Untitled Document
Sign Up | Login    
Dynamic website and Portals
  

Opinion

ಪಾಕ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

ಸೇನಾ ಪ್ರಧಾನ ಕಛೇರಿ ಮೇಲೆ ಉಗ್ರರ ದಾಳಿ-ಪಾಕ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ... More »

ಹಣ, ಸಮಯ, ಸಂಪನ್ಮೂಲ ಉಳಿಸಲು ಪ್ರಧಾನಿ ಮೋದಿ ಹೊಸ ಚಿಂತನೆ

ಪ್ರಧಾನಿ ನರೇಂದ್ರ ಮೋದಿ

ಹಣ, ಸಮಯ ಮತ್ತು ಸಂಪನ್ಮೂಲವನ್ನು ಉಳಿಸಲು ದೇಶದಲ್ಲಿ ಏಕಕಾಲಕ್ಕೆ ಚುನಾವಣೆ-ಪ್ರಧಾನಿ ಮೋದಿ ಹೊಸ ಐಡಿಯಾMore »

ವಿಶ್ವದ ಎಲ್ಲಾ ಸಮಸ್ಯೆಗಳಿಗೂ ಹಿಂದೂ ಧರ್ಮದಲ್ಲಿ ಪರಿಹಾರವಿದೆ: ಅಮಿತ್ ಶಾ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ವಿಶ್ವ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೂ ಹಿಂದೂ ಧರ್ಮದಲ್ಲಿ ಪರಿಹಾರವಿದೆ ಎಂದು ಬಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.More »

ರಾಜಕೀಯ ಜೀವನದಲ್ಲಿ ಆರೋಪ ಕೇಳಿಬಂದಾಗ ರಾಜೀನಾಮೆ ನೀಡಬೇಕು: ಎಲ್.ಕೆ.ಅಡ್ವಾಣಿ

ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ ಮುಖ್ಯ. ರಾಜಕೀಯ ಜೀವನದಲ್ಲಿ ಆರೋಪ ಕೇಳಿ ಬಂದಾಗ ರಾಜೀನಾಮೆ ನೀಡಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಹೇಳಿದ್ದಾರೆ.More »

ಲೋಕಾಯುಕ್ತ ಸಂಸ್ಥೆ ಮುಚ್ಚುವುದು ಒಳಿತು: ನ್ಯಾ.ಸಂತೋಷ್‌ ಹೆಗ್ಡೆ

ಲೋಕಾಯುಕ್ತ ಸಂಸ್ಥೆಯ ಮೇಲೆ ಲಂಚ ಪಡೆದಿರುವ ಆರೋಪ ಬಂದಿರುವ ಬಗ್ಗೆ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್‌ ಹೆಗ್ಡೆ ಕಿಡಿಕಾರಿದ್ದು, ಇಷ್ಟೆಲ್ಲಾ ನಾಟಕದ ಬದಲು ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವುದು ಒಳಿತು ಎಂದು ಹೇಳಿದ್ದಾರೆ.More »

ಯೋಗ ದಿನ ಹೊಸ ಯುಗಕ್ಕೆ ನಾಂದಿ ಹಾಡಿದೆ: ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ

ಯೋಗ ಕೇವಲ ವ್ಯಾಯಾಮವಲ್ಲ. ಮನುಷ್ಯ ಉದ್ವೇಗ ರಹಿತ ಜೀವನ ತೊರೆದು ಶಾಂತಿ ಜೀವನ ನಡೆಸಲು ಯೋಗ ಮುಖ್ಯ-ಪ್ರಧಾನಿ ಮೋದಿMore »

ಸೋಮಾರಿಗಳು ಯೋಗ ಮಾಡಲಿ: ಹೆಚ್.ಆಂಜನೇಯ

ಸೋಮಾರಿಗಳು, ಐಶಾರಾಮಿ ಜೀವನ ನಡೆಸುವವರು ಯೋಗಾಭ್ಯಾಸ ಮಾಡಿಕೊಳ್ಳಲಿ. ಶ್ರಮಜೀವಿಗಳಿಗೆ, ಕೂಲಿಕಾರ್ಮಿಕರಿಗೆ ಯೋಗದ ಅಗತ್ಯವಿಲ್ಲ ಎಂದು ಸಮಾಜಕಲ್ಯಾಣ ಸಚಿವ ಹೆಚ್.ಆಂಜನೇಯ ಹೇಳಿಕೆ ನೀಡಿದ್ದಾರೆ. ಇದಕ್ಕೆ ಅವರದ್ದೇ ಸರ್ಕಾರದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.More »

ಭವಿಷ್ಯದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಿಕೆ ತಳ್ಳಿಹಾಕಲಾಗದು: ಅಡ್ವಾಣಿ

ಎಲ್.ಕೆ.ಅಡ್ವಾಣಿ

ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಿಕೆಯನ್ನು ತಳ್ಳಿಹಾಕಲಾಗುದು ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.More »

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆ ಶೇ.25ರಷ್ಟು ಇಳಿಮುಖ: ರಾಜನಾಥ್ ಸಿಂಗ್

ರಾಜನಾಥ್ ಸಿಂಗ್

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಸಂಬಂಧದ ಘಟನೆಗಳು ಶೇ.25ರಷ್ಟು ಇಳಿಮುಖ ವಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.More »

ಸುಷ್ಮಾ ಸ್ವರಾಜ್ ಮಾನವೀಯತೆ ದೃಷ್ಟಿಯಿಂದ ನೆರವು ನೀಡಿದ್ದಾರೆ: ಬಿ.ಎಸ್.ವೈ

ಬಿ.ಎಸ್.ಯಡಿಯೂರಪ್ಪ

ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಯವರಿಗೆ ವೀಸಾ ಒದಗಿಸಲು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿರುವ ಪ್ರಕರಣವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.More »

ಯುದ್ಧವಿಲ್ಲದೇ ಭಾರತೀಯ ಸೇನೆ ಮಹತ್ವ ಕಡಿಮೆಯಾಗಿದೆ: ಮನೋಹರ್ ಪರಿಕ್ಕರ್

ಮನೋಹರ್ ಪರಿಕ್ಕರ್

ಮ್ಯಾನ್ಮಾರ್‌ ಗಡಿಯೊಳಗೆ ನುಗ್ಗಿ ಭಾರತೀಯ ಸೈನಿಕರು ನಡೆಸಿದ ಕಾರ್ಯಾಚರಣೆಯ ಫ‌ಲವಾಗಿ ಸೇನೆಯ ಮಹತ್ವ ಏನೆಂಬುದು ಈಗ ಜನರಿಗೆ ಅರ್ಥವಾಗತೊಡಗಿದೆ-ಮನೋಹರ್ ಪರಿಕ್ಕರ್More »

ರಾಜಕೀಯ ಜೀವನದಲ್ಲಿ ನನ್ನಷ್ಟು ನೋವು ತಿಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ: ದೇವೇಗೌಡ

ಇಂದಿಗೂ ನಾನು ರಾಜಕೀಯದಲ್ಲಿ ಆಸಕ್ತಿ ಕಳೆದುಕೊಂಡಿಲ್ಲ. ನಾನು ಹೋಗೋ ಮಾರ್ಗ ಸರಿಯಾಗಿದೆ ಎಂದ ಮೇಲೆ ಯಾರಿಗೂ ಹೆದರಬೇಕಾದ ಅಗತ್ಯವಿಲ್ಲ-ಹೆಚ್.ಡಿ.ದೇವೇಗೌಡMore »

ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಕತ್ತಲೆ ಕೋಣೇಯಲ್ಲಿರಿಸಬೇಕು: ಯೋಗಿ ಆದಿತ್ಯನಾಥ್

ಯೋಗ, ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಸಮುದ್ರದಲ್ಲಿ ಮುಳುಗಿಸಬೇಕು ಇಲ್ಲವೇ ಭಾರತದಿಂದ ಹೊರಗೆ ಹಾಕಬೇಕು-ಯೋಗಿ ಆದಿತ್ಯನಾಥ್More »

ಮುಂಗಾರು ಮಳೆ ಕೊರತೆ: ಸವಾಲನ್ನು ಅವಕಾಶವಾಗಿ ಪರಿವರ್ತಿಸಿ- ಮೋದಿ ಸಲಹೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ

ಪ್ರಸಕ್ತ ವರ್ಷ ಮುಂಗಾರು ಮಳೆ ಕೊರತೆಯಾಗಿ ಹೊಸ ಸವಾಲು ಎದುರಾಗುವುದು ಖಚಿತವಾದ ಹಿನ್ನೆಲೆಯಲ್ಲಿ, ಸವಾಲನ್ನು ಅವಕಾಶವಾಗಿ ಪರಿವರ್ತಿ ಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.More »

ನಮ್ಮ ಸರ್ಕಾರದ ಅವಧಿಯಲ್ಲೇ ರಾಮ ಮಂದಿರ ನಿರ್ಮಿಸುತ್ತೇವೆ: ಸಾಕ್ಷಿ ಮಹಾರಾಜ್

ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಬಿಜೆಪಿಯ ಮೇಲೆ ಯಾರೂ ಶಂಕೆ ವ್ಯಕ್ತಪಡಿಸುವ ಅಗತ್ಯವಿಲ್ಲ-ಸಾಕ್ಷಿ ಮಹಾರಾಜ್More »

ಕದನ ವಿರಾಮ ಉಲ್ಲಂಘಿಸಿ ಪಾಕ್‌ ಗೆ ಪಾಠ ಕಲಿಸಬೇಕು: ಶಿವಸೇನೆ

ಜಮ್ಮು-ಕಾಶ್ಮೀರ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎನ್‌.ಡಿ.ಎ ಮಿತ್ರಪಕ್ಷ ಶಿವಸೇನೆ, ಅವರಿಗೆ ತಕ್ಕ ಪಾಠ ಕಲಿಸಲು ಭಾರತವೂ ಕದನ ವಿರಾಮ ಉಲ್ಲಂಘಿಸಿ ಆ ದೇಶದೊಳಕ್ಕೆ ಪ್ರವೇಶಿಸಬೇಕು ಎಂದು ಹೇಳಿದೆ.More »

ನೂರು ರಾಹುಲ್ ಗಾಂಧಿಗಳೂ ಪ್ರಧಾನಿ ಮೋದಿಗೆ ಸಮನಲ್ಲ: ಶಿವಸೇನೆ

ನೂರು ಜನ ರಾಹುಲ್ ಗಾಂಧಿಗಳೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಸಾಟಿಯಾಗಲಾರರು ಎಂದು ಶಿವಸೇನೆ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯ ವಿರುದ್ಧ ಟೀಕಾಪ್ರಹಾರ ನಡೆಸಿದೆ.More »

ದೇಶದ ಅಭಿವೃದ್ಧಿಯೇ ಕೇಂದ್ರದ ಮೊದಲ ಆದ್ಯತೆ: ರಾಜನಾಥ್ ಸಿಂಗ್

ರಾಜನಾಥ್ ಸಿಂಗ್

ರಾಮ ಮಂದಿರ ನಿರ್ಮಾಣ ಮಾಡುವುದು ಮತ್ತು ಸಂವಿಧಾನದ 370ನೇ ಪರಿಚ್ಚೇದ ರದ್ದು ಮಾಡುವುದಕ್ಕಿಂತ ಮುಖ್ಯವಾಗಿ ದೇಶದ ಅಭಿವೃದ್ಧಿ ಮಾಡುವುದೇ ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.More »

ನಾನು ದನದ ಮಾಂಸ ತಿನ್ನುತ್ತೇನೆ: ಯಾರಾದರೂ ನನ್ನನ್ನು ತಡೆಯಲು ಸಾಧ್ಯವೇ- ಕಿರಣ್ ರಿಜಿಜು

ಕಿರಣ್ ರಿಜಿಜು

ನಾನು ದನದ ಮಾಂಸ ತಿನ್ನುತ್ತೇನೆ; ನನ್ನನ್ನು ತಡೆಯಲು ಯಾರಿಂದಲಾದರೂ ಸಾಧ್ಯವೇ ಎಂದು ಕೇಂದ್ರ ಗೃಹ ವ್ಯವಹಾರಗಳ ಸಹಾಯಕ ಸಚಿವ ಕಿರಣ್‌ ರಿಜಿಜು ಪ್ರಶ್ನಿಸಿದ್ದಾರೆ.More »

ಎನ್.ಡಿ.ಎ ಸರ್ಕಾರದ ಈ ಅವಧಿಯಲ್ಲೇ ರಾಮಮಂದಿರ ನಿರ್ಮಾಣವಾಗಬೇಕು: ಸಾಧ್ವಿ ಪ್ರಾಚಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಕೂಡಲೇ ಆರಂಭಿಸಬೇಕು. ಹಾಗೆಯೇ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ಈ ಅವಧಿಯಲ್ಲಿಯೇ ರಾಮಮಂದಿರ ನಿರ್ಮಾಣ ಕೆಲಸ ಪೂರ್ಣವಾಗಬೇಕು ಎಂದು ಸಾಧ್ವಿ ಪ್ರಾಚಿ ಆಗ್ರಹಿಸಿದ್ದಾರೆ.More »

ಮೋದಿ ಸರಕಾರ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದೆ: ಸಚಿವ ಅರುಣ್ ಜೇಟ್ಲಿ

ಹಣಕಾಸು ಸಚಿವ ಅರುಣ್ ಜೇಟ್ಲಿ (ಫೈಲ್ ಚಿತ್ರ)

ಮೋದಿ ಸರಕಾರ ಮೇ 26ಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಸರಕಾರದ ಸಾಧನೆಗಳನ್ನು ಮತ್ತು ನೀತಿಗಳನ್ನು ಸಮರ್ಥಿಸಿಕೊಂಡಿದ್ದಾರೆ.More »

ಚೀನಾ ಪ್ರವಾಸ ಭಾರತಕ್ಕೆ ಮಹತ್ವಪೂರ್ಣವಾಗಿದೆ: ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ

ಚೀನಾ ಪ್ರವಾಸ ಭಾರತಕ್ಕೆ ಅತ್ಯಂತ ಮಹತ್ವಪೂರ್ಣವಾಗಿದೆ. ಈ ಪ್ರವಾಸದಿಂದ ಉಭಯ ದೇಶಗಳ ಸಂಬಂಧ ಇನ್ನಷ್ಟು ಬಲಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.More »

ಜಯಲಲಿತಾ ಪ್ರಕರಣ: ತೀರ್ಪು ಅಚ್ಚರಿ ತಂದಿದೆ-ಸುಬ್ರಹ್ಮಣ್ಯನ್ ಸ್ವಾಮಿ

ಸುಬ್ರಹ್ಮಣ್ಯನ್ ಸ್ವಾಮಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿರುವುದು ನನಗೆ ಅಚ್ಚರಿ ಮತ್ತು ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ತಿಳಿಸಿದ್ದಾರೆ.More »

ರಾಜಕೀಯ ಪ್ರಭಾವ ಬಳಸಿ ಪದ್ಮ ಪ್ರಶಸ್ತಿ ಗಿಟ್ಟಿಸಿಕೊಳ್ಳುತ್ತಾರೆ: ಬಾಬಾ ರಾಮ್ ದೇವ್

ಯೋಗ ಗುರು ಬಾಬಾ ರಾಮ್ ದೇವ್

ಪದ್ಮಪ್ರಶಸ್ತಿ ಪಡೆಯಲು ದೊಡ್ಡ ಮಟ್ಟದ ಲಾಬಿ ನಡೆಸಲಾಗುತ್ತಿದೆ. ರಾಜಕೀಯವಾಗಿ ಪ್ರಭಾವಶಾಲಿಯಾಗಿರುವ ವ್ಯಕ್ತಿಗಳು ಈ ಪದ್ಮಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗುತ್ತಾರೆ ಎಂದು ಹೇಳುವ ಮೂಲಕ ಯೋಗ ಗುರು ಬಾಬಾ ರಾಮ್ ದೇವ್ ವಿವಾದಕ್ಕೆ ಗುರಿಯಾಗಿದ್ದಾರೆ.More »

ರಾಜಕೀಯದಲ್ಲಿ ನನ್ನನ್ನು ವಿಲನ್‌ ನಂತೆ ಚಿತ್ರಿಸಿದರು: ದೇವೇಗೌಡ

ಹೆಚ್.ಡಿ.ದೇವೇಗೌಡ

ಜಕೀಯದಲ್ಲಿ ತಮ್ಮನ್ನು ವಿಲನ್‌ ಆಗಿಯೇ ಹೆಚ್ಚು ಚಿತ್ರಿಸಲಾಯಿತು-ಹೆಚ್‌.ಡಿ.ದೇವೇಗೌಡ ಬೇಸರMore »

ಮುಸ್ಲಿಂ ಮತ್ತು ಕ್ರಿಶ್ಚಿಯನ್ನರಿಗೆ ಸಂತಾನಹರಣ ಚಿಕಿತ್ಸೆ ಮಾಡಿ: ಸಾಧ್ವಿ ದೇವಾ

ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಜನಸಂಖ್ಯೆಯನ್ನು ತಡೆಗಟ್ಟಬೇಕಾದರೆ ಸಂತಾನಹರಣ ಚಿಕಿತ್ಸೆಗೆ ಇವರನ್ನು ಒಳಪಡಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾದ ಉಪಾಧ್ಯಕ್ಷೆ ಸಾಧ್ವಿ ದೇವಾಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.More »

ಆರ್.ಎಸ್‌.ಎಸ್‌ ನಲ್ಲಿ ಭಾಗವಹಿಸಿದಾಕ್ಷಣ ಸಿದ್ಧಾಂತ ಒಪ್ಪಿಕೊಂಡಂತಲ್ಲ:ಪ್ರೇಮ್‌ ಜಿ

ಅಜೀಂ ಪ್ರೇಮ್‌ ಜಿ

ಆರ್.ಎಸ್‌.ಎಸ್‌ ನ ಕಾರ್ಯಕ್ರಮದಲ್ಲಿ ಭಾಗವಹಿಸಿದಾಕ್ಷಣ ಅದರ ಸಿದ್ಧಾಂತಗಳನ್ನು ಒಪ್ಪಿಕೊಂಡಂತಲ್ಲ ಎಂದು ಸಮಾಜಸೇವಕ, ವಿಪ್ರೋ ಸಮೂಹದ ಅಧ್ಯಕ್ಷ ಅಜೀಂ ಪ್ರೇಮ್‌ ಜಿ ಹೇಳಿದ್ದಾರೆ.More »

ಗಿರಿರಾಜ್‌ ಸಿಂಗ್‌ ಅತ್ಯಾಚಾರಿಗಿಂತ ಕೀಳು: ಲೆಸ್ಲಿ ಉಡ್ವಿನ್‌

"ಗಿರಿರಾಜ್‌ ಸಿಂಗ್‌ ಅತ್ಯಾಚಾರಿಗಿಂತ ಕೀಳು' ಎಂದು ವಿವಾದಿತ ನಿರ್ಭಯಾ ಸಾಕ್ಷ್ಯಚಿತ್ರ ನಿರ್ದೇಶಕಿ ಲೆಸ್ಲಿ ಉಡ್ವಿನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.More »

ವರ್ಗಾವಣೆಯಿಂದ ತುಂಬಾ ನೋವಾಗಿದೆ: ಅಶೋಕ್ ಖೇಮ್ಕಾ

ಅಶೋಕ್ ಖೇಮ್ಕಾ

ಹರಿಯಾಣ ಸರ್ಕಾರ ಪದೇ ಪದೆ ತಮ್ಮನ್ನು ವರ್ಗಾವಣೆ ಮಾಡುತ್ತಿರುವ ಬಗ್ಗೆ ಟ್ವೀಟ್ ಮಾಡಿರುವ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ, ಈ ವರ್ಗಾವಣೆಯಿಂದ ನಿಜಕ್ಕೂ ತುಂಬಾ ನೋವಾಗಿದೆ ಎಂದು ಹೇಳಿದ್ದಾರೆ.More »

ರಾಜಕೀಯ ಅಪಕ್ವತೆಗೆ ಆಪ್ ಬಲಿಯಾಗಬಾರದು: ಅರುಣ್ ಜೇಟ್ಲಿ

ಅರುಣ್ ಜೇಟ್ಲಿ

ಆಮ್ ಆದ್ಮಿ ಪಕ್ಷದ ಸರ್ಕಾರ 'ರಾಜಕೀಯ ಅಪಕ್ವತೆ'ಗೆ ಬಲಿಯಾಗಿ ದೆಹಲಿ ಜನರ ಸೇವೆಗೆ ಸಿಕ್ಕ ಅವಕಾಶವನ್ನು ಕಳೆದುಕೊಳ್ಳಬಾರದು ಎಂದು ಕೇಂದ್ರ ವಿತ್ತ ಮಂತ್ರಿ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ.More »

ಆಜಂ ಖಾನ್ ವಿರುದ್ಧ ಇಸ್ಲಾಮಿಕ್ ಸಂಘಟನೆಯಿಂದ ಫತ್ವಾ

ಉತ್ತರ ಪ್ರದೇಶ ಸಚಿವ ಆಜಂ ಖಾನ್

ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ವಿರುದ್ಧ ಇಸ್ಲಾಮಿಕ್ ಸಂಘಟನೆ ಫತ್ವಾ ಹೊರಡಿಸಿದೆ.More »

ಭಾರತದ ಮೇಲೆ ಇಸ್ಲಾಮಿಕ್ ಸ್ಟೇಟ್ ಉಗ್ರರ ಪ್ರಭಾವ ನಗಣ್ಯ: ರಾಜನಾಥ್ ಸಿಂಗ್

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್

ಪಾಕಿಸ್ತಾನ, ಭಾರತದ ಮೇಲೆ ನಡೆಸುತ್ತಿರುವ ಪ್ರಾಕ್ಸಿ ಯುದ್ಧವನ್ನು ನಿಲ್ಲಿಸಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ.More »

ಸಿಬಿಐ ಸಮನ್ಸ್ ನಿಂದ ನೋವಾಗಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ಸಿಬಿಐ ಸಮನ್ಸ್ ಬಂದಿರುವುದರಿಂದ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.More »

ಕಾಶ್ಮೀರ ವಿವಾದಿತ ಪ್ರದೇಶ, ಭಾರತದ ಭಾಗವಲ್ಲ: ಸೈಯ್ಯದ್‌ ಅಲಿ ಷಾ ಗಿಲಾನಿ

ಸೈಯ್ಯದ್‌ ಅಲಿ ಷಾ ಗಿಲಾನಿ

ಜಮ್ಮು-ಕಾಶ್ಮೀರ ಒಂದು ವಿವಾದಿತ ಪ್ರದೇಶವಾಗಿದ್ದು, ಭಾರತದ ಭಾಗವಲ್ಲ ಎಂದು ಪ್ರತ್ಯೇಕತಾವಾದಿ ಮುಖಂಡ ಸೈಯ್ಯದ್‌ ಅಲಿ ಷಾ ಗಿಲಾನಿ ವಿವಾದಿತ ಹೇಳಿಕೆ ನೀಡಿದ್ದಾರೆ.More »

ನಿಷೇಧದಿಂದಲೇ ಇಂಡಿಯಾಸ್ ಡಾಟರ್ ಅತಿ ಹೆಚ್ಚು ಪ್ರಚಾರ ಪಡೆಯಿತು: ಲೆಸ್ಲಿ ಉಡ್ವಿನ್

ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರ ಅತಿ ಹೆಚ್ಚು ವೀಕ್ಷಣೆಯಾಗಿರುವುದಕ್ಕೆ ಭಾರತ ಸರ್ಕಾರ ನಿಷೇಧ ಹೇರಿರುವುದೇ ಕಾರಣ ಎಂದು ಸಾಕ್ಷ್ಯಚಿತ್ರ ನಿರ್ಮಾಪಕಿ ಲೆಸ್ಲಿ ಉಡ್ವಿನ್ ಹೇಳಿದ್ದಾರೆ.More »

ಗಾಂಧೀಜಿ ಬ್ರಿಟಿಷರ ಏಜೆಂಟ್ ರಾಗಿದ್ದರು: ಕಾಟ್ಜು ಮತ್ತೊಂದು ವಿವಾದ

ಮಾರ್ಕಂಡೇಯ ಕಾಟ್ಜು

ರಾಜಕಾರಣದಲ್ಲಿ ಧರ್ಮವನ್ನು ಬೆರೆಸುವ ಮೂಲಕ ಗಾಂಧಿ, ಬ್ರಿಟಿಷರ ಒಡೆದು ಆಳುವ ನೀತಿಯನ್ನು ಮುಂದುವರಿಸಿದರು. ಅವರ ಅನೇಕ ಚಿಂತನೆಗಳು ಜನರನ್ನು ಮೋಸ ಮಾಡುವಂತಿದ್ದವು-ಮಾರ್ಕಂಡೇಯ ಕಾಟ್ಜುMore »

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧದ ಬಗ್ಗೆ ಚರ್ಚೆಯನ್ನು ಸ್ವಾಗತಿಸಿದ ಜರ್ಮನ್ ರಾಯಭಾರಿ

ಬಿಬಿಸಿ ನಿರ್ಮಿತ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರ ನಿಷೇಧದ ಬಗ್ಗೆ ಉಂಟಾಗಿರುವ ಚರ್ಚೆಯನ್ನು ಭಾರತದಲ್ಲಿರುವ ಜರ್ಮಿನಿಯ ರಾಯಭಾರಿ ಮೈಕೆಲ್ ಸ್ಟೀನರ್ ಸ್ವಾಗತಿಸಿದ್ದಾರೆ.More »

ಅಪರಾಧಿಯನ್ನು ಸೃಷ್ಟಿಸಿದ್ದೇ ಸಮಾಜ: ಲೆಸ್ಲಿ ಉಡ್ವಿನ್

ಲೆಸ್ಲಿ ಉಡ್ವಿನ್

ದೆಹಲಿ ಗ್ಯಾಂಗ್ ರೇಪ್ ಅಪರಾಧಿಯನ್ನು ಹುಟ್ಟಿಸಿದ್ದೇ ನಮ್ಮ ಸಮಾಜ. ಇಲ್ಲಿ ಅಪರಾಧಿಯಾಗಿದ್ದು ಕೇವಲ ಅತ್ಯಾಚಾರಿಗಳಲ್ಲ, ಇಡೀ ಸಮಾಜ- ಲೆಸ್ಲಿ ಉಡ್ವಿನ್More »

ಯುನೈಟೆಡ್ ಎಎಪಿ: ಆಪ್ ಎನ್.ಆರ್.ಐ ಬೆಂಬಲಿಗರ ಆಂಧೋಲನ

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಕಲಹ ಹೆಚ್ಚಾಗುತ್ತಿರುವುದರ ಬಗ್ಗೆ ಅನಿವಾಸಿ ಭಾರತೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಬಿಕ್ಕಟ್ಟನ್ನು ಶೀಘ್ರವೇ ಬಗೆಹರಿಸಿಕೊಳ್ಳುವಂತೆ ಆಪ್ ಪಕ್ಷಕ್ಕೆ ಸಲಹೆ ನೀಡಿದ್ದಾರೆ.More »

ಉಗ್ರ ಅಫ್ಜಲ್ ಗುರುಗೆ ಅನ್ಯಾಯ ಮಾಡಲಾಗಿದೆ: ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್

ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್

2001ರಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ್ದ ಉಗ್ರ ಅಪ್ಜಲ್ ಗುರುಗೆ ಅನ್ಯಾಯ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.More »

ಬಾಲಿವುಡ್ ಖಾನ್ ಗಳ ಸಿನಿಮಾ ನೋಡುವುದನ್ನು ನಿಲ್ಲಿಸಿ: ಸಾಧ್ವಿ ಪ್ರಾಚಿ

ಸಾಧ್ವಿ ಪ್ರಾಚಿ

ಹಿಂದೂಗಳು ಬಾಲಿವುಡ್ ಖಾನ್ ಗಳ ಸಿನಿಮಾಗಳನ್ನು ನೋಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಹೇಳಿಕೆ ನೀಡಿದ್ದಾರೆ.More »

ಕೇಂದ್ರ ಬಜೆಟ್: ನಿರುಪಯುಕ್ತ, ಕಾಲ್ಪನಿಕ ಬಜೆಟ್: ಖರ್ಗೆ

ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದ 2015-16ರ ಬಜೆಟ್ ರೈವೆ ಬಜೆಟ್ ನಂತೆಯೇ ಕಾಲ್ಪನಿಕ ಬಜೆಟ್ ಮುಂಗಡಪತ್ರವಾಗಿದೆMore »

ಸುರೇಶ್ ಪ್ರಭು ಹಳಿ ಇಲ್ಲದ ರೈಲು ಬಿಟ್ಟಿದ್ದಾರೆ: ಸಿದ್ದರಾಮಯ್ಯ

ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದ ಮಟ್ಟಿಗೆ ಇದೊಂದು ನಿರಾಶಾದಾಯಕ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ.More »

ಭೂಸ್ವಾಧೀನ ಮಸೂದೆ ವಿಚಾರ: ಕೇಂದ್ರ ಸರ್ಕಾರಕ್ಕೆ ರಾಮ್‌ ದೇವ್‌ ಸಲಹೆ

ಬಾಬಾ ರಾಮ್‌ ದೇವ್‌

ಭೂಸ್ವಾಧೀನ ಮಸೂದೆ ಮಂಡನೆ ವಿಚಾರದಲ್ಲಿ ಯೋಗಗುರು ಬಾಬಾ ರಾಮ್‌ ದೇವ್‌ ಅವರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.More »

ಪ್ರವಾದಿ ಮಹಮದ್ ಅತಿ ದೊಡ್ಡ ಯೋಗಿ: ಜೋಷಿ

ಮುರಳಿ ಮನೋಹರ್ ಜೋಷಿ

ಮುಸ್ಲಿಮರು ದಿನಕ್ಕೆ ಐದು ಬಾರಿ ಯೋಗ ಮಾಡುತ್ತಾರೆ ಮತ್ತು ಪ್ರವಾದಿ ಮಹಮದ್ ಅತಿ ದೊಡ್ಡ ಯೋಗಿ ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ ಹೇಳಿದ್ದಾರೆ.More »

ನರೇಂದ್ರ ಮೋದಿ ಸರ್ಕಾರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ: ಪೇಜಾವರ ಶ್ರೀ

ಪೇಜಾವರ ಶ್ರೀಗಳು

ಪ್ರಧಾನಿ ನರೇಂದ್ರ ಮೋದಿ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಿಲ್ಲ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.More »

ಆಮ್ ಆದ್ಮಿ ಪಕ್ಷದ ಗೆಲುವಿಗೆ ಸಂತಸ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ದೇವೇಗೌಡ

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ದೆಹಲಿ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.More »

ಭಾರತ ಹಿಂದೂ ರಾಷ್ಟ್ರ, ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ: ಮೋಹನ್ ಭಾಗವತ್

ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರವಾಗಿದ್ದು, ಎಲ್ಲಾ ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ ಎಂದು ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.More »

ತೊಗಾಡಿಯಾಗೆ ವಿಧಿಸಿರುವ ನಿಷೇಧ ವಾಪಸ್ ಪಡೆಯಬೇಕು: ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ

ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರಿರುವ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಬಿಜೆಪಿ ಶಾಸಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಸ್ಪಷ್ಟನೆ ನೀಡಿದ್ದಾರೆ.More »

ಆಮ್ ಆದ್ಮಿ ಪಕ್ಷದ ಬೆಂಬಲಕ್ಕೆ ಧಾವಿಸಿದ ಸಮಾಜವಾದಿ ಪಕ್ಷ

ಆಮ್ ಆದ್ಮಿ ಪಕ್ಷದ ವಿರುದ್ಧ ದಿನಕ್ಕೊಂದು ಹೊಸ ಆರೋಪ ಕೇಳಿಬರುತ್ತಿದ್ದರೆ, ಇತ್ತ ಸಮಾಜವಾದಿ ಪಕ್ಷ ಆಪ್ ಬೆಂಬಲಕ್ಕೆ ಧಾವಿಸಿದೆ.More »

ಡಿನೋಟಿಫಿಕೇಶನ್ ಪ್ರಕರಣದ ದಾಖಲೆ ಸಲ್ಲಿಸಲು ಆತುರ ಬೇಡ : ಹೆಚ್.ಡಿ ಕೆ

H.D.Kumaraswamy (File Pic)

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುವುದಕ್ಕೆ ಆತುರ ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.More »

ಘರ್ ವಾಪಸೀ ಭಯೋತ್ಪಾದನೆಯನ್ನು ಕೊನೆಗೊಳಿಸಬಲ್ಲದು: ಜುಗಲ್‌ ಕಿಶೋರ್

ಮತಾಂತರವೇ ಭೀತಿವಾದದ ಮೂಲವಾಗಿದೆ. ಘರ್ ವಾಪಸೀ ನಡೆದಾಗಲೇ ಭಯೋತ್ಪಾದನೆಯ ಪಿಡುಗು ಕೊನೆಗೊಳ್ಳಬಲ್ಲುದು ಎಂದು ವಿಶ್ವಹಿಂದೂ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಜುಗಲ್‌ ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ.More »

ನಾನು ಬಿಜೆಪಿ ವ್ಯಕ್ತಿ, ಮೋದಿ ನನ್ನ ಆಕ್ಷನ್ ಹೀರೋ: ಸೆನ್ಸಾರ್ ಬೋರ್ಡ್ ಅಧ್ಯಕ್ಷ ನಿಹಲಾನಿ

ಸೆನ್ಸಾರ್ ಬೋರ್ಡ್  ನೂತನ ಅಧ್ಯಕ್ಷ ಪೆಹ್ಲಾಜ್ ನಿಹಲಾನಿ

ಸೆನ್ಸಾರ್ ಬೋರ್ಡ್ ಗೆ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಪೆಹ್ಲಾಜ್ ನಿಹಲಾನಿ ಅವರು ಎಲ್ಲರ ಹುಬ್ಬೇರಿಸುವ ಹೇಳಿಕೆ ನೀಡಿದ್ದಾರೆ.More »

ಯುವಕರ ಸಂಖ್ಯೆ ಹೆಚ್ಚಿಸಲು ಹೆಚ್ಚೆಚ್ಚು ಮಕ್ಕಳನ್ನು ಹೆರಿ: ಚಂದ್ರಬಾಬುನಾಯ್ಡು

ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ ಹೆಚ್ಚು ಯುವಕರನ್ನು ಹೊಂದಲು ಹೆಚ್ಚೆಚ್ಚು ಮಕ್ಕಳನ್ನು ಹೆರಬೇಕು ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.More »

ಹಿಂದೂ ಮಹಿಳೆಯರು 10 ಮಕ್ಕಳನ್ನು ಹೆರಬೇಕು: ಶಂಕರಾಚಾರ್ಯ ವಸುದೇವಾನಂದ ಸ್ವಾಮೀಜಿ

ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 10 ಮಕ್ಕಳನ್ನು ಹೆರಬೇಕೆಂದು ಬದ್ರಿಕಾಶ್ರಮದ ಶಂಕರಾಚಾರ್ಯ ವಸುದೇವಾನಂದ ಸರಸ್ವತಿ ಸ್ವಾಮೀಜಿ ಕರೆನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.More »

ಮಸೀದಿ, ಚರ್ಚ್ ಗಳ ಆಡಳಿತವನ್ನೂ ಸ್ವಾಧೀನಪಡಿಸಿಕೊಳ್ಳಲಿ: ತೊಗಾಡಿಯಾ

ಮಠ-ಮಂದಿರಗಳ ಆಡಳಿತವನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ ತಾಕತ್ತಿದ್ದರೆ ಮಸೀದಿ, ಚರ್ಚ್‌ಗಳ ಆಡಳಿತವನ್ನೂ ಸ್ವಾಧಿನ ಪಡಿಸಿಕೊಳ್ಳಲಿ-ತೊಗೊಡಿಯಾMore »

ಸೋನಿಯಾ, ರಾಹುಲ್ ನಾಯಕತ್ವದಲ್ಲಿ ಕಾಂಗ್ರೆಸ್ ಉದ್ಧಾರ ಅಸಾಧ್ಯ: ನ್ಯಾ.ಮಾರ್ಕಾಂಡೇಯ ಕಾಟ್ಜು

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಪತ್ರಿಕಾ ಮಂಡಳಿ ಮಾಜಿ ಅಧ್ಯಕ್ಷ ನ್ಯಾ. ಮಾರ್ಕಾಂಡೇಯ ಕಾಟ್ಜು ವಾಗ್ದಾಳಿ ನಡೆಸಿದ್ದಾರೆ.More »

ಜಾತಿ ಗಣತಿ: ಏಪ್ರಿಲ್ 11ರಿಂದ ಮನೆ ಮನೆ ಸಮೀಕ್ಷೆ ಪ್ರಾರಂಭ

ರಾಜ್ಯದ ಜನತೆಯ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಕುರಿತಂತೆ ಏಪ್ರಿಲ್ 11 ರಿಂದ ಮನೆ ಮನೆ ಸಮೀಕ್ಷೆ ಪ್ರಾರಂಭವಾಗುವುದರೊಂದಿಗೆ ಜಾತಿ ಗಣತಿಗೆ ಚಾಲನೆ ದೊರೆಯಲಿದೆ.More »

ಪಿಕೆ ಚಿತ್ರ ಪಾಕ್ ನಲ್ಲಿ ಮಾಡಿದ್ದರೆ ನಿರ್ದೇಶಕ ಜೈಲು ಸೇರುತ್ತಿದ್ದ:ತಸ್ಲೀ ನಸ್ರೀನ್

ತಸ್ಲೀಮಾ ನಸ್ರೀನ್

ಪಿಕೆ ಚಿತ್ರವನ್ನು ಪಾಕಿಸ್ತಾನದಲ್ಲೋ ಅಥವಾ ಬಾಂಗ್ಲಾದೇಶದಲ್ಲೋ ಮಾಡಿದ್ದರೆ, ಚಿತ್ರದ ನಿರ್ಮಾಪಕ, ನಿರ್ದೇಶಕ, ನಟ ಅಮೀರ್ ಖಾನ್ ಎಲ್ಲರನ್ನೂ ಕೊಲ್ಲಲಾಗುತ್ತಿತ್ತು ಇಲ್ಲವೇ ಜೈಲಿಗೆ ಅಟ್ಟಲಾಗುತ್ತಿತ್ತು-ತಸ್ಲೀಮಾ ನಸ್ರೀನ್More »

ಪ್ರಧಾನಿಯ ಯೋಜನೆಗಳ ಪೈಕಿ ಸ್ವಚ್ಛ ಭಾರತ ಅಭಿಯಾನಕ್ಕೇ ದೇಶಾದ್ಯಂತ ಅತಿ ಹೆಚ್ಚು ಮೆಚ್ಚುಗೆ

ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ ಯೋಜನೆಗಳ ಪೈಕಿ ದೇಶದ ಜನತೆ ಸ್ವಚ್ಛ ಭಾರತ ಅಭಿಯಾನವನ್ನು ಅತಿ ಹೆಚ್ಚು ಇಷ್ಟಪಟ್ಟಿದ್ದಾರೆ.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited