Untitled Document
Sign Up | Login    
Dynamic website and Portals
  
December 2, 2014

ಜಮ್ಮು-ಕಾಶ್ಮೀರದಲ್ಲಿ 2ನೇ ಹಂತದ ಮತದಾನ

ಶ್ರೀನಿಗರ : ಭಾರಿ ಬಿಗಿ ಭದ್ರತೆಯೊಂದಿಗೆ ಜಮ್ಮು-ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ ಬೆಳಗ್ಗೆಯಿಂದ ಆರಂಭವಾಗಿದ್ದು, ಒಟ್ಟು 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಮೂವರು ಹಾಲಿ ಸಚಿವರು ಸೇರಿದಂತೆ ಒಟ್ಟು 175 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಸಂಜೆ ನಾಲ್ಕು ಗಂಟೆಯವರೆಗೆ ಮತದಾನ ನಡೆಯಲಿದ್ದು, 2181 ಮತಗಟ್ಟೆಗಳಲ್ಲಿ ಸುಮಾರು 15 ಲಕ್ಷ ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.

ಈಚೆಗೆ ಶ್ರೀನಗರದಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿ ಹಿನ್ನೆಲೆಯಲ್ಲಿ ಇಂದಿನ ಮತದಾನಕ್ಕೆ ಬಿಗಿಭದ್ರತೆ ಕಲ್ಪಿಸಲಾಗಿದೆ. ಇನ್ನು ಜಾರ್ಖಂಡ್ನಲ್ಲೂ ನಕ್ಸಲ್ ಪೀಡಿತ ಪ್ರದೇಶಗಳು ಸೇರಿ ಒಟ್ಟು 20 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited