ಮುಂಬೈ : ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಮುಂಬೈನಲ್ಲಿ ಕಾಣಿಸಿಕೊಂಡಿದ್ದು, ಹಲವರು ಕಟ್ಟಡದೊಳಗೆ ಸಿಲುಕಿರುವ ಘಟನೆ ತಡರಾತ್ರಿ ನಡೆದಿದೆ.
ಮುಂಬೈನ್ ಮಲಾಡ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ 42 ಅಂತಸ್ತಿನ ಕಟ್ಟಡದ 37ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಪೂರ್ಣ ರೀತಿಯಲ್ಲಿ ಶಿಥಿಲವಾಗಿದೆ ಎಂದು ತಿಳಿದುಬಂದಿದೆ.
ಕಟ್ಟಡದೊಳಗೆ ಹಲವು ಕಾರ್ಮಿಕರು ಸಿಲುಕಿದ್ದು, 12 ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಮುಂಜಾಗ್ರತೆ ಕ್ರಮವಾಗಿ ನೆರೆಯ ಕಟ್ಟಡದ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.