Untitled Document
Sign Up | Login    
Dynamic website and Portals
  
September 20, 2014

ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ:6 ಕಾರ್ಮಿಕರ ಸಾವು

ಲಖ್ನೌ : 'ಉತ್ತರ ಪ್ರದೇಶ'ದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೆ.20ರಂದು ನಡೆದಿದೆ.

ದೀಪಾವಳಿ ಹಬ್ಬ ಹತ್ತಿರವಾಗುತ್ತಿದ್ದಂತೆಯೇ ಪಟಾಕಿ ಕಾರ್ಖಾನೆಗಳಲ್ಲಿ ಪಟಾಕಿ ತಯಾರಿಕೆ ಎಂದಿಗಿಂತಲೂ ಚುರುಕು ಪಡೆದೆ. ಅಂತೆಯೇ ಉತ್ತರ ಪ್ರದೇಶದಲ್ಲಿಯೂ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಫೋಟಕ ಸಾಮಗ್ರಿಗಳಿದ್ದ ಪರಿಣಾಮ ಕಾರ್ಖಾನೆಗೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತುಕೊಂಡಿದೆ. ಸ್ಥಳದಲ್ಲೇ ಇದ್ದ 6 ಕಾರ್ಮಿಕರು ಬೆಂಕಿಗೆ ಆಹುತಿಯಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಈ ಹಿಂದೆಯೂ ದೀಪಾವಳಿ ಸಂದರ್ಭದಲ್ಲಿ ಚೆನ್ನೈ ನ ಪ್ರಸಿದ್ಧ ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಹಲವು ಕಾರ್ಮಿಕರು ಸುಟ್ಟು ಕರಕಲಾಗಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited