Untitled Document
Sign Up | Login    
Dynamic website and Portals
  

Legal

ಸುಪ್ರೀಂ ಆದೇಶದಂತೆ 36 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕ ಸಿದ್ಧ

ತಮಿಳುನಾಡಿಗೆ 6 ದಿನಗಳಲ್ಲಿ ಒಟ್ಟು 36,000 ಕ್ಯೂಸೆಕ್ಸ್ ನೀರು ಹರಿಸಲಾಗುವುದು ಸುಪ್ರೀಂ ಕೋರ್ಟ್ ಕರ್ನಾಟಕ ಹೇಳಿಕೆ... More »

ಕಾವೇರಿ ಜಲ ವಿವಾದ: ಆದೇಶ ನಿರಾಕರಿಸುತ್ತಿರುವ ರಾಜ್ಯದ ನಡೆಗೆ ಸುಪ್ರೀಂ ಅಸಮಾಧಾನ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡುತ್ತಿರುವ ಆದೇಶವನ್ನು ಪಾಲಿಸದೇ ನಿರಾಕರಿಸುತ್ತಿರುವ ಕಾರ್ನಾಟಕದ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಾಲಯ, ಆದೇಶವನ್ನು ಪಾಲಿಸುವಂತೆ ಸೂಚನೆ ನೀಡಿದೆ.More »

ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರದಿಂದ ಅಫಿಡವಿಟ್

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ.More »

ಕಾವೇರಿ ಜಲ ವಿವಾದ: ಮತ್ತೆ 6 ದಿನ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ನೀರು ಬಿಡಲು ಸುಪ್ರೀಂ ಆದೇಶ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಅಕ್ಟೋಬರ್ 1ರಿಂದ 6ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.More »

ತಮಿಳುನಾಡಿಗೆ ಇನ್ನೂ 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಸುಪ್ರೀಂ ಆದೇಶ

ಕಾವೇರಿ ಜಲ ವಿವಾದ; ರಾಜ್ಯಕ್ಕೆ ಮತ್ತೆ ಹಿನ್ನಡೆ. ಸೆ.28ರಿಂದ ಮೂರು ದಿನ ಒಟ್ಟು 18 ಸಾವಿರ ಕ್ಯೂಸೆಕ್ ನೀರು ಹರಿಸಲು ಸುಪ್ರೀಂ ಕೋರ್ಟ್ ಆದೇಶMore »

ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯದ ಅರ್ಜಿ ವಿಚಾರಣೆ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ಅರ್ಜಿ ವಿಚಾರಣೆMore »

ಕಾವೇರಿ ವಿವಾದ: ಸುಪ್ರೀಂ ನಲ್ಲಿ ರಾಜ್ಯಕ್ಕೆ ಹಿನ್ನಡೆ: ಸೆ.27ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಅನ್ಯಾಯವಾಗಿದ್ದು, ತಮಿಳುನಾಡಿಗೆ ಸೆ.21ರಿಂದ 27ರವರೆಗೆ ಪ್ರತಿದಿನ ಆರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.More »

ಹಿಂಸಾಚಾರವಾಗದಂತೆ ನೋಡಿಕೊಳ್ಳುವುದು ರಾಜ್ಯಗಳ ಜವಾಬ್ದಾರಿ: ಸುಪ್ರೀಂ

ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ಜನತೆ ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿಕೊಳ್ಳುವುದು ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ.More »

ಸೆ.20ರವರೆಗೆ ಪ್ರತಿದಿನ ತಮಿಳುನಾಡಿಗೆ 12 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ ಪ್ರತಿದಿನ 12 ಕ್ಯೂಸೆಕ್ ನೀರಿನಂತೆ ಸೆ.20ರವರೆಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.More »

ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಆದೇಶ

ತಮಿಳುನಾಡಿಗೆ 10 ದಿನಗಳ ಕಾಲ 15,000 ಕ್ಯೂಸೆಕ್ (೧.೨೯ಟಿಎಂಸಿ) ನೀರು ಬಿದಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.More »

ಕಾನೂನಿನ ಅನುಷ್ಠಾನ ಪರಿಣಾಮಕಾರಿಯಾಗಿರಲಿ: ಸಿಎಂಸಿದ್ದರಾಮಯ್ಯ

ಕಾನೂನು ಜಾರಿಗೆ ತರುವುದಕ್ಕಿಂತ ಮುಖ್ಯವಾಗಿ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.More »

ಮಹದಾಯಿ ಹೋರಾಟ: ಬಂಧಿತ ರೈತರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ ರೈತರ ಬಿಡುಗಡೆ...More »

ಲೆಫ್ಟಿನೆಂಟ್ ಗವರ್ನರವರೇ ದೆಹಲಿ ಆಡಳಿತಾತ್ಮಕ ಮುಖ್ಯಸ್ಥರುಃ ದೆಹಲಿ ಹೈಕೋರ್ಟ್

ಲೆಫ್ಟಿನೆಂಟ್ ಗವರ್ನರ್ ಅವರು ದೆಹಲಿಯ ಸಚಿವರ ಸಲಹೆಯಂತೆ ನಡೆದುಕೊಳ್ಳಲು ಸಾಧ್ಯವಿಲ್ಲ, ಲೆಫ್ಟಿನೆಂಟ್ ಗವರ್ನರ್ ಮೂಲಕವೇ ಎಲ್ಲಾ ನಿರ್ಧಾರ ಅಂತಿಮವಾಗಬೇಕು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆMore »

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಅಬು ಜುಂದಾಲ್ ಸೇರಿದಂತೆ 7 ಜನರಿಗೆ ಜೀವಾವಧಿ ಶಿಕ್ಷೆ

ಅಬು ಜುಂದಾಲ್

ಅಕ್ರಮ ಶಸ್ತ್ರಾಸ್ತ್ರ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 26/11ಮುಂಬೈ ದಾಳಿಯ ಸೂತ್ರಧಾರ ಅಬು ಜುಂದಾಲ್ ಸೇರಿ 7 ಜನರಿಗೆ ಮೋಕಾ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.More »

ಮಾಜಿ ಸಿಎಂಗಳು ಸರ್ಕಾರಿ ಬಂಗಲೆ ಖಾಲಿ ಮಾಡಿ: ಸುಪ್ರೀಂ ಸೂಚನೆ

ಮಾಜಿ ಮುಖ್ಯಮಂತ್ರಿಗಳು ಸರ್ಕಾರಿ ಬಂಗಲೆಗಳಲ್ಲಿನ ತಮ್ಮ ವಾಸ್ತವ್ಯವನ್ನು ಜೀವನ ಪರ್ಯಂತ ಮುಂದುವರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.More »

ಆಪ್ ನ ಇನ್ನೋರ್ವ ಶಾಸಕ ಶರದ್‌ ಚೌಹಾನ್‌ ಬಂಧನ

ಆಪ್‌ ಕಾರ್ಯಕರ್ತೆಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ಆರೋಪದಲ್ಲಿ ಪಕ್ಷದ ಶಾಸಕ ಶರದ್‌ ಚೌಹಾನ್‌ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.More »

ಗೋಹತ್ಯೆ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ 6 ತಿಂಗಳ ಗಡುವು ನೀಡಿದ ಹಿಮಾಚಲ ಪ್ರದೇಶ ಹೈಕೋರ್ಟ್

ಮುಂದಿನ ಆರು ತಿಂಗಳ ಒಳಗಾಗಿ ದೇಶಾದ್ಯಂತ ಗೋಹತ್ಯೆ ನಿಷೇಧಿಸಬೇಕು ಎಂದು ಹಿಮಾಚಲ ಪ್ರದೇಶ ಹೈಕೋರ್ಟ್‌ ಕೇಂದ್ರ ಸರಕಾರಕ್ಕೆ ಗಡುವು ನೀಡಿದೆ.More »

ಕೃಷ್ಣಮೃಗ ಭೇಟೆ ಪ್ರಕರಣ: ನಟ ಸಲ್ಮಾನ್ ಖಾನ್ ನಿರ್ದೋಷಿ

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ ಕೇಸನ್ನು ಖುಲಾಸೆಗೊಳಿಸಿರುವ ರಾಜಸ್ತಾನ ಹೈಕೋರ್ಟ್, ಸಲ್ಮಾನ್ ಖಾನ್ ನಿರ್ದೋಷಿ ಎಂದು ತೀರ್ಪು ನೀಡಿದೆ.More »

ಅರುಣಾಚಲ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ನೇತೃತ್ವದ ನಬಮ್ ಸರ್ಕಾರ ರಚನೆಗೆ ಸುಪ್ರೀಂ ಆದೇಶ

ಅರುಣಾಚಲ ಪ್ರದೇಶದಲ್ಲಿನ ಕಾಂಗ್ರೆಸ್‌ ಸರಕಾರದ ಪತನಕ್ಕೆ ಕಾರಣವಾಗುವಂತೆ ರಾಜ್ಯಪಾಲ ಜ್ಯೋತಿ ರಾಜ್ ಖೋವಾ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಕಾಂಗ್ರೆಸ್ ಸರ್ಕಾರ ಮರುಸ್ಥಾಪನೆMore »

ಕಂಪ್ಯೂಟರ್ ಖರೀದಿ ಹಗರಣ: ದೆಹಲಿ ಸಿಎಂ ಪ್ರಧಾನ ಕಾರ್ಯದರ್ಶಿ ಬಂಧನ

ಕಂಪ್ಯೂಟರ್ ಖರೀದಿ ಹಗರಣದಲ್ಲಿ ನಡೆದ ಭ್ರಷ್ಟಾಚಾರ ಆರೋಪದಡಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಹಾಗೂ ನಾಲ್ವರನ್ನು ಸಿಬಿಐ ಬಂಧಿಸಿದೆ.More »

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ: ತೀರ್ಪು ಪ್ರಕಟ

2002ರ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 14 ವರ್ಷಗಳ ಸತತ ವಿಚಾರಣೆ ಬಳಿಕ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.More »

ಜೂನ್ 17ರಂದು ಉಡ್ತಾ ಪಂಜಾಬ್ ಚಿತ್ರ ಬಿಡುಗಡೆ

ಸಿಬಿಎಫ್​ ಸಿ ಅಜ್ಜಿಯಂತೆ ವರ್ತಿಸುವ ಅಗತ್ಯವಿಲ್ಲ. ಸಮಯಕ್ಕೆ ಸರಿಯಾದ ಬದಲಾವಣೆ ಅಗತ್ಯ-ಬಾಂಬೆ ಹೈಕೋರ್ಟ್More »

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ: ಜೂನ್‌ 17ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿರುವ ಕೋರ್ಟ್

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ 24 ಅಪರಾಧಿಗಳ ಶಿಕ್ಷೆಯ ಪ್ರಮಾಣವನ್ನು ಜೂನ್‌ 17ರಂದು ತಾನು ಪ್ರಕಟಿಸುವುದಾಗಿ ಅಹಮದಾಬಾದಿನ ವಿಶೇಷ ತನಿಖಾ ನ್ಯಾಯಾಲಯ ಪ್ರಕಟಿಸಿದೆ.More »

ಮಥುರಾ ಗಲಭೆ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಕಾರ

ಮಥುರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.More »

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ: ಜೂನ್ 9ಕ್ಕೆ ತೀರ್ಪು ಮುಂದೂಡಿದ ನ್ಯಾಯಾಲಯ

ಗುಜರಾತ್ ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದಿದ್ದ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳ ಶಿಕ್ಷೆ ಪ್ರಮಾಣ ತೀರ್ಪನ್ನು ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಜೂನ್ 9ಕ್ಕೆ ಮುಂದೂಡಿದೆ.More »

ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ: ತೀರ್ಪು ಪ್ರಕಟಿಸಿದ ವಿಶೇಷ ನ್ಯಾಯಾಲಯ

ಗುಲ್ಬರ್ಗ್‌ ಸೊಸೈಟಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.More »

ಸಂಜೋತಾ ಎಕ್ಸ್‌ಪ್ರೆಸ್‌ ಪ್ರಕರಣ: ಅಮೆರಿಕ ಗುಪ್ತಚರ ವರದಿ ಕೋರ್ಟ್ ಗೆ ಸಲ್ಲಿಸಲು ಮುಂದಾದ ಎನ್‌ಐಎ

ಸಂಜೋತಾ ಎಕ್ಸ್‌ಪ್ರೆಸ್‌ ಸ್ಫೋಟ ಪ್ರಕರಣದಲ್ಲಿ ಪಾಕಿಸ್ಥಾನದ ಲಷ್ಕರ್‌ ಎ ತೊಯ್ಬಾ ಉಗ್ರ ಸಂಘಟನೆ ಕೈವಾಡವಿತ್ತು ಎಂಬುದನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಲು ಎನ್‌ಐಎ ಅಮೆರಿಕ ಗುಪ್ತಚರ ವರದಿಯನ್ನು ಉಲ್ಲೇಖೀಸಲಿದೆ ಎಂದು ತಿಳಿದುಬಂದಿದೆ.More »

ಉತ್ತರಾಖಂಡ ವಿಧಾನಸಭೆಗೆ ಮೇ 10ರಂದು ವಿಶ್ವಾಸಮತ ಸಾಬೀತಿಗೆ ಸುಪ್ರೀಂ ಸೂಚನೆ

ಮೇ 10ರಂದು ಉತ್ತರಾಖಂಡ ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.More »

ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ ಎತ್ತಿಹಿಡಿದ ಕೋರ್ಟ್: ಗೋಮಾಂಸ ಆಮದು, ದಾಸ್ತಾನು ಅಕ್ರಮವಲ್ಲ

ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧವನ್ನು ಎತ್ತಿ ಹಿಡಿದಿರುವ ಬಾಂಬೆ ಹೈಕೋರ್ಟ್, ಮಹಾರಾಷ್ಟ್ರದ ಹೊರಗಿನಿಂದ ಗೋಮಾಂಸವನ್ನು ತಂದು ಮಾರಾಟಮಾಡುವುದು ಮತ್ತು ತಿನ್ನುವುದು ಅಕ್ರಮವಲ್ಲ ಎಂದು ತೀರ್ಪು ನೀಡಿದೆ.More »

ಉಗ್ರ ಜೈನುಲ್ ಅಬೇದಿನ್ ನನ್ನು ಬಂಧಿಸಿದ ಪೊಲೀಸರು

ಕರ್ನಾಟಕ, ಗುಜರಾತ್ ಪೊಲೀಸರು ಹಾಗೂ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ಘಟಕ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ ಮೋಸ್ಟ್ ವಾಂಟೆಡ್ ಉಗ್ರ ಜೈನುಲ್ ಅಬೇದಿನ್ ​ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.More »

ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣ: ಎಲ್ಲಾ ಅರೋಪಿಗಳೂ ದೋಷಮುಕ್ತ

ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಎಲ್ಲಾ 9 ಮಂದಿ ಆರೋಪಿಗಳನ್ನೂ ಮುಂಬೈ ನ್ಯಾಯಾಲಯ ದೋಷಮುಕ್ತಗೊಳಿಸಿದೆ.More »

ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಳ್ವಿಕೆ ವಜಾ

ಉತ್ತರಾಖಂಡ್ ನಲ್ಲಿ ಹೇರಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿ ನೈನಿತಾಲ್ ಹೈಕೋರ್ಟ್, ಐತಿಹಾಸಿಕ ತೀರ್ಪು ಪ್ರಕಟಿಸಿದೆ.
More »

ಲೋಕಾಯುಕ್ತದಿಂದ ಎಸಿಬಿಗೆ ಪ್ರಕರಣ ವರ್ಗಾವಣೆಗೆ ಹೈಕೋರ್ಟ್ ತಡೆ

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ವರ್ಗಾವಣೆ ಮಾಡಲು ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.More »

ಕಲ್ಲಿದ್ದಲು ಹಗರಣ: ಮೊದಲ ತೀರ್ಪು ಪ್ರಕಟ

ಯುಪಿಎ-2 ಸರ್ಕಾರದ ಅವಧಿಯಲ್ಲಿ ನಡೆದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ತೀರ್ಪು ಪ್ರಕಟವಾಗಿದೆ.More »

ಶಿವಸೇನಾ ಮುಖ್ಯಸ್ಥ ಬಾಳಾ ಠಾಕ್ರೆ ಹತ್ಯೆಗೆ ಲಷ್ಕರ್ ಸಂಚು ರೂಪಿಸಿತ್ತುಃ ಡೇವಿಡ್ ಹೆಡ್ಲಿ

ಪಾಕ್‌ ಮೂಲದ ಉಗ್ರ ಸಂಘಟನೆ ಲಷ್ಕರ ಎ ತೊಯ್ಯಬಾ ಶಿವಸೇನೆಯ ಮುಖ್ಯಸ್ಥ ಬಾಳ ಠಾಕ್ರೆ ಅವರನ್ನು ಹತ್ಯೆಗೈಯುವ ಪ್ರಯತ್ನ ಮಾಡಿತ್ತು, ಆದರೆ ಆ ದುಷ್ಕರ್ಮಿಯನ್ನು ಬಂಧಿಸಲಾಯಿತು ಎಂದು ಉಗ್ರ ಡೇವಿಡ್ ಹೆಡ್ಲಿ ಗುರುವಾರ ತಿಳಿಸಿದ್ದಾನೆ.More »

ಭಾರತೀಯ ಸೇನಾಧಿಕಾರಿಗಳನ್ನು ಗೂಢಾಚಾರಿಕೆಗೆ ನೇಮಿಸಲು ಐ ಎಸ್ ಐ ಸೂಚನೆ ನೀಡಿತ್ತುಃ ಹೆಡ್ಲಿ

ಮುಂಬೈ 26/11 ದಾಳಿಯ ನಂತರ ಮಹಾರಾಷ್ಟ್ರದ ಪುಣೆಯಲ್ಲಿನ ಸೇನಾ ನೆಲೆಯ ಸೂಕ್ಷ್ಮ ಪ್ರದೇಶಗಳ ಸಮೀಕ್ಷೆ ನಡೆಸಿರುವುದಾಗಿ ಮಾಫಿ ಸಾಕ್ಷಿಯಾಗಿರುವ ಪಾಕಿಸ್ತಾನ ಮೂಲದ ಅಮೆರಿಕ ಭಯೋತ್ಪಾದಕ ಡೇವಿಡ್ ಹೆಡ್ಲಿ ಶನಿವಾರ 6ನೇ ದಿನದ ವಿಶೇಷ ಟಾಡಾ ನ್ಯಾಯಾಲಯದ ವಿಚಾರಣೆಯಲ್ಲಿ ಬಹಿರಂಗಪಡಿಸಿದ್ದಾನೆ.More »

ಇಶ್ರತ್ ಜಹಾನ್ ಆತ್ಮಹತ್ಯಾ ಬಾಂಬರ್ಃ ಉಗ್ರ ಹೆಡ್ಲಿ

ಇಶ್ರತ್ ಜಹಾನ್ (ಫೈಲ್ ಚಿತ್ರ )

ಮುಂಬ್ರಾ ನಿವಾಸಿ ಇಶ್ರತ್ ಜಹಾನ್ ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾದ ಆತ್ಮಹತ್ಯಾ ಬಾಂಬರ್ ಆಗಿದ್ದಳು ಎಂದು ಉಗ್ರ ಡೇವಿಡ್ ಹೆಡ್ಲಿ ಹೇಳಿದ್ದಾನೆ.More »

ಉಗ್ರ ಡೇವಿಡ್ ಹೆಡ್ಲಿ ವಿಚಾರಣಾ ಸಂದರ್ಭದಲ್ಲಿ ಇನ್ನಷ್ಟು ಸತ್ಯ ಬಹಿರಂಗ

ಲಷ್ಕರ್ ಇ-ತೈಯ್ಬಾ ಉಗ್ರ ಡೇವಿಡ್ ಹೆಡ್ಲಿಯನ್ನು ಸೋಮವಾರ ಬೆಳಗ್ಗೆ ವಿಚಾರಣೆಗೆ ಒಳಪಡಿಸಲಾಗಿದ್ದು, 26/11 ಮುಂಬಯಿ ದಾಳಿಯ ಕುತಿರು ಹಲವು ಸತ್ಯಗಳನ್ನು ಬಾಯಿಬಿಟ್ಟಿದ್ದಾನೆ.More »

ಸುಳ್ಳು ಅತ್ಯಾಚಾರ ಪ್ರಕರಣಗಳ ವಿರುದ್ಧ ಕಾನೂನು ಅಗತ್ಯ

ಸುಳ್ಳು ಅತ್ಯಾಚಾರ ಪ್ರಕರಣಗಳ ಪರಿಣಾಮಗಳಿಂದ ಪುರುಷರನ್ನು ರಕ್ಷಿಸುವ ಮತ್ತು ಅವರ ಘನತೆ ಗೌರವಗಳನ್ನು ಎತ್ತಿ ಹಿಡಿಯುವ ಸಮಯ ಬಂದಿದೆ ಎಂದು ದೆಹಲಿಯ ವಿಚಾರಣಾ ನ್ಯಾಯಾಲಯ ಹೇಳಿದೆ.More »

ಶಬರಿಮಲೈ ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸುಪ್ರೀಂ ಆಕ್ಷೇಪ

ಶಬರಿಮಲೈ ದೇವಸ್ಥಾನದಲ್ಲಿ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನಿಷೇಧವಿರುವ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ದೇವಾಲಯ ಆಡಳಿತ ಮಂಡಳಿಯನ್ನು ಪ್ರಶ್ನಿಸಿದೆ.More »

ಧೋನಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಪತ್ರಿಕೆಯ ಮುಖಪುಟದಲ್ಲಿ ವಿಷ್ಣುವಿನ ಹಾಗೆ ಕಾಣಿಸಿಕೊಂಡ ಕುರಿತು ಟೀಂ ಇಂಡಿಯಾದ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಆಂಧ್ರಪ್ರದೇಶದ ಅನಂತಪುರಂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ.More »

ಸಲ್ಮಾನ್ ಖಾನ್ ಹಿಟ್ ಅಂಡ್ ರನ್ ಕೇಸ್ಃ ಸುಪ್ರೀಂ ಕೋರ್ಟಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.More »

26/11 ಮುಂಬಯಿ ದಾಳಿಃ ಉಗ್ರ ಡೇವಿಡ್‌ ಹೆಡ್ಲಿಗೆ ಮುಂಬಯಿ ನ್ಯಾಯಾಲಯ ಕ್ಷಮಾದಾನ

26/11 ಮುಂಬಯಿ ದಾಳಿ ನಡೆಸಲು ಲಷ್ಕರ್‌-ಎ-ತಯ್ಯಬಾ ಉಗ್ರರ ಜೊತೆ ಒಲಸಮ್ಚು ರೂಪಿಸಿದ್ದ, ಡೇವಿಡ್‌ ಹೆಡ್ಲಿ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು ಒಪ್ಪಿಗೆ ಸೂಚಿಸಿದ ನಂತರ ಮುಂಬಯಿ ವಿಶೇಷ ನ್ಯಾಯಾಲಯ ಕ್ಷಮಾದಾನ ನೀಡಿದೆ.More »

ಅಯೋಧ್ಯಾ ರಾಮ ಜನ್ಮಭೂಮಿ ಯಾತ್ರಾರ್ಥಿಗಳಿಗೆ ಎಲ್ಲಾ ಸೌಲಭ್ಯ ಒದಗಿಸಿ: ಸುಪ್ರೀಂ

ಸುಪ್ರೀಂ ಕೋರ್ಟ್

ಅಯೋಧ್ಯೆಯ ವಿವಾದಿತ ರಾಮ ಜನ್ಮಭೂಮಿ ಸ್ಥಳಕ್ಕೆ ಆಗಮಿಸುವ ಯಾತ್ರಿಗಳಿಗೆ ಸಾಧ್ಯವಾದಷ್ಟು ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ಹೇಳಿದೆ.More »

ಲಲಿತ್ ಮೋದಿಗೆ ಜಾಮೀನು ರಹಿತ ಬಂಧನ ವಾರಂಟ್ ಜಾರಿ

ಲಲಿತ್ ಮೋದಿ (ಫೈಲ್ ಚಿತ್ರ)

ಮುಂಬಯಿ ನ್ಯಾಯಾಲಯ ಬುಧವಾರ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ.More »

ಯಾಕೂಬ್ ಮೆಮೂನ್ ಗಲ್ಲು ಶಿಕ್ಷೆ ಬಹುತೇಕ ಖಚಿತ

ಗಲ್ಲು ಶಿಕ್ಷೆಗೆ ತಡೆ ಕೋರಿ 1993 ಮುಂಬೈ ಸರಣಿ ಬಾಂಬ್ ಸ್ಪೋಟದ ರೂವಾರಿ ಯಾಕೂಬ್ ಮೆಮೂನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.More »

ತಾಜ್ ಮಹಲ್ ಮೂಲತಃ ಶಿವ ದೇವಾಲಯ, ಹಿಂದೂಗಳಿಗೆ ಹಸ್ತಾಂತರಿಸಿ: ವಕೀಲರ ತಂಡ

ತಾಜ್ ಮಹಲ್

ವಿಶ್ವ ವಿಖ್ಯಾತ ತಾಜ್ ಮಹಲ್ ಹಿಂದೆ ಶಿವಾಲಯವಾಗಿತ್ತೆ ? ಹೌದೆನ್ನುತ್ತದೆ ಆಗ್ರಾದ ವಕೀಲರುಗಳ ತಂಡವೊಂದು.More »

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ: ತನಿಖೆಗೆ ಎಸ್.ಐ.ಟಿ ರಚನೆ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ.ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ(ಎಸ್‌.ಐ.ಟಿ) ರಚಿಸಿ ತನಿಖೆಯ ಜವಾಬ್ದಾರಿ ನೀಡಿದೆ.More »

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ:ನ್ಯಾ.ಭಾಸ್ಕರ್ ರಾವ್ ಪುತ್ರನ ವಿರುದ್ಧ ದೂರು

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವೈ,ಭಾಸ್ಕರ್ ರಾವ್ ಅವರ ಸಂಬಂಧಿಗಳೇ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.More »

ಐಪಿಎಲ್ ನಲ್ಲಿ ಲಂಚ ಆರೋಪ: ಮೂವರು ಕ್ರಿಕೆಟಿಗರಿಗೆ ಬಿಸಿಸಿಐ ಕ್ಲೀನ್ ಚಿಟ್

ಐಪಿಲ್‌ ಪಂದ್ಯದಲ್ಲಿ ಮುಂಬಯಿ ಉದ್ಯಮಿ ಒಬ್ಬರಿಂದ ಲಂಚ ತೆಗೆದುಕೊಂಡಿದ್ದಾರೆಂದು ಲಲಿತ್‌ ಮೋದಿಯಿಂದ ಆರೋಪಕ್ಕೆ ಗುರಿಯಾಗಿರುವ ಮೂವರು ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಸುರೇಶ್‌ ರೈನಾ, ರವೀಂದ್ರ ಜಡೇಜಾ ಮತ್ತು ಬ್ರಾವೋ ಅವರಿಗೆ ಬಿಸಿಸಿಐ ಕ್ಲೀನ್‌ ಚಿಟ್‌ ನೀಡಿದೆ.More »

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ: ಸಿಸಿಬಿ ತನಿಖೆಗೆ ಹಿನ್ನಡೆ

ಲೋಕಾಯುಕ್ತದಲ್ಲಿ ನಡೆದಿರುವ ಹಣದ ಬೇಡಿಕೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ ಬೆನ್ನಲ್ಲೇ ಆ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್‌ ರಾವ್‌ ಅವರಿಗೆ ಸಿಸಿಬಿ ಜಂಟಿ ಆಯುಕ್ತ ಚಂದ್ರಶೇಖರ್‌ ಪತ್ರ ಬರೆದಿದ್ದಾರೆ.More »

ರೈತನ ಆತ್ಮಹತ್ಯೆ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಸಿಎಂ ಸಿದ್ದರಾಮಯ್ಯ

ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರೈತ ಸಂಘ ಕೊಲೆ ಆರೋಪದ ದೂರು ದಾಖಲಿಸಿದೆ.More »

ಸಿಖ್ ವಿರೋಧಿ ದಂಗೆ ಪ್ರಕರಣ: ಟೈಟ್ಲರ್ ವಿರುದ್ಧ ಎಫ್.ಐ.ಆರ್ ಇಲ್ಲ-ಸಿಬಿಐ

1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಮೇಲೆ ಪ್ರಭಾವ ಹಾಗೂ ಹಣ ದುರುಪಯೋಗ ಆರೋಪಡಿಯಲ್ಲಿ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಮತ್ತೆ ಹೊಸ ಎಫ್.ಐ.ಆರ್ ದಾಖಲಿಸುವುದಿಲ್ಲ ಎಂದು ಸಿಬಿಐ ದೆಹಲಿ ಕೋರ್ಟ್ ಗೆ ತಿಳಿಸಿದೆ.More »

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯ ಸರ್ಕಾರದಿಂದ ಸುಪ್ರೀಂಗೆ ಮೇಲ್ಮನವಿ

ತಮಿಳುನಾಡು ಸಿಎಂ ಜಯಲಲಿತಾ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನಿಂದ ಕ್ಲೀನ್‌ಚಿಟ್ ಪಡೆದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿರುವ ಜೆ.ಜಯಲಲಿತಾ ಅವರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿದೆ.More »

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿದ್ದ ಅರ್ಜಿ ವಜಾ

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.More »

ಪತ್ರಕರ್ತನ ದಹನ ಪ್ರಕರಣ: ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್

ಶಹಜಹಾನ್ ಪುರ್ ಮೂಲದ ಪತ್ರಕರ್ತ ಜಗೇಂದ್ರ ಸಿಂಗ್ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.More »

ಡಿನೋಟಿಫಿಕೇಶನ್ ಪ್ರಕರಣ: ಹೆಚ್.ಡಿ.ಕೆ ಹಾಗೂ ಬಿ.ಎಸ್.ವೈ ವಿರುದ್ಧ ಎಫ್.ಐ.ಆರ್

ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮೂರು ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.More »

ಹಿಮಾಚಲ ಪ್ರದೇಶ ಸಿಎಂ ವೀರಭದ್ರ ಸಿಂಗ್ ವಿರುದ್ಧ ಎಫ್‌.ಐ.ಆರ್ ದಾಖಲು

ವೀರಭದ್ರ ಸಿಂಗ್

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಹಿಮಾಚಲಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಹಾಗೂ ಅವರ ಕುಟಂಬದ ವಿರುದ್ಧ ಸಿಬಿಐ ಎಫ್‌.ಐ.ಆರ್ ದಾಖಲಿಸಿದೆ.More »

ಕೊನೆಗೂ ತಪ್ಪೊಪ್ಪಿಕೊಂಡ ಜಿತೇಂದ್ರ ಸಿಂಗ್ ತೋಮರ್

ಜಿತೇಂದ್ರ ಸಿಂಗ್ ತೋಮರ್

ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಕೊನೆಗೂ ಪೊಲೀಸರ ವಿಚಾರಣೆ ವೇಳೆ ತಮ್ಮ ಬಿಎಸ್ಸಿ ಪದವಿ ನಕಲಿ ಎಂದು ತಪ್ಪೊಪ್ಪಿಕೊಂಡಿದ್ದಾರೆ.More »

ವೈದ್ಯಕೀಯ-ಪೂರ್ವ ಪ್ರವೇಶ ಪರೀಕ್ಷೆ ರದ್ದು;ಹೊಸದಾಗಿ ಪರೀಕ್ಷೆಗೆ ಸುಪ್ರೀಂ ಆದೇಶ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ 2015ರ ಅಖಿಲ ಭಾರತ ವೈದ್ಯಕೀಯ-ಪೂರ್ವ ಪ್ರವೇಶ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಹೊಸದಾಗಿ ಪರೀಕ್ಷೆ ನಡೆಸುವಂತೆ ಸಿ.ಬಿ.ಎಸ್.ಇ(ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಗೆ ನಿರ್ದೇಶನ ನೀಡಿದೆ.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited