Untitled Document
Sign Up | Login    
Dynamic website and Portals
  
October 30, 2014

ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು: ಪೇಜಾವರ ಶ್ರೀ

ಹಾಸನ : ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮಿಜಿ ಅಭಿಪ್ರಾಯಪಟ್ಟಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಹುಲಿ ರಾಷ್ಟ್ರೀಯ ಪ್ರಾಣಿಯಾಗಿರುವುದರಿಂದ ದೇಶದಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ಅಶಾಂತಿ ಉಂಟಾಗುತ್ತಿದೆ. ಹೀಗಾಗಿ ಹುಲಿ ಬದಲು ಗೋವನ್ನು ರಾಷ್ಟೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದರು.

ಗೋವು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವುದರಿಂದ ದೇಶದಲ್ಲಿ ಶಾಂತಿ ನೆಲೆಸುತ್ತದೆ. ಪ್ರಮುಖವಾಗಿ ವಿದೇಶಿಗರಿಗೆ ಒಂದು ಸಂದೇಶ ರವಾನೆಯಾಗುತ್ತದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚೆ ನಡೆಸುವುದಾಗಿ ಪೇಜಾವರ ಶ್ರೀ ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
  • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
  • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited