Untitled Document
Sign Up | Login    
Dynamic website and Portals
  
October 1, 2014

ಎಕ್ಸ್ ಪ್ರೆಸ್ ರೈಲುಗಳ ನಡುವೆ ಡಿಕ್ಕಿ 12 ಜನ ಸಾವು

ಗೋರಖ್ ಪುರ : ಎರಡು ಎಕ್ಸ್ ಪ್ರೆಸ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದರ ಪರಿಣಾಮ 12 ಜನ ಸಾವನ್ನಪ್ಪಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ.

ಸೆ.30ರ ತಡರಾತ್ರಿ ವಾರಣಾಸಿಯಿಂದ ಗೋರಖ್‌ಪುರಕ್ಕೆ ತೆರಳುತ್ತಿದ್ದ ಮದ್ವುದೀ-ಲಖನೌ ಕ್ರಿಶಕ್ ಎಕ್ಸ್‌ಪ್ರೆಸ್ ಮತ್ತು ಲಖನೌಗೆ ತೆರಳುತ್ತಿದ್ದ ಬರೌನಿ -ಬೌಂಡ್ ಎಕ್ಸ್‌ಪ್ರೆಸ್ ರೈಲುಗಳ ನಡುವೆ ಅಪಘಾತ ಸಂಭವಿಸಿದೆ. ಬರೌನಿ ಎಕ್ಸ್‌ಪ್ರೆಸ್‌ನ ಮೂರು ಭೋಗಿಗಳು ಜಖಂಗೊಂಡಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಕೇಂದ್ರ ರೈಲ್ವೆ ಸಚಿವ ಡಿ.ವಿ ಸದಾನಂದಗೌಡ ವಿಷಾಧ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 20,000 ಪರಿಹಾರ ಘೋಷಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited