Untitled Document
Sign Up | Login    
Dynamic website and Portals
  
October 20, 2014

ಆಂಧ್ರಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ:15ಕ್ಕೂ ಹೆಚ್ಚು ಸಾವು

ಕಾಕಿನಾಡ : 'ಆಂಧ್ರಪ್ರದೇಶ'ದ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರೆ 13ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಪಶ್ಚಿಮ ಗೋದಾವರಿ ಜಿಲ್ಲೆಯ ಕಾಕಿನಾಡದಲ್ಲಿ ಪಟಾಕಿ ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಉಂಟಾದ ಪರಿಣಾಮ ಇಡಿ ಕಾರ್ಖಾನೆಗೆ ಬೆಂಕಿ ವ್ಯಾಪಿಸಿದೆ. ಪಟಾಕಿ ತಯಾರಿಕೆಯಲ್ಲಿ ನಿರತರಾಗಿದ್ದ ಸುಮಾರು 20ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡ 13ಕ್ಕೂ ಹೆಚ್ಚು ಜನರನ್ನು ಕಾಕಿನಾಡದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ದೀಪಾವಳಿ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಪಟಾಕಿ ತಯಾರಿಕೆ ನಡೆಯುತ್ತಿದ್ದು ಪ್ರತಿ ವರ್ಷ ದೇಶದ ಒಂದಲ್ಲಾ ಒಂದು ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದೆ. ಕಳೆದ ವರ್ಷ ಆಂಧ್ರಪ್ರದೇಶದ ಮೆಹಬೂಬ್ ನಗರದಲ್ಲಿ ಇಂತಹದ್ದೇ ಘಟನೆ ಸಂಭವಿಸಿ 45 ಮಂದಿ ಮೃತಪಟ್ಟಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited