Untitled Document
Sign Up | Login    
Dynamic website and Portals
  

Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ

ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.... More »

ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ

ಮೈಸೂರು ದಸರಾ ಜಂಬೂಸವಾರಿ

ಅರಮನೆಯ ಮುಖ್ಯದ್ವಾರದಲ್ಲಿ ನಿರ್ಮಿಸಲಾಗಿದ್ದ ವಿಶೇಷ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿ ಮೆರವಣಿಗೆಗೆ ಅಧಿಕೃತ ಚಾಲನೆ ನೀಡಿದರು.More »

ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಕಳೆಕಟ್ಟಿದ್ದು, ಮುಂಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಜ ವಿಶ್ವ ವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದ್ದಾರೆ.More »

ಒಂದೆಡೆ ಆಯುಧ ಪೂಜೆ ಸಂಭ್ರಮ: ಇನ್ನೊಂದೆಡೆ ಅರಮನೆ ನಗರಿಯಲ್ಲಿ ಉಕ್ಕಿನ ಹಕ್ಕಿಗಳ ಕಲರವ

ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಆಯುಧ ಪೂಜೆ

ದೇಶಾದ್ಯಂತ ಆಯುಧ ಪೂಜೆ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಆಯುಧಗಳನ್ನು ಸಿಂಗರಿಸಿ ಭಕ್ತಿಯಿಂದ ಪೂಜೆ ನೆರವೇರಿಸಲಾಗುತ್ತಿದೆ. ಇನ್ನು ನಾಡ ಹಬ್ಬ ದಸರಾ ಪ್ರಮುಖ ಕೇಂದ್ರ ಮೈಸೂರು ಅರಮನೆಯಲ್ಲಿಯೂ ಆಯುಧಪೂಜೆ ಕಳೆಕಟ್ಟಿದೆ.More »

ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ

ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ವಿದ್ಯುಕ್ತ ಚಾಲನೆ ದೊರೆತಿದೆ.More »

ಸರ್ಕಾರದ ಆಡಳಿತಾವಧಿಯ ಲೆಕ್ಕ ಬಹಿರಂಗ ಪಡಿಸಿಃ ರಾಘವೇಶ್ವರ ಶ್ರೀ

ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯಕ್ಕೆ ಐ.ಎಸ್.ಓ ಪ್ರಮಾಣಪತ್ರ

2008ಕ್ಕಿಂತ ಮೊದಲು ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ಏನಾಗಿತ್ತು ಎಂಬುದು ಸಮಾಜಕ್ಕೆ ಗೊತ್ತಾಗಬೇಕು.More »

ಮಂಗಲ ಗೋಯಾತ್ರೆ- ಗೋವಿಗಾಗಿ ನಡೆಯುತ್ತಿರುವ ಆಂದೋಲನ ಮೂರನೇ ಮಹಾಯುದ್ಧ: ರಾಘವೇಶ್ವರ ಶ್ರೀ

ಮಂಗಲ ಗೋಯಾತ್ರೆ ಉದ್ಘಾಟನಾ ಸಮಾರಂಭ

ಜಗದ ಸಕಲ ಜೀವರಾಶಿಗಳನ್ನು ಉಳಿಸುವ ಮಹಾಭಿಯಾನ ಮಂಗಲ ಗೋಯಾತ್ರೆಯಾಗಿದ್ದು, ಜಗತ್ತಿನ ಎಲ್ಲ ಜೀವಗಳನ್ನು ಉಳಿಸುವ ಶಕ್ತಿ ಗೋವಿಗಿದೆ.More »

ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಇಂದಿನಿಂದ ಆರಂಭ

ಪತ್ರಿಕಾಗೋಷ್ಠಿಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು

ಸ್ವಾತಂತ್ರ್ಯ ಸೇನಾನಿ ಮಂಗಲ ಪಾಂಡೆಯ ಸ್ಪೂರ್ತಿಯೊಂದಿಗೆ ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಮಂಗಳವಾರ ಆರಂಭವಾಗಲಿದ್ದು, ಗೋಯಾತ್ರೆಗೆ ಪೂರಕವಾಗಿ ಅಮೃತಪಥ ಹಾಗೂ ಅಮೃತಗರ್ಭ ಆಂದೋಲನವನ್ನು ನಾಡಿನಾದ್ಯಂತ ಕೈಗೊಳ್ಳಲಾಗಿದೆMore »

ಶ್ರೀ ರಾಮಚಂದ್ರಾಪುರ ಮಠದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ

ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಮಠದಿಂದ ಮರಳಿ ಪಡೆಯುವ ಪ್ರಸ್ತಾಪದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಠದಿಂದ ಬಹಿರಂಗ ಪತ್ರMore »

ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀ ರಾಮಚಂದ್ರಾಪುರ ಮಠಕ್ಕೆ ಬನ್ನಿಃ ರಾಘವೇಶ್ವರ ಶ್ರೀ

ಶಪಥ ಪರ್ವದಲ್ಲಿ ಶ್ರೀ ರಾಘವೇಶ್ವರಭಾರತೀ ಸಾಮೀಜಿಯವರು

ಶಪಥಪರ್ವ ಸಮಾವೇಶದಲ್ಲಿ ಭಾಗಿಯಾದ ಸುಮಾರು 30,000 ಕ್ಕೂ ಅಧಿಕ ಶ್ರೀಮಠದ ಶಿಷ್ಯರು ಹಾಗೂ ಅಭಿಮಾನಿಗಳು.More »

ಶಪಥಪರ್ವ ಸಮಾವೇಶಕ್ಕೆ ಹವ್ಯಕ ಮಹಾಸಭಾ ಬೆಂಬಲ

ಶ್ರೀ ಶಂಕರಾಚಾರ್ಯರಿಂದ ಸ್ಥಾಪಿತವಾದ, ಏಕಮೇವ ಅವಿಚ್ಛಿನ್ನ ಪರಂಪರೆಯನ್ನು ಹೊಂದಿರುವ ಶ್ರೀ ರಾಮಚಂದ್ರಾಪುರ ಮಠವು ಸಾವಿರಾರು ವರ್ಷಗಳಿಂದ ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತಾ ಬರುತ್ತಿದೆ.More »

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಗಿದೆ.More »

ಗೋರಕ್ಷಣೆಗಾಗಿ ಸೀಮೋಲ್ಲಂಘನ ಮಾಡಿ: ರಾಘವೇಶ್ವರಭಾರತೀ ಸ್ವಾಮಿ

ಗೋರಕ್ಷಣೆಗಾಗಿ ಸೀಮೋಲ್ಲಂಘನ ಮಾಡಿ: ರಾಘವೇಶ್ವರಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಸಂದೇಶMore »

ಗೋಕಿಂಕರ ಯಾತ್ರೆ ಆರಂಭ

ಗೋವಿನ ಕುರಿತಾದ ಭಾವಜಾಗರಣೆಯ ಮಹಾಭಿಯನ, ‘ಗೋಕಿಂಕರ ಯಾತ್ರೆ’ 5 ಸ್ಥಳಗಳಿಂದ ಶುಭಾರಂಭಗೊಂಡಿತು.More »

ಗುರುವನ್ನು ತಿರಸ್ಕರಿಸಿದರೆ, ಗುರುವನ್ನು ಅಗೌರವದಿಂದ ಕಂಡರೆ ನೋವು-ಪತನ ನಿಶ್ಚಿತ: ರಾಘವೇಶ್ವರಶ್ರೀ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯ ಗೋಕಥಾMore »

ಕೃತ್ರಿಮ ಗರ್ಭಧಾರಣೆ ಮನುಷ್ಯತ್ವಕ್ಕೆ ವಿರುದ್ಧ: ರಾಘವೇಶ್ವರಶ್ರೀ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯMore »

ಗೋವು ಸಂಚರಿಸುವ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ: ರಾಘವೇಶ್ವರ ಶ್ರೀ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯMore »

ಅಮೃತಮಹಲ್ ತಳಿಯ ಸಂರಕ್ಷಣೆಗೆ ಶ್ರೀರಾಮಚಂದ್ರಾಪುರಮಠ ಸಿದ್ಧಃ ರಾಘವೇಶ್ವರ ಶ್ರೀ

ಗೋಸಂದೇಶ ಸಭೆ; ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀ ರಾಮಚಂದ್ರಾಪುರ ಮಠವು ವಹಿಸಿಕೊಳ್ಳಲು ಸಿದ್ದವಿದೆ -ರಾಘವೇಶ್ವರಶ್ರೀ

ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀ ರಾಮಚಂದ್ರಾಪುರ ಮಠವು ವಹಿಸಿಕೊಳ್ಳಲು ಸಿದ್ದವಿದೆ.More »

ಗೋ-ಗಣಪತಿ ಮೂಲಕ ಗೋಜಾಗೃತಿ ಸಂದೇಶ

ವಿಶಿಷ್ಠವಾದ ಗೋ-ಗನಪತಿ ಮೂಲಕ ಗೋಜಾಗೃತಿ ಹಾಗೂ ಪರಿಸರಪ್ರಜ್ಞೆಯ ಸಂದೇಶMore »

ಗೋಸೇವೆ ವನವಾಸಿಗಳನ್ನು ರಾಜಭವನ ವಾಸಿಗಳನ್ನಾಗಿಸುತ್ತದೆ: ರಾಘವೇಶ್ವರ ಶ್ರೀ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯ ಗೋಕಥಾMore »

ಬೆಂಗಳೂರಿನ ಶ್ರೀ ರಾಮಚಂದ್ರಾಪುರ ಮಠದಲ್ಲಿ ವಿಶಿಷ್ಟ ಗೋ-ಗಣಪತಿ

ಗೋಗಣಪತಿ ನಿರ್ಮಾಣದಲ್ಲಿ ತೊಡಗಿರುವ ಅಶೋಕ್ ಸಿದ್ದಿನಕೈ

ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ ಶುಭ ಸಂದರ್ಭದಲ್ಲಿ ಗಣೇಶ ಚತುರ್ಥಿಯ ನಿಮಿತ್ತ ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ಸಂಪನ್ನವಾಗಲಿದ್ದು, ವಿಶಿಷ್ಟವಾದ ‘ಗೋ-ಗಣಪತಿ’ಯ ಉಪಾಸನೆ ನಡೆಯಲಿದೆ.More »

ನಾವು ಹೇಳಿದ್ದನ್ನು ಮಾಡಬೇಡಿ, ಸಂವಿಧಾನ ಕರ್ತೃಗಳು ನಿಮಗೆ ಆದೇಶಿಸಿದ್ದನ್ನು ಮಾಡಿ: ರಾಘವೇಶ್ವರಭಾರತೀಶ್ರೀ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯMore »

ಗೋವನ್ನು ಜೀವನದೊಂದಿಗೆ ಜೋಡಿಸಿ, ಮೃತ್ಯುವಿನೊಂದಿಗಲ್ಲ: ರಾಘವೇಶ್ವರಭಾರತೀಶ್ರೀ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯMore »

ಗೋಸಂರಕ್ಷಣೆಯಲ್ಲಿ ಸರ್ಕಾರವೇ ತೊಡಗಿಕೊಳ್ಳಬೇಕುಃ ರಾಘವೇಶ್ವರ ಶ್ರೀ

ಶ್ರೀ ಭಾರತೀಪ್ರಕಾಶನವು ಹೊರತಂದ ಗೋಭಾರತ  ಪುಸ್ತಕ ಲೋಕಾರ್ಪಣೆ

ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠದ ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯMore »

ಗೋವಿನಿಂದಾಗಿ ಭಾರತ ವಿಶ್ವದಲ್ಲಿ ಗುರುತಿಸುವಂತಾಗಲಿ: ರಾಘವೇಶ್ವರಭಾರತೀಶ್ರೀ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯMore »

ಗೋವು ಯೋಗಿಗೂ ಯೋಗವನ್ನು ತಂದುಕೊಡುತ್ತದೆ: ರಾಘವೇಶ್ವರಶ್ರೀ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯMore »

ಹಾಲಿಗೆ ಹಾಲೇ ಪರ್ಯಾಯ, ಹಾಲಾಹಲವಲ್ಲ: ರಾಘವೇಶ್ವರಭಾರತೀಶ್ರೀ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯMore »

ಖಡ್ಗಕ್ಕೆ ಆಗದಿರುವುದನ್ನು ಕರುಣೆ ಮಾಡಬಲ್ಲದು ಗೋಕಥಾದಲ್ಲಿ: ರಾಘವೇಶ್ವರ ಶ್ರೀ

ಖಡ್ಗಕ್ಕೆ ಆಗದಿರುವುದನ್ನು ಕರುಣೆ ಮಾಡಬಲ್ಲದು ಗೋಕಥಾದಲ್ಲಿ: ರಾಘವೇಶ್ವರ ಶ್ರೀ

ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳವರ ಗೋಚಾತುರ್ಮಾಸ್ಯMore »

ಎಲ್ಲೇ ಇರು, ಏನೇ ಆಗಿರು, ಗೋಪ್ರೇಮಿ ಆಗಿರು: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯMore »

ಗೋವಿನ ಹೃದಯಾಕ್ರಂದನವನ್ನು ಅರ್ಥಮಾಡಿಕೊಳ್ಳದಿದ್ದರೆ ಸರ್ವನಾಶ ನಿಶ್ಚಿತ: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯMore »

ಸೃಷ್ಠಿಸುವ ಶಕ್ತಿ ಇಲ್ಲದವರಿಗೆ ನಾಶಮಾಡುವ ಹಕ್ಕಿಲ್ಲ: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯMore »

ಸುತನೊಬ್ಬನನ್ನು ಸಂತ ಅಥವಾ ಸೈನಿಕನನ್ನಾಗಿಸಿ: ರಾಘವೇಶ್ವರ ಶ್ರೀ ಕರೆ

ಶ್ರಿ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯ ಕಾರ್ಯಕ್ರಮ

ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದಲ್ಲಿ ಗೋಕಥೆMore »

ಮಾನವ ಜನ್ಮದಲ್ಲಿ ತಾಯಿ ಶ್ರೇಷ್ಠ, ಜೀವಿಗಳಲ್ಲಿ ಗೋವು ಶ್ರೇಷ್ಠ: ರಾಘವೇಶ್ವರ ಶ್ರೀ

ಮಾನವ ಜನ್ಮದಲ್ಲಿ ತಾಯಿ ಶ್ರೇಷ್ಠ, ಜೀವಿಗಳಲ್ಲಿ ಗೋವು ಶ್ರೇಷ್ಠ: ರಾಘವೇಶ್ವರ ಶ್ರೀ

ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ 27ನೇ ದಿನ.More »

ಗೋವನ್ನು ಮತ್ತೆ ಮತ್ತೆ ಪರೀಕ್ಷೆ ಮಾಡಬೇಡಿ: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯ 25ನೇ ದಿನMore »

ಗೋವು ಪ್ರೇರಕ ಶಕ್ತಿ: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ

ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯದ 24ನೇ ದಿನMore »

ಯಾವುದು ನಿನಗೆ ಹಿಂಸೆಯೋ ಅದನ್ನು ಬೇರೆಯವರಿಗೆ ಮಾಡಬೇಡ: ರಾಘವೇಶ್ವರ ಶ್ರೀ

ಜಗದ್ಗುರು ಶಂಕರಾಚಾರ್ಯ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯ ಸಂದೇಶMore »

ಆಂಗ್ಲತ್ವ ಭಾರತ ಬಿಟ್ಟು ತೊಲಗಲಿ: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರ ಶ್ರೀ ಗೋಸಂದೇಶ

ಆಂಗ್ಲತ್ವ ಭಾರತ ಬಿಟ್ಟು ತೊಲಗಲಿ: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರ ಶ್ರೀ ಗೋಸಂದೇಶ

ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯMore »

ಗೋವಿಗೂ ಬದುಕುವ ಹಕ್ಕಿದೆ: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರ ಶ್ರೀ ಗೋಸಂದೇಶ

ಗೋವಿಗೂ ಬದುಕುವ ಹಕ್ಕಿದೆ: ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರ ಶ್ರೀ ಗೋಸಂದೇಶ

ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ 21 ನೇ ದಿನ...More »

ಭಾರತದ ಪುಣ್ಯಧರೆಯೆಂದಿಗೂ ಆಗದಿರಲಿ ಗೋರಕ್ತಸಿಕ್ತ: ರಾಘವೇಶ್ವರಶ್ರೀ

ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್ ಶ್ರೀಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯ 20ನೇ ದಿನ..More »

ಗೋ-ಹತ್ಯೆ ಸಂಪೂರ್ಣವಾಗಿ ನಿಂತಾಗ ಮಾತ್ರ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ: ರಾಘವೇಶ್ವರಶ್ರೀ

ಜಗದ್ಗುರು ಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ ಪರಮಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮಿಗಳವರ ಗೋಚಾತುರ್ಮಾಸ್ಯದ 18ನೇ ದಿನ..More »

ಭಾರತ ಗೋಮೂತ್ರ ರಫ್ತು ಮಾಡಿ ಕೀರ್ತಿಶಾಲಿಯಾಗಲಿ: ರಾಘವೇಶ್ವರ ಶ್ರೀ

ಬೆಂಗಳೂರಿನ ಸಂದೀಪ್ ಅವರಿಗೆ ಶ್ರೀಗಳಿಂದ ಗೋಸೇವಾ ಪುರಸ್ಕಾರ

ಜಗದ್ಗುರುಶಂಕರಾಚಾರ್ಯ ಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ 15ನೇ ದಿನMore »

ಗೋವು ಸೃಷ್ಟಿಯ ಮುಖ್ಯಾಂಗ: ರಾಘವೇಶ್ವರ ಶ್ರೀ

ಪಳ್ಳತ್ತಡ್ಕ ಶಂಕರನಾರಾಯಣ ಭಟ್ ಘನಪಾಠಿಗಳಿಗೆ ಶ್ರೀಗಳಿಂದ ಸುವರ್ಣಾಂಗುಲೀಯಕ, ಶ್ರುತಿ ಸಾಗರ ಬಿರುದು ಪ್ರದಾನ

ಜಗದ್ಗುರುಶಂಕರಾಚಾರ್ಯ ಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ 14ನೇ ದಿನMore »

ಪರೀಕ್ಷೆಯಿಂದ ಅಂತಸತ್ವ ಹೊರಬರುತ್ತದೆ: ರಾಘವೇಶ್ವರ ಶ್ರೀ

ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳಿಂದ ಗೋಕಥೆ

ಜಗದ್ಗುರುಶಂಕರಾಚಾರ್ಯ ಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀರಾಮಚಂದ್ರಾಪುರಮಠ
ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ 13ನೇ ದಿನ..More »

ಗೋವನ್ನು ಹಣದ ಲೆಕ್ಕದಲ್ಲಿ ಅಳೆಯಬೇಡಿ: ರಾಘವೇಶ್ವರ ಶ್ರೀ

ಮಠಾಶ್ರಯ ಪಡೆದ ‘ಸಂತ’ ನಂದಿ

ಜಗದ್ಗುರುಶಂಕರಾಚಾರ್ಯ ಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯMore »

ಗೋವಿಗೆ ಸ್ವಾತಂತ್ರ ಸಿಗುವವರೆಗೂ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ: ರಾಘವೇಶ್ವರ ಶ್ರೀ

ರಾಘವೇಶ್ವರ ಶ್ರೀಗಳಿಂದ  ಗೋಸೇವಕ ಪುರಸ್ಕಾರ

ಗೋವು ಚಿನ್ನ, ಗೋವಿನೊಂದಿಗಿನ ಬದುಕು ಚೆನ್ನ, ಗೋರಕ್ಷಣೆಯಾದರೆ ರಾಷ್ಟ್ರದಲ್ಲಿ ಚಿನ್ನದ ಯುಗ ಆರಂಭವಾಗುತ್ತದೆ.More »

ಗೋವನ್ನು ಜೀವನದೊಂದಿಗೆ ಜೋಡಿಸಿ, ಮರಣದೊಂದಿಗಲ್ಲ: ರಾಘವೇಶ್ವರ ಶ್ರೀ

ಗೋವನ್ನು ಜೀವನದೊಂದಿಗೆ ಜೋಡಿಸಿ, ಮರಣದೊಂದಿಗಲ್ಲ: ರಾಘವೇಶ್ವರ ಶ್ರೀ

ಜಗದ್ಗುರು ಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀ ರಾಮಚಂದ್ರಾಪುರ ಮಠ ಪರಮಪೂಜ್ಯ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ 7ನೇ ದಿನ..More »

ಬಾಹುಬಲಕ್ಕಿಂತ ಭಾವಬಲ ದೊಡ್ಡದು: ರಾಘವೇಶ್ವರ ಶ್ರೀ

ಬಾಹುಬಲಕ್ಕಿಂತ ಭಾವಬಲ ದೊಡ್ಡದು: ರಾಘವೇಶ್ವರ ಶ್ರೀ

ಜಗದ್ಗುರುಶಂಕರಾಚಾರ್ಯ ಮಹಾಸಂಸ್ಥಾನಮ್-ಶ್ರೀಸಂಸ್ಥಾನಗೋಕರ್ಣ ಶ್ರೀ ರಾಮಚಂದ್ರಾಪುರ ಮಠ ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ 6ನೇ ದಿನMore »

ಸಂತರ ಬಾಯಲ್ಲಿ ಗೋವು ನಲಿಯಬೇಕು: ರಾಘವೇಶ್ವರ ಶ್ರೀ

ಸಂತರ ಬಾಯಲ್ಲಿ ಗೋವು ನಲಿಯಬೇಕು: ರಾಘವೇಶ್ವರ ಶ್ರೀ

ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ 5ನೇ ದಿನ..More »

ಗೋಸೇವೆಗೆ ಮಹಾಫಲವಿದೆ: ರಾಘವೇಶ್ವರ ಶ್ರೀ

ಗೋಸೇವೆಗೆ ಮಹಾಫಲವಿದೆ: ರಾಘವೇಶ್ವರ ಶ್ರೀ

ಶ್ರೀ ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ ನಾಲ್ಕನೇ ದಿನ....More »

ಭಗವಂತನ ಮುಂದೆ ಬಾಗಿದವನು ಭಗವಂತನೇ ಆಗುವನು :ರಾಘವೇಶ್ವರ ಶ್ರೀ

ಶ್ರೀ ರಾಮಚಂದ್ರಾಪುರ ಮಠ ಪರಮಪೂಜ್ಯ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಯವರ ಗೋಚಾತುರ್ಮಾಸ್ಯದ ಮೂರನೇ ದಿನ....More »

ಗೋವಿನ ಕುರಿತಾದ ಅನ್ವೇಷಣೆಗಳಾಗಲಿ: ವಿಜ್ಞಾನಿಗಳಿಗೆ ರಾಘವೇಶ್ವರ ಶ್ರೀಗಳ ಕರೆ

ಶ್ರೀ ಪರಿವಾರದಲ್ಲಿ ಸೇವೆ ಸಲ್ಲಿಸಿದ್ದ ಕೃಷ್ಣ ಮಂಜುನಾಥ ಹೆಗಡೆ ಅವರಿಗೆ ಸನ್ಮಾನ

ಜಗನ್ಮಾತೆಯಾದ ಗೋವು ಜಗತ್ತನ್ನು ರಕ್ಷಿಸುತ್ತದೆ, ಸಂತರು ಗೋಸಂರಕ್ಷಣೆಗೆ ಮುಂದಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವಭಾರತೀ ಸ್ವಾಮೀಜಿಯವರು ತಮ್ಮ ಗೋಚಾತುರ್ಮಾಸ್ಯ ಸಂದೇಶದಲ್ಲಿ ಕರೆ ನೀಡಿದರು.More »

ಒಳಿತಿನ ಪ್ರವಾಹ ಕೆಡುಕನ್ನು ಕೊಚ್ಚಿಕೊಂಡು ಹೋಗುತ್ತದೆ : ರಾಘವೇಶ್ವರ ಶ್ರೀ

ನಂದಿಗೆ ವಸ್ತ್ರ ಧಾರಣೆ ಮಾಡಿ, ಗೋ ಚಾತುರ್ಮಾಸ್ಯಕ್ಕೆ ಚಾಲನೆ ನೀಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು

ಚಾತುರ್ಮಾಸ್ಯವೆಂದರೆ ಗುರುವಿಗೆ ವ್ರತ, ಶಿಷ್ಯರಿಗೆ ಹಬ್ಬ. ಅದು ಆನಂದ, ಅರಿವಿಗೆ ಪ್ರೇರಣೆ. ಶ್ರೀರಾಮಚಂದ್ರಾಪುರ ಮಠದಲ್ಲಿ ಪ್ರತಿ ವರ್ಷವೂ ಒಂದು ಧ್ಯೇಯವನ್ನಿಟ್ಟುಕೊಂಡು ಚಾತುರ್ಮಾಸ್ಯವನ್ನು ಆಚರಿಸಲಾಗುತ್ತದೆ.More »

ಜು.19ಕ್ಕೆ ರಾಘವೇಶ್ವರ ಶ್ರೀಗಳಿಂದ ಗೋಚಾತುರ್ಮಾಸ್ಯ ವ್ರತಾರಂಭ

ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ  (ಸಂಗ್ರರ ಚಿತ್ರ)

ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರ 23ನೇ ಚಾತುರ್ಮಾಸ್ಯ ವ್ರತಾಚರಣೆಯು ಜು.19ರಿಂದ ಎರಡು ತಿಂಗಳ ಕಾಲ ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಾಶ್ರಮದಲ್ಲಿ ನಡೆಯಲಿದೆ.More »

ಸಂತರೂ ಗೋವುಗಳೂ ಪರೋಪಕ್ಕಾಗಿ ಬದುಕುತ್ತಾರೆ: ರಾಘವೇಶ್ವರಭಾರತೀ ಶ್ರೀಗಳು

ಪುತ್ತೂರಿನಲ್ಲಿ ಜುಲೈ ೭ರಂದು ನಡೆದ ಗೋ ಸಂತ ಸಂಗಮ..

'ಯಜ್ಞ ಪೂರ್ಣವಾಗಲು ಅಗ್ನಿ ಬೇಕು, ಅಗ್ನಿ ನಿಮ್ಮೆಲ್ಲರಲ್ಲಿ ಇದೆ. ಗೋಮಾತೆಯನ್ನು ರಕ್ಷಿಸಬೇಕೆಂಬ ಕಿಚ್ಚು ನಿಮ್ಮಲ್ಲಿ ಇದೆ. ಅದೇ ಅಗ್ನಿ. ಆ ಅಗ್ನಿಯನ್ನು ಪ್ರಜ್ವಲಿಸಿಕೊಂಡರೆ ಭಾರತ ಬೆಳಗುವುದು ನಿಸ್ಸಂಶಯ - ರಾಘವೇಶ್ವರ ಶ್ರೀಗಳು.More »

ರಾಘವೇಶ್ವರ ಶ್ರೀಗಳಿಂದ ಗೋಚಾತುರ್ಮಾಸ್ಯ ಆಮಂತ್ರಣ ಪತ್ರಿಕೆ ಲೋಕಾರ್ಪಣೆ

ರಾಘವೇಶ್ವರ ಶ್ರೀಗಳಿಂದ ಗೋಚಾತುರ್ಮಾಸ್ಯ ಆಮಂತ್ರಣ ಪತ್ರಿಕೆ ಲೋಕಾರ್ಪಣೆ

ಪ್ರತಿಯೊಂದು ಕಾರ್ಯಕ್ರಮವನ್ನೂ ವಿಶಿಷ್ಟವಾಗಿ ಆಚರಿಸುವ ಶ್ರೀ ರಾಮಚಂದ್ರಾಪುರ ಮಠ, ಈ ವರ್ಷದ ದುರ್ಮುಖ ನಾಮ ಸಂವತ್ಸರದ ಚಾತುರ್ಮಾಸ್ಯವನ್ನು ಜೀವಲೋಕದ ಹಿತಕ್ಕಾಗಿ ಗೋಚಾತುರ್ಮಾಸ್ಯವನ್ನಾಗಿ ಆಚರಿಸಲು ನಿರ್ಧರಿಸಿದೆ.More »

ಶ್ರೀರಾಮಚಂದ್ರಾಪುರ ಮಠದ ಶಾಸನತಂತ್ರ ಪುನಾರಚನೆ

ಗಿರಿನಗರದ ಶ್ರೀ ರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಪೂಜ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಸಮ್ಮುಖದಲ್ಲಿ ಶ್ರೀ ರಾಮಚಂದ್ರಾಪುರ ಮಠದ ಶಾಸನತಂತ್ರ ವ್ಯವಸ್ಥೆ- ರಾಮರಾಜ್ಯ ಹಾಗೂ ಮಹಾಮಂಡಲದ ಪುನಾರಚನೆ ಸಂಪನ್ನವಾಯಿತು.More »

ಸಿಂಹಸ್ಥ ಕುಂಭ ಮಹಾಮೇಳ ಮುಕ್ತಾಯ

ಉಜ್ಜೈನಿಯಲ್ಲಿ ಪವಿತ್ರ ಶಾಹಿ ಸ್ನಾನ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸಿಂಹಸ್ಥ ಕುಂಭಮೇಳ ಪವಿತ್ರ ಶಾಹಿ ಸ್ನಾನಕ್ಕೆ ತೆರೆ ಬಿದ್ದಿದೆ.More »

ಪೀಠಾರೋಹಣದ ವಾರ್ಷಿಕೋತ್ಸವದ ದಿನವನ್ನು 'ಜೀವಸೇವಾ ಸಂಕಲ್ಪದಿನ'ವಾಗಿ ಆಚರಿಸಿರಿಃ ರಾಘವೇಶ್ವರ ಶ್ರೀ

ಪೀಠಾರೋಹಣದ ವಾರ್ಷಿಕೋತ್ಸವದ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

ಸಮಾಜಮುಖಿಯಾದ ಸೇವಾಯೋಜನೆಗಳ ಉದ್ಘೋಷಣೆಯ ಮೂಲಕ ನಮ್ಮನ್ನು ನಾವು ಸಮಾಜಕ್ಕೆ ಅರ್ಪಿಸಿಕೊಂಡ ಪೀಠಾರೋಹಣದ ವಾರ್ಷಿಕೋತ್ಸವದ ಈ ದಿನವನ್ನು “ಜೀವಸೇವಾ ಸಂಕಲ್ಪದಿನ”ವಾಗಿ ಆಚರಿಸಿರಿ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು.More »

ರಾಮ ಮಂದಿರ ನಿರ್ಮಾಣ: ವಿಶ್ವ ಹಿಂದು ಪರಿಷತ್ ನಿಂದ ಡಿಸೆಂಬರ್‌ 31ರ ವರೆಗೆ ಗಡುವು

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದಕ್ಕೆ ವಿಶ್ವ ಹಿಂದು ಪರಿಷತ್‌, ಕೇಂದ್ರ ಸರ್ಕಾರಕ್ಕೆ ಡಿಸೆಂಬರ್‌ 31ರ ಗಡುವನ್ನು ವಿಧಿಸಿದೆ.More »

ನವೆಂಬರ್ ನಿಂದ ರಾಮಮಂದಿರ ನಿರ್ಮಾಣ ಆರಂಭ

ನವೆಂಬರ್ 9ರಿಂದ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಸಂತರ ಗುಂಪು ಉಜ್ಜೈನಿಯಲ್ಲಿ ಘೊಷಿಸಿದೆ.
More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited