Untitled Document
Sign Up | Login    
Dynamic website and Portals
  
September 15, 2014

ತಮ್ಮ ಹುಟ್ಟುಹಬ್ಬ ಆಚರಿಸದಂತೆ ಪ್ರಧಾನಿ ಮೋದಿ ಕರೆ

ನರೇಂದ್ರ ಮೋದಿ ನರೇಂದ್ರ ಮೋದಿ

ನವದೆಹಲಿ : ಸೆ.17ರಂದು ತಮ್ಮ ಹುಟ್ಟುಹಬ್ಬ ಆಚರಿಸದಂತೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ವ್ಯಯಮಾಡುವ ಸಮಯವನ್ನು ಜಮ್ಮು-ಕಾಶ್ಮೀರದಲ್ಲಿನ ಪ್ರವಾಹ ಪೀಡಿತರ ನೆರವಿಗೆ ವಿನಿಯೋಗಿಸುವಂತೆ ಮನವಿ ಮಾಡಿದ್ದಾರೆ.

ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರು 64ನೇ ವರ್ಷಕ್ಕೆಕಾಲಿಡಲಿದ್ದು, ತಮ್ಮ ಹುಟ್ಟುಹಬ್ಬ ಆಚರಿಸದಂತೆ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited