Untitled Document
Sign Up | Login    
Dynamic website and Portals
  
December 3, 2014

ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಹೆಚ್ಚಳ

ನವದೆಹಲಿ : ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಮತ್ತೆ ಹೆಚ್ಚಿಸಿದೆ. ಪೆಟ್ರೋಲ್ 2.25 ರೂ ಮತ್ತು ಡೀಸೆಲ್ ಅಬಕಾರಿ ಸುಂಕವನ್ನು 1 ರೂ.ನಷ್ಟು ಹೆಚ್ಚಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಸತತ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಆದಾಯ ಸಂಗ್ರಹದ ಗುರಿಯನ್ನು ಹೆಚ್ಚಿಸಿಕೊಳ್ಳಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಆದರೆ, ಈ ಸುಂಕ ಹೆಚ್ಚಳದ ಬಿಸಿ ಗ್ರಾಹಕರ ಮೇಲೆ ಬೀಳುವುದಿಲ್ಲ ಎನ್ನುವುದೇ ಖುಷಿ.

ಈ ಹೊಸ ಸುಂಕ ಪರಿಷ್ಕರಣೆ ಡಿ.2ರಿಂದಲೇ ಅನುಷ್ಠಾನಕ್ಕೆ ಬರಲಿದೆ. ನ.12 ರಂದು ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ರೂ.1.50 ರಷ್ಟು ಹೆಚ್ಚಿಸಿತ್ತು. ಇದೀಗ ಸುಂಕ ಹೆಚ್ಚಿಸುತ್ತಿರುವುದು ಇದು ಎರಡನೇ ಬಾರಿ.

ಅಬಕಾರಿ ಸುಂಕ ಪರಿಷ್ಕರಣೆಯಿಂದ ಈ ಹಣಕಾಸು ವರ್ಷದಲ್ಲಿ ಹೆಚ್ಚುವರಿ 4 ಸಾವಿರ ಕೋಟಿ ಆದಾಯ ಸಂಗ್ರಹವಾಗಲಿದೆ. ಈ ಹಿಂದಿನ ಸುಂಕ ಹೆಚ್ಚಳ ನಿರ್ಧಾರದಿಂದ ಸರ್ಕಾರ 6 ಸಾವಿರ ಕೋಟಿ ಸಂಗ್ರಹಿಸುವ ನಿರೀಕ್ಷೆ ಇದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited