Untitled Document
Sign Up | Login    
Dynamic website and Portals
  
August 21, 2014

ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ : ಉತ್ತರಾಖಂಡ ರಾಜ್ಯಪಾಲ ಅಜೀಜ್ ಖುರೇಶಿ ಅವರನ್ನು ಪದಚ್ಯುತಗೊಳಿಸಿರುವ ನಿರ್ಧಾರಕ್ಕೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಮಾಡಿದೆ.

ರಾಜ್ಯಪಾಲರ ಹುದ್ದೆಯಿಂದ ಪದಚ್ಯುತಗೊಳಿಸಿರುವುದನ್ನು ಪ್ರಶ್ನಿಸಿ ಅಜೀಜ್ ಖುರೇಶಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪದಚ್ಯುತಿಗೊಳಿಸಿರುವ ಸಂಬಂಧ 6 ವಾರಗಳಲ್ಲಿ ಉತ್ತರ ನೀಡುವಂತೆ ಸೂಚಿಸಿ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಯುಪಿಎ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ರಾಜ್ಯಪಾಲರನ್ನು ಪದಚ್ಯುತಗೊಳಿಸಿ ಆ ಜಾಗಕ್ಕೆ ಬೇರೆಯವರನ್ನು ನೇಮಕಮಾಡಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited