Untitled Document
Sign Up | Login    
Dynamic website and Portals
  
August 12, 2014

ದೇಶದಲ್ಲಿ ಹೆಚ್ಚುತ್ತಿರುವ ಕೋಮುಗಲಭೆಗೆ ಮೋದಿ ಸರ್ಕಾರ ಕಾರಣ-ಸೋನಿಯಾ ಗಾಂಧಿ

ಸೋನಿಯಾ ಗಾಂಧಿ ಸೋನಿಯಾ ಗಾಂಧಿ

ಕೇರಳ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಕೋಮುಗಲಭೆ ಹೆಚ್ಚಾಗುತ್ತಿದೆಎಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಸಮಾವೇಶವೇಶದಲ್ಲಿ ಭಾಗವಹಿಸಿ ಮಾತನಾಡಿದ ಸೋನಿಯಾ ಗಾಂಧಿ, ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೋದಿ ನೇತೃತ್ವದ ಸರ್ಕಾರ ಉದ್ದೇಶಪೂರ್ವಕವಾಗಿ ದೇಶವನ್ನು ಮತೀಯ ಆಧಾರದಲ್ಲಿ ವಿಭಜನೆ ಮಾಡಲು ಹೊರಟಿದೆ. ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ, ಉತ್ತರ ಪ್ರದೇಶ ಕೆಲವು ರಾಜ್ಯಗಳಲ್ಲಿ ಕೋಮುಗಲಭೆಗಳು ಹೆಚ್ಚಾಗತೊಡಗಿದೆ. ಬಹುಸಂಸ್ಕೃತಿಯ ಸಮಾಜದ ಉಳಿವಿಗಾಗಿ ಶ್ರಮಿಸಬೇಕಿದೆ ಎಂದು ಸೋನಿಯಾ ಕರೆ ನೀಡಿದ್ದಾರೆ.

ಮಹಿಳೆಯರ ಸಬಲೀಕರಣಕ್ಕಾಗಿ ಕೇರಳ ಸರ್ಕಾರ ನಡೆಸುತ್ತಿರುವ ಕುಟುಂಬಶ್ರೀ ಯೋಜನೆಯ 16ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನೂ ಸೋನಿಯಾ ಗಾಂಧಿ ಉಧ್ಘಾಟಿಸಿದರು.

ಪ್ಯಾಲೆಸ್ಟೈನ್ ವಿರುದ್ಧ ಇಸ್ರೇಲ್ ದಾಳಿ ಪ್ರಕರಣದಲ್ಲಿ ನರೇಂದ್ರ ಮೋದಿ ಸರ್ಕಾರದ ನಡೆ ವಿರುದ್ಧವೂ ಸೋನಿಯಾ ಕಿಡಿ ಕಾರಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited