Untitled Document
Sign Up | Login    
Dynamic website and Portals
  
August 20, 2014

ಅಸ್ಸಾಂನಲ್ಲಿ 5 ಉಗ್ರರ ಎನ್ ಕೌಂಟರ್

ಗೌಹಾಟಿ : ಅಸ್ಸಾಂನಲ್ಲಿ ಸೇನಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚಾರಣೆಯಲ್ಲಿ ಐವರು ಬೋಡೋ ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ.

ಅಸ್ಸಾಂ ನ ಚಿರಂಗ್ ಜಿಲ್ಲೆಯಲ್ಲಿ ನಸುಕಿನ ಜಾವ ಈ ಕಾರ್ಯಾಚರಣೆ ನಡೆದಿದ್ದು, ಇಲ್ಲಿನ ರುನಿಖಾಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರಾಯ್ ಮಾಟಿ ಅರಣ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ವೇಳೆ ಅಡಗಿಕುಳಿತಿದ್ದ ಬೋಡೋ ಉಗ್ರರು ಏಕಾಏಕಿ ಸೇನಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಈ ವೇಳೆ ಸೇನಾ ಪಡೆ ಪ್ರತಿದಾಳಿ ನಡೆಸಿದ್ದು, ಐವರು ಉಗ್ರರನ್ನು ಹತ್ಯೆಮಾಡಲಾಗಿದೆ ಎಂದು ಐಜಿಪಿ ಎಲ್.ಆರ್.ಬಿಷ್ಣೋಯ್ ತಿಳಿಸಿದ್ದಾರೆ.

ಉಗ್ರರ ಬಳಿಯಿದ್ದ ಎ.ಕೆ47, 5 ಪಿಸ್ತೂಲ್, 6 ನಿಯತಕಾಲಿಕೆಗಳು, 5ಗ್ರೇನೇಡ್ ಗಳು, 2 ಲಕ್ಷರೂ ನಗದು ಹಾಗೂ ಕೆಲ ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited