ಗವ್ಯ ಚಿಕಿತ್ಸಾ - ರಾಷ್ಟೀಯ ವಿಚಾರ ಸಂಕಿರಣ

ಗವ್ಯ ಚಿಕಿತ್ಸಾ - ರಾಷ್ಟೀಯ ವಿಚಾರ ಸಂಕಿರಣ’ದ ಸಮಾರೋಪ ಸಮಾರಂಭ... More »

ಉದ್ಯಾನ ವನದಲ್ಲಿ ಉದಯರಾಗ

ಬೆಂಗಳೂರು ಬಾಲ ಭವನವು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಮಕ್ಕಳಿಗಾಗಿ ಉದ್ಯಾನವದಲ್ಲಿ ಉದಯರಾಗ

More »

ರಾಜ್ಯದಲ್ಲಿ ಆಹಾರ ಆಯೋಗ ರಚನೆ

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್

ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಅನ್ವಯ ರಾಜ್ಯದಲ್ಲಿ ’ಆಹಾರ ಆಯೋಗ’ ರಚಿಸಲು ಸರ್ಕಾರ ಮುಂದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.More »

ತುರ್ತು ಸೇವೆಗಳಿಗೆ ಒಂದೇ ದೂರವಾಣಿ ಸಂಖ್ಯೆ ಜಾರಿಗೆ ಸಾಧ್ಯತೆ

ದೇಶದಲ್ಲಿ ಎಲ್ಲ ಬಗೆಯ ತುರ್ತು ಸೇವೆಗಳಿಗೂ ಒಂದೇ ದೂರವಾಣಿ ಸಂಖ್ಯೆಯ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ.More »

ವೈಷ್ಣೋದೇವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ ಮೋದಿ

ಶ್ರೀ ಮಾತಾ ವೈಷ್ಣೋದೇವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಜಮ್ಮು -ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾದಲ್ಲಿ ನಿರ್ಮಿಸಿರುವ ಶ್ರೀ ಮಾತಾ ವೈಷ್ಣೋದೇವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.More »

ವಿಶ್ವ ಆರೋಗ್ಯ ದಿನಾಚರಣೆ: ಪ್ರಧಾನಿ ಮೋದಿ ಶುಭಾಷಯ

ಪ್ರಧಾನಿ ನರೇಂದ್ರ ಮೋದಿ

ಇಂದು ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಗತ್ತಿನಲ್ಲಿರುವ ಎಲ್ಲಾ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.More »

ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆಗೆ ಚಾಲನೆ

'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಚಾಲನೆ

ದೇಹವೆರಡು ತುಂಡಾದರೂ ಸಾಯುವ ಅಂತಿಮ ಕ್ಷಣದಲ್ಲಿ ನೇತ್ರದಾನ ಮಾಡಿದ ಹರೀಶ್ ಅವರ ಸ್ಮರಣಾರ್ಥಕ್ಕಾಗಿ ಆರೋಗ್ಯ ಇಲಾಖೆ ರೂಪಿಸಿರುವ 'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದ್ದಾರೆ.More »

ಮ್ಯಾಗ್ಗಿ ಸಂಕಷ್ಟ: ನೆಸ್ಲೆ ಮೇಲೆ 640 ಕೋಟಿ ರೂ. ಪರಿಹಾರಕ್ಕೆ ಸರಕಾರ ದಾವೆ

ಕಳಪೆ ಹಾಗೂ ಆರೋಗ್ಯಕ್ಕೆ ಹಾನಿಕರ ವಸ್ತುಗಳನ್ನು (ಮ್ಯಾಗ್ಗಿ ನೂಡಲ್ಸ್) ಕೋಟ್ಯಂತರ ಗ್ರಾಹಕರಿಗೆ ಮಾರಾಟ ಮಾಡಿದೆ ಎಂದು ಆಪಾದಿಸಿ ಗ್ರಾಹಕ ವ್ಯವಹಾರಗಳ ಇಲಾಖೆ..More »

ಮಂಗಳೂರಿನಲ್ಲಿ ಭಯಾನಕ ಅಂಟು ರೋಗ ಪತ್ತೆ: ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರಿನಲ್ಲಿ ಎಂಆರ್‌ಎಸ್‌ಎ ಎಂಬ ಭಯಾನಕ ಅಂಟುರೋಗ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.More »

ಜಾಹೀರಾತಿಗೆ 445 ಕೋಟಿ, ಆದರೆ ಗುಣಮಟ್ಟ ಪರೀಕ್ಷೆಗೆ ಕೇವಲ 19 ಕೋಟಿ ಮಾತ್ರ ಖರ್ಚು

ದೇಶಾದ್ಯಂತ ನಿಷೇಧಕ್ಕೊಳಗಾದ ಮ್ಯಾಗಿ ನೂಡಲ್ಸ್‌ನ ಜಾಹೀರಾತು ಪ್ರಚಾರಕ್ಕೆ ನೀಡಿದ್ದ ಮಹತ್ವವನ್ನು, ಅದರ ಗುಣಮಟ್ಟ ಪರೀಕ್ಷೆಗೆ ನೆಸ್ಲೆ ಕಂಪನಿ ಕೊಟ್ಟಿರಲಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.More »

ಶಿಶು ಆಹಾರ ಮಾರಾಟ ನಿಷೇಧಕ್ಕೆ ಚಿಂತನೆ

ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್ ವಿವಾದಕ್ಕೀಡಾಗಿರುವ ಬೆನ್ನಲ್ಲೆ, ಫಾರ್ಮಾಸ್ಯುಟಿಕಲ್ ಸಂಸ್ಥೆಯೂ ಶಿಶು ಆಹಾರಗಳು ಮತ್ತು ಸಪ್ಲಿಮೆಂಟ್ ಗಳನ್ನು ನಿಷೇಧಿಸುವ ಕುರಿತು ಚಿಂತನೆ ನಡೆಸಿದೆ.More »

ಕರ್ನಾಟಕದಲ್ಲಿ ಮ್ಯಾಗಿ ನೂಡಲ್ಸ್ ಗೆ ನಿಷೇಧ

ನೆಸ್ಲೆ ಸಂಸ್ಥೆಯ ವಿವಾದಿತ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಕಂಡುಬಂದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮ್ಯಾಗಿಯನ್ನು ತಾತ್ಕಾಲಿಕವಾಗಿ ನಿಷೇಧಗೊಳಿಸಲಾಗಿದೆ.More »

ಭಾರತದ ಮ್ಯಾಗಿ ನೂಡಲ್ಸ್ ಗೆ ನೇಪಾಳ, ಸಿಂಗಾಪುರದಲ್ಲಿಯೂ ನಿಷೇಧ

ಅಂತಾರಾಷ್ಟ್ರೀಯ ಮಟ್ಟದಲ್ಲೂ ಮ್ಯಾಗಿಗೆ ನಿಷೇಧ ಭೀತಿ ಎದುರಾಗಿದೆMore »

ಭಾರತದಲ್ಲಿ ಮ್ಯಾಗಿ ನೂಡಲ್ಸ್ ಸರಕು ವಾಪಸ್ ಪಡೆಯಲು ನೆಸ್ಲೆ ಕಂಪನಿ ನಿರ್ಧಾರ

ಮ್ಯಾಗಿ ನೂಡಲ್ಸ್ ಬಗ್ಗೆ ದೇಶಾದ್ಯಂತ ಉಂಟಾಗಿರುವ ಗೊಂದಲ, ವಿವಾದದ ಹಿನ್ನಲೆಯಲ್ಲಿ ನೆಸ್ಲೆ ಕಂಪನಿ ಭಾರತದಲ್ಲಿ ಮ್ಯಾಗಿ ನೂಡಲ್ಸ್ ಸರಕನ್ನು ವಾಪಸ್ ಪಡೆಯಲು ನಿರ್ಧರಿಸಿದೆ.More »

ಮ್ಯಾಗಿ ಬಳಸದಂತೆ ರಕ್ಷಣಾ ಇಲಾಖೆಯಿಂದ ಸೈನಿಕರಿಗೆ ಸೂಚನೆ

ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಪತ್ತೆಯಾದ ಹಿನ್ನಲೆಯಲ್ಲಿ ಮ್ಯಾಗಿಯಿಂದ ದೂರವಿರುವಂತೆ ರಕ್ಷಣಾ ಇಲಾಖೆಯ ಅಧಿಕಾರಿಗಳು ಸೈನಿಕರಿಗೆ ಸಲಹೆ ನೀಡಿದ್ದಾರೆ.More »

ದೆಹಲಿಯಲ್ಲಿ ಮ್ಯಾಗಿ ನೂಡಲ್ಸ್ ಗೆ ನಿಷೇಧ

ನೆಸ್ಲೆ ಕಂಪನಿಯ ಅತ್ಯಂತ ಜನಪ್ರಿಯ ಮ್ಯಾಗಿ ನ್ಯೂಡಲ್ಸ್ ಮಾರಾಟವನ್ನು15 ದಿನಗಳ ಕಾಲ ದೆಹಲಿ ಸರ್ಕಾರ ನಿಷೇಧಿಸಿದೆ.More »

ಎಂಬಿಬಿಎಸ್ ಮುಗಿಸಿದವರಿಗೆ ಗ್ರಾಮೀಣ ಸೇವೆ ಕಡ್ಡಾಯ: ರಾಷ್ಟ್ರಪತಿ ಅಂಕಿತ

ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ವೈದ್ಯರು ಸೇವೆ ಸಲ್ಲಿಸುವ ವಿಧೇಯಕಕ್ಕೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆMore »

ರಾಜ್ಯದಲ್ಲೂ ಮ್ಯಾಗಿ ನೂಡಲ್ಸ್ ಗೆ ನಿಷೇಧ

ಗುಣಮಟ್ಟಕ್ಕೆ ಸಂಬಂಧಿಸಿದಂತೆ ದೇಶದ ವಿವಿಧೆಡೆ ಕಾನೂನು ಸಮಸ್ಯೆಗೆ ಸಿಲುಕಿರುವ ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್‌ ಅಪಾಯಕಾರಿ ಅಂಶಗಳನ್ನು ಹೊಂದಿದೆಯೇ ಎಂಬ ಬಗ್ಗೆ ಕರ್ನಾಟಕ ಸರ್ಕಾರವೂ ಪರೀಕ್ಷೆಗೆ ಮುಂದಾಗಿದ್ದು, ರಾಜ್ಯದಲ್ಲೂ ಮೂರು ದಿನಗಳ ತಾತ್ಕಾಲಿಕ ನಿಷೇಧ ಹೇರಲಾಗಿದೆ.More »

ಮ್ಯಾಗ್ಗಿ ತಯಾರಕ ನೆಸ್ಲೆ ಕಂಪನಿ ಮೇಲೆ ದೂರು ದಾಖಲಿಸಲು ಅನುಮತಿ

ಸಂಕಷ್ಟದಲ್ಲಿ ಸಿಲುಕಿರುವ ಮ್ಯಾಗ್ಗಿ..  (ಸಂಗ್ರಹ ಚಿತ್ರ)

'2 ನಿಮಿಷಗಳಲ್ಲಿ ನೂಡಲ್' ಖ್ಯಾತಿಯ ನೆಸ್ಲೆ ಇಂಡಿಯಾ ಕಂಪನಿಗೆ ಸಂಕಷ್ಟ ಹೆಚ್ಚಿದೆ.More »

42 ವರ್ಷಗಳಿಂದ ಕೋಮಾಲ್ಲಿದ್ದ ಅರುಣಾ ಶಾನಭಾಗ್ ನಿಧನ

೪೨ ವರ್ಷಗಳಿಂದ ಕೋಮಾದಲ್ಲಿದ್ದ ಅರುಣಾ ಶಾನಭಾಗ್

ಕಳೆದ 42 ವರ್ಷಗಳ ಹಿಂದೆ ಅತ್ಯಾಚಾರ ಹಾಗೂ ಹಲ್ಲೆಗೊಳಗಾಗಿ ಕೋಮಾ ಸ್ಥಿತಿಯಲ್ಲಿದ್ದ ಉತ್ತರ ಕನ್ನಡ ಜಿಲ್ಲೆಯ ನರ್ಸ್ ಅರುಣಾ ಶಾನಭಾಗ್ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.More »

ದೇಶದಲ್ಲೇ ಮೊದಲಬಾರಿಗೆ ಬೈಕ್ ಆಂಬುಲೆನ್ಸ್ ಗೆ ಚಾಲನೆ

ಸಕಾಲದಲ್ಲಿ ಸೇವೆ ನೀಡುವ ಏಷ್ಯಾದ ಮೊಟ್ಟಮೊದಲ ಸರ್ಕಾರಿ 'ಬೈಕ್‌ ಆಂಬುಲೆನ್ಸ್‌' ಗೆ ಚಾಲನೆ ದೊರೆತಿದೆ.More »

ಅರವಿಂದ್ ಕೇಜ್ರಿವಾಲ್ ಗುಣಮುಖ: ಸಂಜೆ ದೆಹಲಿಗೆ ವಾಪಸ್

ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಸಂಜೆ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಲಿದ್ದಾರೆMore »

ಎಚ್‌1ಎನ್‌1 ರೋಗಿಗಳಿಗೆ ಮಹಾರಾಷ್ಟ್ರದಲ್ಲಿ ಉಚಿತ ಚಿಕಿತ್ಸೆ

ಎಚ್‌1ಎನ್‌1 ಹಂದಿ ಜ್ವರ ರೋಗಿಗಳಿಗೆ ಸರಕಾರದ ಖರ್ಚಿನಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ.More »

ಸ್ಟೆಮ್ ಸೆಲ್ ಪತ್ತೆ ಹಾಗೂ ಅಭಿವೃದ್ಧಿಗೆ ಮೋದಿ ಶ್ಲಾಘನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ

ಸ್ಟೆಮ್ ಸೆಲ್ ಪತ್ತೆ ಹಾಗೂ ಅಭಿವೃದ್ಧಿಯ ಬಗ್ಗೆ ನಗರದ ಜಿಕೆವಿಕೆ ಆವರಣದಲ್ಲಿರುವ ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನಡೆದಿರುವ ಸಂಶೋಧನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.More »

ಕೇಜ್ರಿವಾಲ್ ರ ಕೆಮ್ಮಿಗೆ ಬೆಂಗಳೂರಿನ ಡಾಕ್ಟರ್ ಬಳಿ ಚಿಕಿತ್ಸೆ ಪಡೆಯಲು ಮೋದಿ ಸಲಹೆ

ನರೇಂದ್ರ ಮೋದಿ, ಅರವಿಂದ್ ಕೇಜ್ರಿವಾಲ್

ಕಳೆದ ಕೆಲವು ದಿನಗಳಿಂದ ತೀವ್ರ ಕೆಮ್ಮಿನಿಂದ ಬಳಲುತ್ತಿರುವ ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಬೆಂಗಳೂರು ಮೂಲದ ವೈದ್ಯರಿಂದ ಚಿಕಿತ್ಸೆ ಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.More »

ಹೆಚ್1 ಎನ್1 ಉಲ್ಬಣ : ಔಷಧಿ ಖರೀದಿಗೆ ಹಣ ಬಿಡುಗಡೆ -ಖಾದರ್

ಹೆಚ್1 ಎನ್1 ಮಹಾಮಾರಿ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ದಿಲ್ಲದೆ ವ್ಯಾಪಿಸುತ್ತಿದ್ದು, 100ಕ್ಕೂ ಹೆಚ್ಚು ಮಂದಿಗೆ ಈ ರೋಗ ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.More »

ಆರೋಗ್ಯ ಕವಚ 108 ಕ್ಕೆ ಹೊಸದಾಗಿ 198 ಆಂಬ್ಯುಲೆನ್ಸ್‌ಗಳ ಲೋಕಾರ್ಪಣೆ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯ ಕವಚ-108 ಯೋಜನೆಯಡಿಯಲ್ಲಿ ಹೊಸದಾಗಿ 198 ಆಂಬ್ಯುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ.More »

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಮೋದಿ ಕರೆಗೆ 50 ರಾಷ್ಟ್ರಗಳ ಬೆಂಬಲ

ಯೋಗ(ಸಂಗ್ರಹ ಚಿತ್ರ)

ಪ್ರಧಾನಿ ನರೇಂದ್ರ ಮೋದಿ ಅವರು ಯು.ಎನ್.ಜಿ.ಎ ಭಾಷಣದಲ್ಲಿ ಪ್ರಸ್ತಾಪಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕರೆಗೆ ವ್ಯಾಪಕ ಬೆಂಬಲ..More »

ಬಡರೋಗಿಗಳಿಗೆ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಿಸುತ್ತಿರುವ ಏಮ್ಸ್!

ಭಾರತದ ಖ್ಯಾತ ವೈದ್ಯಕೀಯ ಸಂಸ್ಥೆ, ಏಮ್ಸ್ ( ಅಖಿಲ ಭಾರತವೈದ್ಯಕೀಯ ವಿಜ್ಞಾನ ಇನ್ಸ್ಟಿಟ್ಯೂಟ್) ನಲ್ಲಿ ಬಡ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಾಗಿದೆ.More »

ಅಲೋಪತಿಗೆ ಚಿಕಿತ್ಸಾ ಪದ್ಧತಿಗೆ ಪರ್ಯಾಯವಾಗಿ ಮೋದಿ ಸರ್ಕಾರದ ಆಯುಷ್ ಹೆಲ್ತ್ ಮಿಷನ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಾನ್ ಅಲೋಪತಿಕ್ ಹೆಲ್ತ್ ಮಿಷನ್ ಗೆ ಚಾಲನೆ ನೀಡಲು ತೀರ್ಮಾನಿಸಿದೆ.More »

ಬೆಂಗಳೂರಿನಿಂದ ಚೆನ್ನೈಗೆ ಜೀವಂತ ಹೃದಯ ರವಾನೆ, ಬಿ.ಜಿ.ಎಸ್ ಆಸ್ಪತ್ರೆ ವೈದ್ಯರ ಸಾಧನೆ

ಮಹಿಳೆಯೋರ್ವರ ಹೃದಯವನ್ನು ಬಿ.ಜಿ.ಎಸ್ ಗ್ಲೋಬಲ್ ಆಸ್ಪತ್ರೆ ವೈದ್ಯರು ಜೀವಂತವಾಗಿ ಬೇರ್ಪಡಿಸಿದ್ದು ಚೆನ್ನೈ ಗೆ ರವಾನಿಸಿದ್ದಾರೆ.More »

ಎಬೋಲ ರೋಗ ತಡೆಗೆ ಮುನ್ನಚ್ಚರಿಕೆ: ವಿಮಾನ ನಿಲ್ದಾಣಗಳಲ್ಲಿ ತಪಾಸಣಾ ಕೇಂದ್ರ ಆರಂಭ

ಎಬೋಲ ರೋಗ ತಡೆಗೆ ಮುನ್ನಚ್ಚರಿಕಾ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ತಪಾಸಣಾ ಕೇಂದ್ರ ಆರಂಭಿಸಲಾಗಿದೆMore »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited