Untitled Document
Sign Up | Login    
Dynamic website and Portals
  
January 23, 2015

ಭಾರತೀಯ ಮೀನುಗಾರರನ್ನು ಬಂಧಿಸಿದ ಪಾಕ್

ಇಸ್ಲಾಮಾಬಾದ್ : ಅರೇಬಿಯನ್ ಸಮುದ್ರದಲ್ಲಿ ಸಮುದ್ರ ಗಡಿಯನ್ನು ದಾಟಿದ್ದಾರೆ ಎಂಬ ಕಾರಣಕ್ಕೆ ಭಾರತದ 38 ಮೀನುಗಾರರನ್ನು ಪಾಕಿಸ್ತಾನ ಬಂಧಿಸಿದೆ.

ಪಾಕಿಸ್ತಾನದ ಜಲಾಂತರ್ಯ ಭದ್ರತಾ ಪಡೆ ಮೀನುಗಾರರನ್ನು ಬಂಧಿಸಿ ಏಳು ಹಡಗುಗಳನ್ನು ವಶಪಡಿಸಿಕೊಂಡಿದೆ. ಈ ಘಟನೆ ಕರಾಚಿ ಬಂದರಿನ ಹತ್ತಿರ ನಡೆದಿದೆ. ಮೀನುಗಾರರನ್ನು ನಂತರ ಪೊಲೀಸರಿಗೆ ಒಪ್ಪಿಸಲಾಗಿದೆ.

ಪಾಕಿಸ್ತಾನಕ್ಕೆ ಅನಧಿಕೃತವಾಗಿ ನುಸುಳಲು ಯತ್ನಿಸುವ ಆರೋಪವನ್ನು ಮೀನುಗಾರರ ಮೇಲೆ ಹೊರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅರೇಬಿಯನ್ ಸಮುದ್ರದಲ್ಲಿ ಗಡಿಯನ್ನು ಸರಿಯಾಗಿ ಗುರುತಿಸಿಲ್ಲದ ಕಾರಣ ಎರಡು ದೇಶಗಳು ವಿರುದ್ಧ ದೇಶದ ಮೀನುಗಾರನ್ನು ಹಿಡಿಯುವುದು ವಾಡಿಕೆಯಾಗಿಬಿಟ್ಟಿದೆ. ನಂತರ ದ್ವಿಪಕ್ಷೀಯ ಮಾತುಕತೆಗಳ ನಂತರ ಬಂಧಿತ ಮೀನುಗಾರರನ್ನು ಎರಡೂ ದೇಶಗಳು ಬಿಡುಗಡೆ ಮಾಡುವುದು ಕೂಡ ರೂಢಿ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited