Untitled Document
Sign Up | Login    
Dynamic website and Portals
  

Sports

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು

ಪದ್ಮಭೂಷಣ ಪ್ರಶಸ್ತಿಗೆ ಪಿ.ವಿ ಸಿಂಧು ಹೆಸರು ಶಿಫಾರಸು

ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಕ್ರೀಡಾ ಸಚಿವಾಲಯ ಶಿಫಾರಸ್ಸು ಮಾಡಿದೆ.... More »

ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗಳು ಅಗತ್ಯ : ರಾಮಲಿಂಗಾರೆಡ್ಡಿ

ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಅತ್ಯಗತ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.More »

ರಿಯೋ ಒಲಂಪಿಕ್ಸ್ 2016 ಕ್ರೀಡಾ ಉತ್ಸವಕ್ಕೆ ಅದ್ದೂರಿ ತೆರೆ

ಸಾಂಬಾ ನಾಡಿನಲ್ಲಿ ಸತತ 16 ದಿನಗಳ ಕಾಲ ನಡೆದ ವಿಶ್ವದ ಅತಿ ದೊಡ್ಡ ಕ್ರೀಡಾ ಉತ್ಸವ ರಿಯೋ ಒಲಿಂಪಿಕ್ಸ್ ಗೆ ವಿದ್ಯುಕ್ತ ತೆರೆ ಬಿದ್ದಿದೆ.More »

ರಿಯೋ ಒಲಿಂಪಿಕ್ಸ್: ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಪದಕ ಗೆದ್ದ ಪಿವಿ ಸಿಂಧು

ರಿಯೋ ಒಲಿಂಪಿಕ್ಸ್ ನ ವನಿತೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ತಲುಪಿದ್ದ ಪಿವಿ ಸಿಂಧು ಭಾರತದ ಪರ ಬೆಳ್ಳಿ ಪದಕಕ್ಕೆ ತೃಪ್ತರಾದರು.More »

ರಿಯೋ ಒಲಂಪಿಕ್ಸ್: ಬ್ಯಾಡ್ಮಿಂಟನ್ ನಲ್ಲಿ ಫೈನಲ್ ಪ್ರವೇಶಿಸಿದ ಪಿವಿ ಸಿಂಧು

ರಿಯೋ ಒಲಂಪಿಕ್ಸ್ ನಲ್ಲಿ ಹೈದರಾಬಾದ್​ನ ಪಿವಿ ಸಿಂಧು ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ಫೈನಲ್ ಪ್ರವೇಶಿಸಿದ್ದು, ಭಾರತಕ್ಕೆ ಇನ್ನೊಂದು ಪದಕ ಖಚಿತವಾಗಿದೆMore »

ರಿಯೋ ಒಲಂಪಿಕ್ಸ್: ಭಾರತಕ್ಕೆ ಚೊಚ್ಚಲ ಪದಕ ತಂದುಕೊಟ್ಟ ಕುಸ್ತಿಪಟು ಸಾಕ್ಷಿ ಮಲಿಕ್

ರಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಕುಸ್ತಿಪಟು ಸಾಕ್ಷಿ ಮಲಿಕ್ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ.More »

ರಿಯೋ ಒಲಂಪಿಕ್ಸ್: ಅದ್ದೂರಿ ಚಾಲನೆ

ಕ್ರೀಡಾಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದ ಜಾಗತಿಕ ಕ್ರೀಡಾ ಹಬ್ಬ ರಿಯೋ ಒಲಂಪಿಕ್ಸ್ ಗೆ ವರ್ಣರಂಜಿತ ಚಾಲನೆ ದೊರೆತಿದೆ.More »

ರನ್ ಫಾರ್ ರಿಯೋಗೆ ಪ್ರಧಾನಿ ಮೋದಿ ಚಾಲನೆ

ರಿಯೋ ಒಲಿಂಪಿಕ್ಸ್ ಒಂದು ವಾರ ಬಾಕಿ ಇರುವ ಹಿನ್ನೆಲೆ ಕ್ರೀಡಾಪುಟುಗಳಿಗೆ ಸ್ಫೂರ್ತಿ, ಪ್ರೋತ್ಸಾಹ ನೀಡಲು ರನ್ ಫಾರ್ ರಿಯೋ ಓಟಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.More »

ದೇಶದ ಅಭಿವೃದ್ಧಿಗೆ ಕ್ರೀಡೆ ಸಹಕಾರಿಯಾಗಲಿ: ಪ್ರಧಾನಿ ಮೋದಿ

ದೇಶದ ಸಂಪೂರ್ಣ ಅಭಿವೃದ್ಧಿಗೆ ಕ್ರೀಡೆ ಸಹಕಾರಿಯಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.More »

ಬೆಂಗಳೂರಿನಲ್ಲಿ ನಡೆದ ರಿಯೋ ಒಲಂಪಿಕ್ಸ್ ಅರ್ಹತಾ ಕೂಟಃ ಮತ್ತೆ ಮೂವರಿಗೆ ಅವಕಾಶ

ರಿಯೋ ಒಲಿಂಪಿಕ್ಸ್‌ಗೆ ಕೊನೆಯ ಅರ್ಹತಾ ಕೂಟ ನಡೆದಿದ್ದು, ಇದರಲ್ಲಿ ಮತ್ತೆ ಮೂವರಿಗೆ ರಿಯೋ ಒಲಂಪಿಕ್ಸ್ ಗೆ ಸ್ಪರ್ಧಿಸಲು ಅವಕಾಶ ದೊರೆತಿದೆMore »

ರಿಯೋ ಒಲಂಪಿಕ್ಸ್ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ

ಆಗಸ್ಟ್.5ರಿಂದ ಆರಂಭವಾಗಲಿರುವ ರಿಯೋ ಒಲಂಪಿಕ್ಸ್ ನಲ್ಲಿ ಸ್ಪರ್ಧಿಸಲಿರುವ ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದ್ದಾರೆ.More »

ರಿಯೋ ಒಲಿಂಪಿಕ್ಸ್: ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ರಿಯೋ ಒಲಂಪಿಕ್ಸ್ ನಲ್ಲಿ ದೇಶವನ್ನು ಪ್ರತಿನಿಧಿಸಲಿರುವ ಕ್ರಿಡಾಪಟುಗಳ ಜತೆ ಜುಲೈ 4ರಂದು ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ.More »

ಟೀಮ್‌ ಇಂಡಿಯಾ ಕೋಚ್ ಆಗಿ ಕನ್ನಡಿಗ ಅನಿಲ್ ಕುಂಬ್ಳೆ ಆಯ್ಕೆ

ಭಾರತದ ಮಾಜಿ ನಾಯಕ, ಕರ್ನಾಟಕದ ಕಣ್ಮಣಿ, 'ಜಂಬೋ' ಖ್ಯಾತಿಯ ಅನಿಲ್‌ ಕುಂಬ್ಳೆ ಟೀಮ್‌ ಇಂಡಿಯಾದ ನೂತನ ತರಬೇತುದಾರನಾಗಿ ಆಯ್ಕೆಯಾಗಿದ್ದಾರೆ.More »

ಒಲಿಂಪಿಕ್ಸ್‌ ಜ್ಯೋತಿಯಾತ್ರೆ ಕಾರ್ಯಕ್ರಮ: ಗುಂಡೇಟಿಗೆ ಬಲಿಯಾದ ಚಿರತೆ

ರಿಯೊ ಒಲಿಪಿಂಕ್ಸ್ ಆತಿಥ್ಯ ವಹಿಸಿಕೊಂಡಿರುವ ಬ್ರೆಜಿಲ್‌ ನಲ್ಲಿ ನಡೆದ ಒಲಿಂಪಿಕ್ಸ್‌ ಜ್ಯೋತಿಯಾತ್ರೆ ಕಾರ್ಯಕ್ರಮದಲ್ಲಿ ಚಿರತೆಯೊಂದನ್ನು ಗುಂಡಿಟ್ಟು ಹತ್ಯೆಗೈಯ್ಯಲಾಗಿದೆ.More »

ಬಾಕ್ಸಿಂಗ್ ಲೆಜೆಂಡ್ ಮೊಹಮ್ಮದ್ ಅಲಿ ವಿಧಿವಶ

ಮೊಹಮ್ಮದ್ ಅಲಿ

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವಿಶ್ವವಿಖ್ಯಾತ ಹೆವಿವೆಟ್ ಬಾಕ್ಸರ್ ಮೊಹಮ್ಮದ್ ಅಲಿ ವಿಧಿವಶರಾಗಿದ್ದಾರೆ.More »

ಬಿಸಿಸಿಐ ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಆಯ್ಕೆ

ಅನುರಾಗ್ ಠಾಕೂರ್

ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.More »

ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಶಶಾಂಕ್‌ ಮನೋಹರ್‌

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಶಶಾಂಕ್‌ ಮನೋಹರ್‌ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.More »

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ

ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ ನೀಡಿದ್ದಾರೆ.More »

ವೀರೇಂದ್ರ ಸೆಹ್ವಾಗ್ ಕ್ರಿಕೆಟ್​ಗೆ ವಿದಾಯ

ಭಾರತ ತಂಡದ ಆರಂಭಿಕ ಬ್ಯಾಟ್ಸ್​ಮನ್ ವೀರೇಂದ್ರ ಸೆಹ್ವಾಗ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.More »

ಬಿಸಿಸಿಐ ಅಧ್ಯಕ್ಷರಾಗಿ ಶಶಾಂಕ್ ಮನೋಹರ್ ಆಯ್ಕೆ

ಶಶಾಂಕ್ ಮನೋಹರ್ ಭಾನುವಾರ ಬಿಸಿಸಿಐನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.More »

ಶತಮಾನದ ಬಾಕ್ಸಿಂಗ್‌ ಪ್ರಶಸ್ತಿ ಗೆದ್ದ ಫ್ಲಾಯ್ಡ ಮೇವೆದರ್‌

ವಿಶ್ವಾದ್ಯಂತ ಕ್ರೀಡಾ ಪ್ರೇಮಿಗಳಲ್ಲಿ ಸಂಚಲನ ಮೂಡಿಸಿದ್ದ ಶತಮಾನದ ಬಾಕ್ಸಿಂಗ್‌ ಪ್ರಶಸ್ತಿಯನ್ನು ಅಮೇರಿಕಾದ ಫ್ಲಾಯ್ಡ ಮೇವೆದರ್‌ ಅವರು ಗೆಲ್ಲುವ ಮೂಲಕ ಬರೋಬ್ಬರಿ 900 ಕೋಟಿ ರೂಪಾಯಿ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ.More »

2024ರ ಒಲಂಪಿಕ್ಸ್ ಕ್ರೀಡಾಕೂಟ: ಆಥಿತ್ಯ ವಹಿಸಲು ಉತ್ಸುಕವಾಗಿರುವ ಮೋದಿ ಸರ್ಕಾರ

ಒಲಂಪಿಕ್ಸ್ ಕ್ರೀಡಾಕೂಟದ ಲೋಗೊ(ಸಂಗ್ರಹ ಚಿತ್ರ)

2024ರ ಒಲಂಪಿಕ್ಸ್ ಕ್ರೀಡಾಕೂಟದ ಆಥಿತ್ಯ ವಹಿಸಲು ಭಾರತ ಚಿಂತನೆ ನಡೆಸುತ್ತಿದೆ.More »

ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮುಸ್ತಫಾ ಕಮಲ್ ರಾಜೀನಾಮೆ

ಕ್ರಿಕೆಟ್‌ ವಿಶ್ವಕಪ್‌ ಪ್ರಶಸ್ತಿ ಪ್ರದಾನ ಸಮಾರಂಭದಿಂದ ದೂರವಿಟ್ಟಿದ್ದಕ್ಕೆ ತೀವ್ರ ಆಕ್ರೋಶಗೊಂಡಿದ್ದ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.More »

ಆಸ್ಟ್ರೇಲಿಯಾಗೆ 5ನೇ ಬಾರಿಗೆ ವಿಶ್ವಕಪ್ ಕಿರೀಟ

ಆಸ್ಟ್ರೇಲಿಯಾ ತಂಡ ನ್ಯೂಜಿಲೆಂಡ್ ತಂಡವನ್ನು ಮಣಿಸಿ 2015ನೇ ಸಾಲಿನ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದೆ.More »

ಇತಿಹಾಸ ನಿರ್ಮಿಸಿದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್‌

ಭಾರತದ ಬ್ಯಾಡ್ಮಿಂಟನ್‌ ಆಟಗಾರ್ತಿ ಸೈನಾ ನೆಹ್ವಾಲ್‌ ವಿಶ್ವ ಬ್ಯಾಡ್ಮಿಂಟನ್‌ ರ್‍ಯಾಂಕಿಂಗ್‌ನಲ್ಲಿ ನಂಬರ್‌ 1 ಸ್ಥಾನಕ್ಕೇರಿದ ಮಹತ್ಸಾಧನೆ ಮಾಡಿದ್ದಾರೆ.More »

ಟೀಂ ಇಂಡಿಯಾ ಆಟಗಾರರ ಬಗ್ಗೆ ಹೆಮ್ಮೆಯಿದೆ: ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ

ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುಂಡಿರುವ ಭಾರತದ ಆಟಗಾರರ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸೋಲೆಂಬುದು ಕೂಡ ಆಟದ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದ್ದಾರೆ.More »

ವಿಶ್ವಕಪ್ ಕ್ರಿಕೆಟ್ : ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 95ರನ್ ಗಳ ಜಯ

ಮಾ.26ರಂದು ನಡೆದ 'ವಿಶ್ವಕಪ್ ಕ್ರಿಕೆಟ್' ನ ಹೈವೋಲ್ಟೇಜ್ ಸೆಮಿಫೈನಲ್ ಪಂದ್ಯ ಅಂತ್ಯಗೊಂಡಿದ್ದು, ಆಸ್ಟ್ರೇಲಿಯಾಗೆ ಭಾರತದ ವಿರುದ್ಧ 95ರನ್ ಗಳ ಜಯ ದೊರೆತಿದೆ.More »

ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್: ಭಾರತಕ್ಕೆ 329 ರನ್ ಗಳ ಟಾರ್ಗೆಟ್

ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾದಿಂದ ಭಾರತಕ್ಕೆ 329 ಟಾರ್ಗೆಟ್More »

ವಿಶ್ವಕಪ್ ಕ್ರಿಕೆಟ್ : ಪ್ರಥಮ ಬಾರಿಗೆ ಫೈನಲ್ ಪ್ರವೇಶಿಸಿದ ನ್ಯೂಜಿಲ್ಯಾಂಡ್ ತಂಡ

'ದಕ್ಷಿಣ ಆಫ್ರಿಕಾ' ಹಾಗೂ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ನ್ಯೂಜಿಲ್ಯಾಂಡ್ ಜಯಗಳಿಸಿದ್ದು ಫೈನಲ್ ಪ್ರವೇಶಿಸಿದೆ.More »

ಅಂಪೈರ್ ನಿಂದಾಗಿ ಟೀಂ ಇಂಡಿಯಾಕ್ಕೆ ಜಯ: ಶೇಕ್ ಹಸೀನಾ

ಅಂಪೈರ್ ನಿರ್ಣಯದಲ್ಲಿ ದೋಷ ಇಲ್ಲದಿರುತ್ತಿದ್ದರೆ ಭಾರತದ ಟೀಂಗೆ ಬಾಂಗ್ಲಾ ತಂಡವನ್ನು ಸೋಲಿಸಲು ಸಾಧ್ಯವಾಗುತ್ತಿರಲಿಲ್ಲ -ಶೇಕ್ ಹಸೀನಾMore »

ಕ್ರಿಕೆಟ್ ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ನ್ಯೂಜಿಲ್ಯಾಂಡ್

ಮಾ.21ರಂದು ನಡೆದ ನ್ಯೂಜಿಲ್ಯಾಂಡ್- ವೆಸ್ಟ್ ಇಂಡೀಸ್ ವಿಶ್ವಕಪ್ ಕ್ವಾರ್ಟರ್ ಫೈನಲ್ ನಲ್ಲಿ ಭರ್ಜರಿ ಜಯಗಳಿಸಿರುವ ನ್ಯೂಜಿಲ್ಯಾಂಡ್ ತಂಡ ವಿಶ್ವಕಪ್ ಸೆಮಿಫೈನಲ್ ಗೆ ಪ್ರವೇಶಿಸಿದೆ.More »

ಬಿಸಿಸಿಐ ಅಧ್ಯಕ್ಷರಾಗಿ ಜಗಮೋಹನ್‌ ದಾಲ್ಮಿಯ ಅವಿರೋಧವಾಗಿ ಆಯ್ಕೆ

ಜಗಮೋಹನ್ ದಾಲ್ಮಿಯಾ

ಬಿಸಿಸಿಐ ಚುನಾವಣೆಯಲ್ಲಿ ಜಗಮೋಹನ್‌ ದಾಲ್ಮಿಯ ಬಿಸಿಸಿಐನ ಪೂರ್ಣಕಾಲಿಕ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.More »

ಜಗಮೋಹನ್‌ ದಾಲ್ಮಿಯಾಗೆ ಬಿಸಿಸಿಐ ಅಧ್ಯಕ್ಷ ಹುದ್ದೆ: ಅವಿರೋಧ ಆಯ್ಕೆ ಸಾಧ್ಯತೆ

ಜಗಮೋಹನ್‌ ದಾಲ್ಮಿಯಾ

ತೀರ್ವ ಕುತೂಹಲ ಕೆರಳಿಸಿರುವ ಬಿಸಿಸಿಐ ಚುನಾವಣೆ ಸೋಮವಾರ ನಡೆಯಲಿದ್ದು ಅಧ್ಯಕ್ಷರಾಗಿ ಜಗಮೋಹನ್‌ ದಾಲ್ಮಿಯಾ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆMore »

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಮತ್ತೊಮ್ಮೆ ಅಧ್ಯಕ್ಷರಾಗಲು ಶರದ್ ಪವಾರ್ ಯತ್ನ

ನರೇಂದ್ರ ಮೋದಿ- ಶರದ್ ಪವಾರ್

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಲಾಭಿ ಪ್ರಾರಂಭವಾಗಿದೆ. ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ಯತ್ನಿಸುತ್ತಿರುವ ಎನ್.ಸಿ.ಪಿ ನಾಯಕ ಶರದ್ ಪವಾರ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.More »

ಐಪಿಎಲ್ ಹರಾಜು: ಯುವರಾಜ್ ಸಿಂಗ್16 ಕೋಟಿಗೆ ಡೆಲ್ಲಿ ಡೇರ್ ಡೆವಿಲ್ಸ್ ಪಾಲು

ಯುವರಾಜ್ ಸಿಂಗ್

ಐಪಿಎಲ್ ಟ್ವೆಂಟಿ-20 ಪಂದ್ಯಾವಳಿಯ 8ನೇ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ಆರಂಭವಾಗಿದೆ.More »

ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ ಜಯ

ಅಡಿಲೇಡ್‌ ಓವಲ್‌ ಮೈದಾನದಲ್ಲಿ ನಡೆದ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕ್ ವಿರುದ್ಧ ಭಾರತ ಭರ್ಜರಿ ಜಯ ಗಳಿಸಿ ಶುಭಾರಂಭ ಮಾಡಿದೆ.More »

ಭಾರತ-ಪಾಕ್ ಹೈವೋಲ್ಟೇಜ್‌ ಕದನ: ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ

ವಿಶ್ವಕಪ್‌ ಸಮರದಲ್ಲಿ ಬದ್ಧ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಮುಖಾಮುಖಿಗೆ ವೇದಿಕೆ ಸಜ್ಜುಗೊಂಡಿದೆ.More »

2016ರ ಟಿ-2೦ ವಿಶ್ವಕಪ್ ಗೆ ಭಾರತ ಆತಿಥ್ಯ

2016ರ ಟಿ-2೦ ವಿಶ್ವಕಪ್ ಗೆ ಭಾರತ ಆತಿಥ್ಯ ವಹಿಸಲಿದೆ.More »

ಸಿಸಿಎಲ್ ಪಂದ್ಯಾವಳಿ: ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕಕ್ಕೆ ಜಯ

ಸಿಸಿಎಲ್ ಪಂದ್ಯಾವಳಿ

ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್(ಸೆಲಬ್ರಿಟಿ ಕ್ರಿಕೇಟ್ ಲೀಗ್) ನಲ್ಲಿ ಈ ಬಾರಿಯೂ ಚಾಂಪಿಯನ್ ಆಗಿ ಹೊರಹೊಮ್ಮುವ ಸಾಧ್ಯತೆಗಳು ದಟ್ಟವಾಗಿದೆ.More »

ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ

ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟಗೊಂಡಿದೆMore »

ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಧೋನಿ ವಿದಾಯ ಘೋಷಣೆ

ಮಹೇಂದ್ರ ಸಿಂಗ್ ಧೋನಿ

ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಭಾರತ ತಂಡದ ನಾಯಕ ಎಂ.ಎಸ್ ಧೋನಿ ವಿದಾಯ ಘೋಷಿಸಿದ್ದಾರೆ.More »

ಐಪಿಎಲ್ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ: ಶ್ರೀನಿವಾಸನ್

ತಾವು ಬಿಸಿಸಿಐ ಅಧ್ಯಕ್ಷನಾಗಿ ಆಯ್ಕೆಗೊಂಡಲ್ಲಿ ಎಲ್ಲಾ ಐಪಿಎಲ್(ಇಂಡಿಯನ್ ಪ್ರೀಮಿಯರ್ ಲೀಗ್) ಪಂದ್ಯಾವಳಿಗೆ ಸಂಬಂಧಿಸಿದ ವಿಚಾರಗಳಿಂದ ದೂರ ಇರುವುದಾಗಿ ಎನ್.ಶ್ರೀನಿವಾಸನ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಹೇಳಿಕೆ ನೀಡಿದ್ದಾರೆ.More »

ಪಾಕ್ ಆಕ್ರಮಿತ ಕಾಶ್ಮೀರ ಪಾಕಿಸ್ತಾನಕ್ಕೇ ಸೇರಬೇಕು: ಚೀನಾ

ಭಾರತದ ಪ್ರದೇಶದಲ್ಲಿರುವ ವಿವಾದಿತ ಗಿಲ್ಜಿತ್-ಬಾಲ್ಟಿಸ್ತಾನ್ ಪ್ರದೇಶ ಪಾಕಿಸ್ತಾನಕ್ಕೆ ಸೇರಬೇಕೆಂದು ಚೀನಾ ವಿವಾದಾತ್ಮಕ ನಿಲುವು ಪ್ರಕಟಿಸಿದೆ.More »

ವೇಗದ ಬೌನ್ಸರ್ ಗೆ ಬಲಿಯಾದ ಆಸ್ಟ್ರೇಲಿಯಾ ಕ್ರಿಕೆಟಿಗ ಫಿಲಿಫ್ ಹ್ಯೂಸ್

ಫಿಲಿಫ್ ಹ್ಯೂಸ್

ಶಫೀಲ್ಡ್ ಶೀಲ್ಡ್‌ ಗಾಗಿ ನಡೆಯುತ್ತಿದ್ದ ಪಂದ್ಯದ ವೇಳೆ ವೇಗದಲ್ಲಿ ಬಂದ ಬೌನ್ಸರ್ ಚೆಂಡು ತಲೆಗೆ ತಗುಲಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆಸ್ಟ್ರೇಲಿಯಾದ ಟೆಸ್ಟ್ ಕ್ರಿಕೆಟಿಗ ಫಿಲಿಫ್ ಹ್ಯೂಸ್ ನ.27ರಂದು ಬೆಳಿಗ್ಗೆ ನಿಧನರಾಗಿದ್ದಾರೆ.More »

ಐಪಿಎಲ್ ಫಿಕ್ಸಿಂಗ್ ಹಗರಣ: ಮುದ್ಗಲ್ ಸಮಿತಿಯಿಂದ ಶ್ರೀನಿವಾಸನ್ ಗೆ ಕ್ಲೀನ್ ಚಿಟ್

ಬಿಸಿಸಿಐ ಮಾಜಿ   ಶ್ರೀನಿವಾಸನ್

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಸಿಸಿಐ ನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರಿಗೆ ನ್ಯಾ.ಮುದ್ಗಲ್ ಸಮಿತಿ ಕ್ಲೀನ್ ಚಿಟ್ ನೀಡಿದೆ.More »

ಎರಡನೇ ಬಾರಿಗೆ ದ್ವಿಶತಕ ಗಳಿಸಿದ ರೋಹಿತ್ ಶರ್ಮಾ: ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಹೊಸ ದಾಖಲೆ

ರೋಹಿತ್ ಶರ್ಮಾ

ಭಾರತ ಮತ್ತು ಶ್ರೀಲಂಕಾ ನಡುವಿನ ನಾಲ್ಕನೇ ಏಕದಿನ ಪಂದ್ಯದ ರೋಹಿತ್ ಶರ್ಮಾ ದ್ವಿಶತಕ ಭಾರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.More »

ಅಂತರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆಯಿಂದ ಸರಿತಾ ದೇವಿಗೆ ನಿಷೇಧ ಸಾಧ್ಯತೆ

ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ವಿಭಾಗದಲ್ಲಿ ಕಂಚಿನ ಪದಕ ಸ್ವೀಕರಿಸಲು ನಿರಾಕರಿಸಿದ್ದ ಭಾರತದ ಬಾಕ್ಸರ್ ಸರಿತಾ ದೇವಿಯವರನ್ನು ಅಂತರಾಷ್ಟ್ರೀಯ ಬಾಕ್ಸಿಂಗ್ ಸಂಸ್ಧೆ ಗರಿಷ್ಠ ಶಿಕ್ಷೆ ಅಥವಾ ನಿಷೇಧ ಹೇರುವ ಸಾಧ್ಯತೆ ಇದೆ.More »

ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯಿಂದ 250 ಕೋಟಿ ರೂ ಪರಿಹಾರ ಕೇಳಿದ ಬಿಸಿಸಿಐ

ಭಾರತ-ವೆಸ್ಟ್​ ಇಂಡೀಸ್ ಸರಣಿ ಅರ್ಧದಲ್ಲೇ ರದ್ದಾದ ಹಿನ್ನಲೆಯಲ್ಲಿ 250 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಬಿಸಿಸಿಐ, ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯನ್ನು ಒತ್ತಾಯಿಸಿದೆ.More »

ಏಷ್ಯನ್ ಗೇಮ್ಸ್: ಚಿನ್ನ ಗೆದ್ದ ಮೇರಿ ಕೋಮ್

ಮೇರಿ ಕೋಮ್

ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ ಬಾಕ್ಸರ್ ಮೇರಿ ಕೋಮ್ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಚಿನ್ನದ ಬೇಟೆ ಮುಂದುವರೆದಿದೆ.More »

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ

ದಕ್ಷಿಣ ಕೊರಿಯಾದ ರಾಜಧಾನಿ ಇಂಚಾನ್ ನಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ದೊರೆತಿದೆ.More »

ಟೀಂ ಇಂಡಿಯಾ ನಿರ್ದೇಶಕರಾಗಿ ರವಿಶಾಸ್ತ್ರಿ ನೇಮಕ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಿಣಿಯ ಹೀನಾಯ ಸೋಲಿನ ಹಿನ್ನಲೆಯಲ್ಲಿ ಎಚ್ಚೆತ್ತ ಬಿಸಿಸಿಐ ಟೀಂ ಇಂಡಿಯಾಗೆ ಮೇಜರ್ ಸರ್ಕರಿ ಮಾಡಿದ್ದು, ಹೊಸ ನಿರ್ದೇಶಕರನ್ನು ನೇಮಕ ಮಾಡಿದೆ.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited