Untitled Document
Sign Up | Login    
Dynamic website and Portals
  
October 3, 2014

ಸುಳ್ಯದ ಸ್ನೇಹ ಶಾಲೆಯಲ್ಲಿ ಸ್ವಚ್ಛಭಾರತ ಅಭಿಯಾನ

ಸ್ವಚ್ಛ ಭಾರತ-ಸ್ವಚ್ಛ ವಿದ್ಯಾಲಯ ಅಭಿಯಾನಕ್ಕೆ ಚಾಲನೆ ಸ್ವಚ್ಛ ಭಾರತ-ಸ್ವಚ್ಛ ವಿದ್ಯಾಲಯ ಅಭಿಯಾನಕ್ಕೆ ಚಾಲನೆ

Sullia : ಅ.2ರಂದು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 'ಸ್ವಚ್ಛಭಾರತ-ಸ್ವಚ್ಛವಿದ್ಯಾಲಯ' ಅಭಿಯಾನವನ್ನು ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಾ.ಚಂದ್ರಶೇಖರ ದಾಮ್ಲೆಯವರು ಉಪಸ್ಥಿತರಿದ್ದು ಅಭಿಯಾನ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.

ಇಕೋ ಕ್ಲಬ್‌ನ ಕಾರ್ಯದರ್ಶಿ ಕು.ಮಾನಸ ಪೇರಾಲ್ ಸ್ವಚ್ಛತೆಯ ಬಗ್ಗೆ ಮಾತನಾಡಿದಳು. ಶಿಕ್ಷಕ ಪ್ರಸನ್ನ ಐವರ್ನಾಡು ಕಾರ್ಯಕ್ರಮದ ರೂಪುರೇಷೆಗಳನ್ನು ವಿವರಿಸಿದರು. ಮುಖ್ಯೋಪಾಧ್ಯಾನಿಯರಾದ ಜಯಲಕ್ಷ್ಮಿ ದಾಮ್ಲೆ ಹಾಗೂ ಶಿಕ್ಷಕರು ಈ ಅಭಿಯಾನದಲ್ಲಿ ಪಾಲ್ಗೊಂಡರು.

ಸ್ನೇಹ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಶಾಲಾ ಆವರಣವನ್ನು ಶುಚಿಗೊಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Event

ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
 • ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ: ಸ್ವಚ್ಚತಾ ಅಭಿಯಾನ
 • 'ಗೋಮಾತೆಯ ಸಂಚಾರಕ್ಕೆ ಪ್ಲಾಸ್ಟಿಕ್ ಮುಕ್ತ ಪರಿಸರ' ಎಂಬ ಉದ್ದೇಶದೊಂದಿಗೆ ಸಾಮಾಜಿಕ ಸೇವಾ ಸಂಘಟನೆಯಾದ 'ರಾಘವ ಸೇನೆ'ಯ ವತಿಯಿಂದ ಸ್ವಚ್ಚತಾ ಅಭಿಯಾನ ನಡೆಯಿತು.
 • ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ
 • 70ನೇ ಸ್ವಾತಂತ್ರ್ಯದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited