Untitled Document
Sign Up | Login    
Dynamic website and Portals
  

Talents and Achievements

ಜಪಾನಿನ ಜೀವಶಾಸ್ತ್ರಜ್ಞ ಯೊಶಿನೊರಿ ಒಶುಮಿ ಅವರಿಗೆ ನೊಬೆಲ್ ಪ್ರಶಸ್ತಿ

ಜಪಾನಿನ ಜೀವಶಾಸ್ತ್ರಜ್ಞ ಯೊಶಿನೊರಿ ಒಶುಮಿ 2016ನೇ ಸಾಲಿನ ವೈದ್ಯಕೀಯ ವಿಭಾಗದ ನೊಬೆಲ್‌ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ... More »

ಪಿ.ವಿ ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್ ಹಾಗೂ ಜೀತು ರಾಯ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ಪ್ರದಾನ

ರಿಯೋ ಒಲಂಪಿಕ್ಸ್ ನಲ್ಲಿ ಸಾಧನೆಗೈದ ಕ್ರೀಡಾಪಟುಗಳಾದ ಪಿ.ವಿ ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್ ಹಾಗೂ ಜೀತು ರಾಯ್ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.More »

ಯುದ್ಧ ವಿಮಾನಕ್ಕೆ ಸೇರ್ಪಡೆಯಾಗಲಿರುವ ಮೂವರು ಮಹಿಳಾ ಪೈಲಟ್ ಗಳು

ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳಿಗೆ ಮೊದಲಬಾರಿ ಇಂದು ಮೂವರು ಮಹಿಳಾ ಪೈಲಟ್ ಗಳು ಅಧಿಕೃತವಾಗಿ ಸೇರ್ಪಡೆಯಾಗುವ ಮೂಲಕ ಇತಿಹಾಸ ನಿರ್ಮಿಸಲಿದ್ದಾರೆ.More »

'ಲಿಮ್ಕಾ ಬುಕ್ ಆಪ್ ರೆಕಾರ್ಡ್ಸ್' ಸೇರಿದ ರಾಮಚಂದ್ರಾಪುರ ಮಠದ ಶ್ರೀ ಭಾರತೀ ಪ್ರಕಾಶನ

ಶ್ರೀ ರಾಮಚಂದ್ರಾಪುರ ಮಠದ ಶ್ರೀ ಭಾರತೀಪ್ರಕಾಶನವು ಪ್ರಕಟಿಸಿದ 'ಗುರುಗ್ರಂಥಮಾಲಿಕೆ' ಲಿಮ್ಕಾ ದಾಖಲೆ ನಿರ್ಮಿಸಿದೆ.More »

ಸಪ್ತಗಿರಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಿದ್ಧಪಡಿಸಿದ 12 ಅಡಿ ಉದ್ದದ ಬೈಕ್

ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಆಧುನಿಕ ಮೋಟಾರ್ ಬೈಕ್ ಸಿದ್ಧಪಡಿಸಿದ್ದಪಡಿಸಿದ್ದು, ಅದರ ವಿಶೇಷ ಲಕ್ಷಣಗಳು ಆಟೊಮೊಬೈಲ್ ಎಂಜಿನಿಯರಿಂಗ್ ಕ್ಷೇತ್ರದ ಪರಿಣಿತರನ್ನೇ ಬೆರಗುಗೊಳಿಸಿದೆ.More »

ಸತತ 5ನೇ ಬಾರಿಗೆ ಚಾಂಪಿಯನ್‌ಗಳಾದ ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳು

ಪ್ರಶಸಿ ಪಡೆದ ವಿದ್ಯಾರ್ಥಿಗಳ ತಂಡ

ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ನಡೆದ 'ನವಮಾಧ್ಯಮ' ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ 'ರೈನ್‌ಬೋ' ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ ಪ್ರಶಸ್ತಿ ಪಡೆಸಿದ್ದಾರೆ.More »

ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ ಆಯೋಜಿಸಿದ್ದ ವಿಷು ವಿಶೇಷ ಸ್ಪರ್ಧೆ - 2016 ಫಲಿತಾಂಶ ಪ್ರಕಟ

ಒಪ್ಪಣ್ಣ ನೆರೆಕರೆ ಪ್ರತಿಷ್ಠಾನವು ’ಸೌರಮಾನ ಯುಗಾದಿ’ ಅಥವಾ ’ವಿಷು’ ಹಬ್ಬದ ಅಂಗವಾಗಿ ಆಯೋಜಿಸಿದ್ದ ’ವಿಷು ವಿಶೇಷ ಸ್ಪರ್ಧೆ - 2016’ರ ಫಲಿತಾಂಶ ಪ್ರಕಟಗೊಂಡಿದೆ.More »

ಆಳ್ವಾಸ್ ಮೀಡಿಯಾ ಬಝ್ಃ ಎಸ್.ಡಿ.ಎಂಗೆ ಸಮಗ್ರ ಪ್ರಶಸ್ತಿ

ಸಮಗ್ರ ಪ್ರಶಸ್ತಿ ಗೆದ್ದ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋಧ್ಯಮ ವಿಭಾಗದ ವಿದ್ಯಾರ್ಥಿಗಳು

ಇತ್ತೀಚೆಗೆ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ಆಳ್ವಾಸ್ ಮೀಡಿಯಾ ಬಝ್ - 2016ರ ರಾಷ್ಟ್ರೀಯ ಮಾಧ್ಯಮ ಉತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋಧ್ಯಮ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಗೆದ್ದಿದ್ದಾರೆ.More »

ಪದ್ಮ ಪ್ರಶಸ್ತಿ ಪ್ರಕಟಃ ಎಸ್ ಎಲ್ ಭೈರಪ್ಪ ಅವರಿಗೆ ಪದ್ಮಶ್ರೀ

67ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಸೋಮವಾರ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವಿಜ್ಞಾನ-ತಂತ್ರಜ್ಞಾನ, ಸಮಾಜ ಸೇವೆ, ವೈದ್ಯಕೀಯ, ಸರ್ಕಾರಿ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ದೇಶದ ಗಣ್ಯರಿಗೆ ನೀಡಲಾಗುವ ಪದ್ಮ ಪ್ರಶಸ್ತಿಗಳು ಪ್ರಕಟವಾಗಿವೆ.More »

2015ನೇ ಸಾಲಿನ ಕೆಂಪೇಗೌಡ ಪ್ರಶಸ್ತಿಗೆ ಭಾಜನರಾದ 91 ಸಾಧಕರು

ಪ್ರಸಕ್ತ ಸಾಲಿನ ಕೆಂಪೇಗೌಡ ಪ್ರಶಸ್ತಿ ಪ್ರಕಟವಾಗಿದ್ದು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 91 ಮಂದಿ ಗಣ್ಯರಿಗೆ ಪ್ರಶಸ್ತಿಯನ್ನು ನೀಡಲಾಗಿದೆ.More »

ಸೈಬರ್ ಭದ್ರತಾ ಸಮಾವೇಶದಲ್ಲಿ 8 ವರ್ಷದ ಬಾಲಕನ ಭಾಷಣ!

ರುಬೇನ್ ಪೌಲ್

ನಾಳೆಯಿಂದ ಪ್ರಾರಂಭವಾಗಲಿರುವ ಸೈಬರ್ ಭದ್ರತಾ ಸಮಾವೇಶದಲ್ಲಿ 8 ವರ್ಷದ ಬಾಲಕ ಸೈಬರ್ ತಜ್ಞರೊಂದಿಗೆ ಭಾಗವಹಿಸಲಿದ್ದು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾನೆ.More »

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 59 ಗಣ್ಯರಿಗೆ ಈಬಾರಿಯ ರಾಜ್ಯೋತ್ಸವ ಪ್ರಶಸ್ತಿMore »

ಮಕ್ಕಳ ಹಕ್ಕು ಹೋರಾಟಗಾರ ಕೈಲಾಶ್ ಸತ್ಯಾರ್ಥಿಗೆ ನೊಬೆಲ್ ಪ್ರಶಸ್ತಿ

ಭಾರತದ ಮಕ್ಕಳ ಹಕ್ಕು ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಹಾಗೂ ಪಾಕಿಸ್ತಾನದ ಮಕ್ಕಳ ಶಿಕ್ಷಣ ಹಕ್ಕು ಹೋರಾಟಗಾರ್ತಿ ಯೂಸೂಫ್ ಝೈ ಅವರಿಗೆ ಪ್ರಶಸ್ತಿ ದೊರೆತಿದೆ.More »

ಭಾರತೀಯ ಮೂಲದ ಪ್ರೊಫೆಸರ್ ಗೆ ಗಣಿತ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ

ಫೀಲ್ಡ್ ಮೆಡಲ್ ಪಡೆದ ಭಾರತೀಯ ಮೂಲದ ಪ್ರೊ.ಮಂಜುಳ್ ಭಾರ್ಗವ

ಭಾರತೀಯ ಮೂಲದ ಇಬ್ಬರು ಪ್ರೊಫೆಸರ್ ಗಳಿಗೆ ಗಣಿತ ವಿಭಾಗದಲ್ಲಿ ಜಾಗತಿಕ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.More »

The Ultimate Job Portal
Netzume - Resume Website Gou Products

Other News

© bangalorewaves. All rights reserved. Developed And Managed by Rishi Systems P. Limited