Untitled Document
Sign Up | Login    
Dynamic website and Portals
  
January 19, 2015

ವಿಮಾನ ಹಾರಾಟ ನಿಷೇಧ: ಅಮೆರಿಕದ ಮನವಿ ತಿರಸ್ಕರಿಸಿದ ಭಾರತ

ನವದೆಹಲಿ : ಅಮರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಬೇಟಿ ಹಿನ್ನಲೆಯಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆಯನ್ನು ನಿಯೋಜಿಸಲಾಗುತ್ತಿದೆ. ಆದರೆ ಗಣರಾಜ್ಯೋತ್ಸವ ನಡೆಯಲಿರುವ ದೆಹಲಿಯ ರಾಜಪಥ್ ನ ಸುತ್ತಮುತ್ತ ಯಾವುದೇ ವಿಮಾನಗಳು ಹಾರಾಟ ನಡೆಸದಂತೆ ಒಬಾಮಾ ಭದ್ರತಾ ಪಡೆ ಮಾಡಿದ ಮನವಿಯನ್ನು ಭಾರತ ಸರ್ಕಾರ ತಿರಸ್ಕರಿಸಿದೆ.

ಗಣರಾಜ್ಯೋತ್ಸವ ನಡೆಯುವ ದಿನ ರಾಜಪಥ್ ಪ್ರದೇಶದ ಮೇಲೆ ವೈಮಾನಿಕ ಪ್ರರ್ದಶನ ಭಾರತದ ಸಂಪ್ರದಾಯವಾಗಿದ್ದು ಅದನ್ನು ನಿಷೇಧಿಸಲು ಸಾಧ್ಯವಿಲ್ಲ, ಬದಲಾಗಿ ಯಾವುದೇ ಇತರ ವಿಮಾನಗಳು ಈ ವಲಯದಲ್ಲಿ ಪ್ರವೇಶ ಮಾಡದಂತೆ ನಿಷೇಧ ಹೇರಲಾಗಿದೆ ಎಂದು ಅಮೆರಿಕ ಅಧ್ಯಕ್ಷರ ಭದ್ರತಾ ಸಿಬ್ಬಂದಿಗಳು ಮಾಡಿದ ಮನವಿಗೆ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದಕರ ದಾಳಿಯ ಭೀತಿಯ ಕಾರಣ ಜ.25 ರಿಂದ ಜ.27 ರವೆಗಿನ ಅಮೆರಿಕ ಅಧ್ಯಕ್ಷರ 3 ದಿನದ ಭಾರತ ಭೇಟಿ ಸಮಯದಲ್ಲಿ ಕೇಂದ್ರ ಸರ್ಕಾರ ವಿಶೇಷ ಭದ್ರತಾ ವ್ಯವಸ್ಥೆಯನ್ನು ನಿಯೋಜಿಸಲಾಗಿದ್ದು, ಅಲ್ಲದೆ ಅಮೆರಿಕದ ವಿಶೇಷ ಭದ್ರತಾ ಪಡೆಯು ಒಬಾಮಾ ರೊಂದಿಗೆ ಭಾರತಕ್ಕೆ ಬರಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited