Untitled Document
Sign Up | Login    
Dynamic website and Portals
  
August 12, 2014

ನಿತ್ಯಾನಂದ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂ ಅಸಮಾಧಾನ

ಸುಪ್ರೀಂ ಕೋರ್ಟ್ ಸುಪ್ರೀಂ ಕೋರ್ಟ್

ನವದೆಹಲಿ : ನಿತ್ಯಾನಂದನ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸದ ರಾಜ್ಯ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿತ್ಯಾನಂದನ ಪುರಷತ್ವ ಪರೀಕ್ಷೆ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು. ಕಳೆದ ವಾರವೇ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಬೇಕಾಗಿತ್ತು. ಆದರೆ ಈ ವರೆಗೂ ಅಫಿಡವಿಟ್ ಸಲ್ಲಿಸದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ಮುಂದಿನ ವಾರದೊಳಗೆ ಅಫಿಡವಿಟ್ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿರುವ ಸುಪ್ರೀಂ ಕೋರ್ಟ್, ಪ್ರಕರಣದ ವಿಚಾರಣೆಯನ್ನು ಆ.20ಕ್ಕೆ ಮುಂದೂಡಿದೆ.

ಈ ವೇಳೆ ನಟಿ ರಂಜಿತಾ ಪ್ರಕರಣದಲ್ಲಿ ತನ್ನನ್ನೂ ಭಾಗಿದಾರಳನ್ನಾಗಿ ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ರಂಜಿತಾ ಅರ್ಜಿ ವಿಚಾರಣೆ ನಡೆಸಲು ನ್ಯಾಯಾಲಯ ನಿರಾಕರಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited