Untitled Document
Sign Up | Login    
Dynamic website and Portals
  
January 2, 2015

ಇಬ್ಬರು ಶಂಕಿತ ಉಗ್ರರ ಬಂಧನ

ನೋಯ್ದಾ : ನೊಯ್ಡಾದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಉತ್ತರ ಪ್ರದೇಶದ ಪಶ್ಚಿಮಬಂಗಾಳ ಪೊಲೀಸರು ಬಂಧಿಸಿದ್ದಾರೆ.

ಎಟಿಸ್‌, ಗುಪ್ತಚರ ಅಧಿಕಾರಿಗಳ ಜಂಟಿ ಕಾರ್ಯಚರಣೆಯಿಂದ ಉಗ್ರರನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಪಡೆಯುತ್ತಿದ್ದಾರೆ. ಇನ್ನಷ್ಟು ಭಯೋತ್ಪಾದಕರು ಭಾರತದ ಪ್ರಮುಖ ನಗರಗಳಲ್ಲಿ ಅಡಗಿರುವ ಮಾಹಿತಿಯನ್ನು ಕಲೆ ಹಾಕಿದ್ದಾರೆ.

ಉಗ್ರರಿಂದ ಲ್ಯಾಪ್‌ಟಾಪ್‌ನ್ನು ವಶಪಡಿಸಿಕೊಂಡಿದ್ದು, ಅದರಲ್ಲಿರುವ ಮಾಹಿತಿಯ ಪ್ರಕಾರ ಉಗ್ರರು ಭಾರತದ ಪ್ರಮುಖ ನಗರಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಹುನ್ನಾರದ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ.

ಶಂಕಿತ ಉಗ್ರ ರಫ‌ತ್‌ ಉಲ್ಲಾ ಹಾಗೂ ಅಬ್ದುಲ್‌ ಅಜೀಜ್‌ರನ್ನು ಬಂಧಿಸಿದ್ದು, ಇವರಲ್ಲಿ ಉಗ್ರ ರಫ‌ತ್‌ ಉಲ್ಲಾ ಬಾಂಗ್ಲಾದೇಶದ ಮೂಲದವನು ಎಂದು ತಿಳಿದು ಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited