Untitled Document
Sign Up | Login    
Dynamic website and Portals
  
December 20, 2014

ಪೇಶಾವರ ದಾಳಿಯ ಮಾಸ್ಟರ್ ಮೈಂಡ್ ನ್ನು ಹತ್ಯೆ ಮಾಡಿದ ಪಾಕ್ ಸೇನೆ

ಹತ್ಯೆಯಾದ ಫಜಾಲುಲ್ಲಾ ಹತ್ಯೆಯಾದ ಫಜಾಲುಲ್ಲಾ

ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿರುವ ಪೇಶಾವರದ ಶಾಲೆ ಮೇಲೆ ನಡೆದಿದ್ದ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ನ್ನು ಪಾಕ್ ಸೇನೆ ಹತ್ಯೆ ಮಾಡಿದೆ.

ತೆಹ್ರೀಕ್-ಇ-ತಾಲೀಬಾನ್ ಸಂಘಟನೆ ಮುಖಂಡ ಫಜಾಲುಲ್ಲಾ ನನ್ನು ಹತ್ಯೆ ಮಾಡಿರುವುದನ್ನು ಪಾಕ್ ಸೇನೆ ಡಿ.20ರಂದು ಸ್ಪಷ್ಟಪಡಿಸಿದೆ. ತಾಲೀಬಾನ್ ಸಂಘಟನೆ ಉಗ್ರರ ಉಪಟಳ ಹೆಚ್ಚಿರುವುದರಿಂದ ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನ ತಾಲೀಬಾನ್ ಉಗ್ರರ ನೆಲೆ ಮೇಲೆ ವಾಯು ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಈ ವರೆಗೂ 72 ಉಗ್ರರನ್ನು ಹತ್ಯೆ ಮಾಡಲಾಗಿದೆ.

ಪೇಶಾವರದಲ್ಲಿನ ಮಿಲಿಟರಿ ಶಾಲೆ ಮೇಲೆ ತಾಲೀಬಾನ್ ಉಗ್ರರು ದಾಳಿ ನಡೆಸಿದ್ದರು. ಈ ಘಟನೆ ಬಳಿಕ ಭಯೋತ್ಪಾದನೆಯನ್ನು ನಿರ್ನಾಮ ಮಾಡುವುದಾಗಿ ಪಾಕಿಸ್ತಾನ ಹೇಳಿತ್ತು. 130ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಾವಿಗೆ ಕಾರಣವಾದ ತೆಹ್ರೀಕ್-ಇ-ತಾಲೀಬಾನ್ ಉಗ್ರ ಸಂಘಟನೆಯ ಭಯೋತ್ಪಾದಕರ ಮೇಲೆ ಪಾಕಿಸ್ತಾನ ಕಾರ್ಯಾಚರಣೆ ನಡೆಸುತ್ತಿದ್ದು ಡಿ.20ರಂದು ಫಜಾಲುಲ್ಲಾ ನನ್ನು ಹತ್ಯೆ ಮಾಡಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited