Untitled Document
Sign Up | Login    
Dynamic website and Portals
  
August 28, 2014

ಮುಷ್ಕರ ಹಿನ್ನಲೆ: ಆ.30ರಿಂದ ನಂದಿನಿ ಹಾಲು ಸ್ಥಗಿತ

ಬೆಂಗಳೂರು : ಆ.30ರಿಂದ ನಂದಿನಿ ಹಾಲು ಸರಬರಾಜು ಸ್ಥಗಿತಗೊಳ್ಳಲಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಂದಿನಿ ಹಾಲು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿರುವ ಹಿನ್ನಲೆಯಲ್ಲಿ ನಂದಿನಿ ಹಾಲು ಸರಬರಾಜು ಸ್ಥಗಿತಗೊಳ್ಳಲಿದೆ.

ಸಂಘದ ಸದಸ್ಯರು ಈ ಹಿಂದೆ ಹಲವುಬಾರಿ ತಮ್ಮ ಬೇಡಿಕೆಗಳನ್ನು ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳಿಗೆ ಸಲ್ಲಿಸಿದ್ದರು. ಆದಾಗ್ಯೂ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸಿಲ್ಲ.

ಈ ಹಿನ್ನಲೆಯಲ್ಲಿ ಅಧಿಕಾರೊಗಳ ಧೋರಣೆ ಖಂಡಿಸಿ ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆ.ಎಂ.ಎಫ್ ಮುಖ್ಯ ಕಛೇರಿ ಮುಂಭಾಗ ಆ.30ರಂದು ಮಧ್ಯಾಹ್ನ 3ಗಂಟೆಯಿಂದ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited