Untitled Document
Sign Up | Login    
Dynamic website and Portals
  
August 28, 2014

ಮೈಸೂರಿನಲ್ಲಿ ಹೊಟೇಲ್ ಸಿಬ್ಬಂದಿ ಸಜೀವ ದಹನಕ್ಕೆ ಯತ್ನ

ಮೈಸೂರು : ಹೊಟೇಲ್ ಸಿಬ್ಬಂದಿಯನ್ನು ಸಜೀವ ದಹನ ಮಾಡಲು ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ನಗರದ ಬಂಬೂ ಬಜಾರ್ ನಲ್ಲಿರುವ ಕೆಸಿನೋ ಪಾರ್ಕ್ ಹೊಟೇಲ್ ಸಿಬ್ಬಂದಿಗಳು ಮಲಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು, ಕೊಠಡಿಗೆ ಬೆಂಕಿ ಹಚ್ಚಿ ಕೊಲೆ ಮಾಡುವ ಯತ್ನ ನಡೆಸಿದ್ದಾರೆ. ಈ ಘಟನೆಯಲ್ಲಿ 6 ಜನ ಸಿಬಂದಿಗೆ ಗಾಯಗಳಾಗಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಳುಗಳನ್ನು ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳು ರಾಜು ಸೇರಿದಂತೆ ನೇಪಾಳ ಮೂಲದ ನಾಲ್ವರು ಯುವ ಕಾರ್ಮಿಕರು ಬಂಬೂ ಬಜಾರ್ ನಲ್ಲಿ ಕೊಠಡಿಯನ್ನು ಬಾಡಿಗೆಗೆ ಪಡೆದು ವಾಸವಾಗಿದ್ದರು. ಈ ನಾಲ್ವರು ಹೋಟೆಲ್ ಕ್ಯಾಸಿನೋ ಪಾರ್ಕ್ ನಲ್ಲಿ ಕೆಲಸ ಮಾಡುತ್ತಿದ್ದರು. ದುಷ್ಕರ್ಮಿಗಳು ಯುವಕರು ವಾಸಿಸುತ್ತಿದ್ದ ಕೊಠಡಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಿಡಿಗೇಡಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಘಟನೆಗೆ ಈ ವರೆಗೂ ಕಾರಣ ತಿಳಿದುಬಂದಿಲ್ಲ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited