Untitled Document
Sign Up | Login    
Dynamic website and Portals
  

Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.... More »

ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್

Petrol Bunk

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೆಟ್ರೋಲ್ ಬಂಕ್ ಡೀಲರ್ ಗಳು ಅ.13ರಂದು ದೇಶಾದ್ಯಂತ ಕರೆ ನೀಡಿದ್ದ ಮುಷ್ಕರವನ್ನು ವಾಪಸ್ ಪಡೆದುಕೊಂಡಿದ್ದಾರೆ.More »

ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ

ರಾಜ್ಯ ಬಿಜೆಪಿ ಘಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಬಿಎಸ್ ವೈ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.More »

ಕಾವೇರಿ ವಿವಾದ: ಮಾಜಿ ಪ್ರಧಾನಿ ದೇವೇಗೌಡರಿಂದ ಉಪವಾಸ ಸತ್ಯಾಗ್ರಹ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಮತ್ತೆ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.More »

ತಮಿಳುನಾಡು ಬಂದ್ ಹಿನ್ನಲೆ: ಪ್ರತಿಭಟನೆಗೆ ಮುಂದಾದ ವೈಕೋ ಸೇರಿದಂತೆ ಹಲವರ ಬಂಧನ

ತಮಿಳುನಾಡು ಬಂದ್ ಹಿನ್ನಲೆಯಲ್ಲಿ ತಿರುಚಿ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎಂಡಿಎಂಕೆ ಮುಖ್ಯಸ್ಥ ವೈಕೋ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.More »

ತಮಿಳುನಾಡು ಬಂದ್: ವ್ಯಾಪಕ ಭದ್ರತೆ

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ಕರ್ನಾಟಕದಲ್ಲಿ ನಡೆದ ಪ್ರತಿಭಟನೆ ಖಂಡಿಸಿ, ತಮಿಳುನಾಡಿನಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.More »

ಕಾವೇರಿ ವಿವಾದ: ಬೆಂಗಳೂರು ಉದ್ವಿಗ್ನ; ನಿಷೇಧಾಜ್ಞೆ ಜಾರಿ

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಾದ್ಯಂತ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.More »

ಕಾವೇರಿ ವಿವಾದ: ಸುಪ್ರೀಂ ಸೂಚನೆ ಆದೇಶ ಖಂಡಿಸಿ ಭುಗಿಲೆದ್ದ ಪ್ರತಿಭಟನೆ

ಕಾವೇರಿ ನದಿ ನೀರು ವಿವಾದ; ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ, ಹಲವೆಡೆ ತೀವ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆMore »

ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರವೇ ಕಾರಣ: ಬಿ.ಎಸ್.ಯಡಿಯೂರಪ್ಪ

B.S.Yeddyurappa (File Pic)

ರೈತರು ಸಂಕಷ್ಟಕ್ಕೆ ಸಿಲುಕಲು ರಾಜ್ಯ ಸರ್ಕಾರವೇ ನೇರ ಕಾರಣ.ಬೆಳೆನಷ್ಟ ಉಂಟಾಗಿರುವ ರೈತರಿಗೆ ಎಕರೆಗೆ ಕೂಡಲೇ 25 ಸಾವಿರ ರೂ. ಸಹಾಯಧನ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.More »

ಕಾವೇರಿ ವಿವಾದ: ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ಖಂಡಿಸಿ ಕರ್ನಾಟಕದಲ್ಲಿ ಬಂದ್‌ ಆಚರಿಸಲಾಗುತ್ತಿದ್ದು, ಪ್ರತಿಭಟನೆಗಳು ತೀವ್ರಸ್ವರೂಪ ಪಡೆದುಕೊಂಡಿದ್ದು, ಮೂವರು ಹೋರಾಟಗಾರರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.More »

ಕರ್ನಾಟಕ ಬಂದ್ ಗೆ ವ್ಯಾಪಕ ಪ್ರತಿಕ್ರಿಯೆ

ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕರ್ನಾಟ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.More »

ನಾಳೆ ಕರ್ನಾಟಕ ಬಂದ್

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ವಿರೋಧಿಸಿ ಸೆ.9ರಂದು ಕರ್ನಾಟಕ ಬಂದ್ ಗೆ ಕರೆ ನೀದಲಾಗಿದ್ದು, ಬಂದ್‌ನಿಂದಾಗಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.More »

ಕಾವೇರಿ ವಿವಾದ: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್

ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ.More »

ತಮಿಳುನಾಡಿಗೆ ಹರಿದ ಕಾವೇರಿ ನೀರು: ಭುಗಿಲೆದ್ದ ಪ್ರತಿಭಟನೆ

ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆಯಲ್ಲಿ ಹಾಗೂ ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರದಂತೆ ರಾತ್ರಿಯಿಂದಲೇ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಲು ಆರಂಭಿಸಿದೆ.More »

ಮಂಡ್ಯದಲ್ಲಿ ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮಂಡ್ಯ ಬಂದ್ ಗೆ ಕರೆ ನೀಡಿದ್ದು, ಪ್ರತಿಭಟನೆಗಳು ಭುಗಿಲೆದ್ದಿವೆ.More »

ಜಲ ವಿವಾದ: ಕರ್ನಾಟಕ-ತಮಿಳುನಾಡಿನಲ್ಲಿ ಕಾವೇರಿದ ಪ್ರತಿಭಟನೆ

ಸಾಂಬಾ ಬೆಳೆಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿ ತಮಿಳುನಾಡು ರೈತರು ಬಂದ್ ಕರೆ ನೀಡಿ, ಆಕ್ರೋಶ ವ್ಯಕ್ತಪಡಿಸಿದ್ದರೆ, ಇತ್ತ ಕರ್ನಾಟಕದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.More »

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ; ಐದು ಜನರ ಸಾವು: ಹಲವರಿಗೆ ಗಾಯ

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಬುಡಗಾಂವ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ 5 ನಾಗರಿಕರು ಸಾವನ್ನಪ್ಪಿದ್ದಾರೆ.More »

ಭಾರತೀಯ ಸೇನೆ ವಿರುದ್ಧ ಘೋಷಣೆ: ಎಬಿವಿಪಿ ಪ್ರತಿಭಟನೆ; ಲಘು ಲಾಠಿ ಪ್ರಹಾರ

ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನೆ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ.More »

ಬೆಂಗಳೂರಿನಲ್ಲಿ ದೇಶ ವಿರೋಧಿ ಘೋಷಣೆ

ಭಾರತೀಯ ಸೇನೆ ವಿರುದ್ಧ ಘೋಷಣೆಗಳನ್ನು ಕೂಗಿ, ಪ್ರತಿಭಟನೆ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.More »

ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.More »

ಇಂದು ಕರ್ನಾಟಕ ಬಂದ್

ಮಹದಾಯಿ ತೀರ್ಪು ವಿರೋಧಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ನೀಡಿರುವ ಕರೆಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.More »

ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ

ಅಧೀನ ಬ್ಯಾಂಕ್​ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) ಜತೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ದೇಶವ್ಯಾಪಿ ಬ್ಯಾಂಕ್‌ ನೌಕರರು ಇಂದು ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದ್ದಾರೆ.More »

ಸಾರಿಗೆ ನೌಕರರ ಮುಷ್ಕರ ಆರಂಭ: ಸಾರ್ವಜನಿಕರ ಪರದಾಟ; ಕಲ್ಲು ತೂರಾಟ

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡಿದ್ದು, ಜನ ಸಾಮಾನ್ಯರ ತೀವ್ರ ತೊಂದರೆಗಳುಂಟಾಗಿದೆ.More »

ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಕಾರ್ಯಕರ್ತರ ಪ್ರತಿಭಟನೆ

ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನಲೆ; ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಕಾರ್ಯಕರ್ತರಿಂದ ತೀವ್ರಗೊಂಡ ಪ್ರತಿಭಟನೆMore »

ವೈಚಾರಿಕ ಹಾಗೂ ಪ್ರಗತಿಪರ ಚಿಂತನೆವುಳ್ಳ ಪತ್ರಕರ್ತರ ಸಂಖ್ಯೆ ಹೆಚ್ಚಬೇಕು: ಸಿಎಂ

ಕರ್ನಾಟಕ ಮುನ್ನಡೆ – ಮುಖ್ಯಮಂತ್ರಿಗಳೊಂದಿಗೆ ಪತ್ರಕರ್ತರ ಮಾತುಕತೆMore »

ಸಚಿವ ಸಂಪುಟದಿಂದ ಅಂಬರೀಶ್ ಕೈಬಿಡುವ ಸಾಧ್ಯತೆ: ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸುತ್ತಿದ್ದಂತೆಯೇ ಸಂಪುಟದಿಂದ ಕೈ ಬಿಡಲಾಗಿರುವ ಹಲವು ಸಚಿವರುಗಳ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.More »

ಪೊಲೀಸ್ ಸಿಬ್ಬಂದಿಗಳ ಪ್ರತಿಭಟನೆ: ನೀರಸ ಪ್ರತಿಕ್ರಿಯೆ

ಪೊಲೀಸ್ ಸಿಬ್ಬಂದಿಗಳ ಸಾಮೂಹಿಕ ಪ್ರತಿಭಟನೆಗೆ ರಾಜ್ಯಾಧ್ಯಂತ ನೀರಸ ಪ್ರತಿಕ್ರಿಯೆ ಕಂಡುಬಂದಿದೆ.More »

ಪ್ರತಿಭಟನೆ ಹಿನ್ನಲೆ: ದಾವಣಗೆರೆಯಲ್ಲಿ ಎನ್​ಎಸ್​ಯುಐ ಕಾರ್ಯಕರ್ತರ ಬಂಧನ

ದಾವಣಗೆರೆಯಲ್ಲಿ ಎನ್​ಎಸ್​ಯುಐ ಕಾರ್ಯಕರ್ತರ ಬಂಧನMore »

ಮನ್ ಕೀ ಬಾತ್: ನೀರನ್ನು ಸಂರಕ್ಷಿಸುವಂತೆ ಪ್ರಧಾನಿ ಮೋದಿ ಕರೆ

ಪ್ರಧಾನಿ ನರೇಂದ್ರ ಮೋದಿ

ದೇಶಾದ್ಯಂತ ಭೀಕರ ಬರಗಾಲ ಸಂಭವಿಸಿದ್ದು, ಹನಿ ನೀರನ್ನು ಸಂರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ.More »

ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹ: ಕರ್ನಾಟಕ ಬಂದ್

ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಗಡಿ ಹೋರಾಟ ಸಮಿತಿ ಕರ್ನಾಟಕ ಬಂದ್ ಗೆ ಕರೆ ನೀಡಿದೆ.More »

ಪಟೇಲ್ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹ: ಹಿಂಸಾಚಾರಕ್ಕಿಳಿದ ಪ್ರತಿಭಟನೆ

ಪಟೇಲ್ ಸಮುದಾಯದ ಮೀಸಲಾತಿ ಪ್ರತಿಭಟನೆ ಗುಜರಾತ್ ನಲ್ಲಿ ಮತ್ತೆ ಭುಗಿಲೆದ್ದಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.More »

ರೈತರ ಮೇಲಿನ ಲಾಠಿ ಪ್ರಹಾರ ಖಂಡಿಸಿ ಕೋಲಾರ, ಚಿಕ್ಕಬಳ್ಳಾಪುರ ಬಂದ್

ಗುರುವಾರ ನಡೆದ ರೈತರ ಪ್ರತಿಭಟನೆ

ಗುರುವಾರ ಶಾಶ್ವತ ನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವುದನ್ನು ಖಂಡಿಸಿ, ಶುಕ್ರವಾರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಾದ್ಯಂತ ಬಂದ್‌ ಆಚರಿಸಲಾಗುತ್ತಿದೆ.More »

ಷಡ್ಯಂತ್ರ ಬೇಧಿಸಿ ನ್ಯಾಯ ಒದಗಿಸಿ: ಕಲಬುರ್ಗಿಯಲ್ಲಿ ರಾಘವೇಶ್ವರ ಶ್ರೀಗಳ ಪರ ಬೃಹತ್ ಪ್ರತಿಭಟನೆ

ಕಲಬುರ್ಗಿಯಲ್ಲಿ ರಾಘವೇಶ್ವರ ಶ್ರೀಗಳ ಪರ ಬೃಹತ್ ಪ್ರತಿಭಟನೆ

ಶ್ರೀರಾಘವೇಶ್ವರಭಾರತೀ ಸ್ವಾಮಿಗಳ ಮೇಲಿನ ಮಿಥ್ಯಾರೋಪ ಖಂಡಿಸಿ, ನಕಲಿ ಅಶ್ಲೀಲ ಸಿಡಿ ಪ್ರಕರಣವನ್ನು ಸರ್ಕಾರ ಹಿಂಪಡೆಯಲು ನಿರ್ದೇಶಿಸಿರುವುದನ್ನು ವಿರೋಧಿಸಿ ಕುಲ್ಬರ್ಗಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.More »

ರಾಘವೇಶ್ವರ ಶ್ರೀಗಳ ನಕಲಿ ಅಶ್ಲೀಲ ಸಿಡಿ ಪ್ರಕರಣ ಹಿಂಪಡೆದಿರುವುದನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಬೆಳ್ತಂಗಡಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದ ಶ್ರೀಮಠದ ಅಭಿಮಾನಿಗಳು

ಶ್ರೀ ಮಠದ ಅಭಿಮಾನಿಗಳು ರಾಜ್ಯಪಾಲರಿಗೆ ತಾಲೂಕು ತಹಶಿಲ್ದಾರ ಪ್ರಸನ್ನ ಮೂರ್ತಿಯವರ ಮೂಲಕ ಮನವಿಯನ್ನು ಸಲ್ಲಿಸಿದರು.More »

ಬುಧವಾರ ಔಷಧ ಅಂಗಡಿ ಬಂದ್

ಆನ್‌ಲೈನ್‌ನಲ್ಲಿ ಔಷಧ ಮಾರಾಟ ವಿರೋಧಿಸಿ ಅಕ್ಟೋಬರ್‌ 14ರ ಬುಧವಾರ ದೇಶದಾದ್ಯಂತ ಔಷಧ ಅಂಗಡಿ ಬಂದ್‌ ನಡೆಯಲಿದೆ.More »

ಗುರುವಾರದಿಂದ ದೇಶ್ಯಾದ್ಯಂತ ಲಾರಿ ಮುಷ್ಕರ ಪ್ರಾರಂಭ

ಹೆದ್ದಾರಿಗಳಲ್ಲಿ ಟೋಲ್‌ ರದ್ದುಗೊಳಿಸಿ ವಾರ್ಷಿಕ ಟೋಲ್‌ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಲಾರಿ ಮಾಲೀಕರು ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.More »

ಕರ್ನಾಟಕ ಬಂದ್ಃ ರಾಜ್ಯಾದ್ಯಂತ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆ

ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಶನಿವಾರದ ಕರ್ನಾಟಕ ಬಂದ್ ಗೆ ಬೆಂಗಳೂರು, ಬಾಗಲಕೋಟೆ, ಹುಬ್ಬಳ್ಳಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ.More »

ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಸೆ. 26 ರಂದು ಕರ್ನಾಟಕ ಬಂದ್

ಕಳಸಾ-ಬಂಡೂರಿ, ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಸೆ. 26ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ ಗೆ ಕರೆ ನೀಡಿವೆ.More »

ಐಐಟಿ ಸ್ಥಳಾಂತರ ವಿರೋಧಿಸಿ ಹುಬ್ಬಳ್ಳಿ-ಧಾರವಾಡ ಬಂದ್

ಧಾರವಾಡಕ್ಕೆ ಮಂಜೂರಾಗಿರುವ ಐಐಟಿಯನ್ನು ರಾಯಚೂರಿಗೆ ಸ್ಥಳಾಂತರಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಹುಬ್ಬಳ್ಳಿ-ಧಾರವಾಡ ಬಂದ್ ಮಾಡಲಾಗಿದೆ.More »

ಭಾರತ್ ಬಂದ್ಃ ಬಸ್ ಸಂಚಾರ ಸ್ಥಗಿತ, ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ಕಾರ್ಮಿಕ ಸಂಘಟನೆಗಳು ಟೌನ್ ಹಾಲ್ ಎದುರು ನಡೆಸಿದ ಪ್ರತಿಭಟನೆ

ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಕರೆ ನೀಡಿರುವ ಬಂದ್ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.More »

ತೀವ್ರಗೊಂಡ ಮಹದಾಯಿ ಹೋರಾಟ, ಹುಬ್ಬಳ್ಳಿ -ಧಾರವಾಡ ಬಂದ್

ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.More »

ಶ್ರೀನಗರದಲ್ಲಿ ಪಾಕ್, ಐಸಿಸ್ ಧ್ವಜ ಪ್ರದರ್ಶಿಸಿದ ಪ್ರತಿಭಟನಾಕಾರರು

ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಗಿಲಾನಿಯನ್ನು ಗೃಹ ಬಂಧನದಲ್ಲಿ ಇರಿಸಿದ್ದನ್ನು ವಿರೋಧಿಸಿ ಶನಿವಾರ ಜು. 18 ರಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ, ಪಾಕ್ ಮತ್ತು ಐಸಿಸ್ ಧ್ವಜ ಪ್ರದರ್ಶಿಸಲಾಯಿತು.More »

ಕಬ್ಬಿನ ಬಾಕಿ ಹಣ ಪಾವತಿಗೆ ಒತ್ತಾಯ: ಬಿಜೆಪಿ ಪಾದಯಾತ್ರೆ ಆರಂಭ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಹಾಗೂ ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಒತ್ತಾಯಿಸಿ ರಾಜ್ಯ ಬಿಜೆಪಿ ನಾಯಕರು ಬಡಾಲ ಅಂಕಲಗಿಯಿಂದ ಸುವರ್ಣ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ.More »

ಒನ್ ರಾಂಕ್, ಒನ್ ಪೆನ್ಶನ್ ಯೋಜನೆಗೆ ಆಗ್ರಹ: ಮಾಜಿ ಸೈನಿಕರಿಂದ ಉಪವಾಸ ಸತ್ಯಾಗ್ರಹ

ಒನ್ ರಾಂಕ್, ಒನ್ ಪೆನ್ಶನ್ ಯೋಜನೆ ಜಾರಿ ವಿಳಂಬವನ್ನು ಖಂಡಿಸಿ ನೂರಾರು ಮಾಜಿ ಸೈನಿಕರು ದೆಹಲಿಯ ಜಂತರ್‌ ಮಂತರ್‌ ನಲ್ಲಿ ಸರಣಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.More »

ಒನ್‌ ರಾಂಕ್‌ ಒನ್‌ ಪೆನ್ಶನ್‌ ಆಗ್ರಹ: ಮಾಜಿ ಸೈನಿಕರಿಂದ ಪ್ರತಿಭಟನೆ

ಒನ್‌ ರಾಂಕ್‌ ಒನ್‌ ಪೆನ್ಶನ್‌ ಯೋಜನೆ ಜಾರಿ ವಿಳಂಬ ಖಂಡಿಸಿ ದೆಹಲಿಯ ಜಂತರ್‌ ಮಂತರ್‌ ನಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ ನೂರಾರು ಮಾಜಿ ಸೈನಿಕರು ಪ್ರತಿಭಟನೆ ನಡೆಸಿದರು.More »

ಜಮ್ಮುವಿನಲ್ಲಿ ಭಿಂದ್ರನ್ ವಾಲೆ ಫೋಸ್ಟರ್ ತೆರವು:ಸಿಖ್ ಸಮುದಾಯದಿಂದ ತೀವ್ರ ಪ್ರತಿಭಟನೆ

ಪ್ರತ್ಯೇಕ ಖಲೀಸ್ತಾನ್ ನಾಯಕ, ಉಗ್ರಗಾಮಿ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆಯ ಫೋಸ್ಟರ್ ತೆರವುಗೊಳಿಸಿದ್ದಕ್ಕೆ ಆಕ್ರೋಶಗೊಂಡ ಸಿಖ್ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆMore »

ದಂತೇವಾಡಾಕ್ಕೆ ಮೋದಿ ಭೇಟಿ: ದಂಡಕಾರಣ್ಯ ಬಂದ್‌ ಗೆ ನಕ್ಸಲರ ಕರೆ

ಮೋದಿ ಭೇಟಿ ಖಂಡಿಸಿ ನಕ್ಸಲರು ಮೇ 8 ಮತ್ತು 9ರಂದು ’ದಂಡಕಾರಣ್ಯ ಬಂದ್‌' ಆಚರಿಸುತ್ತಿವೆ.More »

ಬಂದ್ ಗೆ ವ್ಯಾಪಕ ಬೆಂಬಲ: ಬಸ್ ಸಂಚಾರ ಆರಂಭಿಸುವಂತೆ ಅಧಿಕಾರಿಗಳಿಗೆ ಪೊಲೀಸ್ ಇಲಾಖೆ ಮನವಿ

ಸಾರಿಗೆ ಬಂದ್ ಪರಿಣಾಮವಾಗಿ ಸಾರ್ವಜನಿಕರಿಗೆ ಪರದಾಟ (ಸಂಗ್ರಹ ಚಿತ್ರ)

ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಸುರಕ್ಷತಾ ಮಸೂದೆಯನ್ನು ವಿರೋಧಿಸಿ ಸರ್ಕಾರಿ ಸಾರಿಗೆ ಸಂಸ್ಥೆಗಳು ಕರೆ ನೀಡಿರುವ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.More »

ಸಾರಿಗೆ ಮುಷ್ಕರ: ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ 'ರಸ್ತೆ ಸಾರಿಗೆ ಮತ್ತು ಸುರಕ್ಷತಾ ಮಸೂದೆ- 2015'ನ್ನು ವಿರೋಧಿಸಿ ವಿವಿಧ ಸಾರಿಗೆ ನೌಕರರ ಸಂಘಟನೆಗಳು ಮತ್ತು ಹಲವು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್‌ ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.More »

ರಸ್ತೆ ಸಾರಿಗೆ, ಸುರಕ್ಷತಾ ಮಸೂದೆಗೆ ವಿರೋಧ: ಗುರುವಾರ ಬಸ್ ಸಂಚಾರ ಅಸ್ತವ್ಯಸ್ಥ ಸಾಧ್ಯತೆ

ಕೇಂದ್ರ ಸರ್ಕಾರದ ಮಸೂದೆಯನ್ನು ವಾಹನ ಚಾಲಕರ ಸಂಘಟನೆಗಳು ವಿರೋಧಿಸಿರುವ ಹಿನ್ನೆಲೆಯಲ್ಲಿ ಏ.30ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಯಾವುದೇ ಸರ್ಕಾರಿ ಬಸ್ ಹಾಗೂ ಆಟೋಗಳು ರಸ್ತೆಗೆ ಇಳಿಯುವುದಿಲ್ಲ.More »

ಭೂಸ್ವಾಧೀನ ಮಸೂದೆ ವಿರುದ್ಧ ಆಪ್ ಪ್ರತಿಭಟನೆ

ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆ ವಿರೋಧಿಸಿ ಆಮ್ ಆದ್ಮಿ ಪಕ್ಷ ದೆಹಲಿಯ ಜಂತರ್-ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳದಿಂದ ಮಾಧ್ಯಮಗಳನ್ನು ದೂರುವಿಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.More »

ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ

ಮೇಕೆದಾಟು ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಯೋಜನೆಯನ್ನು ವಿರೋಧಿಸಿರುವ ತಮಿಳುನಾಡು ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿದ್ದು, ರಾಜ್ಯಾದ್ಯಂತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.More »

ಕರ್ನಾಟಕ ಬಂದ್ ಹಿನ್ನಲೆ: ಪೆಟ್ರೋಲ್ ಇಲ್ಲ, ಬಸ್, ಆಟೋ ಓಡಾಟವೂ ಇಲ್ಲ

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಹಾಗೂ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟ ಬಂದ್ ಗೆ ಕರೆ ನೀಡಿವೆ.More »

ಕರ್ನಾಟಕ ಬಂದ್ ಯಶಸ್ವಿಗೊಳಿಸಲು ವಾಟಾಳ್ ನಾಗರಾಜ್ ಕರೆ

ಬಂದ್ ಯಶಸ್ವಿಗೊಳಿಸುವುದಕ್ಕಾಗಿ ಕರೆ ನೀಡಲು ಹಮ್ಮಿಕೊಂಡಿದ್ದ ಮೆರವಣಿಗೆ

ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಸರ್ಕಾರದ ಧೋರಣೆಯನ್ನು ಖಂಡಿಸಿ ಏ.18ರಂದು ಕನ್ನಡ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್‌ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.More »

ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ, ಸಿ.ಎಂ ವಿರುದ್ಧ ಬೀದಿಗಿಳಿದ ಕಾಶ್ಮೀರದ ಜನತೆ

ಜಮ್ಮು-ಕಾಶ್ಮೀರದ ಸಿ.ಎಂ ಮುಫ್ತಿ ಮೊಹಮದ್ ಸಯೀದ್

ಕಾಶ್ಮೀರ ಪ್ರತ್ಯೇಕತಾವಾದಿಗಳ ಬಗ್ಗೆ ಮೃದು ಧೋರಣೆ ಅನುಸರಿಸುತ್ತಿರುವುದನ್ನು ವಿರೋಧಿಸಿರುವ ಜಮ್ಮು-ಕಾಶ್ಮೀರದ ಜನತೆ ಮುಫ್ತಿ ಮೊಹಮದ್ ಸಯೀದ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.More »

ನಾಳೆ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ಸ್ಥಗಿತ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ದೇಶಾದ್ಯಂತ ಪೆಟ್ರೋಲ್​, ಡೀಸೆಲ್​ ಡೀಲರ್ ಗಳು ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ಗಂಟೆವರೆಗೆ ಮುಷ್ಕರ ನಡೆಸುತ್ತಿದ್ದಾರೆ.More »

ಏ.18ರಂದು ಕನ್ನಡ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ

ಬಂದ್ ಗೆ ಕರೆ ನೀಡುವುದರ ಬಗ್ಗೆ ಪತ್ರಿಕಾಗೋಷ್ಠಿ

ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧಿಸುವುದನ್ನು ಖಂಡಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಏ.18ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ.More »

ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಬಂದ್: ಬಸ್ ಸಂಚಾರ ಸ್ಥಗಿತ

ಕಾವೇರಿ ನದಿಗೆ ಅಡ್ಡಲಾಗಿ ರಾಮನಗರ ಜಿಲ್ಲೆಯ ಮೇಕೆದಾಟು ಬಳಿ ಕರ್ನಾಟಕ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆ ವಿರೋಧಿಸಿ ರೈತಪರ ಸಂಘಟನೆಗಳು ತಮಿಳುನಾಡು ಬಂದ್‌ ಗೆ ಕರೆ ಕೊಟ್ಟಿವೆ.More »

ಮಾರ್ಚ್ 28 ರಂದು ಕರ್ನಾಟಕ ಬಂದ್‌

ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಶನಿವಾರ, ಮಾರ್ಚ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.More »

ರವಿ ಸಾವಿನ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ, ರಾಜ್ಯ ಒಕ್ಕಲಿಗ ಸಂಘದ ಸದಸ್ಯರು ಕಿಮ್ಸ್ ಆಸ್ಪತ್ರೆಯಿಂದ ಫ್ರೀಡಂ ಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited