Untitled Document
Sign Up | Login    
Dynamic website and Portals
  
August 20, 2014

ಇಂಡಿಗೋ ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ: 8ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಇಂಡಿಗೋ ವಿಮಾನ  (ಸಾಂದರ್ಭಿಕ ಚಿತ್ರ) ಇಂಡಿಗೋ ವಿಮಾನ (ಸಾಂದರ್ಭಿಕ ಚಿತ್ರ)

ನವದೆಹಲಿ : 'ಮುಂಬೈ'ನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದೆ. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಮುಂಬೈ ನಿಂದ ದೆಹಲಿಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಂದರ್ಭದಲ್ಲಿ ಇಂಡಿಗೋ6-E 176 ವಿಮಾನದ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ವಿಮಾನದಲ್ಲಿದ್ದ 147 ಪ್ರಯಾಣಿಕರ ಪೈಕಿ 8-9 ಪ್ರಯಾಣಿಕರಿಗೆ ಗಾಯಗಳುಂಟಾಗಿದ್ದು, ಒಬ್ಬರಿಗೆ ಮೂಳೆ ಮುರಿತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ವಿಮಾನವನ್ನು ತುರ್ತು ಭೂಸ್ಪರ್ಷ ಮಾಡಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited