Untitled Document
Sign Up | Login    
Dynamic website and Portals
  
December 13, 2014

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ

ಸೋಪುರ್ : ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಕಳೆದ ರಾತ್ರಿ ಉಗ್ರರ ಗುಂಪೊಂದು ಸೊಪೊರ್ ಪ್ರದೇಶದಲ್ಲಿ ಸರ್‌ಪಂಚ್‌ವೊಬ್ಬರನ್ನು ಅಪಹರಿಸಿ, ಹತ್ಯೆ ಮಾಡಿದ್ದಾರೆ. 63 ವರ್ಷದ ಸರ್‌ಪಂಚ್‌ಅವರನ್ನು ಗುಲಾಮ್ ಮೊಹಮ್ಮದ್ ಎಂದು ಗುರುತಿಸಲಾಗಿದೆ.

ಜಮ್ಮು-ಕಾಶ್ಮೀರದ ಸೊಪೋರ್ ಜಿಲ್ಲೆಯ ನ್ಯಾಷನಲ್ ಕಾನ್ಫರೆನ್ಸ್‌ನ ಸರ್‌ಪಂಚ್ ಗುಲಾಮ್ ಮೊಹಮ್ಮದ್ ಅವರ ಮನೆಗೆ ನುಗ್ಗಿದ ಉಗ್ರರ ಗುಂಪೊಂದು, ಅವರನ್ನು ತಮ್ಮ ಕಾರಿನಲ್ಲಿ ಅಪಹರಿಸಿತ್ತು. ಅಪಹರಣದ ಬಳಿಕ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿ, ಪರಾರಿಯಾಗಿದೆ.

ಈ ಘಟನೆಯಿಂದಾಗಿ ಜಮ್ಮು-ಕಾಶ್ಮೀರದಾದ್ಯಂತ ತಲ್ಲಣ ಮೂಡಿಸಿದೆ. ಪೊಲೀಸರು ಇದೀಗ ಪರಿಶೀಲನೆ ಕೈಗೊಂಡಿದ್ದು, ಸೊಪೋರ್ ಪ್ರದೇಶದಾದ್ಯಂತ ಭಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.
ಈ ಕೃತ್ಯಕ್ಕೆ ಇನ್ನೂ ಯಾವುದೇ ಸಂಘಟನೆಗಳು ಜವಾಬ್ದಾರಿ ಹೊತ್ತುಕೊಂಡಿಲ್ಲ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited