Untitled Document
Sign Up | Login    
Dynamic website and Portals
  
December 21, 2014

ರಾಜಸ್ಥಾನ ಬಿಜೆಪಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ

ರಾಜಸ್ಥಾನ : 'ರಾಜಸ್ಥಾನ'ದಲ್ಲಿ ಬಿಜೆಪಿ&id=16637'>ಬಿಜೆಪಿ ಶಾಸಕನೊಬ್ಬ ಮತದಾರರಿಗೆ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಜಸ್ಥಾನದಲ್ಲಿ ಇತ್ತೀಚೆಗಷ್ಟೇ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜನರು ಬಿಜೆಪಿ&id=16637'>ಬಿಜೆಪಿಗೆ ಮತ ನೀಡದೇ ಇದ್ದಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆಗಳಿಂದ ಹೊರಹಾಕುವುದಾಗಿ ಎಚ್ಚರಿಕೆ ನೀಡಿರುವ ವಿಡಿಯೋ ತಡವಾಗಿ ಬೆಳಕಿಗೆ ಬಂದಿದೆ.

ಬಿಜೆಪಿ&id=16637'>ಬಿಜೆಪಿ ಶಾಸಕ ಭವಾನಿ ಸಿಂಗ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದು, ಬಿಜೆಪಿ&id=16637'>ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆದರೆ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪವನ್ನು ಅಲ್ಲಗಳೆದಿರುವ ಭವಾನಿ ಸಿಂಗ್, ನಿಂದನಾತ್ಮಕ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜನಗಳಿಗೆ ಎಲ್ಲಾ ಸೌಲಭ್ಯಗಳನ್ನು ನೀಡಿರುವುದರಿಂದ ಅವರು ಬಿಜೆಪಿ&id=16637'>ಬಿಜೆಪಿಗೇ ಮತ ನೀಡಬೇಕೆಂದು ಹೇಳಿರುವುದಾಗಿ ಭವಾನಿ ಸಿಂಗ್ ಹೇಳಿದ್ದಾರೆ. ಇತ್ತೀಚೆಗಷ್ಟೆ ಕೋಟಾದ ಬಿಜೆಪಿ&id=16637'>ಬಿಜೆಪಿ ಶಾಸಕ ಗುಂಜಾಲ್, ಆರೋಗ್ಯ ಇಲಾಖೆ ಅಧಿಕಾರಿಯನ್ನು ನಿಂದಿಸಿ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited