Untitled Document
Sign Up | Login    
Dynamic website and Portals
  

Politics

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಶಾಸಕ ಸಿ.ಪಿ.ಯೋಗೇಶ್ವರ್

ಮಾಜಿ ಸಚಿವ, ಶಾಸಕ ಸಿ.ಪಿ.ಯೋಗೀಶ್ವರ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.... More »

ಸಿಎಂ ಸಿದ್ದರಾಮಯ್ಯರಿಂದ 300 ಕೋಟಿ ಡೀನೋಟಿಫಿಕೇಷನ್: ಬಿಜೆಪಿ ದಾಖಲೆ ಬಿಡುಗಡೆ

ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 300 ಕೋಟಿ ಬೆಲೆಬಾಳುವ 6.26 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.More »

ಸಿಎಂ ಪುತ್ರ ಯತೀಂದ್ರ ಅವರ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರ ಭೂಮಿ ಮಂಜೂರು: ಹಳೆ ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ಡಾ.ಯತೀಂದ್ರ ಅವರ ಶಾಂತಲಾ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಹಳೆಯ ದಾಖಲೆಗಳನ್ನೇ ಮತ್ತೆ ಈಗ ಬಿಡುಗಡೆಮಾಡುವ ಮೂಲಕ ಬಿಜೆಪಿ ನಾಯಕರು ಪೇಚಿಗೆ ಸಿಲುಕಿರುವ ಘಟನೆ ನಡೆದಿದೆ.More »

ಶಶಿಕಲಾಗೆ 5 ದಿನಗಳ ಪೆರೋಲ್ ಮಂಜೂರು

ಶಶಿಕಲಾ ನಟರಾಜನ್

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ, ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಐದು ದಿನಗಳ ಪೆರೋಲ್ ಮಂಜೂರು ಮಾಡಿದೆ.More »

ಪ್ರಧಾನಿ ಮೋದಿ ಓರ್ವ ಟೆರರಿಸ್ಟ್: ಪಾಕ್ ವಿದೇಶಾಂಗ ಸಚಿವ ಖ್ವಾಜಾ ಮೊಹಮ್ಮದ್ ಆಸೀಫ್

ಭಾರತದ ಪ್ರಧಾನಿ ನರೇಂದ್ರ ಮೋದಿ ಓರ್ವ ಟೆರರಿಸ್ಟ್. ಆರ್ ಎಸ್ ಎಸ್ ಒಂದು ಉಗ್ರ ಸಂಘಟನೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಖ್ವಾಜಾ ಮೊಹಮ್ಮದ್ ಆಸೀಫ್ ವಾಗ್ದಾಳಿ ನಡೆಸಿದ್ದಾರೆ.More »

ಗಾಂಧೀಜಿ ಹಾಗೂ ಶಾಸ್ತ್ರಿಜಿ ಜಯಂತಿ: ರಾಷ್ಟ್ರಪತಿ, ಪ್ರಧಾನಿ, ಗಣ್ಯರಿಂದ ಪುಷ್ಪನಮನ

ಗಾಂಧೀಜಿಗೆ ಪ್ರಧಾನಿ ಮೋದಿಯವರಿಂದ ಪುಷ್ಪನಮನ

ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಬಾಪೂ, ಶಾಸ್ತ್ರಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.More »

ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೆನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.More »

ಬಿಬಿಎಂಪಿ ನೂತನ ಮೇಯರ್ ಆಗಿ ಕಾಂಗ್ರೆಸ್ ನ ಸಂಪತ್ ರಾಜ್: ಉಪ ಮೇಯರ್ ಆಗಿ ಜೆಡಿಎಸ್ ನ ಪದ್ಮಾವತಿ ಆಯ್ಕೆ

ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ನೂತನ ಮೇಯರ್ ಆಗಿ ಸಂಪತ್ ರಾಜ್ ಆಯ್ಕೆಯಾಗಿದ್ದಾರೆ.More »

ಉತ್ತರ ಕೊರಿಯಾ ವಿರುದ್ಧ ಮತ್ತೆ ಕಿಡಿಕಾರಿದ ಅಮೆರಿಕ

ಡೊನಾಲ್ಟ್ ಟ್ರಂಪ್

ಜಾಗತಿಕ ಸಮುದಾಯವನ್ನು ಎದುರು ಹಾಕಿಕೊಂಡು ಅಣ್ವಸ್ತ್ರ ಪರೀಕ್ಷೆಗಳನ್ನು ನಡೆಸುತ್ತಿರುವ ಉತ್ತರ ಕೊರಿಯಾ
ವಿರುದ್ಧ ಅಮೆರಿಕ ಕಿಡಿಕಾರಿದೆ.More »

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಬಿಜೆಪಿ ಸಾಧನೆ ಆಧರಿಸಿದ ರಾಜಕೀಯಕ್ಕೆ ಮಹತ್ವ ನೀಡುತ್ತದೆ. ಆದರೆ ಕಾಂಗ್ರೆಸ್ ಕುಟುಂಬ ರಾಜಕೀಯ ಮತ್ತು ಓಲೈಕೆ ರಾಜಕೀಯ ಮಾಡುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆನುವಂಶೀಯ ರಾಜಕೀಯವನ್ನು ಸಮರ್ಥಿಸಿಕೊಂಡಿದ್ದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.More »

ಪ್ರಧಾನಿ ಮೋದಿ ಅವರ 36ನೇ ಮನ್ ಕಿ ಬಾತ್

ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್‌ ತಿಂಗಳ ಜನಪ್ರಿಯ ರೇಡಿಯೊ ಕಾರ್ಯಕ್ರಮಕ್ಕೆ ಇಂದು ಮೂರು ವರ್ಷ.More »

ಅಮೆರಿಕಾದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ

ತುಂಬಾ ಕುತೂಹಲ ಕೆರಳಿಸಿದ್ದ ಅಮೆರಿಕದ ಸಾರ್ವತ್ರಿಕ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಜಯಭೇರಿ ಬಾರಿಸಿ ಆಯ್ಕೆಯಾಗಿದ್ದಾರೆ.More »

ಮಧ್ಯರಾತ್ರಿಯಿಂದ 500-1000 ನೋಟುಗಳ ಚಲಾವಣೆ ಇರುವುದಿಲ್ಲಃ ಪ್ರಧಾನಿ ನರೇಂದ್ರ ಮೋದಿ

ಮಂಗಳವಾರ ಮಧ್ಯರಾತ್ರಿಯಿಂದ 500-1000 ರುಪಾಯಿ ನೋಟುಗಳ ಮುದ್ರಣವನ್ನು ನಿಲ್ಲಿಸಲಾಗುತ್ತಿದ್ದು, ನಾಳೆಯಿಂದ 500-1000 ನೋಟುಗಳ ಚಲಾವಣೆ ಇರುವುದಿಲ್ಲMore »

ಅಮೆರಿಕ ಅಧ್ಯಕ್ಷೀಯ ಚುನಾವಣೆ ಪ್ರಾರಂಭ

ಇಡೀ ವಿಶ್ವದ ಗಮನ ಸೆಳೆದಿರುವ ಅಮೆರಿಕದ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ, ಮಂಗಳವಾರ ಅಮೆರಿಕಾದ್ಯಂತ ಮತದಾನ ಪ್ರಾರಂಭಗೊಂಡಿದೆ.More »

ಜಟಾಯು ಮಾಡಿದ ಹೋರಾಟ ಭಯೋತ್ಪಾದನೆ ವಿರುದ್ಧದ ಮೊದಲ ಹೋರಾಟ : ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ (ಫೈಲ್ ಚಿತ್ರ)

ಮಹಿಳೆಯೊಬ್ಬಳ ಮಾನ ರಕ್ಷಣೆಗಾಗಿ ರಾಮಾಯಣ ಕಾಲದಲ್ಲಿ ಜಟಾಯು ಮಾಡಿದ ಹೋರಾಟ ಭಯೋತ್ಪಾದನೆ ವಿರುದ್ಧದ ಮೊದಲ ಹೋರಾಟ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದರು.More »

ಐ ತೀರ್ಪಿನ ಮೇಲೆ ಗಮನವಿಟ್ಟು ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ರಾಜ್ಯ ಸರ್ಕಾರ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಬಾರದೆಂದು ರಾಜ್ಯ ಸರ್ಕಾರ ರಾತ್ರಿಯಿಂದಲೆ ತಮಿಳುನಾಡಿಗೆ ನೀರು ಹರಿಸಿದೆ.More »

ಭಾರತಕ್ಕೆ ಎಂದೂ ನೆಲದ ಹಸಿವು ಇಲ್ಲ: ಪ್ರಧಾನಿ ಮೋದಿ

Narendra Modi (File Pic)

ಭಾರತ ತಾನಾಗಿವಯೇ ಇನ್ನೊಂದು ದೇಶದ ಮೇಲೆ ದಾಳಿ ನಡೆಸಿಲ್ಲ. ಆದರೆ ಬೇರೆ ದೇಶ ಭಾರತದ ಮೇಲೆ ದಾಳಿ ನಡೆಸಿದರೆ ಅಥವಾ ನಮ್ಮ ನೆಲವನ್ನು ವಶಪಡಿಸಿಕೊಳ್ಳಲು ಯತ್ನಿಸಿದರೆ ಭಾರತ ಸುಮ್ಮನೆ ಇರುವುದಿಲ್ಲ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.More »

ಕಾವೇರಿ ವಿವಾದ: ಅ.3ರಂದು ಮತ್ತೆ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂದಿನ ಕ್ರಮ ಕುರಿತು ಚರ್ಚಿಸಲು ಸೋಮವಾರ ಅಕ್ಟೋಬರ್ 3 ರಂದು ಮತ್ತೆ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಕರೆಯಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ.
More »

ಕಪ್ಪು ಹಣ ಘೋಷಣೆ: 65,250 ಕೋಟಿ ರೂ ಸರ್ಕಾರದ ಬೊಕ್ಕಸಕ್ಕೆ

ಕಪ್ಪು ಹಣ ಘೋಷಣೆಗೆ ಕೇಂದ್ರ ಸರ್ಕಾರ ನೀಡಿದ್ದ ಗಡುವಿನ ಒಳಗೆ 64,275 ಮಂದಿ ತಮ್ಮ ಬಳಿ ಇರುವ ಅಕ್ರಮ ಸಂಪತ್ತನ್ನು ಬಹಿರಂಗ ಪಡಿಸಿದ್ದು, ಈ ಮೂಲಕ 65,250 ಕೋಟಿ ರೂ.ಕಪ್ಪು ಹಣ ಘೋಷಣೆಯಾಗಿದೆ.More »

ಕಾವೇರಿ ವಿವಾದ: ತುರ್ತು ಸಭೆ ಕರೆದ ಪ್ರಧಾನಿ

Narendra Modi (File Pic)

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೊನೆಗೂ ಮಧ್ಯಪ್ರವೇಶಿಸಿದ್ದು, ನವದೆಹಲಿಯಲ್ಲಿ ತುರ್ತು ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.More »

ಇಸ್ಲಾಮಾಬಾದ್ ನ 19ನೇ ಸಾರ್ಕ್ ಶೃಂಗಸಭೆ ಬಹಿಷ್ಕಾರ: ಸಭೆ ಮುಂದೂಡಿಕೆ

ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದಿನಲ್ಲಿ ಇದೇ ನವೆಂಬರ್ 9 ಮತ್ತು 10ರಂದು ನಡೆಯಬೇಕಿದ್ದ 19ನೇ ಸಾರ್ಕ್ ಶೃಂಗಸಭೆಯನ್ನು ಮುಂದೂಡಲಾಗಿದೆ.
More »

ತಮಿಳುನಾಡಿಗೆ ನೀರು ಹರಿಸಿದರೆ ಹೋರಾಟದ ಎಚ್ಚರಿಕೆ: ಜಿ.ಮಾದೇಗೌಡ

ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ; ಕಾವೇರಿ ಹಿತರಕ್ಷಣಾ ಸಮಿತಿMore »

ಕಾವೇರಿ ವಿವಾದ: ರಾಜ್ಯಕ್ಕೆ ಮತ್ತೆ ಹಿನ್ನಡೆ; ತುರ್ತು ಸಚಿವ ಸಂಪುಟ ಸಭೆ

ಕಾವೇರಿ ವಿವಾದ; ರಾಜ್ಯಕ್ಕೆ ಮತ್ತೆ ಹಿನ್ನಡೆ ಹಿನ್ನಲೆ, ತುರ್ತು ಸಚಿವ ಸಂಪುಟ ಸಭೆMore »

ಸಿಂಧೂ ನದಿ ಒಪ್ಪಂದ ವಿಚಾರದಲ್ಲಿ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತ

Narendra Modi (File Pic)

ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಭಾರತ ಸಿಂಧೂ ನದಿ ಒಪ್ಪಂದದಿಂದ ಹಿಂದೆಸರಿಯಲು ನಿರ್ಧರಿಸಿದ್ದು, ಸಿಂಧು, ಛೇನಾಬ್ ಮತ್ತು ಝೇಲಂ ನದಿ ನೀರಿನ ಗರಿಷ್ಠ ಬಳಕೆಗೆ ತೀರ್ಮಾನ ಕೈಗೊಂಡಿದೆ.More »

ಸಚಿವರಾಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಿದ ಜಾರ್ಜ್

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಚಿವಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ.ಜಾರ್ಜ್‌ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡಿರುವ ಹಿನ್ನಲೆಯಲ್ಲಿ ಜಾರ್ಜ್ ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.More »

ಉರಿ ಉಗ್ರರ ದಾಳಿಗೆ ಕಾರಣರಾದವರನ್ನು ಬಿಡುವುದಿಲ್ಲ: ಪ್ರಧಾನಿ ಮೋದಿ

Narendra Modi (File Pic)

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ದಾಳಿ ನಡೆದಿ 18 ಯೋಧರ ಹತ್ಯೆಗೆ ಕಾರಣರಾದವರನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಹೇಳಿದ್ದಾರೆ.More »

ಪ್ರಧಾನಿ ಭಾಷಣಕ್ಕೆ ಬೆದರಿದ ಪಾಕ್

Narendra Modi (File Pic)

ಪ್ರಧಾನಿ ಮೋದಿ ಎಚ್ಚರಿಕೆಗೆ ಹೆದರಿದ ಪಾಕಿಸ್ತಾನ; ಮೋದಿ, ವಿಶ್ವಸಮುದಾಯದ ಎದುರು ಪಾಕಿಸ್ತಾನವನ್ನು ಏಕಾಂಗಿಯಾಗಿ ನಿಲ್ಲಿಸುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ ಪಾಕಿಸ್ತಾನMore »

ಕೆ.ಜೆ.ಜಾರ್ಜ್‌ ಸೆ.26ರಂದು ಮತ್ತೆ ಸಂಪುಟ ಸೇರ್ಪಡೆ

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ಪಡೆದಿರುವ ಮಾಜಿ ಸಚಿವ ಕೆ.ಜೆ.ಜಾರ್ಜ್‌ ಮತ್ತೆ ರಾಜ್ಯ ಸಚಿವ ಸಂಪುಟ ಸೇರ್ಪಡೆಯಾಗಲಿದ್ದಾರೆ.More »

ಕಾವೇರಿ ನೀರು ಕುಡಿಯಲು ಮಾತ್ರ ಬಳಕೆ: ನಿರ್ಣಯ ಅಂಗೀಕಾರ

ಕಾವೇರಿ ನದಿ ಪಾತ್ರ ಜಲಾಶಯಗಳ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂಬ ನಿರ್ಣಯವನ್ನು ಉಭಯ ಸದನಗಳಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.More »

ಕಾವೇರಿ ಜಲ ವಿವಾದ: ವಿಧಾನಮಂಡಲ ವಿಶೇಷ ಅಧಿವೇಶನ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಂಕಷ್ಟ ಹಿನ್ನಲೆಯಲ್ಲಿ ಇಂದು ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗಿದೆ.More »

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮೂರನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮೂರನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.More »

ಕಾವೇರಿ ವಿವಾದ: ಎಸ್.ಎಂ.ಕೃಷ್ಣ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಜೊತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.More »

ಕಾವೇರಿ ಜಲ ವಿವಾದ: ರಾಜ್ಯದ ಹಿತ ಕಾಪಾಡಲು ಸರ್ಕಾರ ಬದ್ಧ

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆMore »

ತಮಿಳುನಾಡಿಗೆ ನೀರು ಬಿಡದಿರಲು ನಿರ್ಧರಿಸಿ: ಸಿಎಂಗೆ ಗೌಡರ ಸಲಹೆ

ತಮಿಳುನಾಡಿಗೆ ನೀರು ಬಿಡದಿರಲು ದೃಢ ನಿರ್ಧಾರ ತೆಗೆದುಕೊಳ್ಳಿ. ರಾಜ್ಯದಲ್ಲಿ ಮೊದಲು ಕುಡಿಯುವ ನೀರಿಗೆ ಆದ್ಯತೆಕೊಡಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದಾರೆ.More »

ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರ: ಮಸೂದೆ ಮಂಡಿಸಿದ ಅಮೆರಿಕ ಸಂಸದರು

ಪಾಕಿಸ್ತಾನ್ ಸ್ಟೇಟ್ ಸ್ಪಾನ್ಸರ್ ಆಫ್ ಟೆರರಿಸಂ ಡೆಸಿಗ್ನೇಷನ್ ಆಕ್ಟ್ ಹೆಚ್ ಆರ್ 6069 ಮಸೂದೆ ಮಂಡಿಸಿದ ಅಮೆರಿಕMore »

ಕಾವೇರಿ ಜಲ ವಿವಾದ: ತುರ್ತು ಸಭೆ ಕರೆದ ಸಿಎಂ

ಕಾವೇರಿ ಜಲ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಸಾಧಕ ಬಾಧಕಗಳನ್ನು ಚರ್ಚಿಸಲು ರಾಜ್ಯ ಮಂತ್ರಿ ಪರಿಷತ್ ತುರ್ತು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ವಿಸೃತವಾಗಿ ಚರ್ಚಿಸಿದ ನಂತರ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.More »

ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಮಗಾರಿ ನಿರ್ವಹಣೆಗೆ ತಜ್ಞರ ಸಮಿತಿ ನೇಮಕಕ್ಕೆ ಸೂಚನೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳನ್ನು ನಿರ್ವಹಿಸಲು ಇತಿಹಾಸದ ಹಿನ್ನೆಲೆಯುಳ್ಳ ತಜ್ಞರ ಸಮಿತಿ ನೇಮಕ ಮಾಡಿ, ತಜ್ಞರ ಸಲಹೆ ಪಡೆದು ಮುಂದಿನ ಒಂದು ತಿಂಗಳೊಳಗೆ ಕಾರ್ಯಸೂಚಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.More »

ಪಾಕ್ ನೊಂದಿಗಿನ ಜಂಟಿ ಸೇನಾ ತಾಲೀಮು ರದ್ದುಗೊಳಿಸಿದ ರಷ್ಯಾ

ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿರುವ ಸೇನಾ ಕಚೇರಿ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಬೆನ್ನಲ್ಲೇ ರಷ್ಯಾ ಪಾಕಿಸ್ತಾನದೊಂದಿಗೆ ನಿಗದಿಯಾಗಿದ್ದ ಜಂಟಿ ಸೇನಾ ತಾಲೀಮನ್ನು ರದ್ದುಗೊಳಿಸಿದೆ.More »

ಪ್ರಧಾನಿ ಮೋದಿಗೆ ಜನ್ಮದಿನದ ಸಂಭ್ರಮ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 66ನೇ ವಸಂತಕ್ಕೆ ಕಾಲಿಡುತ್ತಿರುವ ಪ್ರಧಾನಿ ಮೋದಿ ಗುಜರಾತ್ ಗೆ ತೆರಳಿ ತಾಯಿಯಿಂದ ಆಶೀರ್ವಾದ ಪಡೆದರು.More »

ಕಾಂಗ್ರೆಸ್ ತೊರೆದು ಪಿಪಿಎ ಸೇರಿದ ಅರುಣಾಚಲ ಪ್ರದೇಶ ಸಿಎಂ

43 ಶಾಸಕರೊಂದಿಗೆ ಬಿಜೆಪಿ ಮಿತ್ರ ಪಕ್ಷ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ ಪ್ರದೇಶ ಸೇರಿದ ಅರುಣಾಚಲ ಪ್ರದೇಶ ಸಿಎಂMore »

ವಿಶ್ವಸಂಸ್ಥೆಯಲ್ಲಿ ಬಲೂಚಿಸ್ತಾನ ವಿಚಾರ ಪ್ರಸ್ತಾಪಿಸಿದ ಭಾರತ

ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿಗೆ ಬಲೂಚಿಸ್ತಾನ ವಿಚಾರವನ್ನು ಪ್ರಸ್ತಾಪಮಾಡಿರುವ ಭಾರತ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನದ ನಡೆಯ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.More »

ನ್ಯಾಯಾಲಯದ ಆದೇಶ ಪಾಲನೆಗೆ ಸಂಪುಟ ಸಭೆಯಲ್ಲಿ ನಿರ್ಧಾರ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆರೋಪ ಕೇಳಿಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.More »

ಕಾವೇರಿ ಜಲ ವಿವಾದ: ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಉಭಯ ರಾಜ್ಯಗಳಿಗೆ ಪ್ರಧಾನಿ ಮನವಿ

Narendra Modi (File Pic)

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಉಂಟಾಗಿರುವ ಹಿಂಸಾಚಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬೆಳವಣಿಗೆಯಿಂದ ವೈಯಕ್ತಿಕವಾಗಿ ತುಂಬಾ ನೋವುಂಟಾಗಿದೆ ಎಂದು ತಿಳಿಸಿದ್ದಾರೆ.More »

ಕಾವೇರಿ ವಿವಾದ: ಹೈಕಮಾಂಡ್ ಗೆ ಸಿಎಂ ಮಾಹಿತಿ

ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ.More »

ಸೆ.14ರಂದು ಕರೆಯಲಾಗಿದ್ದ ವಿಧಾನ ಮಂಡಲದ ವಿಶೇಷ ಅಧಿವೇಶನ ಮುಂದೂಡಿಕೆ

ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ಅನುಮೋದನೆ ನೀಡಲು ಸೆಪ್ಟೆಂಬರ್ 14 ರಂದು ಕರೆಯಲಾಗಿದ್ದ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಮುಂದೂಡಲು ಸಚಿವ ಸಂಪುಟವು ಸಮ್ಮತಿ ನೀಡಿದೆ.More »

ಕಾವೇರಿ ವಿವಾದ ಪ್ರತಿಭಟನೆ: ಅಹಿತಕರ ಘಟನೆ ತಪ್ಪಿಸಲು ಲಘು ಲಾಠಿ ಪ್ರಹಾರ- ಪರಮೇಶ್ವರ್

G.Parameshwar  (File Pic)

ಕೆಆರ್‍ಎಸ್ ಡ್ಯಾಮ್ ಮುತ್ತಿಗೆ ಹಾಕಲು ಯತ್ನಿಸಿದ್ದಾಗ, ಕೆಲ ಪ್ರತಿಭಟನಾಕಾರರು ಡ್ಯಾಂ ಹಾರಲು ಯತ್ನಿಸಿದ್ದರು. ಹೀಗಾಗಿ ಅನಾಹುತ ತಡೆಯಲು ಲಾಠಿ ಪ್ರಹಾರ ಮಾಡಲಾಗಿದೆ-ಜಿ.ಪರಮೇಶ್ವರ್More »

ಕಾವೇರಿ ಜಲ ವಿವಾದ: ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಕಾವೇರಿ ಜಲ ವಿವಾದ ಬಗೆಹರಿಸಲು ಕಾವೇರಿ ಪಾತ್ರದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಕರೆಯುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರMore »

ಬಂದ್ ಹೆಸರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮ: ಸಿಎಂ

ಬಂದ್ ಶಾಂತಿಯುತವಾಗಿ ನಡೆಯಲಿ. ಸ್ವಯಂ ಪ್ರೇರಣೆಯಿಂದ ಬಂದ್ ನಡೆದಲ್ಲಿ ತಮ್ಮ ಅಭ್ಯಂತರವಿಲ್ಲ-ಸಿಎಂMore »

ಭಯೋತ್ಪಾದನೆ ವಿರುದ್ಧ ಸಂಘಟಿತ ಹೋರಾಟಕ್ಕೆ ಆಸಿಯಾನ್ ರಾಷ್ಟ್ರಗಳಿಗೆ ಪ್ರಧಾನಿ ಕರೆ

ಭಯೋತ್ಪಾದನೆ ರಫ್ತು ಪಿಡುಗಿನ ವಿರುದ್ಧ ಸಂಘಟಿತ ಹೋರಾಟದ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಆಸಿಯಾನ್ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ.
More »

ಕಾವೇರಿ ವಿವಾದ: ರೈತರು ಆತಂಕಪಡುವುದು ಬೇಡ- ಸಿಎಂ ಸಿದ್ದರಾಮಯ್ಯ

Siddaramaiah (File Pic)

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಈ ಬಗ್ಗೆ ರಾಜ್ಯದ ಜನತೆ ಆತಂಕಪಡಬೇಕಾಗಿಲ್ಲ-ಸಿಎಂMore »

ಕಾವೇರಿ ವಿವಾದ: ಸುಪ್ರೀಂ ಸೂಚನೆಗೆ ಹೆಚ್.ಡಿ.ಡಿ ಅಸಮಾಧಾನ; ಶಾಂತಿಯುತ ಪ್ರತಿಭಟನೆಗೆ ಸಲಹೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಂತಿಯುತ ಹೋರಾಟ ನಡೆಸುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ.More »

ಕಾವೇರಿ ನೀರು ಹಂಚಿಕೆ ವಿವಾದ: ಶಾಸಕರು ಮತ್ತು ಸಂಸದರ ಸಭೆ ಕರೆದ ಸಿಎಂ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕ ಮತ್ತು ಸಂಸದರ ಸಭೆ ಕರೆದಿದ್ದಾರೆ.More »

ಜಿ-20ಶೃಂಗಸಭೆ: ಭ್ರಷ್ಟಾಚಾರ. ಕಪ್ಪುಹಣ, ತೆರಿಗೆ ವಂಚನೆ ಬಗ್ಗೆ ಪ್ರಧಾನಿ ಪ್ರಸ್ತಾಪ

ಅತಿಯಾದ ಬ್ಯಾಂಕಿಗ್ ಗೌಪ್ಯತೆಯನ್ನು ನಿರ್ಮೂಲನೆಗೆ ಕ್ರಮಕೈಗೊೞಬೇಕು-ಪ್ರಧಾನಿ ಮೋದಿMore »

ಪ್ರಧಾನಿ ಮೋದಿ - ಬ್ರಿಟನ್ ನ ನೂತನ ಪ್ರಧಾನಿ ತೆರೆಸಾ ಮೆ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು, ಬ್ರಿಟನ್ ನ ನೂತನ ಪ್ರಧಾನಿ ತೆರೆಸಾ ಮೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರುMore »

ಭಾರತ-ವಿಯೆಟ್ನಾಂ ನಡುವೆ ಮಹತ್ವದ ಒಪ್ಪಂದಗಳಿಗೆ ಸಹಿ

ವಿಯೆಟ್ನಾಂ ರಕ್ಷಣಾ ಕ್ಷೇತ್ರಕ್ಕೆ 500 ಮಿಲಿಯನ್ ಡಾಲರ್ ಆರ್ಥಿಕ ನೆರವು ನೀಡುವುದಾಗಿ ಪ್ರಧಾನಿ ಘೋಷಣೆMore »

ಮೊದಲ ಬಜೆಟ್ ಗೂ ಮುನ್ನ ಸಂಸತ್ ನಲ್ಲಿ ಶ್ವೇತಪತ್ರ ಮಂಡಿಸಲು ಯೋಚಿಸಿದ್ದೆವು: ಪ್ರಧಾನಿ ಮೋದಿ

Narendra Modi (File Pic)

ರಾಷ್ಟ್ರದ ಹಿತಕ್ಕಾಗಿ ನಾನು ರಾಜಕೀಯ ನಷ್ಟವನ್ನು ಸಹಿಸಿಕೊಂಡೆ-ಪ್ರಧಾನಿ ಮೋದಿMore »

ಪ್ರಧಾನಿ ಮೋದಿ ವಿಯೆಟ್ನಾಂ ಭೇಟಿ

ಮೂರುದಿನಗಳ ವಿಯೆಟ್ನಾಂ, ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಮೊದಲಿಗೆ ವಿಯೆಟ್ನಾಂ ಗೆ ಭೇಟಿ ನೀಡಿದ್ದು, ಹನೋಯಿಯ ರಾಷ್ಟ್ರಾಧ್ಯಕ್ಷರ ನಿವಾಸದಲ್ಲಿ ಪ್ರಧಾನಿಗೆ ಸ್ವಾಗತ ಕೋರಲಾಯಿತು.More »

ಪ್ರಧಾನಿ ಮೋದಿ ನಾಲ್ಕುದಿನಗಳ ವಿಯೆಟ್ನಾಂ ಮತ್ತು ಚೀನಾ ಪ್ರವಾಸ

Narendra Modi (File Pic)

ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ನಾಲ್ಕು ದಿನಗಳ ಕಾಲ ವಿಯೆಟ್ನಾಂ ಮತ್ತು ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ.More »

ಎತ್ತಿನ ಹೊಳೆ ಯೋಜನೆ: ಕಾಮಗಾರಿ ವೇಗಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಎತ್ತಿನ ಹೊಳೆ ಯೋಜನೆಯ ಅನುಷ್ಠಾನದ ವೇಗವನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.More »

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ತಂತ್ರ

Narendra Modi (File Pic)

ಕೇಂದ್ರ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಮತ್ತು ಉತ್ತಮ ಆಡಳಿತ ನೀಡಲು ಬಿಜೆಪಿ ರಾಜ್ಯಸಭಾ ಸದಸ್ಯರಿಗೆ ಪ್ರಧಾನಿ ಕರೆMore »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited