Untitled Document
Sign Up | Login    
Dynamic website and Portals
  
January 19, 2015

ಪ್ರಧಾನಿ ಕಾರ್ಯಾಲಯದ ಹೆಸರಲ್ಲಿ ನಕಲಿ ವೆಬ್‌ ಸೈಟ್

ನವದೆಹಲಿ : ಪ್ರಧಾನಿ ಕಾರ್ಯಾಲಯದ ಹೆಸರಿನಲ್ಲಿ ನಕಲಿ ವೆಬ್‌ ಸೈಟ್ ಅನ್ನು ಹುಟ್ಟು ಹಾಕಿ 'ಪ್ರಧಾನ ಮಂತ್ರಿ ಆದರ್ಶ ಯೋಜನೆ' ಎಂಬ ಹೆಸರಲ್ಲಿ ಹಣ ದೋಚುತ್ತಿದ್ದ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ.

ವೆಬ್‌ ಸೈಟನ್‌ನ ಮಾಸ್ಟರ್‌ಮೈಂಡ್‌ ಸುದಿಪ್ತ್ ಚಟರ್ಜಿ ಎಂಬುವವರನ್ನು ಬಂಧಿಸಿದ್ದು, ಈತ ನಕಲಿ ವೆಬ್ ಸೈಟ್ ಮೂಲಕ ಉದ್ಯಮಿಗಳಿಗೆ ಸಾಲ ಕೊಡಲಾಗುವುದು ಎಂದು ತಿಳಿಸಿದ್ದ ಎನ್ನಲಾಗಿದೆ.

ಅಲ್ಲದೇ ಇದಕ್ಕೆ ಪ್ರಾಥಮಿಕವಾಗಿ ಕೆಲವು ಲಕ್ಷ ರೂ.ಗಳನ್ನು ಹೂಡಿಕೆ ಮಾಡಬೇಕು ಎಂದು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿತ್ತು.

ಬಂಗಾಳದ ಹೌರಾದಲ್ಲಿ ಕೇಂದ್ರವನ್ನಿಟ್ಟುಕೊಂಡು 17 ಫೋನ್‌ಗಳ ಮೂಲಕ ಮೋಸದ ಜಾಲ ರೂಪಿಸಲಾಗಿತ್ತು ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited