Untitled Document
Sign Up | Login    
Dynamic website and Portals
  
September 11, 2014

ಗುಂಪು ಘರ್ಷಣೆ : ಬೆಳಗಾವಿಯಲ್ಲಿ ನಿಷೇಧಾಜ್ನೆ

ಬೆಳಗಾವಿ : 'ಬೆಳಗಾವಿ'ಯಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ಉಂಟಾಗಿದ್ದು ಜಿಲ್ಲೆಯಲ್ಲಿ ಸೆ.11ರಂದು ನಿಷೇಧಾಜ್ನೆ ಜಾರಿ ಮಾಡಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳು ಬಡಿದಾಡಿಕೊಂಡಿದ್ದವು. ಈ ಘಟನೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದರು ಇಂದು ಮಧ್ಯರಾತ್ರಿ 12 ಗಂಟೆಯವರೆಗೂ ಕೋಮುಸೂಕ್ಷ್ಮ ಪ್ರದೇಶಗಳಲ್ಲಿ ನಿಷೇಧಾಜ್ನೆ ಜಾರಿ ಮಾಡಲಾಗಿದೆ.

ಘರ್ಷಣೆ ಸಂದರ್ಭದಲ್ಲಿ ಕಾರು ಬೈಕ್ ಸೇರಿದಂತೆ 30ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದ್ದು, ಐದು ಕಾರುಗಳನ್ನು ದುಷ್ಕರ್ಮಿಗಳು ಸುಟ್ಟುಹಾಕಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನರನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ

ಬೆಳಗಾವಿಯಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದು, ಸೆಕ್ಷನ್ 144 ಜಾರಿ ಮಾಡಲಾಗಿದೆ. ಬೆಳಗಾವಿಯ ಖಡಕ್‌ಗಲ್ಲಿ, ಚಾವಟಗಲ್ಲಿ, ಖಂಜರಗಲ್ಲಿ&id=15580'>ಖಂಜರಗಲ್ಲಿಗೆ ತಹಶೀಲ್ದಾರ್ ಪ್ರೀತಿಮ್ ನರಸಾಪುರೆ ಭೇಟಿ ನೀಡಿ ಸಾರ್ವಜನಿಕರು ಶಾಂತ ರೀತಿಯಿಂದ ಇರಬೇಕೆಂದು ಮನವಿ ಮಾಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited